ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಭೀಕರ ಅಪಘಾತ | ರಂಭಾಪುರಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಸಾವು
April 29, 2026
Kalpa Media House | Shikaripura | Kumadvathi Residential Central School (KRCS), Shikaripura, has achieved a 100% pass result in the...
Read moreDetailsಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಶಿವಮೊಗ್ಗ ಮಹಾನಗರ ಪಾಲಿಕೆಯ ಸಭಾಂಗಣದ ಮತಗಟ್ಟೆಯಲ್ಲಿ ವಿಧಾನ ಪರಿಷತ್ ಚುನಾವಣೆಯ ಮತದಾನವಿರುವುದರಿಂದ ಡಿ.10ರಂದು ಒಂದು ದಿನ ಸಾರ್ವಜನಿಕರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಅಂದು ಕಚೇರಿಯಲ್ಲಿ ಯಾವುದೇ ಕೆಲಸ ಕಾರ್ಯಗಳು ನಡೆಯದಿರುವ ಕಾರಣ ಸಾರ್ವಜನಕರು ಸಹಕರಿಸುವಂತೆ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಯಾವುದೇ ರೀತಿಯ ಮೂಲಭೂತ ಸಮಸ್ಯೆಗಳು ಎದುರಾದಲ್ಲಿ ಸಂಬಂಧಿಸಿದವರನ್ನು ಸಂಪರ್ಕಿಸಲು ಸಹಾಯವಾಣಿ ಸಂಖ್ಯೆಗಳನ್ನು ಪ್ರಕಟಿಸಲಾಗಿದೆ. ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕರಿಗೆ ಉತ್ತಮ ಮತ್ತು ತುರ್ತು ಸೇವೆ ಕಲ್ಪಿಸುವ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ವಾರಗಟ್ಟಲೆ ಕಸ ಸಂಗ್ರಹಕ್ಕೆ ಪಾಲಿಕೆ ವಾಹನ ಬಾರದ ಹಿನ್ನೆಲೆ ಕಸದ ಬುಟ್ಟಿಯನ್ನು ನಡುರಸ್ತೆಗೆ ತಂದಿಟ್ಟುಕೊಂಡು ಮಹಿಳೆಯರು ಪ್ರತಿಭಟನೆ ನಡೆಸಿದರು. ನಗರದ ಗೋಪಾಲಗೌಡ ಬಡಾವಣೆಯ ಡಿ - ಬ್ಲಾಕ್’ನ 6ನೇ ಅಡ್ಡರಸ್ತೆಯಲ್ಲಿ ಇಂದು ಬೆಳಗ್ಗೆ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ನಗರದ ಮಧ್ಯಭಾಗದಲ್ಲಿರುವ ಸಾವಿರಾರು ಜನವಾಸಿಗಳಿರುವ 1ಕಿಮೀ ಉದ್ದದ ಲಕ್ಷ್ಮೀ ಟಾಕೀಸ್ ಹತ್ತಿರದ ಚಾನೆಲ್ ರಸ್ತೆಗೆ "ಪುನೀತ್ ರಾಜಕುಮಾರ್ ರಸ್ತೆ" ಎಂದು ನಾಮಕರಣಗೊಳಿಸಿದ ಸಾರ್ವಜನಿಕರು ತಮ್ಮಗಳ ಅಭಿಮಾನವನ್ನು ಎತ್ತಿ ಹಿಡಿದು ಸ್ಥಳೀಯ ಮಹನಾಗರ ಪಾಲಿಕೆಗೆ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಶಿವಮೊಗ್ಗ ಮಹಾನಗರ ಪಾಲಿಕೆ, ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಶಿವಮೊಗ್ಗ ಬೆಳ್ಳಿಮಂಡಲ, ಸಿನಿಮೊಗೆ ಚಿತ್ರ ಸಮಾಜಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿರುವ ದಸರಾ ಚಲನಚಿತ್ರೋತ್ಸವದಲ್ಲಿ ಅ.16ರ ಶನಿವಾರ ಬೆಳಿಗ್ಗೆ 10 ಗಂಟೆಗೆ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ನಗರದ ಗಾಡಿಕೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಸರಾ ೨೦೨೧ರ ಸಾಂಸ್ಕೃತಿಕ ಸ್ಪರ್ಧೆಗಳಿಗೆ ಸಮಿತಿ ಅಧ್ಯಕ್ಷೆ ಆರತಿ ಪ್ರಕಾಶ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಹಾನಗರಪಾಲಿಕೆ ಆಡಳಿತ ಪಕ್ಷದ ನಾಯಕ ಚೆನ್ನಬಸಪ್ಪ, ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿನ ನಿವಾಸಿShimಗಳಿಗೆ ಕಸದ ಬುಟ್ಟಿಗಳನ್ನು ನೀಡುವ ಸ್ವಚ್ಛ ಭಾರತದ ಯೋಜನೆಗೆ ಹಾಗೂ ಪಾಲಿಕೆಯ ಪೌರಕಾರ್ಮಿಕರ ಆರೋಗ್ಯ ತಪಾಸಣಾ ಶಿಬಿರಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ರೈತ,ಯೋಧ ಮತ್ತು ಪೌರಕಾರ್ಮಿಕ ಇವರು ನಮ್ಮ ದೇಶದ ಆಸ್ತಿ. ಈ ಆಸ್ತಿಯನ್ನು ಸಂರಕ್ಷಿಸಿ ಬೆಳೆಸುವ ಹೊಣೆ ನಮ್ಮೆಲ್ಲರದಾಗಿದ್ದು, ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇವೆ ಎಂದು ಮೇಯರ್ ಸುನೀತಾ ಅಣ್ಣಪ್ಪ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ನಗರದಲ್ಲಿ ನಾಡಹಬ್ಬ ದಸರಾ ಆಚರಣೆಯನ್ನು ಈ ಬಾರಿ ವೈಭವ ಮತ್ತು ಸಾಂಪ್ರದಾಯಿಕವಾಗಿ ಮೈಸೂರು ಮಾದರಿಯಲ್ಲಿ 9 ದಿನಗಳ ಕಾಲ ನಡೆಸಬೇಕೆಂದು ಮಹಾನಗರಪಾಲಿಕೆ ಆಡಳಿತ ಪಕ್ಷದ ನಾಯಕರು, ಸ್ಥಾಯಿ ಸಮಿತಿ ಅಧ್ಯಕ್ಷರು, ಸದಸ್ಯರು ಪಾಲಿಕೆ ಸಭೆಯಲ್ಲಿ ...
ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ : ಇಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಹಾಗೂ ಜೆಎನ್‌ಎನ್‌ಸಿ ಎಂಜಿನಿಯರಿಂಗ್ ಕಾಲೇಜಿನ ವತಿಯಿಂದ ಶಿವಮೊಗ್ಗ ಮಹಾನಗರ ಪಾಲಿಕೆ ಮಹಾಪೌರರಾದ ಸುನಿತಾ ಅಣ್ಣಪ್ಪ, ಉಪ ಮಹಾಪೌರರಾದ ಕೆ.ಶಂಕರ್, ಆಯುಕ್ತರಾದ ಚಿದಾನಂದ ವಟಾರೆ ಅವರನ್ನು ಕಾಲೇಜಿನ ಕ್ರೀಡಾಂಗಣದ ಕಛೇರಿಯಲ್ಲಿ ...
Copyright © 2026 Kalpa News. Designed by KIPL