Tuesday, September 29, 2026
Advertisement
ADVERTISEMENT

Tag: Shimoga

ಶಿವಮೊಗ್ಗ ಮೆಡಿಕಲ್ ಕಾಲೇಜಿನಲ್ಲಿ ಅತ್ಯಾಧುನಿಕ ಹೃದ್ರೋಗ ಚಿಕಿತ್ಸಾ ಸೌಲಭ್ಯ: ಡಾ.ಮಂಜುನಾಥ್

ಶಿವಮೊಗ್ಗ ಮೆಡಿಕಲ್ ಕಾಲೇಜಿನಲ್ಲಿ ಅತ್ಯಾಧುನಿಕ ಹೃದ್ರೋಗ ಚಿಕಿತ್ಸಾ ಸೌಲಭ್ಯ: ಡಾ.ಮಂಜುನಾಥ್

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಶಿವಮೊಗ್ಗ ಮೆಡಿಕಲ್ ಕಾಲೇಜಿನಲ್ಲಿ ಕಾರ್ಯಾರಂಭಗೊಂಡಿರುವ ಅತ್ಯಾಧುನಿಕ ಹೃದ್ರೋಗ ಚಿಕಿತ್ಸಾ ಸೌಲಭ್ಯ ಹೊಂದಿರುವ ಕ್ಯಾಥ್‌ಲ್ಯಾಬ್, ಜಯದೇವ ಹೃದ್ರೋಗ ಸಂಸ್ಥೆಯ ಗುಣಮಟ್ಟ ಹೊಂದಿದೆ ಎಂದು ಜಯದೇವ ಹೃದ್ರೊಗ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅವರು ತಿಳಿಸಿದರು. ಅವರು ಶನಿವಾರ ಶಿವಮೊಗ್ಗ ...

ವಿಐಎಸ್‍ಎಲ್-ಎಂಪಿಎಂ ಉಳಿವಿಗಾಗಿ ಹೋರಾಟ: ದೆಹಲಿಯಲ್ಲಿ ಪ್ರತಿಭಟನೆಗೆ ಚಾಲನೆ

ವಿಐಎಸ್‍ಎಲ್-ಎಂಪಿಎಂ ಉಳಿವಿಗಾಗಿ ಹೋರಾಟ: ದೆಹಲಿಯಲ್ಲಿ ಪ್ರತಿಭಟನೆಗೆ ಚಾಲನೆ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ವಿಐಎಸ್‍ಎಲ್ ಹಾಗೂ ಎಂಪಿಎಂ ಕಾರ್ಖಾನೆಗಳ ಉಳಿವಿಗಾಗಿ ಭದ್ರಾವತಿಯ ಕಾಂಗ್ರೆಸ್ ಯುವ ಮುಖಂಡ ಗಣೇಶ್ ನೇತೃತ್ವದಲ್ಲಿ ವಿವಿಧ ಹಂತದ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗಿದೆ. ಇಂದು ದೆಹಲಿಯಲ್ಲಿ ಕೇಂದ್ರ ಸರ್ಕಾರದ ಗಮನ ಸೆಳೆಯುವ ನಿಟ್ಟಿನಲ್ಲಿ ಪ್ರತಿಭಟನೆಗೆ ರಾಷ್ಟ್ರೀಯ ಯುವ ಕಾಂಗ್ರೆಸ್ ...

ತುಂಬಿದ ಭದ್ರೆಗೆ ಸಂಸದ ರಾಘವೇಂದ್ರ, ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ಬಾಗಿಣ ಅರ್ಪಣೆ

ತುಂಬಿದ ಭದ್ರೆಗೆ ಸಂಸದ ರಾಘವೇಂದ್ರ, ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ಬಾಗಿಣ ಅರ್ಪಣೆ

ಕಲ್ಪ ಮೀಡಿಯಾ ಹೌಸ್ ಬಿಆರ್’ಪಿ(ಭದ್ರಾವತಿ): ವಾಡಿಕೆಗಿಂತಲೂ ಮೊದಲೇ ತುಂಬವ ಹಂತಕ್ಕೆ ನೀರು ಸಂಗ್ರಹವಾಗಿರುವ ಭದ್ರಾ ಜಲಾಶಯಕ್ಕೆ ಸಂಸದ ಬಿ.ವೈ. ರಾಘವೇಂದ್ರ ಇಂದು ಬಾಗಿಣ ಅರ್ಪಿಸಿದರು. ಆನಂತರ ಮಾತನಾಡಿದ ಅವರು, ವಾಡಿಕೆಗಿಂತಲೂ ಈ ಬಾರಿ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದ್ದು ಬಹುತೇಕ ಅಣೆಕಟ್ಟೆಗಳು ತುಂಬಿರುವುದು ...

ಪ್ರತಿಭೆ ಹಾಗೂ ಆಸಕ್ತಿಗೆ ತಕ್ಕಂತೆ ಖಾತೆ ಹಂಚಿಕೆ: ಸಚಿವ ಈಶ್ವರಪ್ಪ ಹರ್ಷ

ಪ್ರತಿಭೆ ಹಾಗೂ ಆಸಕ್ತಿಗೆ ತಕ್ಕಂತೆ ಖಾತೆ ಹಂಚಿಕೆ: ಸಚಿವ ಈಶ್ವರಪ್ಪ ಹರ್ಷ

ಕಲ್ಪ ಮೀಡಿಯಾ ಹೌಸ್ ಸಾಗರ: ಅವರವರ ಪ್ರತಿಭೆ ಹಾಗೂ ಆಸಕ್ತಿಗೆ ತಕ್ಕಂತೆ ನೂತನ ಸಚಿವರುಗಳಿಗೆ ಖಾತೆ ಹಂಚಿಕೆಯಾಗಿರುವುದು ಸಂತಸದ ಸಂಗತಿ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹರ್ಷ ವ್ಯಕ್ತಪಡಿಸಿದ್ದಾರೆ. ಈ ಕುರಿತಂತೆ ನಗರದಲ್ಲಿಂದು ಮಾತನಾಡಿದ ಅವರು, ...

ಜೆಎನ್‌ಎನ್‌ಸಿಇ : ವಿದ್ಯಾರ್ಥಿಗಳ ನಾವಿನ್ಯ ಯೋಜನೆಗಳ ಪ್ರದರ್ಶನ

ಜೆಎನ್‌ಎನ್‌ಸಿಇ : ವಿದ್ಯಾರ್ಥಿಗಳ ನಾವಿನ್ಯ ಯೋಜನೆಗಳ ಪ್ರದರ್ಶನ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಗರದ ಜೆ.ಎನ್.ಎನ್.ಸಿ ಎಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗದ ವತಿಯಿಂದ ವಿದ್ಯಾರ್ಥಿಗಳ ನಾವಿನ್ಯ ಯೋಜನೆಗಳ ಪ್ರದರ್ಶನ ಮತ್ತು ಬಹುಮಾನ ವಿತರಣೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈಮೇಜ್ ಪ್ರೊಸೆಸಿಂಗ್, ಕೃತಕ ಬುದ್ದಿಮತೆ, ಕ್ರಿಪ್ಟೊಗ್ರಫಿ, ಐ.ಒ.ಟಿ ಸೇರಿದಂತೆ ...

ಗುತ್ತಿಗೆ ಕಾರ್ಮಿಕರ ಜೀವನಮಟ್ಟ ಸುಧಾರಣೆಗಾಗಿ ಒಗ್ಗಟ್ಟಾಗಿರಲು ಶಾಸಕ ಸಂಗಮೇಶ್ವರ್ ಕರೆ

ಗುತ್ತಿಗೆ ಕಾರ್ಮಿಕರ ಜೀವನಮಟ್ಟ ಸುಧಾರಣೆಗಾಗಿ ಒಗ್ಗಟ್ಟಾಗಿರಲು ಶಾಸಕ ಸಂಗಮೇಶ್ವರ್ ಕರೆ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಗುತ್ತಿಗೆ ಕಾರ್ಮಿಕರ ಜೀವನಮಟ್ಟ ಸುಧಾರಣೆಗಾಗಿ ಕಾರ್ಮಿಕರು ಒಗ್ಗಟ್ಟಾಗಬೇಕು, ಸರ್ಕಾರಿ ನೌಕರರಿಗೆ ಸಿಗುವಂತಹ ಸೌಲಭ್ಯಗಳು ನಮ್ಮ ಗುತ್ತಿಗೆ ಕಾರ್ಮಿಕರಿಗೂ ಸಿಗುವಂತಾಗಬೇಕು ಎಂದು ಶಾಸಕ ಬಿ.ಕೆ. ಸಂಗಮೇಶ್ವರ್ ಹೇಳಿದರು. ತಾಲೂಕು ನಗರಸಭೆಯಲ್ಲಿ ಆಯೋಜಿಸಲಾಗಿದ್ದ ನಗರಸಭಾ ಗುತ್ತಿಗೆ ಕಾರ್ಮಿಕರ ಸಭೆಯಲ್ಲಿ ...

ಹೊಸನಗರ: ಮೆಕೇರಿ ಕಬ್ಬಿಣ ಸೇತುವೆ ಉದ್ಘಾಟನೆ

ಹೊಸನಗರ: ಮೆಕೇರಿ ಕಬ್ಬಿಣ ಸೇತುವೆ ಉದ್ಘಾಟನೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲ್ಲೂಕಿನ ಮೆಕೇರಿ ಕಬ್ಬಿಣ ಸೇತುವೆಯನ್ನು ಸಚಿವ ಈಶ್ವರಪ್ಪ ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಸಚಿವ ಅರಗ ಜ್ಞಾನೇಂದ್ರ, ಡಿಸಿ ಶಿವಕುಮಾರ್ ಸ್ಥಳೀಯ ಬಿಜೆಪಿ ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು. ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: ...

ಆಗಸ್ಟ್ 8ರಂದು ವಚನ-ನಿರ್ವಚನ ಕಾರ್ಯಕ್ರಮ

ಆಗಸ್ಟ್ 8ರಂದು ವಚನ-ನಿರ್ವಚನ ಕಾರ್ಯಕ್ರಮ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಶ್ರೀವಿಜಯ ಕಲಾನಿಕೇತನ (ರಿ) ವತಿಯಿಂದ ಆಗಸ್ಟ್ 8ರ ಭಾನುವಾರದಂದು ಸಂಜೆ 6 ಗಂಟೆಗೆ ಪವಿತ್ರಾಂಗಣದಲ್ಲಿ ಶಿವಶರಣರ ವಚನ ಗಾಯನ ಕುರಿತಾದ ಉಪನ್ಯಾಸ ಕಾರ್ಯಕ್ರಮ ವಚನ - ನಿರ್ವಚನವನ್ನು ಏರ್ಪಡಿಸಲಾಗಿದೆ. ಶಿಕ್ಷಕರು ಹಾಗೂ ಸಾಹಿತಿಗಳೂ ಆಗಿರುವ ದೀಪಾ ...

ಸಚಿವರಿಂದ ಅತಿವೃಷ್ಟಿಯಿಂದ ಹಾನಿ ಪ್ರಮಾಣ ಸಮೀಕ್ಷೆ: 418 ಕೋಟಿ ರೂ. ಅಂದಾಜು

ಸಚಿವರಿಂದ ಅತಿವೃಷ್ಟಿಯಿಂದ ಹಾನಿ ಪ್ರಮಾಣ ಸಮೀಕ್ಷೆ: 418 ಕೋಟಿ ರೂ. ಅಂದಾಜು

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉಂಟಾಗಿರುವ ಹಾನಿ ಪ್ರಮಾಣ ಸಮೀಕ್ಷೆ ನಡೆಸಲಾಗುತ್ತಿದ್ದು, ಪ್ರಾಥಮಿಕವಾಗಿ 418 ಕೋಟಿ ರೂ. ಹಾನಿ ಅಂದಾಜಿಸಲಾಗಿದೆ ಎಂದು ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಅತಿವೃಷ್ಟಿಯಿಂದ ಹಾನಿಗೀಡಾಗಿರುವ ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಹೋಬಳಿಯ ಪ್ರದೇಶಗಳಿಗೆ ...

ಕೋವಿಡ್ ಹಿನ್ನೆಲೆ: ಸಿಗಂಧೂರು ಶ್ರೀ ಕ್ಷೇತ್ರಕ್ಕೆ  ಭಕ್ತರ ಪ್ರವೇಶಕ್ಕೆ ನಿರ್ಬಂಧ…

ಕೋವಿಡ್ ಹಿನ್ನೆಲೆ: ಸಿಗಂಧೂರು ಶ್ರೀ ಕ್ಷೇತ್ರಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ…

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ವಾರಾಂತ್ಯದಲ್ಲಿ ಶ್ರೀ ಕ್ಷೇತ್ರ ಸಿಗಂಧೂರು ಚೌಡೇಶ್ವರಿ ದೇಗುಲಕ್ಕೆ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಧರ್ಮದರ್ಶಿ ಡಾ.ಎಸ್.ರಾಮಪ್ಪ ಹೇಳಿದ್ದಾರೆ. ಕೋವಿಡ್ ನಿಯಂತ್ರಣದ ಉದ್ದೇಶದಿಂದ ಜಿಲ್ಲಾಡಳಿತ, ಪ್ರವಾಸಿ ಹಾಗೂ ಧಾರ್ಮಿಕ ಕ್ಷೇತ್ರಗಳಿಗೆ ಮಾರ್ಗಸೂಚಿ ಬಿಡುಗಡೆ ಮಾಡಿರುವ ಕಾರಣ ಶ್ರೀಕ್ಷೇತ್ರಕ್ಕೆ ...

Page 973 of 1223 1 … 972 973 974 … 1,223
  • Trending
  • Latest
error: Content is protected by Kalpa News!!