Tuesday, September 8, 2026
Advertisement
ADVERTISEMENT

Tag: Shivamogga News

ವಿಐಎಸ್’ಎಲ್ ಉಳಿಸಿ: ತಾಲೂಕು ಖಾಸಗಿ ಅನುದಾನರಹಿತ ಶಾಲಾ ಒಕ್ಕೂಟದಿಂದ ಬೃಹತ್ ಪ್ರತಿಭಟನೆ

ವಿಐಎಸ್’ಎಲ್ ಉಳಿಸಿ: ತಾಲೂಕು ಖಾಸಗಿ ಅನುದಾನರಹಿತ ಶಾಲಾ ಒಕ್ಕೂಟದಿಂದ ಬೃಹತ್ ಪ್ರತಿಭಟನೆ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ #VISL ಯಾವುದೇ ಕಾರಣಕ್ಕೂ ಮುಚ್ಚದೇ, ಉಳಿಸಿಕೊಳ್ಳಬೇಕು ಎಂದು ತಾಲೂಕು ಖಾಸಗಿ ಅನುದಾನರಹಿತ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟ ಆಗ್ರಹಿಸಿದೆ. ವಿಐಎಸ್'ಎಲ್ ಕಾರ್ಖಾನೆಯನ್ನು ಉಳಿಸುವಂತೆ ಒತ್ತಾಯಿಸಿ ...

ಭದ್ರಾವತಿ ಜೆಡಿಎಸ್ ಪರಿಶಿಷ್ಟ ಪಂಗಡ ಅಧ್ಯಕ್ಷರಾಗಿ ನಗರಸಭಾ ಸದಸ್ಯ ಬಸವರಾಜ್ ನೇಮಕ

ಭದ್ರಾವತಿ ಜೆಡಿಎಸ್ ಪರಿಶಿಷ್ಟ ಪಂಗಡ ಅಧ್ಯಕ್ಷರಾಗಿ ನಗರಸಭಾ ಸದಸ್ಯ ಬಸವರಾಜ್ ನೇಮಕ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ವಿಧಾನಸಭಾ ಕ್ಷೇತ್ರದ ಜಾತ್ಯತೀತ ಜನತಾದಳ ಪರಿಶಿಷ್ಟ ಪಂಗಡ ಅಧ್ಯಕ್ಷರಾಗಿ ನಗರಸಭಾ ಸದಸ್ಯ ಬಸವರಾಜ್ ಬಿ. ಆನೆಕೊಪ್ಪ ನೇಮಕಗೊಂಡಿದ್ದಾರೆ. ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಶಾರದಾ ಅಪ್ಪಾಜಿಯವರ ನಿರ್ದೇಶನದ ಮೇರೆಗೆ ಜಿಲ್ಲಾ ಪರಿಶಿಷ್ಟ ಪಂಗಡ ವಿಭಾಗದ ...

ಖಾಸಗಿ ಹಣಕಾಸು ಸಂಸ್ಥೆಯ ಉದ್ಯೋಗಿಯಿಂದ ಲಕ್ಷಾಂತರ ರೂಪಾಯಿ ವಂಚನೆ

ಖಾಸಗಿ ಹಣಕಾಸು ಸಂಸ್ಥೆಯ ಉದ್ಯೋಗಿಯಿಂದ ಲಕ್ಷಾಂತರ ರೂಪಾಯಿ ವಂಚನೆ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಖಾಸಗಿ ಹಣಕಾಸು ಸಂಸ್ಥೆಯ ಉದ್ಯೋಗಿಯೊಬ್ಬ ಲಕ್ಷಾಂತರ ರೂ. ಹಣ ಕಬಳಿಸಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿದ್ದರೂಢ ನಗರದ ಭಾರತ್ ಪೈನಾನ್ಸಿಯಲ್ ಇನ್ ಕ್ಲೋಷನ್ ಲಿಮಿಟೆಡ್ ...

ಸೈಕಲ್’ನಲ್ಲಿ ತೆರಳಿ 12 ಜ್ಯೋರ್ತಿಲಿಂಗಗಳ ದರ್ಶನ ಪಡೆದು ಮರಳಿದ ಸೊರಬದ ಶಂಕರ್

ಸೈಕಲ್’ನಲ್ಲಿ ತೆರಳಿ 12 ಜ್ಯೋರ್ತಿಲಿಂಗಗಳ ದರ್ಶನ ಪಡೆದು ಮರಳಿದ ಸೊರಬದ ಶಂಕರ್

ಕಲ್ಪ ಮೀಡಿಯಾ ಹೌಸ್  |  ಸೊರಬ  | ಭಾರತದ ಉತ್ತರ ಭಾಗದಲ್ಲಿ ಇಂದಿಗೂ ಮಾನವೀಯ ಗುಣಗಳು ಜಾಗೃತವಾಗಿದೆ ಎಂದು ಕೋಣನಕಟ್ಟೆ ಶಂಕರ್ ಶೆಟ್ಟಿ ಹೇಳಿದರು. ಹೊಸಪೇಟೆ ಬಡಾವಣೆ ರಾಜೀವನಗರದ ಎಲಿಗೆನ್ಸ್ ಪ್ಲೆ & ಇಂಟೀರಿಯೋದಲ್ಲಿ ವಿವಿಧ ಸೇವಾ, ಸಂಸ್ಕೃತಿ ಜಾಗೃತ ಬಳಗ ...

ಗ್ರಾಪಂ ನೌಕರರ ವಿವಿಧ ಬೇಡಿಕೆ ಈಡೇರಿಸುವಂತೆ ಶಾಸಕ ಡಿ.ಎಸ್. ಅರುಣ್ ಒತ್ತಾಯ

ಅಮೃತ ಕಾಲದಲ್ಲಿ ಹಾಕಿಕೊಟ್ಟ ಪ್ರಗತಿ ಪಥವನ್ನು ಯಶಸ್ವಿಯಾಗಿ ಕ್ರಮಿಸುವೆ: ಎಂಎಲ್’ಸಿ ಅರುಣ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಸರ್ಕಾರ ರೈತರು, ಬಡವರು, ಕಾರ್ಮಿಕರು, ದುರ್ಬಲ ವರ್ಗದ ಅಭಿವೃದ್ಧಿಪರವಾಗಿದೆ ಎಂದು ಹೇಳಲಾಗಿದೆ ಹಾಗೂ ಇದು ಸತ್ಯವೇ ಸರಿ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು 25 ವರ್ಷಗಳ ಅಮೃತ ಕಾಲದಲ್ಲಿ ಹಾಕಿಕೊಟ್ಟ ಪ್ರಗತಿ ಪಥವನ್ನು ಯಶಸ್ವಿಯಾಗಿ ...

ಶಿವಮೊಗ್ಗ ಜಿಲ್ಲಾ ಬೀದಿ ಬದಿ ವ್ಯಾಪಾರಿಗಳ ಪ್ರತಿಭಟಿಸಿದ್ದು ಯಾಕೆ? ಇವರ ಬೇಡಿಕೆಗಳೇನು ಗೊತ್ತಾ?

ಶಿವಮೊಗ್ಗ ಜಿಲ್ಲಾ ಬೀದಿ ಬದಿ ವ್ಯಾಪಾರಿಗಳ ಪ್ರತಿಭಟಿಸಿದ್ದು ಯಾಕೆ? ಇವರ ಬೇಡಿಕೆಗಳೇನು ಗೊತ್ತಾ?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶಿವಮೊಗ್ಗ ಜಿಲ್ಲೆಯಲ್ಲಿರುವ ಬೀದಿ ಬದಿ ವ್ಯಾಪಾರಿಗಳಿಗೆ ಆಶ್ರಯ ಯೋಜನೆಯಡಿಯಲ್ಲಿ ಮನೆಗಳು ಮತ್ತು ಇತರ ಸರ್ಕಾರಿ ಸೌಲಭ್ಯಗಳನ್ನು ಒದಗಿಸಿಕೊಡಬೇಕೆಂದು ಆಗ್ರಹಿಸಿ ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದಿಂದ ಇಂದು ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ...

ಚೋರಡಿ ಸಮೀಪ ಸರಣಿ ಅಪಘಾತ: ಇಷ್ಟಕ್ಕೂ ನಡೆದಿದ್ದೇನು?

ಚೋರಡಿ ಸಮೀಪ ಸರಣಿ ಅಪಘಾತ: ಇಷ್ಟಕ್ಕೂ ನಡೆದಿದ್ದೇನು?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಚೋರಡಿ ಬಳಿಯಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಅದೃಷ್ಠವಷಾತ್ ಯಾವುದೇ ರೀತಿಯ ಸಾವುನೋವುಗಳು ಸಂಭವಿಸಿಲ್ಲ. ಸಾಗರ ಕಡೆಯಿಂದ ಬಂದ ಖಾಸಗಿ ಬಸ್ ಚೋರಡಿ ಬಳಿಯಲ್ಲಿ ಪ್ರಯಾಣಿಕರನ್ನು ಇಳಿಸುವ ವೇಳೆ ಹಿಂಬದಿಯಿAದ ಬಂದ ಗೂಡ್ಸ್ ವಾಹನವೊಂದು ಓವರ್ ...

ಫೆ.12: ಶಿವಮೊಗ್ಗದಲ್ಲಿ ವೈಜಯಂತಿ ಕಾಶಿ ಹಾಗೂ ತಂಡದಿಂದ ವಿಶೇಷ ನೃತ್ಯ ಕಾರ್ಯಕ್ರಮ ಆಯೋಜನೆ

ಫೆ.12: ಶಿವಮೊಗ್ಗದಲ್ಲಿ ವೈಜಯಂತಿ ಕಾಶಿ ಹಾಗೂ ತಂಡದಿಂದ ವಿಶೇಷ ನೃತ್ಯ ಕಾರ್ಯಕ್ರಮ ಆಯೋಜನೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಗರದ ಹಿರಿಯ ಪತ್ರಕರ್ತರಾಗಿದ್ದ ದಿ.ಮಿಂಚು ಶ್ರೀನಿವಾಸ ಅವರ ನೆನಪಿನಲ್ಲಿ ಕಳೆದ ಹತ್ತು ವರ್ಷದಿಂದ ಅವರ ಕುಟುಂಬ ವರ್ಗ ಧಾರವಾಡದ ಸಾಕಾರ ಸಾಂಸ್ಕೃತಿಕ ಮತ್ತು ಮಾಧ್ಯಮ ಪ್ರತಿಷ್ಠಾನದ ಸಹಯೋಗದಲ್ಲಿ ನೀಡುತ್ತಿರುವ ವಾರ್ಷಿಕ ಪ್ರಶಸ್ತಿಗೆ ಈ ...

ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್’ಗೆ ರಾಷ್ಟ್ರಮಟ್ಟದ ಪಂದ್ಯಾವಳಿಯಲ್ಲಿ ವಿವಿಧ ಬಹುಮಾನ

ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್’ಗೆ ರಾಷ್ಟ್ರಮಟ್ಟದ ಪಂದ್ಯಾವಳಿಯಲ್ಲಿ ವಿವಿಧ ಬಹುಮಾನ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಇತ್ತೀಚಿಗೆ ಮೈಸೂರಿನಲ್ಲಿ ನಡೆದ ಮೈಸೂರು ಓಪನ್, ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ ತಂಡ ಭಾಗವಹಿಸಿ ವಿವಿಧ ಬಹುಮಾನಗಳನ್ನು ಪಡೆದಿದೆ. ಸಿಟಿ ಕರಾಟೆ ಅಸೋಸಿಯೇಷನ್ ತರಬೇತಿದಾರರಾದ ವೆಂಕಟೇಶ್, ಶ್ರೇಯಸ್, ಹರ್ಷಿತ್, ...

ಫೆ.13 ರಿಂದ ಸುರಗುಂಡನಕೊಪ್ಪದಲ್ಲಿ ಸೇವಾಲಾಲ್ ಜಯಂತಿ: ಭಾಗಿಯಾಗಲಿದ್ದಾರೆ ಸಿಎಂ ಬೊಮ್ಮಾಯಿ

ಫೆ.13 ರಿಂದ ಸುರಗುಂಡನಕೊಪ್ಪದಲ್ಲಿ ಸೇವಾಲಾಲ್ ಜಯಂತಿ: ಭಾಗಿಯಾಗಲಿದ್ದಾರೆ ಸಿಎಂ ಬೊಮ್ಮಾಯಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ ವತಿಯಿಂದ ಸಂತ ಸೇವಾಲಾಲ್ ಮಹಾರಾಜರ 284 ನೇ ಜಯಂತ್ಯುತ್ಸವವನ್ನು ಫೆ.13 ರಿಂದ 15 ರವರೆಗೆ ನ್ಯಾಮತಿ ತಾಲೂಕು ಸುರಗುಂಡನಕೊಪ್ಪದಲ್ಲಿ ಆಯೋಜಿಸಲಾಗಿದೆ ಎಂದು ಸಮಿತಿ ಸದಸ್ಯ ಗಿರೀಶ್ ...

Page 162 of 716 1 161 162 163 716
  • Trending
  • Latest
error: Content is protected by Kalpa News!!