Monday, September 28, 2026
Advertisement
ADVERTISEMENT

Tag: Shimoga

ಮುಖ್ಯಮಂತ್ರಿ ಬದಲಾಯಿಸದಂತೆ ಲಿಂಗಾಯತ ವೀರಶೈವ ಸಮಾಜ ಒತ್ತಾಯ

ಮುಖ್ಯಮಂತ್ರಿ ಬದಲಾಯಿಸದಂತೆ ಲಿಂಗಾಯತ ವೀರಶೈವ ಸಮಾಜ ಒತ್ತಾಯ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ರಾಜ್ಯದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಈ ಭಾರಿಯ ಸರ್ಕಾರದ ಅವಧಿ ಮುಗಿಯುವವರೆಗೂ ಬದಲಾಯಿಸಬಾರದು ಎಂದು ಗ್ರಾಮಾಂತರ ಲಿಂಗಾಯತ ವೀರಶೈವ ಸಮಾಜದ ಅಧ್ಯಕ್ಷ ಡಿ.ಬಿ. ವಿಜಯಕುಮಾರ್ ಒತ್ತಾಯಿಸಿದ್ದಾರೆ. ಸಮಾಜದ ತುರ್ತು ಸಭೆಯಲ್ಲಿ ಯಡಿಯೂರಪ್ಪ ಅವರನ್ನು ...

ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್? ಮುಖ್ಯಮಂತ್ರಿ ಯಡಿಯೂರಪ್ಪ ಏನು ಹೇಳಿದ್ದಾರೆ ಇಲ್ಲಿದೆ ಮಾಹಿತಿ!

ರಾಜ್ಯ ಸರ್ಕಾರಿ ನೌಕರರಿಗೆ ಶೇ.11ರಷ್ಟು ತುಟ್ಟಿಭತ್ಯೆ: ಸಿಎಂ ಯಡಿಯೂರಪ್ಪ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ರಾಜ್ಯದಲ್ಲಿ ಕೋವಿಡ್-19ರ ಕಾರಣದಿಂದ ದಿನಾಂಕ: 1-1-2020ರಿಂದ ತಡೆಹಿಡಿಯಲಾಗಿದ್ದ ಮೂರು ಕಂತುಗಳ ತುಟ್ಟಿಭತ್ಯೆಯನ್ನು 2021 ಜುಲೈ 1ರಿಂದ ಅನ್ವಯವಾಗುವಂತೆ ಮಂಜೂರು ಮಾಡಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆದೇಶ ಹೊರಡಿಸಿದ್ದಾರೆ. ಈ ಸಂಬಂಧ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ...

ಸಾಗರ: ಸನ್ಮತಿಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 600 ಕ್ಕೆ 600 ಅಂಕ…

ಸಾಗರ: ಸನ್ಮತಿಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 600 ಕ್ಕೆ 600 ಅಂಕ…

ಕಲ್ಪ ಮೀಡಿಯಾ ಹೌಸ್ ಸಾಗರ:  ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪಿಸಿಎಂಬಿ ವಿಭಾಗದ ವಿದ್ಯಾರ್ಥಿನಿ ಎಸ್. ಸನ್ಮತಿ  ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 600 ಕ್ಕೆ 600 ಅಂಕಗಳನ್ನು ಪಡೆದುಕೊಂಡಿದ್ದಾರೆ. ಇಂಗ್ಲೀಷ್, ಸಂಸ್ಕೃತ, ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ, ಗಣಿತಶಾಸ್ರದಲ್ಲಿ ತಲಾ 100 ...

ಭದ್ರಾವತಿ: ಅಕ್ರಮ ಗಾಂಜಾ ಮಾರಾಟ: ಓರ್ವನ ಬಂಧನ

ಭದ್ರಾವತಿ: ಅಕ್ರಮ ಗಾಂಜಾ ಮಾರಾಟ: ಓರ್ವನ ಬಂಧನ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ನಗರದ ನ್ಯೂ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಕವಲಗುಂದಿಯ ಸ್ಮಶಾನದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಓರ್ವನನ್ನು ಬಂಧಿಸಿ ಮಾದಕವಸ್ತು ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ದೀಕ್ಷಿತ್ (21) ಬಂಧಿತ ಆರೋಪಿಯಾಗಿದ್ದು, ಖಚಿತ ...

ದ್ವಿತೀಯ ಪಿಯು ಫಲಿತಾಂಶ: ವಿಕಾಸ ವಿದ್ಯಾ ಸಮಿತಿಯ ಆರು ವಿದ್ಯಾರ್ಥಿಗಳಿಗೆ 600ಕ್ಕೆ 600 ಅಂಕ

ದ್ವಿತೀಯ ಪಿಯು ಫಲಿತಾಂಶ: ವಿಕಾಸ ವಿದ್ಯಾ ಸಮಿತಿಯ ಆರು ವಿದ್ಯಾರ್ಥಿಗಳಿಗೆ 600ಕ್ಕೆ 600 ಅಂಕ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಗರದ ಪ್ರತಿಷ್ಠಿತ ವಿಕಾಸ ವಿದ್ಯಾ ಸಮಿತಿಯ ಆರು ವಿದ್ಯಾರ್ಥಿಗಳು ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 600 ಅಂಕಗಳನ್ನು ಗಳಿಸುವ ಮೂಲಕ ಸಾಧನೆ ಮಾಡಿದ್ದಾರೆ. ವಿಜ್ಞಾನ ವಿಭಾಗದ ಎಸ್. ವಿದ್ಯಾ, ಎನ್.ಜಿ. ಸಾತ್ವಿಕ್, ಜಿ.ಎಸ್. ...

ಮಗನಿಂದ ತಂದೆಯ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಆರು ವರ್ಷ ಶಿಕ್ಷೆ

ಸೊರಬ: ನಡು ರಸ್ತೆಯಲ್ಲಿ ಪತ್ನಿಯನ್ನೇ ಕೊಲ್ಲಲು ಯತ್ನಿಸಿದ ಪತಿ

ಕಲ್ಪ ಮೀಡಿಯಾ ಹೌಸ್ ಸೊರಬ: ಹಾಡಹಗಲೇ ನಡು ರಸ್ತೆಯಲ್ಲಿ ತನ್ನ ಪತ್ನಿಯನ್ನೇ ಇರಿದು ಕೊಲ್ಲಲು ಪತಿ ಯತ್ನಿಸಿರುವ ಘಟನೆ ಹಳೇ ಸೊರಬದಲ್ಲಿ ಇಂದು ನಡೆದಿದೆ. ಪತ್ನಿಯು ಅನೈತಿಕ ಸಂಬಂಧ ಹೊಂದಿದ್ದೇ ಪತಿಯ ಈ ಕೃತ್ಯಕ್ಕೆ ಕಾರಣ ಎನ್ನಲಾಗಿದೆ. ಮಹಿಳೆ ಆಟೋದಲ್ಲಿ ತೆರಳುತ್ತಿದ್ದ ...

ಪೇಸ್ ಕಾಲೇಜಿನ ಸಾಧನೆ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 600 ಅಂಕ ಪಡೆದ ನಾಲ್ವರು ವಿದ್ಯಾರ್ಥಿಗಳು

ಪೇಸ್ ಕಾಲೇಜಿನ ಸಾಧನೆ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 600 ಅಂಕ ಪಡೆದ ನಾಲ್ವರು ವಿದ್ಯಾರ್ಥಿಗಳು

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಇಂದು ಪ್ರಕಟವಾದ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ಜಿಲ್ಲೆಯ ಪ್ರತಿಷ್ಠಿತ ಪೇಸ್ ಕಾಲೇಜಿನ ನಾಲ್ವರು ಪ್ರತಿಭಾನ್ವಿತ ವಿದ್ಯಾರ್ಥಿಗಳು 600ಕ್ಕೆ 600 ಅಂಕ ಗಳಿಸುವ ಮೂಲಕ ಸಾಧನೆ ಮಾಡಿದ್ದಾರೆ.ಕಾಲೇಜಿನ ವಿದ್ಯಾರ್ಥಿಗಳಾದ ಸುದರ್ಶನ ವಿ. ಶರ್ಮಾ, ಪನ್ನಗರಾಮ್ ಪಿ.ಆರ್., ...

ಜುಲೈ 21: ಕೋಟೆ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭೇಟಿ

ಜುಲೈ 21: ಕೋಟೆ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭೇಟಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಜುಲೈ 20ರಂದು ರಾತ್ರಿ 10.30ಕ್ಕೆ ಶಿವಮೊಗ್ಗಕ್ಕೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ. ಜುಲೈ 21 ರಂದು ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಜುಲೈ 23ರಂದು ಶಿವಮೊಗ್ಗದ ಈ ಬಡಾವಣೆಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಮಾಡೆಲ್ ಸಬ್ ಡಿವಿಜನ್ ಯೋಜನೆಯಡಿ ವಿದ್ಯುತ್ ಕಂಬಗಳ ಅಳವಡಿಕೆ ಕಾರ್ಯ ಇರುವುದರಿಂದ ವೆಂಕಟೇಶ್ವರ ನಗರ, ಎಎನ್‌ಕೆ ರಸ್ತೆ, ಅಚ್ಯುತರಾವ್ ಲೇಔಟ್, ಚೆನ್ನಪ್ಪ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜುಲೈ 23ರ ಶುಕ್ರವಾರದಂದು ಬೆಳಗ್ಗೆ 10 ಗಂಟೆಯಿಂದ ...

ಶಾಸಕರ ಅಣತಿಯಂತೆ ವರ್ತಿಸುತ್ತಿರುವ ಅಧಿಕಾರಿಗಳ ನಡೆ ಖಂಡನಾರ್ಹ:  ಮಧು ಬಂಗಾರಪ್ಪ

ಶಾಸಕರ ಅಣತಿಯಂತೆ ವರ್ತಿಸುತ್ತಿರುವ ಅಧಿಕಾರಿಗಳ ನಡೆ ಖಂಡನಾರ್ಹ: ಮಧು ಬಂಗಾರಪ್ಪ

ಕಲ್ಪ ಮೀಡಿಯಾ ಹೌಸ್ ಸೊರಬ: ಜನಪ್ರತಿನಿಧಿಗಳು ಜನಪರವಾಗಿ ಆಡಳಿತ ನೀಡುವಲ್ಲಿ ಒತ್ತು ನೀಡಬೇಕು. ಆದರೆ, ಶಾಸಕ ಕುಮಾರ್ ಬಂಗಾರಪ್ಪ ಅವರು ಜನವಿರೋಧಿ ನೀತಿ ಅನುಸರಿಸುತ್ತಿದ್ದಾರೆ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಆರೋಪಿಸಿದರು. ಪಟ್ಟಣದ ಕಾನಕೇರಿ ಬಡಾವಣೆಯ ಸರ್ವೆ ನಂ.113ರಲ್ಲಿ ಜುಲೈ ...

Page 984 of 1223 1 … 983 984 985 … 1,223
  • Trending
  • Latest
error: Content is protected by Kalpa News!!