Tuesday, September 8, 2026
Advertisement
ADVERTISEMENT

Tag: Shivamogga News

5 ವರ್ಷದ ಬಾಲಕನ ಚಿಕಿತ್ಸೆಗೆ ನೆರವಾಗಿ ಮಾನವೀಯತೆ ಮೆರೆದ ಸಂಸದ ರಾಘವೇಂದ್ರ

5 ವರ್ಷದ ಬಾಲಕನ ಚಿಕಿತ್ಸೆಗೆ ನೆರವಾಗಿ ಮಾನವೀಯತೆ ಮೆರೆದ ಸಂಸದ ರಾಘವೇಂದ್ರ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಲೋ ಶುಗರ್ ಹಾಗೂ ಗ್ರೋತ್ ಆರ್ಗನ್ ಸಮಸ್ಯೆಯಿಂದ ಬಳಲುತ್ತಿದ್ದ 5 ವರ್ಷದ ಬಾಲಕನಿಗೆ ನಿರಂತರ ಚಿಕಿತ್ಸೆಗೆ ವ್ಯವಸ್ಥೆ ಮಾಡುವ ಮೂಲಕ ಸಂಸದ ಬಿ.ವೈ. ರಾಘವೇಂದ್ರ ಮಾನವೀಯತೆ ಮೆರೆದಿದ್ದಾರೆ. ತಾಲೂಕಿನ ಇಟ್ಟಿಗೆ ಹಳ್ಳಿ ಗ್ರಾಮದಲ್ಲಿ ...

ಗೋಮಾಂಸ ಸಾಗಾಟ ಆರೋಪ: ಭದ್ರಾವತಿಯಲ್ಲಿ ಓರ್ವನ ಮೇಲೆ ಹಲ್ಲೆ, ಪ್ರಕರಣ ದಾಖಲು

ಗೋಮಾಂಸ ಸಾಗಾಟ ಆರೋಪ: ಭದ್ರಾವತಿಯಲ್ಲಿ ಓರ್ವನ ಮೇಲೆ ಹಲ್ಲೆ, ಪ್ರಕರಣ ದಾಖಲು

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ನಗರದ ಕಂಚಿಬಾಗಿಲು ವೃತ್ತದಲ್ಲಿ ಓರ್ವನ ಮೇಲೆ ಹಲ್ಲೆ ನಡೆಸಲಾಗಿದ್ದು, ಈ ಸಂಬಂಧ ಹಳೇನಗರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ. ಅನ್ವರ್ ಕಾಲೋನಿ ಖಲಂದರ್ ನಗರದ ನಿವಾಸಿ ರಹಮಾನ್ ಎಂಬಾತ ಗೋ ಮಾಂಸ ತೆಗೆದುಕೊಂಡು ...

ಎಟಿಎನ್’ಸಿಸಿ ವಿದ್ಯಾರ್ಥಿ ದೀಕ್ಷಿತ್’ಗೆ ಮುಖ್ಯಮಂತ್ರಿಗಳ ಬಂಗಾರದ ಪದಕ

ಎಟಿಎನ್’ಸಿಸಿ ವಿದ್ಯಾರ್ಥಿ ದೀಕ್ಷಿತ್’ಗೆ ಮುಖ್ಯಮಂತ್ರಿಗಳ ಬಂಗಾರದ ಪದಕ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ರಾಷ್ಟ್ರೀಯ ಶಿಕ್ಷಣ ಸಮಿತಿಯ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ತೃತೀಯ ಬಿಕಾಂ ವಿದ್ಯಾರ್ಥಿ ಎಸ್.ಕೆ. ದೀಕ್ಷಿತ್ ಅವರಿಗೆ 20 ಕರ್ನಾಟಕ ಬೆಟಾಲಿಯನ್ ಬೆಸ್ಟ್ ಎನ್'ಸಿಸಿ ಕ್ಯಾಡೆಟ್ ವಿಭಾಗದಲ್ಲಿ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ...

ದೇಶದ ಅಭಿವೃದ್ಧಿ ದೃಷ್ಠಿಯಿಂದ ಉತ್ತಮ ಬಜೆಟ್: ಆರ್ಥಿಕ ತಜ್ಞ ಜಿ.ಎನ್. ರಾವ್

ದೇಶದ ಅಭಿವೃದ್ಧಿ ದೃಷ್ಠಿಯಿಂದ ಉತ್ತಮ ಬಜೆಟ್: ಆರ್ಥಿಕ ತಜ್ಞ ಜಿ.ಎನ್. ರಾವ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಕೇಂದ್ರ ಸರ್ಕಾರ ದೂರದೃಷ್ಠಿ ಹೊಂದಿರುವ ಬಜೆಟ್ ಮಂಡಿಸಿದ್ದು, ದೇಶದ ಅಭಿವೃದ್ಧಿ ದೃಷ್ಠಿಯಿಂದ ಉತ್ತಮ ಬಜೆಟ್ ಮಂಡಿಸಲಾಗಿದೆ. ಬಜೆಟ್ ಉತ್ತಮ ಅಂಶಗಳನ್ನು ಒಳಗೊಂಡಿದೆ ಎಂದು ಆರ್ಥಿಕ ತಜ್ಞ ಜಿ.ಎನ್. ರಾವ್ ಹೇಳಿದರು. ಜಿಲ್ಲಾ ವಾಣಿಜ್ಯ ...

ಗುರುಕುಲ ಮಾದರಿಯ ಶಿಕ್ಷಣ ಅನೇಕ ವಿದ್ಯಾರ್ಥಿಗಳಿಗೆ ವರದಾನ: ಸಂಸದ ರಾಘವೇಂದ್ರ

ಗುರುಕುಲ ಮಾದರಿಯ ಶಿಕ್ಷಣ ಅನೇಕ ವಿದ್ಯಾರ್ಥಿಗಳಿಗೆ ವರದಾನ: ಸಂಸದ ರಾಘವೇಂದ್ರ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ವಿದ್ಯೆಯಿಂದ ಸಮಾಜದ ಅಭಿವೃದ್ಧಿ ಸಾಧ್ಯ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಜಿಲ್ಲಾ ವೀರಶೈವ ಜಂಗಮ ಅರ್ಚಕರ ಹಾಗೂ ಪುರೋಹಿತರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಇಂದು ಹಮ್ಮಿಕೊಂಡಿದ್ದ ಗುರುಕುಲ ಕಟ್ಟಡ ಲೋಕಾರ್ಪಣೆ ಕಾರ್ಯಕ್ರಮ ...

ಚಂದ್ರಗುತ್ತಿ ದೇವಸ್ಥಾನದ ರಥಬೀದಿಯ 22 ಅಂಗಡಿಗಳ ಮಳಿಗೆಗಳ ಬಹಿರಂಗ ಹರಾಜು

ಚಂದ್ರಗುತ್ತಿ ದೇವಸ್ಥಾನದ ರಥಬೀದಿಯ 22 ಅಂಗಡಿಗಳ ಮಳಿಗೆಗಳ ಬಹಿರಂಗ ಹರಾಜು

ಕಲ್ಪ ಮೀಡಿಯಾ ಹೌಸ್  |  ಚಂದ್ರಗುತ್ತಿ  | ಶ್ರೀ ರೇಣುಕಾಂಬ ದೇವಸ್ಥಾನದ ರಥಭೀದಿಯಲ್ಲಿರುವ 22 ಅಂಗಡಿ ಮಳಿಗೆಗಳನ್ನು ಸೋಮವಾರ ದೇವಸ್ಥಾನದ ಆಡಳಿತ ಕಛೇರಿ ಆವರಣದಲ್ಲಿ ಪ್ರಭಾರ ಉಪ ತಹಸೀಲ್ದಾರ್ ಹಾಗೂ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ವಿ.ಎಲ್. ಶಿವಪ್ರಸಾದ್ ಅವರ ಸಮ್ಮುಖದಲ್ಲಿ ಬಹಿರಂಗ ಹರಾಜು ...

ಪತ್ರಿಕೆಗಳನ್ನು ಓದಬೇಡಿ, ಅಧ್ಯಯನಿಸಿ: ಪತ್ರಕರ್ತ ಹಾಲಸ್ವಾಮಿ ಸಲಹೆ

ರೈತರ ತಾಳ್ಮೆ ಕೆಡಿಸಬೇಡಿ: ಡಾ.ಜ್ಞಾನೇಶ್ ಎಚ್ಚರಿಕೆ

ಕಲ್ಪ ಮೀಡಿಯಾ ಹೌಸ್  |  ಸೊರಬ  | ರೈತರ ತಾಳ್ಮೆ ಕೆಡಿಸಬೇಡಿ, ಅನ್ನ ನೀಡುವ ದಾತಾರರನ್ನು ಅಸಡ್ಡೆ ಮಾಡಬೇಡಿ ಎಂದು ಸಮಾಜಸೇವಕ ಡಾ.ಜ್ಞಾನೇಶ್ ಹೇಳಿದರು. ಪಟ್ಟಣದ ಮೆಸ್ಕಾಂ ಕಚೇರಿಯಲ್ಲಿ ತಾಲೂಕು ಯಲಸಿ, ಕಕ್ಕರಸಿ ಗ್ರಾಮಸ್ಥರೊಂದಿಗೆ ವಿದ್ಯುತ್ ಅಸಮರ್ಪಕತೆ ಬಗ್ಗೆ ಮೆಸ್ಕಾಂ ಅಧಿಕಾರಿಗಳೊಂದಿಗೆ ...

ಪತ್ರಿಕೆಗಳನ್ನು ಓದಬೇಡಿ, ಅಧ್ಯಯನಿಸಿ: ಪತ್ರಕರ್ತ ಹಾಲಸ್ವಾಮಿ ಸಲಹೆ

ಪತ್ರಿಕೆಗಳನ್ನು ಓದಬೇಡಿ, ಅಧ್ಯಯನಿಸಿ: ಪತ್ರಕರ್ತ ಹಾಲಸ್ವಾಮಿ ಸಲಹೆ

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ  | ಪತ್ರಿಕೋದ್ಯಮ ವಿದ್ಯಾರ್ಥಿಗಳು ವೃತ್ತಪತ್ರಿಕೆಗಳನ್ನು ಮಾಹಿತಿಗಾಗಿ ಓದುವ ಜೊತೆಗೆ ಅಧ್ಯಯನ ದೃಷ್ಠಿಯಿಂದ ಗಮನಿಸುವುದು ಸೂಕ್ತ ಮಾದರಿ ಎಂದು ಟಿವಿ ಭಾರತ್ ಮುಖ್ಯಸ್ಥ, ಹಿರಿಯ ಪತ್ರಕರ್ತರಾದ ಹಾಲಸ್ವಾಮಿ ವಿದ್ಯಾರ್ಥಿಗಳಿಗೆ ಸಲಹೆಯಿತ್ತರು. ಕುವೆಂಪು ವಿಶ್ವವಿದ್ಯಾಲಯದ ಆಡಿಯೋ-ವಿಷ್ಯುಯಲ್ ಸ್ಟುಡಿಯೋದಲ್ಲಿ ...

ಸರ್ಕಾರಿ ನೌಕರರ ಶ್ರಮದಿಂದ ಅಭಿವೃದ್ಧಿ ಯೋಜನೆಗಳ ಯಶಸ್ಸು ಸಾಧ್ಯ: ಶಾಸಕ ಈಶ್ವರಪ್ಪ

ಸರ್ಕಾರಿ ನೌಕರರ ಶ್ರಮದಿಂದ ಅಭಿವೃದ್ಧಿ ಯೋಜನೆಗಳ ಯಶಸ್ಸು ಸಾಧ್ಯ: ಶಾಸಕ ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಸರ್ಕಾರಿ ನೌಕರರ ಶ್ರಮದಿಂದ ಅಭಿವೃದ್ಧಿ ಯೋಜನೆಗಳ ಯಶಸ್ಸಿಗೆ ಸಾಧ್ಯವಾಗಿದೆ ಎಂದು ಶಾಸಕ ಕೆ.ಎಸ್. ಈಶ್ವರಪ್ಪ MLA Eshwarappa ಹೇಳಿದ್ದಾರೆ. ಅವರು ಇಂದು ನಗರದ ಎನ್‌ಇಎಸ್ ಮೈದಾನದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ...

Shivamogga Tumkur Highwary B Y Raghavendra

ಬರೋಬ್ಬರಿ 3 ಸಾವಿರ ಕೋಟಿ ರೂ. ಯೋಜನೆಗೆ ಸಂಸದ ರಾಘವೇಂದ್ರ ಮಾಸ್ಟರ್ ಪ್ಲಾನ್? ಏನಿದು? ಇಲ್ಲಿದೆ ವಿವರ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಅಭಿವೃದ್ಧಿಯ ಬೆನ್ನುಬಿದ್ದು, ಸಾಲು ಸಾಲು ಯೋಜನೆಗಳನ್ನು ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗಕ್ಕೆ ಹೊತ್ತು ತರುತ್ತಿರುವ ಕ್ರಿಯಾಶೀಲ ಸಂಸದ ಬಿ.ವೈ. ರಾಘವೇಂದ್ರ ಅವರು ಈಗ ಮತ್ತೊಂದು ಸಾಹಸಕ್ಕೆ ಕೈ ಹಾಕಿದ್ದು, ಈ ಕುರಿತ ಎಕ್ಸ್'ಕ್ಲೂಸಿವ್ ಮಾಹಿತಿ ...

Page 163 of 716 1 162 163 164 716
  • Trending
  • Latest
error: Content is protected by Kalpa News!!