ಶಿವಮೊಗ್ಗ ಪೊಲೀಸರ ಭರ್ಜರಿ ಬೇಟೆ: 6 ಮನೆಗಳ್ಳರ ಬಂಧನ, 24.79 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ
ಶಿವಮೊಗ್ಗ: ದೊಡ್ಡಪೇಟೆ ಪೊಲೀಸರು ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಆರು ಮಂದಿ ಮನೆಗಳ್ಳರನ್ನು ಬಂಧಿಸಿದ್ದು, ಇವರಿಂದ 24.79 ಲಕ್ಷ ರೂ.ಗಳ ಮೊತ್ತದಷ್ಟು ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿಂದು ಮಾಹಿತಿ ...
Read more