Friday, April 3, 2026
Advertisement
ADVERTISEMENT

Tag: Shimoga

ಮಗನಿಂದ ತಂದೆಯ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಆರು ವರ್ಷ ಶಿಕ್ಷೆ

ಭದ್ರಾವತಿ ವಕೀಲ ಚಂದ್ರೇಗೌಡರ ಮೇಲೆ ಹಲ್ಲೆ: ದೂರು ದಾಖಲು

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಕಾಂಗ್ರೆಸ್ ನಗರಾಧ್ಯಕ್ಷ ಹಾಗೂ ನ್ಯಾಯವಾದಿ ಟಿ. ಚಂದ್ರೇಗೌಡ ಅವರ ಮೇಲೆ ಯುವಕನೋರ್ವ ಹಲ್ಲೆ ಮಾಡಿದ ಘಟನೆ ಶನಿವಾರ ಮಧ್ಯಾಹ್ನ ಶಾಸಕರ ಮನೆ ಮುಂಭಾಗ ನಡೆದಿದೆ. ಶಾಸಕರ ಮನೆಯಂಗಳದಲ್ಲಿ ವೈವಾಹಿಕ ವಿಷಯದ ಪ್ರಕರಣದ ಸಂಬಂಧ ಚಂದ್ರೇಗೌಡರು ಉಭಯ ...

ಮಾಜಿ ಶಾಸಕ ಮಾಧವಾಚಾರ್ ಸೊಸೆ ವಸುಧಾ ಮುಕುಂದ್ ವಿಧಿವಶ

ಮಾಜಿ ಶಾಸಕ ಮಾಧವಾಚಾರ್ ಸೊಸೆ ವಸುಧಾ ಮುಕುಂದ್ ವಿಧಿವಶ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ನಗರದ ಮೊಟ್ಟ ಮೊದಲ ಶಾಸಕ ಮಾಧವಾಚಾರ್ ಸೊಸೆ, ಖ್ಯಾತ ವೈದ್ಯ ದಿ.ಮುಕುಂದ್ ಅವರ ಪತ್ನಿ ವಸುಧಾ ಮುಕುಂದ್(63) ಅವರು ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಸಂಜೆ 7.30 ಗಂಟೆ ವೇಳೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ...

ಕೋವಿಡ್ ಕರ್ಫ್ಯೂ ವೇಳೆ ಹೆಲ್ಮೆಟ್ ಧರಿಸದೇ ಚಾಲನೆ, ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನ: ಪ್ರಕರಣ ದಾಖಲು

ಕೋವಿಡ್ ಕರ್ಫ್ಯೂ ವೇಳೆ ಹೆಲ್ಮೆಟ್ ಧರಿಸದೇ ಚಾಲನೆ, ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನ: ಪ್ರಕರಣ ದಾಖಲು

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೋವಿಡ್ ಕರ್ಫ್ಯೂ ವೇಳೆಯಲ್ಲಿಯೇ ಹೆಲ್ಮೆಟ್ ಧರಿಸದೇ ವಾಹನ ಚಾಲನೆ ಮಾಡಿಕೊಂಡು ಬಂದ ವ್ಯಕ್ತಿಯನ್ನು ತಡೆ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅಣ್ಣಾನಗರದ ತುಂಗಾ ಚಾನಲ್ ಬಳಿಯಲ್ಲಿ ಇಂದು ಮಧ್ಯಾಹ್ನ ಘಟನೆ ...

ಶಿವಮೊಗ್ಗ ಯುವ ಕಾಂಗ್ರೆಸ್‌ನಿಂದ ಹಸಿದವರಿಗೆ ಅನ್ನ ಕಾರ್ಯಕ್ರಮ

ಶಿವಮೊಗ್ಗ ಯುವ ಕಾಂಗ್ರೆಸ್‌ನಿಂದ ಹಸಿದವರಿಗೆ ಅನ್ನ ಕಾರ್ಯಕ್ರಮ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ನಗರದ ಹಲವು ಭಾಗಗಳಲ್ಲಿ ಆಹಾರದ ಅವಶ್ಯಕತೆ ಇರುವವರಿಗೆ "ಹಸಿದವರಿಗೆ ಅನ್ನ" ಎಂಬ ಕಾರ್ಯಕ್ರಮದಡಿ ಊಟದ ಪ್ಯಾಕೆಟ್ ಹಾಗೂ ನೀರಿನ ಬಾಟಲ್‌ಗಳನ್ನು ನಗರದ ಖಾಸಗಿ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಮೆಗ್ಗಾನ್ ...

ಅಪ್ಪಾಜಿಯವರೊಂದಿಗೆ ಜೆಡಿಎಸ್ ಕಥೆ ಮುಕ್ತಾಯ ಎಂದವರಿಗೆ ಫಲಿತಾಂಶ ಉತ್ತರ ನೀಡಿದೆ: ಶಾರದಾ ಅಪ್ಪಾಜಿ

ಅಪ್ಪಾಜಿಯವರೊಂದಿಗೆ ಜೆಡಿಎಸ್ ಕಥೆ ಮುಕ್ತಾಯ ಎಂದವರಿಗೆ ಫಲಿತಾಂಶ ಉತ್ತರ ನೀಡಿದೆ: ಶಾರದಾ ಅಪ್ಪಾಜಿ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಮಾಜಿ ಶಾಸಕ ನನ್ನ ಪತಿ ಎಮ್.ಜೆ. ಅಪ್ಪಾಜಿ ಗೌಡರ ನಿಧನದೊಂದಿಗೆ ಭದ್ರಾವತಿಯ ಜೆಡಿಎಸ್ ಕಥೆ ಮುಗಿಯಿತು ಎಂದವರಿಗೆ ನಗರಸಭೆಯ ನಿನ್ನೆ ಫಲಿತಾಂಶ ಉತ್ತರ ನೀಡಿದೆ ಎಂದು ಶಾರದಾ ಅಪ್ಪಾಜಿ ಗೌಡ ಹೇಳಿದರು. ಫಲಿತಾಂಶದ ಹಿನ್ನಲೆಯಲ್ಲಿ ಸುದ್ಧಿಗೋಷ್ಠಿಯಲ್ಲಿಂದು ...

ಭದ್ರಾವತಿ ನಗರಸಭೆ ಚುನಾವಣೆ: ಗೆಲುವಿನ ನಗೆ ಬೀರುತ್ತಿರುವ ಕಾಂಗ್ರೆಸ್

ಭದ್ರಾವತಿ ನಗರಸಭೆ ಚುನಾವಣೆ ಫಲಿತಾಂಶ: ಕಾಂಗ್ರೆಸ್ ಗೆ ನಗರಸಭೆ ಆಡಳಿತದ ಚುಕ್ಕಾಣಿ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ನಗರಸಭೆಯ 34 ವಾರ್ಡ್‌ಗಳಿಗೆ ನಡೆದ ಚುನಾವಣೆಯ ಫಲಿತಾಂಶ ಘೋಷಣೆಯಾಗಿದ್ದು, ಕಾಂಗ್ರೆಸ್ 18, ಜೆಡಿಎಸ್ 11, ಬಿಜೆಪಿ 4, ಓರ್ವ ಪಕ್ಷೇತರ ಅಭ್ಯರ್ಥಿ ಆಯ್ಕೆಯಾಗಿದ್ದಾರೆ. ಈ ಮೂಲಕ ಕಾಂಗ್ರೆಸ್ ನಗರಸಭೆ ಆಡಳಿತದ ಚುಕ್ಕಾಣಿ ಹಿಡಿದಿದೆ. ವಾರ್ಡ್ ನಂ ...

ಹೆಜ್ಜೇನು ದಾಳಿ: ವ್ಯಕ್ತಿ ಸಾವು

ಹೆಜ್ಜೇನು ದಾಳಿ: ವ್ಯಕ್ತಿ ಸಾವು

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಸಮೀಪದ ಯಲವಟ್ಟಿ ಗ್ರಾಮದ ಏಳ್ ತೀರ್ಥಪ್ಪ ಎಂಬ ವ್ಯಕ್ತಿಯ ಮೇಲೆ ಹೆಜ್ಜೇನು ದಾಳಿ ನಡೆಸಿ ಪರಿಣಾಮ ಮೃತಪಟ್ಟಿರುವ ಘಟನೆ ನಡೆದಿದೆ. ತೋಟದಲ್ಲಿ ಕೆಲಸ ಮಾಡುವಾಗ ಹೆಜ್ಜೇನು ದಾಳಿ ನಡೆಸಿ ಕಚ್ಚಿದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದರು, ಚಿಕಿತ್ಸೆ ...

ಕೊರೋನಾ ನಿಯಂತ್ರಿಸಲು ಲಸಿಕೆ ರಾಮಬಾಣ: ಶ್ರೀಕಾಂತ್ ಅಭಿಪ್ರಾಯ

ಕೊರೋನಾ ನಿಯಂತ್ರಿಸಲು ಲಸಿಕೆ ರಾಮಬಾಣ: ಶ್ರೀಕಾಂತ್ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೋವಿಡ್-19 ಎರಡನೆಯ ಅಲೆಯು ಮಾರಣಾಂತಿಕವಾಗಿದ್ದು, ವೈದ್ಯಕೀಯ ಜಗತ್ತಿಗೆ ಸವಾಲಾಗುತ್ತಿದೆ. ಕೊರೋನಾ ನಿಯಂತ್ರಿಸಲು ಲಸಿಕೆಯೊಂದೇ ರಾಮಬಾಣವಾಗಿದ್ದು, ನಗರದ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಲಸಿಕೆ ನೀಡುವ ಅಭಿಯಾನದಲ್ಲಿ ಜೆಡಿಎಸ್ ಮುಖಂಡ ಎಮ್. ಶ್ರೀಕಾಂತ್ ಪಾಲ್ಗೊಂಡು ಲಸಿಕೆ ಪಡೆದರು. ಈ ...

ಸಾಗರ ಕೋವಿಡ್ ಕೇರ್ ಸೆಂಟರ್: ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆಗೆ ಈಶ್ವರಪ್ಪ ಸೂಚನೆ

ಸಾಗರ ಕೋವಿಡ್ ಕೇರ್ ಸೆಂಟರ್: ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆಗೆ ಈಶ್ವರಪ್ಪ ಸೂಚನೆ

ಕಲ್ಪ ಮೀಡಿಯಾ ಹೌಸ್ ಸಾಗರ: ತಾಲೂಕಿನ ಎಲ್‌ಬಿ ಕಾಲೇಜಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ಅಧ್ಯಕ್ಷತೆಯಲ್ಲಿ, ಸಂಸದ ಬಿ.ವೈ ರಾಘವೇಂದ್ರ ಹಾಗೂ ಶಾಸಕ ಹಾಲಪ್ಪ ಉಪಸ್ಥಿತಿಯಲ್ಲಿ ಕೋವಿಡ್-19 ನಿರ್ವಹಣೆಯ ಕುರಿತು ಅಧಿಕಾರಿಗಳ ಸಭೆ ನಡೆಯಿತು. ಎರಡನೆಯ ಹಂತದ ಲಸಿಕೆ ...

ಚಿಕ್ಕಮಗಳೂರಿಗೂ ಕಾಲಿಟ್ಟಿತಾ ಕೊರೊನಾ ವೈರಸ್ ಸೋಂಕು?

ಶಿವಮೊಗ್ಗದಲ್ಲಿಂದು 846 ಕೊರೋನಾ ಪಾಸಿಟಿವ್, ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪ್ರಕರಣ?

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 846 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 6 ಮಂದಿ ಮೃತಪಟ್ಟಿದ್ದಾರೆ. ಈ ಕುರಿತಂತೆ ಜಿಲ್ಲಾಡಳಿತ ಮಾಹಿತಿ ಬಿಡುಗಡೆ ಮಾಡಿದ್ದು, ಜಿಲ್ಲೆಯಲ್ಲಿ ಇಂದು 2156 ಮಂದಿಯ ಸ್ಯಾಂಪಲ್ ಸಂಗ್ರಹಿಸಿದ್ದು, 2056 ಮಂದಿಯ ವರದಿ ನೆಗೆಟಿವ್ ...

Page 974 of 1149 1 973 974 975 1,149
  • Trending
  • Latest
error: Content is protected by Kalpa News!!