Friday, April 3, 2026
Advertisement
ADVERTISEMENT

Tag: Shimoga

ಜನತಾ ಕರ್ಫ್ಯೂ ನಿಯಮ ಮೀರಿ ಓಡಾಡಿದವರಿಗೆ ಭದ್ರಾವತಿಯಲ್ಲಿ ಬಿತ್ತು ದಂಡ

ಜನತಾ ಕರ್ಫ್ಯೂ ನಿಯಮ ಮೀರಿ ಓಡಾಡಿದವರಿಗೆ ಭದ್ರಾವತಿಯಲ್ಲಿ ಬಿತ್ತು ದಂಡ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಜನತಾ ಕರ್ಫ್ಯೂ ವಿಧಿಸಿರುವ ಹಿನ್ನೆಲೆ ಬೆಳಗ್ಗೆ 10 ಗಂಟೆಗೆ ನಗರಸಭೆ ಅಧಿಕಾರಿಗಳು ಮತ್ತು ಪೊಲೀಸರು ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಿದರು. ನಗರದಲ್ಲಿ ಇಂದು ಬೆಳಿಗ್ಗೆ 9:30ರಿಂದಲೇ ವ್ಯಾಪಾರ ಬಂದ್ ಮಾಡುವಂತೆ ಅನೌನ್ಸ್ ಮಾಡಲಾಗುತ್ತಿತ್ತು. ಬೆಳಿಗ್ಗೆ 6ರಿಂದ ...

ಶಿವಮೊಗ್ಗ ನೂತನ ಜಿಲ್ಲಾ ರಕ್ಷಣಾಧಿಕಾರಿಯಾಗಿ ಬಿ.ಎಂ. ಲಕ್ಷೀಪ್ರಸಾದ್

ಅನಾವಶ್ಯಕವಾಗಿ ಓಡಾಡಿದರೆ ವಾಹನ ಸೀಜ್, ಅಂಗಡಿ ಮುಂದೆ ಗುಂಪು ಸೇರಿದರೆ ಎಫ್’ಐಆರ್ ಎಸ್’ಪಿ ಲಕ್ಷ್ಮೀ ಪ್ರಸಾದ್ ನಿರ್ದೇಶನ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಜನತಾ ಕರ್ಫ್ಯೂ ನಿಯಮ ಉಲ್ಲಂಘಿಸಿ ಅನಾವಶ್ಯಕವಾಗಿ ಓಡಾಡುವ ವಾಹನಗಳನ್ನು ಸೀಜ್ ಮಾಡಿ ಎಂದು ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀ ಪ್ರಸಾದ್ ಅವರು ಇಲಾಖೆಗೆ ನಿರ್ದೇಶನ ನೀಡಿದ್ದಾರೆ. ಜನತಾ ಕರ್ಫ್ಯೂ ಹಿನ್ನೆಲೆಯಲ್ಲಿ ನಗರದಲ್ಲಿ ಸಿಟಿ ರೌಂಡ್ಸ್‌ ನಡೆಸಿ, ಪರಿಶೀಲನೆ ...

ಭದ್ರಾವತಿಯಲ್ಲಿ ಎಸ್‌ಪಿ ರೌಂಡ್ಸ್: ಅನಾವಶ್ಯಕ ಓಡಾಡುವವರಿಗೆ ಖಡಕ್ ವಾರ್ನಿಂಗ್!

ಭದ್ರಾವತಿಯಲ್ಲಿ ಎಸ್‌ಪಿ ರೌಂಡ್ಸ್: ಅನಾವಶ್ಯಕ ಓಡಾಡುವವರಿಗೆ ಖಡಕ್ ವಾರ್ನಿಂಗ್!

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಲಾಕ್‌ಡೌನ್ ಹಿನ್ನೆಲೆಯಲ್ಲಿ ಜಿಲ್ಲಾರಕ್ಷಣಾಧಿಕಾರಿ ಬಿ.ಎಮ್. ಲಕ್ಷ್ಮಿ ಪ್ರಸಾದ್ ನಗರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಭದ್ರಾವತಿಗೆ ಅನಿರೀಕ್ಷಿತ ಭೇಟಿ ನೀಡಿದ ಅವರು, ಪ್ರಮುಖ ರಸ್ತೆಗಳಲ್ಲಿ ರೌಂಡ್ಸ್ ನಡೆಸಿದರು. ಡಿವೈಎಸ್‌ಪಿ ಕೃಷ್ಣಮೂರ್ತಿ ಸೇರಿದಂತೆ ಹಿರಿಯ ಅಧಿಕಾರಿಗಳಿಂದ ಭದ್ರತೆ ...

ಅಗತ್ಯ ವಸ್ತು ಖರೀದಿ ಭರಾಟೆಯಲ್ಲಿ ಸಾಮಾಜಿಕ ಅಂತರ ಮರೆತ ಜನರಿಗೆ ನಗರಸಭೆಯಿಂದ ಬಿತ್ತು ದಂಡ

ಅಗತ್ಯ ವಸ್ತು ಖರೀದಿ ಭರಾಟೆಯಲ್ಲಿ ಸಾಮಾಜಿಕ ಅಂತರ ಮರೆತ ಜನರಿಗೆ ನಗರಸಭೆಯಿಂದ ಬಿತ್ತು ದಂಡ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ನಿನ್ನೆ ರಾತ್ರಿಯಿಂದ 14 ದಿನಗಳ ಜನತಾ ಕರ್ಫ್ಯೂ ಜಾರಿಯಗಿರುವ ಹಿನ್ನೆಲೆಯಲ್ಲಿ ಇಂದು ಮುಂಜಾನೆ ಅಗತ್ಯ ವಸ್ತು ಖರೀದಿಗೆ ಜನರು ನಗರದಲ್ಲಿ ಮುಗಿಬಿದ್ದ ದೃಶ್ಯ ಕಂಡು ಬಂದಿತು. ಬಸವೇಶ್ವರ ವೃತ್ತ ಹಾಗೂ ರೈಲ್ವೆ ನಿಲ್ದಾಣದ ಬಳಿಯ ಮಾರುಕಟ್ಟೆಯಲ್ಲಿ ...

ವದಂತಿಗಳಿಗೆ ಕಿವಿಗೊಡಬೇಡಿ, ಜಿಲ್ಲೆಯಲ್ಲಿ ಕರೋನ ವೈರಸ್ ಇಲ್ಲ: ಡಿಎಚ್’ಒ ಸ್ಪಷ್ಟನೆ

ಶಿವಮೊಗ್ಗದಲ್ಲಿಂದು 388 ಕೊರೋನಾ ಪಾಸಿಟಿವ್ ಪತ್ತೆ: ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪ್ರಕರಣ?

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 388 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ. ಈ ಕುರಿತಂತೆ ಜಿಲ್ಲಾಡಳಿತ ಮಾಹಿತಿ ಬಿಡುಗಡೆ ಮಾಡಿದ್ದು, ಜಿಲ್ಲೆಯಲ್ಲಿ ಇಂದು 2693 ಮಂದಿಯ ಸ್ಯಾಂಪಲ್ ಸಂಗ್ರಹಿಸಿದ್ದು, 1575 ಮಂದಿಯ ವರದಿ ನೆಗೆಟಿವ್ ಬಂದಿದೆ. ...

ಅಂಚೆ ಕಚೇರಿ ಮೂಲಕ ಆನ್‌ಲೈನ್ ಬ್ಯಾಂಕಿಂಗ್ ಸೇವೆ ಅಭಿಯಾನ

ಗಮನಿಸಿ: ಲಾಕ್‌ಡೌನ್ ಅವಧಿಯಲ್ಲಿ ಅರ್ಧದಿನ ಮಾತ್ರ ಅಂಚೆ ಕಚೇರಿ ಸೇವೆ!

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ರಾಜ್ಯ ಸರ್ಕಾರವು 14 ದಿನಗಳ ಲಾಕ್‌ಡೌನ್ ಘೋಷಿಸಿರುವುದರಿಂದ ಏ.28ರಿಂದ ಮೇ.10ರವರೆಗೆ ಶಿವಮೊಗ್ಗ ವಿಭಾಗದ ಎಲ್ಲಾ ಅಂಚೆ ಕಚೇರಿಗಳು ಬೆಳಿಗ್ಗೆ 9ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಮಾತ್ರ ಸೇವೆಯನ್ನು ಒದಗಿಸಲಾಗುವುದು. ಸಾರ್ವಜನಿಕರು ರಿಜಿಸ್ಟರ್ ಪೋಸ್ಟ್ ಮತ್ತು ಸ್ಪೀಡ್ ...

ಸಹ್ಯಾದ್ರಿ ಕಾಲೇಜು ಆವರಣದಲ್ಲಿ ಕ್ರೀಡಾ ತರಬೇತಿ ಕೇಂದ್ರಕ್ಕೆ ಅವಕಾಶ ನೀಡದಿರಲು ಮನವಿ

ಸಹ್ಯಾದ್ರಿ ಕಾಲೇಜು ಆವರಣದಲ್ಲಿ ಕ್ರೀಡಾ ತರಬೇತಿ ಕೇಂದ್ರಕ್ಕೆ ಅವಕಾಶ ನೀಡದಿರಲು ಮನವಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಸಹ್ಯಾದ್ರಿ ಕಾಲೇಜು ಆವರಣವನ್ನು (ಖೇಲೋ ಇಂಡಿಯಾ ಹಾಗೂ ಸಾಯಿ ಸಂಸ್ಥೆಗೆ) ವಿಶೇಷ ಕ್ರೀಡಾ ತರಬೇತಿ ಕೇಂದ್ರಕ್ಕೆ ಅವಕಾಶ ನೀಡಬಾರದು ಎಂದು ಆಗ್ರಹಿಸಿ ಎನ್‌ಎಸ್‌ಯುಐ ವತಿಯಿಂದ ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ವೀರಭದ್ರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು. ಈ ...

ಭದ್ರಾವತಿ ನಗರಸಭೆ ಚುನಾವಣೆ: ಜಿಲ್ಲಾಧಿಕಾರಿ ಶಿವಕುಮಾರ್ ಬೂತ್ ಪರಿಶೀಲನೆ

ಭದ್ರಾವತಿ ನಗರಸಭೆ ಚುನಾವಣೆ: ಜಿಲ್ಲಾಧಿಕಾರಿ ಶಿವಕುಮಾರ್ ಬೂತ್ ಪರಿಶೀಲನೆ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ತಾಲೂಕಿನ ಕಡದಕಟ್ಟೆ, ಹೊಸ ಸಿದ್ದಾಪುರ, ಮಿಲ್ಟ್ರಿಕ್ಯಾಂಪ್, ಹಳೇನಗರದಲ್ಲಿ ನಗರಸಭೆ ಚುನಾವಣೆ ಹಿನ್ನಲೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಬೂತ್‌ಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಶಿವಮೊಗ್ಗ ಉಪ ವಿಭಾಗೀಯ ಅಧಿಕಾರಿಗಳು ಮತ್ತು ಭದ್ರಾವತಿ ತಹಶೀಲ್ದಾರ್ ಉಪಸ್ಥಿತರಿದ್ದರು. ...

ಪತ್ರಕರ್ತ ಮೃತ್ಯುಂಜಯ ಚಿಲುಮೆ ಮಠ ನಿಧನ: ಪರಿಹಾರ ನಿಧಿಗೆ ಮನವಿ

ಪತ್ರಕರ್ತ ಮೃತ್ಯುಂಜಯ ಚಿಲುಮೆ ಮಠ ನಿಧನ: ಪರಿಹಾರ ನಿಧಿಗೆ ಮನವಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಸಾಗರದ ಹಿರಿಯ ಪತ್ರಕರ್ತ, ಸಮಾಜಮುಖಿ ಚಿಂತಿಕ ಮೃತ್ಯುಂಜಯ ಚಿಲುಮೆ ಮಠರವರ ನಿಧನಕ್ಕೆ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಶಿವಮೊಗ್ಗ ಪ್ರಸ್‌ಟ್ರಸ್ಟ್ ತೀವ್ರ ಸಂತಾಪ ಸೂಚಿಸಿದೆ. 35 ವರ್ಷಗಳಿಂದ ಸಾಗರ ತಾಲ್ಲೂಕಿನ ಪತ್ರಿಕಾರಂಗದಲ್ಲಿ ತಮ್ಮದೇ ಆದ ...

ಕೊರೋನಾ ಚಿಕಿತ್ಸೆ ಪರಿಶೀಲನೆ ಹಿನ್ನೆಲೆ: ಪುರಲೆ ಸುಬ್ಬಯ್ಯ ಆಸ್ಪತ್ರೆಗೆ ಡಿಸಿ ಭೇಟಿ

ಕೊರೋನಾ ಚಿಕಿತ್ಸೆ ಪರಿಶೀಲನೆ ಹಿನ್ನೆಲೆ: ಪುರಲೆ ಸುಬ್ಬಯ್ಯ ಆಸ್ಪತ್ರೆಗೆ ಡಿಸಿ ಭೇಟಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ನೇತೃತ್ವದ ತಂಡ ಪುರಲೆ ಸುಬ್ಬಯ್ಯ ಆಸ್ಪತ್ರೆಗೆ ಭೇಟಿ ನೀಡಿ ಕೊರೋನ ಎರಡನೆಯ ಅಲೆ ರೋಗಿಗಳ ಚಿಕಿತ್ಸೆಗೆ ಸಂಬಂಧಿಸಿದಂತೆ ಪರಿಶೀಲನೆ ನೆಡೆಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಅರೋಗ್ಯ ಅಧಿಕಾರಿಗಳು ಉಪಸ್ಥಿತರಿದ್ದರು. ಸುದ್ಧಿ ...

Page 977 of 1149 1 976 977 978 1,149
  • Trending
  • Latest
error: Content is protected by Kalpa News!!