Wednesday, September 9, 2026
Advertisement
ADVERTISEMENT

Tag: Shivamogga News

ಭದ್ರಾವತಿಯಲ್ಲಿ ವಿಧುಶೇಖರ ಶ್ರೀಗಳ ಸಮ್ಮುಖದಲ್ಲಿ ಲಲಿತಾ ಹೋಮ ಸಂಪನ್ನ

ಭದ್ರಾವತಿಯಲ್ಲಿ ವಿಧುಶೇಖರ ಶ್ರೀಗಳ ಸಮ್ಮುಖದಲ್ಲಿ ಲಲಿತಾ ಹೋಮ ಸಂಪನ್ನ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಭದ್ರಾ ನದಿ ತಟದಲ್ಲಿರುವ ಶೃಂಗೇರಿ ಶ್ರೀ ಶಂಕರ ಮಠದಲ್ಲಿ ಆಯೋಜಿಸಲಾಗಿದ್ದ ಲಲಿತಾ ಹೋಮ ಕಾರ್ಯಕ್ರಮವು ದಕ್ಷಿಣಾಮ್ನಾಯ ಶಾರದಾ ಪೀಠದ ವಿಧುಶೇಖರ ಭಾರತಿ ಸನ್ನಿಧಾನಂಗಳವರ ಸಮ್ಮುಖದಲ್ಲಿ ಸಂಪನ್ನಗೊAಡಿತು. ನಿನ್ನೆ(ಶುಕ್ರವಾರ) ಸಂಜೆ ನಗರಕ್ಕೆ ಆಗಮಿಸಿದ ಶ್ರೀಗಳವರನ್ನು ...

ಕುಡಿದ ಅಮಲಿನಲ್ಲಿ ರೈಲ್ವೆ ಹಳಿ ಮೇಲೆ ಮಲಗಿ ಕಾಲು ಕಳೆದುಕೊಂಡ ಯುವಕ!

ಕುಡಿದ ಅಮಲಿನಲ್ಲಿ ರೈಲ್ವೆ ಹಳಿ ಮೇಲೆ ಮಲಗಿ ಕಾಲು ಕಳೆದುಕೊಂಡ ಯುವಕ!

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಕುಡಿದ ಅಮಲಿನಲ್ಲಿ ರೈಲ್ವೆ ಹಳಿ ಬಳಿ ಮಲಗಿದ್ದ ಯುವಕನೋರ್ವನ ಕಾಲ ಮೇಲೆ ರೈಲು ಹರಿದ ಪರಿಣಾಮ ಕಾಲು ಕಳೆದುಕೊಂಡಿರುವ ದುರ್ಘಟನೆ ನಗರದಲ್ಲಿ ನಡೆದಿದೆ. ಬಿಹಾರ ಮೂಲದ ಆದಿಲ್ (16) ರೈಲ್ವೆ ಮೇಲ್ ಸೇತುವೆಯ ...

ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಿಸಿ ಕನ್ನಡ ರಾಜ್ಯೋತ್ಸವ ಆಚರಣೆ

ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಿಸಿ ಕನ್ನಡ ರಾಜ್ಯೋತ್ಸವ ಆಚರಣೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಕನ್ನಡ ರಾಜ್ಯೋತ್ಸವದ ಅಂಗವಾಗಿ ನಗರದ ಜ್ವಾಲಾಮುಖಿ ಡಾ. ರಾಜ್ ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ವಿ. ಮೂರ್ತಿಯವರ ನೇತ್ರತ್ವದಲ್ಲಿ ಅಂಬೇಡ್ಕರ್ ವೃತ್ತ (ಜೈಲ್ ಸರ್ಕಲ್ )ದಲ್ಲಿ ಮಹಾನಗರ ಪಾಲಿಕೆಯ ವಿರೋಧಪಕ್ಷದ ನಾಯಕಿ ರೇಖಾ ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ನ.27ರಂದು ಭದ್ರಾವತಿಯ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಮತ್ತು 33 ಕೆ.ವಿ ಮಾರ್ಗ/ಅಂತರಗಂಗೆ ಫೀಡರ್ ನಿರ್ವಹಣೆ ಕಾಮಗಾರಿ ಹಿನ್ನಲೆಯಲ್ಲಿ ನ.27ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5.30ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ? 11 ...

ಜಿಲ್ಲೆಯಲ್ಲೂ ಭತ್ತ ಮತ್ತು ಮೆಕ್ಕೆಜೋಳ ಖರೀದಿ ಕೇಂದ್ರ ಪ್ರಾರಂಭಿಸಿ: ಹಸಿರುಸೇನೆ ಮನವಿ

ಜಿಲ್ಲೆಯಲ್ಲೂ ಭತ್ತ ಮತ್ತು ಮೆಕ್ಕೆಜೋಳ ಖರೀದಿ ಕೇಂದ್ರ ಪ್ರಾರಂಭಿಸಿ: ಹಸಿರುಸೇನೆ ಮನವಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಾತ್ರ ಖರೀದಿ ಕೇಂದ್ರವನ್ನ ತೆರೆದು ಸರ್ಕಾರದ ಬೆಂಬಲ ಬೆಲೆಗೆ 500ರೂ.ಗಳನ್ನ ಹೆಚ್ಚವರಿಯಾಗಿ ನೀಡುತ್ತಿದ್ದಾರೆ, ಇದನ್ನ ರಾಜ್ಯದ ಎಲ್ಲಾ ಭತ್ತ ಬೆಳೆಗಾರರಿಗೂ ಕೊಟ್ಟು ಖರೀದಿ ಮಾಡಬೇಕು ...

ಶಿವಮೊಗ್ಗ: ಸಹೋದರರ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ

ಮಾನಸಿಕ ಕಿರುಕುಳ ಹಿನ್ನೆಲೆ ಮಹಿಳೆ ಆತ್ಮಹತ್ಯೆ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಮಾನಸಿಕ ಕಿರುಕುಳ ತಾಳಲಾರದೆ ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಜನ್ನಾಪುರದಲ್ಲಿ ನಡೆದಿದೆ. ಸ್ಮಿತಾ (36) ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆಯಾಗಿದ್ದು, ಶಿವಮೊಗ್ಗ ವಿನೋಬನಗರ ಕಲ್ಲಹಳ್ಳಿಯ ಸ್ಮಿತಾ ಅವರನ್ನು ೨೦೧೦ರಲ್ಲಿ ಭದ್ರಾವತಿಯ ಜನ್ನಾಪುರದ ನಾಗೇಂದ್ರ ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ನ.26, 27ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಮಾಡಲ್ ಸಬ್ ಡಿವಿಷನ್ ಯೋಜನೆಯಡಿ 11 ಕೆ.ವಿ. ಯು.ಜಿ. ಕೇಬಲ್ ಚಾರ್ಚಿಂಗ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನವೆಂಬರ್ 26 ಮತ್ತು 27 ರಂದು ಬೆಳಗ್ಗೆ 9ರಿಂದ ಸಂಜೆ ...

ಗೋಹತ್ಯೆ ನಿಷೇಧ ಕಾನೂನು ಜಾರಿ ನಂತರ ಜಾನುವಾರುಗಳ ಸಂಖ್ಯೆಯಲ್ಲಿ ಏರಿಕೆ: ಸಚಿವ ಪ್ರಭು ಚೌವ್ಹಾಣ್

ಗೋಹತ್ಯೆ ನಿಷೇಧ ಕಾನೂನು ಜಾರಿ ನಂತರ ಜಾನುವಾರುಗಳ ಸಂಖ್ಯೆಯಲ್ಲಿ ಏರಿಕೆ: ಸಚಿವ ಪ್ರಭು ಚೌವ್ಹಾಣ್

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ರಾಜ್ಯದಲ್ಲಿ ಸರ್ಕಾರಿ ಮತ್ತು ಖಾಸಗಿ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ನಡೆಯುತ್ತಿರುವ ಗೋಶಾಲೆಗಳಿಗೆ ಅಗತ್ಯವಿರುವ ಆರ್ಥಿಕ ನೆರವನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ರಾಜ್ಯ ಪಶುಸಂಗೋಪನಾ ಸಚಿವ ಪ್ರಭು ಚೌವ್ಹಾಣ್ Minister Prabhu Chouhan ಅವರು ...

ಫುಟ್‌ಪಾತ್ ತೆರವು ಕಾರ್ಯಾಚರಣೆಗೆ ವ್ಯಾಪಾರಿಗಳ ವಿರೋಧ: ಪುರಸಭೆ ಸಿಬ್ಬಂದಿಗಳ ಜೊತೆ ಮಾತಿನ ಚಕಮಕಿ

ಫುಟ್‌ಪಾತ್ ತೆರವು ಕಾರ್ಯಾಚರಣೆಗೆ ವ್ಯಾಪಾರಿಗಳ ವಿರೋಧ: ಪುರಸಭೆ ಸಿಬ್ಬಂದಿಗಳ ಜೊತೆ ಮಾತಿನ ಚಕಮಕಿ

ಕಲ್ಪ ಮೀಡಿಯಾ ಹೌಸ್   |  ಸೊರಬ  | ಪಟ್ಟಣದ ಮುಖ್ಯರಸ್ತೆಯ ಸುರಭಿ ವಾಣಿಜ್ಯ ಸಂಕೀರ್ಣದ ಮುಂಭಾಗ ಫುಟ್‌ಪಾತ್‌ನಲ್ಲಿದ್ದ ವ್ಯಾಪಾರಸ್ಥರನ್ನು ಪುರಸಭೆಯಿಂದ ತೆರವು ನಡೆಸಲು ಮುಂದಾದ ಸಂದರ್ಭದಲ್ಲಿ ವ್ಯಾಪಾರಿಗಳು ಮತ್ತು ಪುರಸಭೆ ಸಿಬ್ಬಂದಿ ನಡುವೆ ಮಾತಿನ ಚಕಮಕಿಯಾದ ಘಟನೆ ಗುರುವಾರ ನಡೆಯಿತು. ಕಳೆದ ...

ಅಧ್ಯಯನ ಅನುಭವವಿಲ್ಲದ ಮಾತು ಅರ್ಥಹೀನ : ಜಿ.ಎಸ್. ನಾರಾಯಣರಾವ್

ಅಧ್ಯಯನ ಅನುಭವವಿಲ್ಲದ ಮಾತು ಅರ್ಥಹೀನ : ಜಿ.ಎಸ್. ನಾರಾಯಣರಾವ್

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಬದುಕಿನಲ್ಲಿ ಅಧ್ಯಯನ ಮತ್ತು ಅನುಭವಿಲ್ಲದ‌ ಮಾತುಗಳು ಅರ್ಥಹೀನ ಎಂದು ರಾಷ್ಟ್ರೀಯ ಶಿಕ್ಷಣ ‌ಸಮಿತಿ ಅಧ್ಯಕ್ಷರಾದ ಜಿ.ಎಸ್. ನಾರಾಯಣರಾವ್ ಅಭಿಪ್ರಾಯಪಟ್ಟರು. ಗುರುವಾರ ನಗರದ ಕಸ್ತೂರ ಬಾಲಿಕ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕಿ ಜ್ಯೋತಿ ರಚಿಸಿರುವ ಸಾಮಾನ್ಯ ...

Page 198 of 716 1 197 198 199 716
  • Trending
  • Latest
error: Content is protected by Kalpa News!!