Saturday, January 17, 2026
">
ADVERTISEMENT

Tag: Shivamogga City Corporation

ಶಿವಮೊಗ್ಗ ಪಾಲಿಕೆ ಮಹಿಳಾಧಿಪತ್ಯಕ್ಕೆ: ಸುವರ್ಣ ಮೇಯರ್, ಸುರೇಖಾ ಉಪಮೇಯರ್

ಶಿವಮೊಗ್ಗ ಪಾಲಿಕೆ ಮಹಿಳಾಧಿಪತ್ಯಕ್ಕೆ: ಸುವರ್ಣ ಮೇಯರ್, ಸುರೇಖಾ ಉಪಮೇಯರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಶಿವಮೊಗ್ಗ ಪಾಲಿಕೆ ಆಡಳಿತದ ಚುಕ್ಕಾಣಿ ಮಹಿಳಾಮಣಿಗಳ ತೆಕ್ಕೆಗೆ ಜಾರಿದ್ದು, ನೂತನ ಮೇಯರ್ ಆಗಿ ಸುವರ್ಣ ಶಂಕರ್, ಉಪಮೇಯರ್ ಆಗಿ ಸುರೇಖಾ ಮುರಳೀಧರ್ ಆಯ್ಕೆಯಾಗಿದ್ದಾರೆ. ಈ ಕುರಿತಂತೆ ಇಂದು ಚುನಾವಣಾ ಪ್ರಕ್ರಿಯೆ ನಡೆದಿದ್ದು, ಇಬ್ಬರೂ ಮಹಿಳಾ ...

ಶಿವಮೊಗ್ಗ: ಆರೋಗ್ಯ ನಿರೀಕ್ಷಕರ ಮೊಬೈಲ್ ನಂಬರ್ ಸೇವ್ ಮಾಡಿಕೊಳ್ಳಿ

ಶಿವಮೊಗ್ಗ: ನಗರದ ಎಲ್ಲಾ ವಾರ್ಡ್‌ಗಳ ಸ್ವಚ್ಚತೆ ಹಾಗೂ ನೈರ್ಮಲ್ಯ ಕಾರ್ಯಗಳ ನಿರ್ವಹಣೆಗಾಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾರ್ಡ್ ಆರೋಗ್ಯ ನಿರೀಕ್ಷಕರಿಗೆ ಹಂಚಿಕೆ ಮಾಡಲಾಗಿದ್ದು, ಉಸ್ತುವಾರಿ ಪಟ್ಟಿ ಈ ಕೆಳಗಿನಂತಿದೆ. ವಾರ್ಡ್ ನಂಬರ್ 5, 14, 15 ಗಳಿಗೆ ವೇಣುಗೋಪಾಲ್- 9740559284 ವಾರ್ಡ್ ...

ಶಿವಮೊಗ್ಗ-ಹಳೆ ಮನೆ ಇಟ್ಟಿಗೆ ಸುರಿಯುವ ಕೃತ್ಯಕ್ಕೆ ತಡೆಹಾಕಿ: ನಾಗರಿಕರ ಮನವಿ

ಶಿವಮೊಗ್ಗ-ಹಳೆ ಮನೆ ಇಟ್ಟಿಗೆ ಸುರಿಯುವ ಕೃತ್ಯಕ್ಕೆ ತಡೆಹಾಕಿ: ನಾಗರಿಕರ ಮನವಿ

ಶಿವಮೊಗ್ಗ: ಸ್ಮಾರ್ಟ್ ಸಿಟಿಗೆ ನಗರ ಆಯ್ಕೆಯಾದ ನಂತರ ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿ ಕಾರ್ಯಗಳ ಆಗುತ್ತಿಲ್ಲ ಎಂಬ ಆರೋಪದ ನಡುವೆಯೇ, ನಗರದ ಹಲವು ಭಾಗಗಳಲ್ಲಿ ವಿವಿಧ ರೀತಿಯ ಸಮಸ್ಯೆಗಳು ತಾಂಡವವಾಡುತ್ತಿವೆ. ವಿನೋಬ ನಗರದ ಪೋಲೀಸ್ ಚೌಕಿಯಿಂದ ಜೆ.ಎಚ್. ಪಟೇಲ್ ಬಡಾವಣೆಗೆ ಹೋಗುವ ರಸ್ತೆ ...

ಶಿವಮೊಗ್ಗ: ಯುಜಿಡಿ ಗುಂಡಿಯೋ-ಯಮಲೋಕದ ದಾರಿಯೋ, ಕಣ್ಮುಚ್ಚಿ ಕುಳಿತ ಪಾಲಿಕೆ

ಶಿವಮೊಗ್ಗ: ಯುಜಿಡಿ ಗುಂಡಿಯೋ-ಯಮಲೋಕದ ದಾರಿಯೋ, ಕಣ್ಮುಚ್ಚಿ ಕುಳಿತ ಪಾಲಿಕೆ

ಶಿವಮೊಗ್ಗ: ಶಿವಮೊಗ್ಗ ಸ್ಮಾರ್ಟ್ ಸಿಟಿ ಎಂದು ಘೋಷಣೆಯಾಗಿ ವರ್ಷಗಳೇ ಕಳೆದಿದ್ದರೂ, ನಗರದ ರಸ್ತೆಗಳು ಮಾತ್ರ ಸ್ಮಾರ್ಟ್ ಆಗದೇ ಕುಗ್ರಾಮದ ರಸ್ತೆಗಳಂತಾಗಿರುವುದಕ್ಕೆ ಜ್ವಲಂತ ನಿದರ್ಶನ ಶರಾವತಿ ನಗರದಲ್ಲಿದೆ. ಪೊಲೀಸ್ ಚೌಕಿಯಿಂದ ಶರಾವತಿ ನಗರಕ್ಕೆ ಹಾದು ಹೋಗುವ 8 ನೆಯ ವಾರ್ಡ್’ನ 80 ಅಡಿ ...

ಶಿವಮೊಗ್ಗ-ಕರಪತ್ರ ಮುದ್ರಣ ಮಾಹಿತಿ ನೀಡುವುದು ಕಡ್ಡಾಯ: ಚಾರುಲತಾ ಸೋಮಲ್

ಶಿವಮೊಗ್ಗ-ಕರಪತ್ರ ಮುದ್ರಣ ಮಾಹಿತಿ ನೀಡುವುದು ಕಡ್ಡಾಯ: ಚಾರುಲತಾ ಸೋಮಲ್

ಶಿವಮೊಗ್ಗ: ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಯಾವುದೇ ರಾಜಕೀಯ ಪಕ್ಷ ಅಥವಾ ರಾಜಕೀಯ ವ್ಯಕ್ತಿಗಳ ಪರವಾಗಿ ಕರಪತ್ರ/ಪೋಸ್ಟರ್‌ಗಳನ್ನು ಮುದ್ರಿಸುವ ಸಂದರ್ಭದಲ್ಲಿ ಮುದ್ರಣಾಲಯ, ಪ್ರಕಾಶಕರ ಹೆಸರು, ವಿಳಾಸ ಹಾಗೂ ಮುದ್ರಿತ ಕರಪತ್ರ/ಪೋಸ್ಟರ್‌ಗಳ ಸಂಖ್ಯೆಯನ್ನು ನಮೂದಿಸುವುದು ಕಡ್ಡಾಯವಾಗಿದೆ ಎಂದು ಸಹಾಯಕ ಚುನಾವಣಾಧಿಕಾರಿ ಚಾರುಲತಾ ...

ಶಿವಮೊಗ್ಗ ಪಾಲಿಕೆಯಿಂದ ಶಿಲುಬೆಗೆ ಹಾನಿ: ಕ್ರೈಸ್ತರ ತೀವ್ರ ಪ್ರತಿಭಟನೆ

ಶಿವಮೊಗ್ಗ ಪಾಲಿಕೆಯಿಂದ ಶಿಲುಬೆಗೆ ಹಾನಿ: ಕ್ರೈಸ್ತರ ತೀವ್ರ ಪ್ರತಿಭಟನೆ

ಶಿವಮೊಗ್ಗ: ನಗರದಲ್ಲಿರುವ ಕ್ರೈಸ್ತ ಸಮುದಾಯಕ್ಕೆ ಮೀಸಲಾಗಿರುವ ಸ್ಮಶಾನದಲ್ಲಿ ಕಾಮಗಾರಿ ವೇಳೆ ಶಿಲುಬೆಗೆ ಹಾನಿಯಾಗಿರುವ ಘಟನೆ ನಡೆದಿದ್ದು, ಇದನ್ನು ಖಂಡಿಸಿ ಕ್ರೈಸ್ತರು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಸ್ಮಶಾನ ಸ್ಥಳದಲ್ಲಿ ಮಹಾನಗರ ಪಾಲಿಕೆ ವತಿಯಿಂದ ಅನಧಿಕೃತವಾಗಿ ನೀರಿನ ಟ್ಯಾಂಕ್ ನಿರ್ಮಿಸಲು ಮುಂದಾಗಿದೆ. ಈ ವೇಳೆ ...

ಶಿವಮೊಗ್ಗ: ಪಕ್ಷೇತರ ಅಭ್ಯರ್ಥಿ ಶಿವಮೊಗ್ಗ ನಂದನ್ ಮೇಲೆ ಮಾರಣಾಂತಿಕ ಹಲ್ಲೆ

ಶಿವಮೊಗ್ಗ: ಪರಿಸರ ಪ್ರೇಮಿ, ಭ್ರಷ್ಟಾಚಾರ ವಿರೋಧಿ ಹೋರಾಟಗಾರ, ಪತ್ರಿಕಾ ಛಾಯಾಗ್ರಾಹಕ ಹಾಗೂ ಶಿವಮೊಗ್ಗ ಪಾಲಿಕೆ 11ನೆಯ ವಾರ್ಡ್ ಪಕ್ಷೇತರ ಅಭ್ಯರ್ಥಿ ಶಿವಮೊಗ್ಗ ನಂದನ್ ಮೇಲೆ ನಿನ್ನೆ ರಾತ್ರಿ ಮಾರಣಾಂತಿ ಹಲ್ಲೆ ನಡೆದಿದೆ. ನಿನ್ನೆ ರಾತ್ರಿ ನಗರದ ಹೊರವಲಯದ ಹರಿಗೆ ಬಳಿ ಬೈಕ್‌ನಲ್ಲಿ ...

ಶಿವಮೊಗ್ಗ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವು: ಕಾಗೇರಿ ವಿಶ್ವಾಸ

ಶಿವಮೊಗ್ಗ: ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಪ್ರಾಬಲ್ಯವನ್ನು ಹೆಚ್ಚಿಸಿಕೊಳ್ಳಬೇಕಿದೆ ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರ ಹಿಡಿಯಲಿದೆ ಎಂದು ಮಾಜಿ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ. ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿರುವ ಅವರು, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ...

ಶಿವಮೊಗ್ಗ ಪಾಲಿಕೆ ಮೀಸಲಾತಿ ಘೋಷಣೆ: 17 ಸ್ಥಾನ ಮಹಿಳೆಯರಿಗೆ

ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆಯ ಮೀಸಲಾತಿ ಘೋಷಣೆಯಾಗಿದ್ದು, 35 ವಾರ್ಡ್‌ಗಳಲ್ಲಿ 17 ಸ್ಥಾನವನ್ನು ಮಹಿಳೆಯರಿಗೆ ಹಾಗೂ 18 ಸ್ಥಾನ ಪುರುಷರಿಗೆ ದಕ್ಕಿದೆ. ಹಾಲಿ ಜನಪ್ರತಿನಿಧಿಗಳ ಅವಧಿ ಸೆ.30ಕ್ಕೆ ಅಂತ್ಯವಾಗಲಿರುವ ಹಿನ್ನೆಲೆಯಲ್ಲಿ, ಹೊಸ ಚುನಾವಣೆಗಾಗಿ ಸರ್ಕಾರ ವಾರ್ಡ್‌ಗಳ ಮೀಸಲಾತಿಯನ್ನು ಪ್ರಕಟಿಸಿದೆ. ಈ ಹಿಂದಿನಂತೆ ...

  • Trending
  • Latest
error: Content is protected by Kalpa News!!