ಶಿವಮೊಗ್ಗ ಲೋಕಸಭೆಗೆ ದತ್ತಾತ್ರಿಗೆ ಟಿಕೇಟ್ ನೀಡಿ: ಆರಂಭವಾದ ಕೂಗು
ವಿಧಾನಸಭಾ ಚುನಾವಣೆ, ಪರಿಷತ್ ಚುನಾವಣೆಗಳು ಮುಕ್ತಾಯವಾದ ಬೆನ್ನಲ್ಲೇ, ಬಿ.ಎಸ್. ಯಡಿಯೂರಪ್ಪ ರಾಜೀನಾಮೆಯಿಂದ ತೆರವಾಗಿರುವ ಶಿವಮೊಗ್ಗ ಲೋಕಸಭಾ ಉಪಚುನಾವಣೆಯಲ್ಲಿ ಯಾರಿಗೆ ಬಿಜೆಪಿ ಟಿಕೇಟ್ ದೊರೆಯುತ್ತದೆ ಎಂಬ ಚರ್ಚೆಗಳು ಆರಂಭವಾಗಿವೆ. ...
Read more