Tuesday, September 8, 2026
Advertisement
ADVERTISEMENT

Tag: Shivamogga News

ಪತ್ರಿಕಾ ವಿತರಕರಿಗೆ ಸೇವಾ ಸೌಲಭ್ಯ ಒದಗಿಸಲು ಪ್ರಾಮಾಣಿಕ ಪ್ರಯತ್ನ: ಶಾಸಕ ಡಿ.ಎಸ್. ಅರುಣ್

ಪತ್ರಿಕಾ ವಿತರಕರಿಗೆ ಸೇವಾ ಸೌಲಭ್ಯ ಒದಗಿಸಲು ಪ್ರಾಮಾಣಿಕ ಪ್ರಯತ್ನ: ಶಾಸಕ ಡಿ.ಎಸ್. ಅರುಣ್

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಕಠಿಣ ಪರಿಶ್ರಮದಲ್ಲಿ ಕಾರ್ಯನಿರ್ವಹಿಸುವ ಪತ್ರಿಕಾವಿತರಕರಿಗೆ ಸರ್ಕಾರದಿಂದ ಸೇವಾ ಸೌಲಭ್ಯ ದೊರಕಿಸಲು ತಾವು ಪ್ರಯತ್ನಿಸುವುದಾಗಿ ವಿಧಾನಪರಿಷತ್ ಶಾಸಕ ಡಿ.ಎಸ್. ಅರುಣ್ MLA D S Arun ತಿಳಿಸಿದರು. ಅವರು ಕರ್ನಾಟಕ ರಾಜ್ಯ ಪತ್ರಿಕಾವಿತರಕರ ಸಂಘದ ...

ಭದ್ರಾವತಿ ಕೂಡ್ಲಿಗೆರೆ ಗ್ರಾಮಪಂಚಾಯ್ತಿ ಉಪಾಧ್ಯಕ್ಷರಾಗಿ ರುದ್ರೇಶ್ ಅವಿರೋಧ ಆಯ್ಕೆ

ಭದ್ರಾವತಿ ಕೂಡ್ಲಿಗೆರೆ ಗ್ರಾಮಪಂಚಾಯ್ತಿ ಉಪಾಧ್ಯಕ್ಷರಾಗಿ ರುದ್ರೇಶ್ ಅವಿರೋಧ ಆಯ್ಕೆ

ಕಲ್ಪ ಮೀಡಿಯಾ ಹೌಸ್   |  ಕೂಡ್ಲಿಗೆರೆ(ಭದ್ರಾವತಿ)  | ಇಲ್ಲಿನ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷರ ಸ್ಥಾನಕ್ಕೆ ರುದ್ರೇಶ್ ಆರ್.ಎನ್. ಕೂಡ್ಲಿಗೆರೆ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹಿಂದಿನ ಉಪಾಧ್ಯಕ್ಷರಾದ ನಗರಾಜ ಗೌಡ್ರು ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಇಂದು ಚುನಾವಣೆ ನಡೆದಿದ್ದು, ರುದ್ರೇಶ್ ಆಯ್ಕೆಯಾಗಿದ್ದಾರೆ. ತಾಲೂಕು ...

ಶ್ರೀ ಪೇಜಾವರ ವಿಶ್ವೇಶ್ವತೀರ್ಥರ ಜೀವನಾದರ್ಶ ಎಲ್ಲರಿಗೂ ಅನುಕರಣೀಯ

ಶ್ರೀ ಪೇಜಾವರ ವಿಶ್ವೇಶ್ವತೀರ್ಥರ ಜೀವನಾದರ್ಶ ಎಲ್ಲರಿಗೂ ಅನುಕರಣೀಯ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಜಾತಿ, ಧರ್ಮ, ಮತ ಬೇಧಭಾವವಿಲ್ಲದೆ ಎಲ್ಲರ ಪ್ರೀತಿ, ಅಭಿಮಾನ, ಗೌರವಗಳಿಗೆ ಪಾತ್ರರಾಗಿದ್ದ ಶ್ರೀ ಪೇಜಾವರ ವಿಶ್ವೇಶ್ವತೀರ್ಥರ Shri Pejawara Vishveshathirtha ಜೀವನಾದರ್ಶ ಎಲ್ಲರಿಗೂ ಅನುಕರಣೀಯ ಎಂದು ಪಂಡಿತರಾದ ಮೃತ್ತಿಕಾ ಗುರುರಾಜಾಚಾರ್ ಹೇಳಿದರು. ಅವರು ...

ಕೆಲ ಕಿಡಿಗೇಡಿಗಳಿಂದ ಅರಣ್ಯ ನಾಶ: ಹಲಸಿನಕೊಪ್ಪ ಗ್ರಾಮಸ್ಥರ ಆಕ್ರೋಶ

ಕೆಲ ಕಿಡಿಗೇಡಿಗಳಿಂದ ಅರಣ್ಯ ನಾಶ: ಹಲಸಿನಕೊಪ್ಪ ಗ್ರಾಮಸ್ಥರ ಆಕ್ರೋಶ

ಕಲ್ಪ ಮೀಡಿಯಾ ಹೌಸ್   |  ಸೊರಬ  | ಇಪ್ಪತ್ತು ವರ್ಷಗಳಿಂದ ಮನೆಗೊಬ್ಬರಂತೆ ಕಾಡು ಉಳಿಸಿಕೊಂಡ ಸಮೃದ್ಧ ಅರಣ್ಯವನ್ನು ಇಪ್ಪತ್ತು ನಿಮಿಷದಲ್ಲಿ ಹೊಸಕಿ ಹಾಕಿದ್ದಾರೆ ಎಂದು ತಾಲ್ಲೂಕಿನ ಹಲಸಿನಕೊಪ್ಪ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಹಲಸಿನಕೊಪ್ಪ ಗ್ರಾಮದಲ್ಲಿ ಸನಂ4 ರಲ್ಲಿನ ಗೋಮಾಳವನ್ನು ಗ್ರಾಮಸ್ಥರೆ ಉಳಿಸಿಕೊಂಡು ...

ಹಿಂಜಾವೇ ಪ್ರಾಂತ ಸಮ್ಮೇಳನ: ಎನ್‌ಇಎಸ್ ಮೈದಾನಕ್ಕೆ ಸಂಸದ ರಾಘವೇಂದ್ರ ಭೇಟಿ

ಹಿಂಜಾವೇ ಪ್ರಾಂತ ಸಮ್ಮೇಳನ: ಎನ್‌ಇಎಸ್ ಮೈದಾನಕ್ಕೆ ಸಂಸದ ರಾಘವೇಂದ್ರ ಭೇಟಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಹಿಂದು ಜಾಗರಣ ವೇದಿಕೆ ಕರ್ನಾಟಕ ದಕ್ಷಿಣದ 3ನೇ ತ್ರೈವಾರ್ಷಿಕ ಪ್ರಾಂತ ಸಮ್ಮೇಳನ ಪ್ರಾಂತೀಯ ಕಾರ್ಯಕರ್ತರ ಸಮಾಗಮ ಅಂಗವಾಗಿ ಇಂದು ನಗರದ ಎನ್.ಇ.ಎಸ್. ಮೈದಾನಕ್ಕೆ ಸಂಸದ ಬಿ. ವೈ. ರಾಘವೇಂದ್ರ MP Raghavendra ಭೇಟಿ ...

ಸಂಸದರ ಕ್ರೀಡಾ ಉತ್ಸವ ಹಿನ್ನೆಲೆ ಕೇಂದ್ರ ಸಚಿವರೊಂದಿಗೆ ಶಿವಮೊಗ್ಗ ಎಂಪಿ ರಾಘವೇಂದ್ರ ಸಭೆ

ಸಂಸದರ ಕ್ರೀಡಾ ಉತ್ಸವ ಹಿನ್ನೆಲೆ ಕೇಂದ್ರ ಸಚಿವರೊಂದಿಗೆ ಶಿವಮೊಗ್ಗ ಎಂಪಿ ರಾಘವೇಂದ್ರ ಸಭೆ

ಕಲ್ಪ ಮೀಡಿಯಾ ಹೌಸ್   |  ನವದೆಹಲಿ  | ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವೆ ಮೀನಾಕ್ಷಿ ಲೇಖಿ ಅವರ ಕಛೇರಿಯಲ್ಲಿ ಅಂತರರಾಷ್ಟ್ರೀಯ ಸಿರಿಧಾನ್ಯಗಳ ವರ್ಷ 2023 ಮತ್ತು ಸಂಸದರ ಕ್ರೀಡಾ ಉತ್ಸವದ ಕುರಿತು ಶಿವಮೊಗ್ಗ ಸಂಸದ ಬಿ. ವೈ ರಾಘವೇಂದ್ರ MP Raghavendra ...

ಶೆಟ್ಟಿಹಳ್ಳಿ ಗ್ರಾಪಂ ವ್ಯಾಪ್ತಿಯ ಉಪನಾಲೆಗಳ ಸ್ವಚ್ಛತಾ ಕಾರ್ಯ: ಪವಿತ್ರಾ ರಾಮಯ್ಯ ಪರಿಶೀಲನೆ

ಶೆಟ್ಟಿಹಳ್ಳಿ ಗ್ರಾಪಂ ವ್ಯಾಪ್ತಿಯ ಉಪನಾಲೆಗಳ ಸ್ವಚ್ಛತಾ ಕಾರ್ಯ: ಪವಿತ್ರಾ ರಾಮಯ್ಯ ಪರಿಶೀಲನೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ   | ಶಿವಮೊಗ್ಗ ತಾಲೂಕು ಶೆಟ್ಟಿಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಉಪನಾಲೆಗಳ ಸ್ವಚ್ಛತಾ ಕಾರ್ಯವನ್ನು ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಪವಿತ್ರಾ ರಾಮಯ್ಯ ವೀಕ್ಷಿಸಿದರು. ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ...

ಕೇಂದ್ರ ಸರ್ಕಾರದ ಜನಪರ ಕಾರ್ಯಗಳನ್ನು ಜನರಿಗೆ ತಲುಪಿಸಿ : ಸಂಸದ ರಾಘವೇಂದ್ರ

ಕೇಂದ್ರ ಸರ್ಕಾರದ ಜನಪರ ಕಾರ್ಯಗಳನ್ನು ಜನರಿಗೆ ತಲುಪಿಸಿ : ಸಂಸದ ರಾಘವೇಂದ್ರ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಕೇಂದ್ರ ಸರ್ಕಾರ ಆಡಳಿತ ಅವಧಿಯಲ್ಲಿ ನಮ್ಮ ಹೆಮ್ಮೆಯ ಪ್ರಧಾನಿ ಮೋದಿಜಿ ಅವರು ಬಡವರಿಗೆ ಹಾಗೂ ಶ್ರೀಸಾಮಾನ್ಯನ ಏಳಿಗೆಗಾಗಿ ಶ್ರಮಿಸಿದ್ದಾರೆ. ಹಲವು ಜನಪರ ಮಾನವೀಯ ಕಾರ್ಯಗಳನ್ನು ಪ್ರಧಾನಿಯವರು ನೀಡಿದ್ದಾರೆ ಇದನ್ನು ಪಕ್ಷದ ಕಾರ್ಯಕರ್ತರು, ಜನರಿಗೆ ...

ವಿದ್ಯಾರ್ಥಿಗಳಿಗೆ ದೊರೆತ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ: ಅನನ್ಯ

ವಿದ್ಯಾರ್ಥಿಗಳಿಗೆ ದೊರೆತ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ: ಅನನ್ಯ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ನಾವು ಮಕ್ಕಳು, ನಮ್ಮ ತಂದೆ ತಾಯಿ ಕಷ್ಟಪಟ್ಟು ಶಿಕ್ಷಣ ಕೊಡಿಸುತ್ತಿದ್ದಾರೆ. ನಾವು ಇಷ್ಟಪಟ್ಟು ಓದಬೇಕು. ನಮ್ಮ ತಂದೆ, ತಾಯಿ ತಲೆತಗ್ಗಿಸದಂತೆ ಜವಾಬ್ದಾರಿ ನಿರ್ವಹಿಸಬೇಕು. ನಂಬಿಕೆಗೆ ಮೋಸ ಮಾಡಬೇಡಿ. ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ...

ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

ಕಲ್ಪ ಮೀಡಿಯಾ ಹೌಸ್   |  ಸಾಗರ   | ಸಾಗರ ತಾಲ್ಲೂಕಿನ ಹೊಸಂತೆ ಗೌತಮಪುರ ರಸ್ತೆಯಲ್ಲಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ಚನ್ನಾಪುರದ ಪ್ರಮೋದ್ (23) ಸ್ಥಳದಲ್ಲಿಯೆ ಮೃತಪಟ್ಟಿದ್ದಾರೆ. ಶಿವಮೊಗ್ಗದ  ಆಸೀಫ್ (21) ...

Page 179 of 716 1 178 179 180 716
  • Trending
  • Latest
error: Content is protected by Kalpa News!!