Tuesday, August 11, 2026
Advertisement
ADVERTISEMENT

Tag: Shivamogga News

ಸಾಗರ: ಅನೈತಿಕ ಚಟುವಟಿಕೆ ತಾಣವಾಗಿರುವ ಪೊಲೀಸ್ ವಸತಿಗೃಹಗಳು! ಅಧಿಕಾರಿಗಳು ಇತ್ತ ಗಮನಹರಿಸುವರೇ?

ಸಾಗರ: ಅನೈತಿಕ ಚಟುವಟಿಕೆ ತಾಣವಾಗಿರುವ ಪೊಲೀಸ್ ವಸತಿಗೃಹಗಳು! ಅಧಿಕಾರಿಗಳು ಇತ್ತ ಗಮನಹರಿಸುವರೇ?

ಕಲ್ಪ ಮೀಡಿಯಾ ಹೌಸ್ ಸಾಗರ: ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯದಿಂದಾಗಿ ಲಕ್ಷಾಂತರ ರೂ. ಬೆಲೆಬಾಳುವ ಪೋಲೀಸ್ ವಸತಿ ಗೃಹಗಳು ಪಾಳುಬಿದ್ದಿವೆ. ತಾಲೂಕಿನ ಆನಂದಪುರ ಪೊಲೀಸ್ ಉಪಠಾಣೆಯ ಸಿಬ್ಬಂದಿಗಳಿಗಾಗಿ ಸುಮಾರು ನಲವತ್ತು ವರ್ಷಗಳ ಹಿಂದೆ ಸರ್ಕಾರ ನಿರ್ಮಿಸಿದಂತಹ ಪೊಲೀಸ್ ವಸತಿ ಗೃಹಗಳು ...

ಭದ್ರಾವತಿ ತಹಶೀಲ್ದಾರ್ ಸಂತೋಷ್ ವರ್ಗಾವಣೆ: ಯಾರು ನೂತನ ಅಧಿಕಾರಿ?

ಭದ್ರಾವತಿ ತಹಶೀಲ್ದಾರ್ ಸಂತೋಷ್ ವರ್ಗಾವಣೆ: ಯಾರು ನೂತನ ಅಧಿಕಾರಿ?

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ತಹಶೀಲ್ದಾರ್ ಆಗಿ ಉತ್ತಮ ಹೆಸರು ಗಳಿಸಿ ಒಂದು ವರ್ಷ ಪೂರೈಸುವ ಮುನ್ನವೇ ಜಿ. ಸಂತೋಷ್ ಕುಮಾರ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿದೆ. ಈ ಕುರಿತಂತೆ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದು, ಸಂತೋಷ್‌ಕುಮಾರ್ ...

ಮೊದಲು ನೀವು ಗೋಹತ್ಯೆ ಬಗ್ಗೆ ತಿಳಿದುಕೊಳ್ಳಿ: ಅಧಿಕಾರಿಗಳ ವಿರುದ್ಧ ಸಚಿವ ಚೌಹಾಣ್ ಗರಂ

ಮೊದಲು ನೀವು ಗೋಹತ್ಯೆ ಬಗ್ಗೆ ತಿಳಿದುಕೊಳ್ಳಿ: ಅಧಿಕಾರಿಗಳ ವಿರುದ್ಧ ಸಚಿವ ಚೌಹಾಣ್ ಗರಂ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಗೋಹತ್ಯೆ ಬಗ್ಗೆ ಮೊದಲು ನೀವು ತಿಳಿದುಕೊಳ್ಳಿ ಇಲ್ಲದಿದ್ದರೆ ಸಮರ್ಪಕವಾಗಿ ಗೋಹತ್ಯೆ ನಿಷೇಧದ ಅನುಷ್ಠಾನ ಆಗುವುದಿಲ್ಲ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಅವರು ಅಧಿಕಾರಿಗಳ ವಿರುದ್ಧ ಶಿವಮೊಗ್ಗದಲ್ಲಿ ಗರಂ ಆದರು. ಇಲಾಖಾ ಪ್ರಗತಿ ಪರಿಶೀಲನೆಯಲ್ಲಿ ಮಾತನಾಡಿದ ...

ಶಿವಮೊಗ್ಗ: ಜೋಕಾಲಿಗೆ ಕಟ್ಟಿದ್ದ ಸೀರೆ ಕುತ್ತಿಗೆಗೆ ಸುತ್ತಿಕೊಂಡು ಆಟವಾಡುತ್ತಿದ್ದ ಬಾಲಕ ಸಾವು

ಶಿವಮೊಗ್ಗ: ಜೋಕಾಲಿಗೆ ಕಟ್ಟಿದ್ದ ಸೀರೆ ಕುತ್ತಿಗೆಗೆ ಸುತ್ತಿಕೊಂಡು ಆಟವಾಡುತ್ತಿದ್ದ ಬಾಲಕ ಸಾವು

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ತಾಲೂಕಿನ ಹಾಡೋನಹಳ್ಳಿ ಗ್ರಾಮದ ವಿದ್ಯಾರ್ಥಿ ಓರ್ವ ಮನೆಯಲ್ಲಿ ಜೋಕಾಲಿ ಆಡುತ್ತಿರುವಾಗ ಜೋಕಾಲಿಗೆ ಕಟ್ಟಿಕೊಳ್ಳಲು ಬಳಸಿದಂತಹ ಸೀರೆ ಕುತ್ತಿಗೆ ಸುತ್ತಿಕೊಂಡು ಆಕಸ್ಮಿಕವಾಗಿ ಸಾವನ್ನಪ್ಪಿದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.ಕಿಶೋರ್(13) ಎಂಬಾತನೇ ಮೃತ ದುರ್ದೈವಿ. ಈತ ಮೂಲತಃ ಹೊನ್ನಾಳಿ ...

ಜ್ಯೋತಿ ಅವರಿಗೆ ಕುವೆಂಪು ವಿಶ್ವವಿದ್ಯಾಲಯ ಪದವಿ ಪ್ರದಾನ

ಜ್ಯೋತಿ ಅವರಿಗೆ ಕುವೆಂಪು ವಿಶ್ವವಿದ್ಯಾಲಯ ಪದವಿ ಪ್ರದಾನ

ಕಲ್ಪ ಮೀಡಿಯಾ ಹೌಸ್ ಶಂಕರಘಟ್ಟ: ಕುವೆಂಪು ವಿಶ್ವವಿದ್ಯಾಲಯದ ಸೂಕ್ಷ್ಮ ಜೀವಶಾಸ್ತ್ರ ವಿಭಾಗದಲ್ಲಿ ಸಹ ಪ್ರಾಧ್ಯಾಪಕರಾಗಿರುವ ಡಾ. ಬಿ.ತಿಪ್ಪೇಸ್ವಾಮಿ ಅವರ ಮಾರ್ಗದರ್ಶನದಲ್ಲಿ ಜ್ಯೋತಿ.ವಿ. ಇವರು ISOLATION AND EVALUATION OF PHOSPHATE SOLUBILISING FUNGI FROM RHIZOSPHERE SOIL OF MEDICINAL PLANTS ...

ಭದ್ರಾವತಿಯ ವಿಜಯೇಂದ್ರ ಅವರಿಗೆ ಮುಖ್ಯಮಂತ್ರಿ ಪದಕ…

ಭದ್ರಾವತಿಯ ವಿಜಯೇಂದ್ರ ಅವರಿಗೆ ಮುಖ್ಯಮಂತ್ರಿ ಪದಕ…

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ನಗರದ ಮಹಾತ್ಮಗಾಂಧಿ ವೃತ್ತದ ಸಮೀಪದ ತರೀಕೆರೆ ರಸ್ತೆ ನಿವಾಸಿ ಬಿ.ಇ ವಿಜಯೇಂದ್ರ ಅವರಿಗೆ ಈ ಬಾರಿ ಮುಖ್ಯಮಂತ್ರಿಗಳ ಪದಕ ಲಭಿಸಿದೆ. ಗೃಹರಕ್ಷಕ ದಳದಲ್ಲಿ ಎರಡು ದಶಕಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ ವಿಜಯೇಂದ್ರ ಅವರು, ವಿಧಾನಸೌಧದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ...

ಭದ್ರಾವತಿ ನಗರಸಭೆ: ಕಾಂಗ್ರೆಸ್’ಗೆ ಸ್ಪಷ್ಟ ಬಹುಮತ, ಯಾರ್ಯಾರು, ಎಷ್ಟು ಮತ ಪಡೆದು ಗೆದ್ದರು? ಇಲ್ಲಿದೆ ಮಾಹಿತಿ

ಭದ್ರಾವತಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಜನ್ನಾಪುರ-ಹುತ್ತಾ ತೆರಿದಾರರ ಸಂಘದ ಒತ್ತಾಯ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಜನ್ನಾಪುರ-ಹುತ್ತಾ ತೆರಿಗೆದಾರರ ಸಂಘದ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರಸಭೆ ಪೌರಾಯುಕ್ತ ಕೆ. ಪರಮೇಶ್ ಅವರಿಗೆ ಮನವಿ ಸಲ್ಲಿಸಲಾಯಿತು. ಜನ್ನಾಪುರ-ಹುತ್ತಾ ವ್ಯಾಪ್ತಿಯಲ್ಲಿ ಯುಜಿಡಿ ಕಾಮಗಾರಿಯನ್ನು ಅರ್ಧಕ್ಕೆ ಸ್ಥಗಿತಗೊಳಿಸಲಾಗಿದ್ದು, ಇದರಿಂದಾಗಿ ಶೌಚಾಲಯದ ಗುಂಡಿಗಳು ಭರ್ತಿಯಾಗಿ ತೊಂದರೆ ...

ಶಿವಮೊಗ್ಗ: ಜಿಲ್ಲೆಯ ಗೃಹರಕ್ಷಕದಳದ ನಾಲ್ವರು ಅಧಿಕಾರಿಗಳಿಗೆ ಚಿನ್ನ ಹಾಗೂ ಬೆಳ್ಳಿ ಪದಕ

ಶಿವಮೊಗ್ಗ: ಜಿಲ್ಲೆಯ ಗೃಹರಕ್ಷಕದಳದ ನಾಲ್ವರು ಅಧಿಕಾರಿಗಳಿಗೆ ಚಿನ್ನ ಹಾಗೂ ಬೆಳ್ಳಿ ಪದಕ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯ ಗೃಹರಕ್ಷಕದಳದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಒಟ್ಟು ನಾಲ್ಕು ಅಧಿಕಾರಿಗಳಿಗೆ ಅವರ ಪ್ರಾಮಾಣಿಕತೆ ಹಾಗೂ ಉತ್ತಮ ಸೇವೆಯನ್ನು ಗುರುತಿಸಿ ಚಿನ್ನ ಹಾಗೂ ಬೆಳ್ಳಿ ಪದಕಗಳನ್ನು ನೀಡಿ ಗೌರವಿಸಲಾಗಿದೆ. ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಪದಕ ಪ್ರದಾನ ...

ಶಿವಮೊಗ್ಗ ಸಿಂಹಧಾಮಕ್ಕೆ ಹೊಸ ಸದಸ್ಯರ ಆಗಮನ…

ಶಿವಮೊಗ್ಗ ಸಿಂಹಧಾಮಕ್ಕೆ ಹೊಸ ಸದಸ್ಯರ ಆಗಮನ…

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮಕ್ಕೆ ಬನ್ನೇರುಘಟ್ಟದಿಂದ ಎರಡು ಸಿಂಹಗಳ ಆಗಮನವಾಗಿದ್ದು, ಪ್ರಸ್ತುತ ಹೊಸ ಸೇರ್ಪಡೆಯಿಂದ ಸಿಂಹಗಳ ಸಂಖ್ಯೆ 4ರಿಂದ 6ಕ್ಕೆ ಏರಿಕೆಯಾಗಿದೆ. 13 ವರ್ಷಗಳಿಂದ ಸಿಂಹಧಾಮದಲ್ಲಿ ಸಂತಾನೋತ್ಪತ್ತಿ ಪ್ರಕ್ರಿಯೆ ನಡೆದಿಲ್ಲ. ಏಳು ವರ್ಷದ ಸುಚಿತ್ರಾ, ಯಶವಂತ ...

ಆಕಾಶವಾಣಿ ನಿವೃತ್ತ ಅಧಿಕಾರಿ ಎನ್. ಸುಧೀಂದ್ರ ಅವರಿಗೆ ಮಾತೃ ವಿಯೋಗ

ಆಕಾಶವಾಣಿ ನಿವೃತ್ತ ಅಧಿಕಾರಿ ಎನ್. ಸುಧೀಂದ್ರ ಅವರಿಗೆ ಮಾತೃ ವಿಯೋಗ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಆಕಾಶವಾಣಿ ನಿವೃತ್ತ ಅಧಿಕಾರಿ, ಕಲ್ಪ ಮೀಡಿಯಾ ಹೌಸ್ ಹಿರಿಯ ಸಲಹಾ ಸಂಪಾದಕರಾದ ಡಾ. ಎನ್. ಸುಧೀಂದ್ರ ಅವರ ತಾಯಿ ವಿಮಲಮ್ಮ (90) ಇಂದು ನಸುಕಿನಲ್ಲಿ ವಿಧಿವಶರಾದರು. ಹಲವು ದಿನಗಳಿಂದ ವಯೋಸಹಜ ಅಸ್ವಸ್ಥತೆಯಿಂದ ಬಳಲುತ್ತಿದ್ದ ಇವರನ್ನು ಹೆಚ್ಚಿನ ...

Page 489 of 716 1 488 489 490 716
  • Trending
  • Latest
error: Content is protected by Kalpa News!!