ಶಿವಮೊಗ್ಗ ಪ್ರವಾಹ ಪೀಡಿತರಿಗಾಗಿ ಜಿಲ್ಲಾಡಳಿತದಿಂದ ನೆರವು ಸ್ವೀಕೃತಿ ಕೇಂದ್ರ ಸ್ಥಾಪನೆ
ಶಿವಮೊಗ್ಗ: ಜಿಲ್ಲೆಯಲ್ಲಿ ಪ್ರವಾಹ ಪೀಡಿತರಿಗೆ ನೆರವು ಒದಗಿಸಲು ಬಯಸುವ ದಾನಿಗಳಿಂದ ನೆರವು ಪಡೆಯಲು ಸ್ವೀಕೃತಿ ಕೇಂದ್ರಗಳನ್ನು ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎ. ಶಿವಕುಮಾರ್ ತಿಳಿಸಿದ್ದಾರೆ.ಶಿವಮೊಗ್ಗ ನಗರದಲ್ಲಿ ಮಹಾನಗರ ...
Read more