ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆಗೆ ಸರ್ಕಾರದ ಭರವಸೆ: ಸಂಸದ ರಾಘವೇಂದ್ರ
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಪ್ರಸಕ್ತ ಸಾಲಿನ ಮುಂಗಾರು ಮತ್ತು ಹಿಂಗಾರು ಅವಧಿಯಲ್ಲಿ ಹವಾಮಾನಾಧಾರಿತ ಬೆಳೆ ವಿಮೆಗೆ ಹೆಸರು ನೋಂದಾಯಿಸಿಕೊಳ್ಳಲು ನಿಗಧಿಪಡಿಸಿದ ದಿನಾಂಕವನ್ನು ಕೃಷಿಕರ ಹಿತದೃಷ್ಟಿಯಿಂದ ...
Read more