Monday, September 28, 2026
Advertisement
ADVERTISEMENT

Tag: Shimoga

ಬಸವಣ್ಣ ಪುತ್ಥಳಿ ಪ್ರತಿಷ್ಠಾಪನಾ ಸ್ಥಳ ಪರಿಶೀಲನೆ ಮಾಡಿದ ಶಿವಮೊಗ್ಗ ಪಾಲಿಕೆ ಮೇಯರ್

ಬಸವಣ್ಣ ಪುತ್ಥಳಿ ಪ್ರತಿಷ್ಠಾಪನಾ ಸ್ಥಳ ಪರಿಶೀಲನೆ ಮಾಡಿದ ಶಿವಮೊಗ್ಗ ಪಾಲಿಕೆ ಮೇಯರ್

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಮಹಾನಗರ ಪಾಲಿಕೆಯ ಮಹಾಪೌರರಾದ ಸುನಿತಾ ಅಣ್ಣಪ್ಪ ಅವರು ಶನಿವಾರ ಪ್ರತಿಷ್ಠಾಪನೆಯಾಗುತ್ತಿರುವ ಬಸವ ಪುತ್ಥಳಿಯ ಪ್ರತಿಷ್ಠಾಪನೆಯ ಸ್ಥಳವಾದ ಗಾಂಧಿಪಾರ್ಕ್ ಸರ್ಕಲ್‌ಗೆ ಭೇಟಿ ನೀಡಿ ಸ್ಥಳ ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಮಹಾನಗರಪಾಲಿಕೆಯ ಆಯುಕ್ತರು.. ಪಾಲಿಕೆಯ ಸದಸ್ಯರು.. ಪಾಲಿಕೆ ...

ಕುವೆಂಪು ವಿವಿ ನೂತನ ಆಡಳಿತ ಕುಲಸಚಿವರಾಗಿ ಜಿ. ಅನುರಾಧ ಅಧಿಕಾರ ಸ್ವೀಕಾರ

ಕುವೆಂಪು ವಿವಿ ನೂತನ ಆಡಳಿತ ಕುಲಸಚಿವರಾಗಿ ಜಿ. ಅನುರಾಧ ಅಧಿಕಾರ ಸ್ವೀಕಾರ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ನೂತನ ಕುಲಸಚಿವ (ಆಡಳಿತ)ರಾಗಿ ನೇಮಕಗೊಂಡಿರುವ ಜಿ. ಅನುರಾಧ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಕುಲಸಚಿವ ಪ್ರೊ. ಎಸ್. ಎಸ್. ಪಾಟೀಲ್ ಅವರು ಅಧಿಕಾರ ಹಸ್ತಾಂತರಿಸಿದರು. ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ...

ಮಾರ್ಚ್ 28ರಂದು ಕುವೆಂಪು ವಿವಿ ಘಟಿಕೋತ್ಸವ

ಜುಲೈ 26ರಿಂದ ಕುವೆಂಪು ವಿವಿ ಆಫ್‌ಲೈನ್ ತರಗತಿಗಳು ಪುನರಾರಂಭ

ಕಲ್ಪ ಮೀಡಿಯಾ ಹೌಸ್ ಶಂಕರಘಟ್ಟ: ಬರುವ ಜುಲೈ 26ರಿಂದ ಕುವೆಂಪು ವಿಶ್ವವಿದ್ಯಾಲಯದ ಪದವಿ, ಸ್ನಾತಕೋತ್ತರ ಪದವಿ, ಮತ್ತು ಬಿ.ಎಡ್ ಆಫ್‌ಲೈನ್ ತರಗತಿಗಳು ಪುನರಾರಂಭಗೊಳ್ಳಲಿದ್ದು, ವಿದ್ಯಾರ್ಥಿಗಳು ಕನಿಷ್ಠ ಪ್ರಥಮ ಡೋಸ್ ಕೋವಿಡ್ ಲಸಿಕೆಯನ್ನು ಕಡ್ಡಾಯವಾಗಿ ಪಡೆದು ಹಾಜರಾಗಲು ಸೂಚನೆ ನೀಡಲಾಗಿದೆ. ಈ ಕುರಿತು ...

ದ್ವಿತೀಯ ಪಿಯು ಫಲಿತಾಂಶ: ಪಿಇಎಸ್ ಕಾಲೇಜಿನ ಮೂವರು ವಿದ್ಯಾರ್ಥಿಗಳಿಗೆ 600ಕ್ಕೆ 600 ಅಂಕ

ದ್ವಿತೀಯ ಪಿಯು ಫಲಿತಾಂಶ: ಪಿಇಎಸ್ ಕಾಲೇಜಿನ ಮೂವರು ವಿದ್ಯಾರ್ಥಿಗಳಿಗೆ 600ಕ್ಕೆ 600 ಅಂಕ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಗರದ ಪ್ರತಿಷ್ಠಿತ ಪಿಇಎಸ್ ಕಾಲೇಜಿನ ಮೂವರು ವಿದ್ಯಾರ್ಥಿಗಳು ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 600 ಅಂಕಗಳನ್ನು ಗಳಿಸುವ ಮೂಲಕ ಸಾಧನೆ ಮಾಡಿದ್ದಾರೆ. ಡಿ. ತನುಶ್ರೀ ಹಾಗೂ ವಿದ್ಯಾ ವಿ. ಅವರುಗಳು ವಿಜ್ಞಾನ ವಿಭಾಗದಲ್ಲಿ ...

ಕೋಟೆ ಆಂಜನೇಯ ದೇವಾಲಯದ ಅಭಿವೃದ್ಧಿ ಕಾಮಗಾರಿಗಳಿಗೆ ಹಣ ಮಂಜೂರು: ಕೋಟ ಶ್ರೀನಿವಾಸ ಪೂಜಾರಿ

ಕೋಟೆ ಆಂಜನೇಯ ದೇವಾಲಯದ ಅಭಿವೃದ್ಧಿ ಕಾಮಗಾರಿಗಳಿಗೆ ಹಣ ಮಂಜೂರು: ಕೋಟ ಶ್ರೀನಿವಾಸ ಪೂಜಾರಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗಳಿಗೆ ಹಣ ಮಂಜೂರು ಮಾಡುವುದಾಗಿ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭರವಸೆ ನೀಡಿದರು. ಅವರು ಇಂದು ದೇವಾಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿ, ಶಿವಮೊಗ್ಗದ ಬಹುದಿನದ ...

ಜುಲೈ 24ರಂದು ಶ್ರೀವಿಜಯ ಕಲಾನಿಕೇತನ ವತಿಯಿಂದ ಗುರುವಂದನೆ ಕಾರ್ಯಕ್ರಮ

ಜುಲೈ 24ರಂದು ಶ್ರೀವಿಜಯ ಕಲಾನಿಕೇತನ ವತಿಯಿಂದ ಗುರುವಂದನೆ ಕಾರ್ಯಕ್ರಮ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಶ್ರೀವಿಜಯ ಕಲಾನಿಕೇತನ (ರಿ) ವತಿಯಿಂದ ಜುಲೈ 24ರಂದು ಸಂಜೆ 6 ಗಂಟೆಗೆ ಪವಿತ್ರಾಂಗಣದಲ್ಲಿ ಗುರುವಂದನೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ಗುರುಪೂರ್ಣಿಮೆಯಂದು ವಿದುಷಿ ಮೀರಾ ಮಂಜುನಾಥ್ ಅವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಕೆ. ಭೂಮಿ ಅವರು ಅಡಿದಂ ಗೀತವಂದನೆ ...

ಜನಪ್ರತಿನಿಧಿಗಳು ಸಾಮಾಜಿಕ ಕಾಳಜಿ ಹೊಂದಿರಬೇಕು : ಚಂದ್ರೇಗೌಡ

ಜನಪ್ರತಿನಿಧಿಗಳು ಸಾಮಾಜಿಕ ಕಾಳಜಿ ಹೊಂದಿರಬೇಕು : ಚಂದ್ರೇಗೌಡ

ಕಲ್ಪ ಮೀಡಿಯಾ ಹೌಸ್ ಸೊರಬ : ಜನಪ್ರತಿನಿಧಿಗಳು ಸಾಮಾಜಿಕ ಕಾಳಜಿ ಹೊಂದಿ ಜನರ ರಕ್ಷಣೆ ಮಾಡಬೇಕೆ ಹೊರತು ದಬ್ಬಾಳಿಕೆ ಮಾಡಬಾರದು. ಕಾನಕೇರಿ ಬಡಾವಣೆಯ ಬಡವರನ್ನು ತೆರವು ಗೊಳಿಸಲು ಮುಂದಾದರೆ ಶಾಸಕರ ವಿರುದ್ಧ ಪ್ರತಿಭಟನೆ ಮಾಡಲು ಹಿಂಜರಿಯುವುದಿಲ್ಲಎಂದು ಜೆಡಿಎಸ್ ಆನವಟ್ಟಿ ಬ್ಲಾಕ್ ಅಧ್ಯಕ್ಷ ...

ಜುಲೈ 21: ಕೋಟೆ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭೇಟಿ

ಸಪ್ತಪದಿ ಸರಳ ವಿವಾಹೋತ್ಸವ ಪುನರಾರಂಭ : ಕೋಟ ಶ್ರೀನಿವಾಸ ಪೂಜಾರಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ : ಮುಜರಾಯಿ ಮತ್ತು ಧಾರ್ಮಿಕ ದತ್ತಿ ಇಲಾಖೆಯು ಕೊರೋನ ಸೋಂಕಿನ ಕಾರಣದಿಂದಾಗಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದ ಸಪ್ತಪದಿ ಮಹತ್ವಾಕಾಂಕ್ಷಿ ಯೋಜನೆಯನ್ನು ಪುನರಾರಂಭಗೊಳಿಸಲು ಉದ್ದೇಶಿಸಿದ್ದು, ರಾಜ್ಯದ 100ಆಯ್ದ ದೇವಸ್ಥಾನಗಳಲ್ಲಿ ಸರ್ಕಾರದ ವತಿಯಿಂದಲೇ ಸರಳ ವಿವಾಹ ಕಾರ್ಯಕ್ರಮವನ್ನು ಏರ್ಪಡಿಸಲಾಗುವುದು ಎಂದು ...

ರಾಜ್ಯಪಾಲರ ಭೇಟಿ ವಿಚಾರದಲ್ಲಿ ಸಚಿವ ಈಶ್ವರಪ್ಪ ನೀಡಿದ ಸ್ಪಷ್ಟೀಕರಣವೇನು? ಇಲ್ಲಿದೆ ಮಾಹಿತಿ

ಜುಲೈ 24ರಂದು 1700ಕೋಟಿ ಮೊತ್ತದ ಕಾಮಗಾರಿಗಳಿಗೆ ಸಿಎಂ ಚಾಲನೆ: ಸಚಿವ ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯ ಶಿವಮೊಗ್ಗ, ಶಿಕಾರಿಪುರ, ಸೊರಬ, ಸಾಗರ ಮತ್ತು ತೀರ್ಥಹಳ್ಳಿ ತಾಲೂಕುಗಳನ್ನು ಕೈಗೊಳ್ಳಲಾಗುತ್ತಿರುವ ಸುಮಾರು 1700ಕೋಟಿ ರೂ. ಮೊತ್ತದ ಯೋಜನೆಗಳಿಗೆ ಜುಲೈ 24ರಂದು ಮಾನ್ಯ ಮುಖ್ಯಮಂತ್ರಿಗಳು ವರ್ಚ್ಯುವಲ್ ಮೀಡಿಯಾ ಮುಖಾಂತರ ಚಾಲನೆ ನೀಡುವರು ಎಂದು ಗ್ರಾಮೀಣಾಭಿವೃಧ್ಧಿ, ಪಂಚಾಯತ್‌ರಾಜ್ ...

ಭದ್ರಾವತಿ: 50 ಲಕ್ಷ ರೂ. ವೆಚ್ಚದ ಬಾಕ್ಸ್ ಡ್ರೈನೇಜ್ ಕಾಮಗಾರಿಗೆ ಶಾಸಕ ಸಂಗಮೇಶ್ವರ್ ಚಾಲನೆ

ಭದ್ರಾವತಿ: 50 ಲಕ್ಷ ರೂ. ವೆಚ್ಚದ ಬಾಕ್ಸ್ ಡ್ರೈನೇಜ್ ಕಾಮಗಾರಿಗೆ ಶಾಸಕ ಸಂಗಮೇಶ್ವರ್ ಚಾಲನೆ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ತಾಲೂಕಿನ ಸುರಗಿ ತೋಪಿನ ಮುಖ್ಯರಸ್ತೆಯ 50 ಲಕ್ಷ ರೂ. ವೆಚ್ಚದ ಬಾಕ್ಸ್ ಡ್ರೈನೇಜ್ ಕಾಮಗಾರಿಗೆ ಶಾಸಕ ಬಿ. ಕೆ. ಸಂಗಮೇಶ್ವರ್ ಇಂದು ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ನಗರಸಭಾ ಸದಸ್ಯರಾದ ಸುರೇಶ್ ಮತ್ತು ಸುದೀಪ್ ...

Page 983 of 1223 1 … 982 983 984 … 1,223
  • Trending
  • Latest
error: Content is protected by Kalpa News!!