ಜುಲೈ 20ರವರೆಗೂ ರಾಜೀವ್ ಗಾಂಧಿ ಬಡಾವಣೆಯ ರೋಟರಿ ಚಿತಾಗಾರದ ಸುತ್ತಲೂ ನಿಷೇಧಾಜ್ಞೆ ಜಾರಿ
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೋವಿಡ್19ನಿಂದ ಮೃತಪಟ್ಟವರ ಅಂತ್ಯಸಂಸ್ಕಾರ ನೆರವೇರಿಸುವ ವಿಚಾರದಲ್ಲಿ ಸ್ಥಳೀಯರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಜುಲೈ 20ರವರೆಗೂ ರೋಟರಿ ಚಿತಾಗಾರದ 200 ಮೀಟರ್ ...
Read more