ಶಿವಮೊಗ್ಗ | ಹಣಗೆರೆ ಬಳಿ ಭೀಕರ ಅಪಘಾತ | ಕಳಚಿಕೊಂಡ ಬಸ್ ಹಿಂಬದಿ ಟೈರ್’ಗಳು | ತಪ್ಪಿದ ಭಾರೀ ಅನಾಹುತ
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಶಿವಮೊಗ್ಗದಿಂದ ಹಣಗೆರೆಕಟ್ಟೆ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್'ವೊಂದಕ್ಕೆ ಕಾರೊಂದು ವೇಗವಾಗಿ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬಸ್'ನ ಹಿಂಬದಿಯ ...
Read more