Tuesday, August 11, 2026
Advertisement
ADVERTISEMENT

Tag: Shivamogga News

ಹೊಸನಗರ: ಕಾರ್ಮಿಕರು ಹಾಗೂ ಬಡವರಿಗೆ ಪಡಿತರ ಕಿಟ್ ವಿತರಣೆ

ಹೊಸನಗರ: ಕಾರ್ಮಿಕರು ಹಾಗೂ ಬಡವರಿಗೆ ಪಡಿತರ ಕಿಟ್ ವಿತರಣೆ

ಕಲ್ಪ ಮೀಡಿಯಾ ಹೌಸ್ ಹೊಸನಗರ: ಇಂದು ಶಾಸಕರಾದ ಹೆಚ್.ಹಾಲಪ್ಪ ಅವರು ಹೊಸನಗರ ತಾ. ಪುರಪ್ಪೆಮನೆ, ಹರಿದ್ರಾವತಿ, ಹರತಾಳು ಗ್ರಾ.ಪಂ ನಲ್ಲಿ ಪ್ರಗತಿ ಪರಿಶೀಲನೆ ಸಭೆ ನೆಡೆಸಿ, ಕಾರ್ಮಿಕರು ಹಾಗೂ ಬಡವರಿಗೆ ಪಡಿತರ ಕಿಟ್ ವಿತರಿಸಿದರು. ಈ ಸಂದರ್ಭದಲ್ಲಿ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು, ...

ಸಾಗರ: ಶ್ರಮಜೀವಿ ಆಶ್ರಮಕ್ಕೆ ಶಾಸಕ ಹಾಲಪ್ಪ ಭೇಟಿ

ಸಾಗರ: ಶ್ರಮಜೀವಿ ಆಶ್ರಮಕ್ಕೆ ಶಾಸಕ ಹಾಲಪ್ಪ ಭೇಟಿ

ಕಲ್ಪ ಮೀಡಿಯಾ ಹೌಸ್ ಸಾಗರ: ಶಾಸಕ ಹೆಚ್.ಹಾಲಪ್ಪ ಅವರು, ಹೆಗ್ಗೋಡು ಗ್ರಾ.ಪಂ ನ ಶ್ರಮಜೀವಿ ಆಶ್ರಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸರ್ಕಾರದಿಂದ 50 ಲಕ್ಷ ರೂ ಅನುದಾನ ಮಂಜೂರು ಮಾಡಿಸಿದ್ದು, ಇಂದು ಆಶ್ರಮಕ್ಕೆ ಭೇಟಿ ನೀಡಿ, ಆದೇಶ ಪ್ರತಿ ...

ಶಿವಮೊಗ್ಗ: ‘ವ್ಯಂಜನ್ ಇಂಕಾ’ ಉದ್ಯಮಕ್ಕೆ ಚಾಲನೆ

ಶಿವಮೊಗ್ಗ: ‘ವ್ಯಂಜನ್ ಇಂಕಾ’ ಉದ್ಯಮಕ್ಕೆ ಚಾಲನೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಅಗತ್ಯವಿರುವವರ ಸ್ಥಳಕ್ಕೆ ಊಟ-ತಿಂಡಿ ತಲುಪಿಸುವ ನೂತನ 'ವ್ಯಂಜನ್ ಇಂಕಾ' ಉದ್ಯಮಕ್ಕೆ ಇಂದು ನಗರದ ಬಿಬಿ ರಸ್ತೆಯ ಎಸ್ಎಲ್ಎನ್ ಕ್ಯಾಟರಿಂಗ್ ಸಂಸ್ಥೆ ಆವರಣದಲ್ಲಿ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ವ್ಯಂಜನ್ ಸಂಸ್ಥೆಯ ಮುಖ್ಯಸ್ಥರಾದ ಸುಜಾತಾ ಶ್ರೀನಿವಾಸನ್, ಎಸ್ಎಲ್ಎನ್ ...

ಸಾರ್ವಜನಿಕರ ಪ್ರಾಣಕ್ಕೆ ಕಂಟಕವಾದ ಶಿವಮೊಗ್ಗ ರಸ್ತೆಯ ಗುಂಡಿಗಳು…

ಸಾರ್ವಜನಿಕರ ಪ್ರಾಣಕ್ಕೆ ಕಂಟಕವಾದ ಶಿವಮೊಗ್ಗ ರಸ್ತೆಯ ಗುಂಡಿಗಳು…

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಗರದ ಹಲವು ಬಡಾವಣೆಗಳಲ್ಲಿ ರಸ್ತೆ ಕಾಮಗಾರಿ ಮಾಡುವ ಸಂದರ್ಭದಲ್ಲಿ ಏರ್ಪಟ್ಟಿರುವ ಗುಂಡಿಗಳಿಂದಾಗಿ ಸಾರ್ವಜನಿಕರ ಸಂಚಾರಕ್ಕೆ ಕಂಟಕ ಎದುರಾಗಿದೆ. ಪ್ರಮುಖ ರಸ್ತೆಗಳಾದ ಜೈಲ್ ರಸ್ತೆ, ಗಾಂಧಿನಗರ ಮುಖ್ಯರಸ್ತೆ, ಕುವೆಂಪು ರಸ್ತೆ, ದುರ್ಗಿಗುಡಿ, ಸವಾರ್ ಲೈನ್ ರಸ್ತೆ, ರವೀಂದ್ರನಗರ, ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಜುಲೈ 16, 17ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜುಲೈ 16 ರಂದು ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂಜಿಎಫ್-2ರಲ್ಲಿ ಸ್ಮಾರ್ಟ್‌ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಕುವೆಂಪು ರಸ್ತೆ, ...

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಶಿವಪ್ಪ ನಾಯಕರ ಹೆಸರಿಡುವಂತೆ ಒತ್ತಾಯ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಶಿವಪ್ಪ ನಾಯಕರ ಹೆಸರಿಡುವಂತೆ ಒತ್ತಾಯ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೆಳದಿ ಸಾಮ್ರಾಜ್ಯವನ್ನು ಆಳಿದ ಶಿಸ್ತಿನ ಸಿಪಾಯಿ ಶಿವಪ್ಪ ನಾಯಕ (1645-1660) ಅವರು ಕರ್ನಾಟಕದ ಆದರ್ಶಪ್ರಾಯ ರಾಜನಾಗಿದ್ದು, ಸೋಗಾನೆಯಲ್ಲಿ ನಿರ್ಮಾಣವಾಗುತ್ತಿರುವ ನೂತನ ವಿಮಾನ ನಿಲ್ದಾಣಕ್ಕೆ ಕೆಳದಿ ಶಿವಪ್ಪ ನಾಯಕರ ಹೆಸರನ್ನು ನಾಮಕರಣ ಮಾಡಬೇಕೆಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ...

ಮುಂಗಾರು ಬೆಳೆಗಳಿಗೆ ನೀರು ಬಿಡುಗಡೆ: ರೈತರು ಮುಖ್ಯ ನಾಲೆಗೆ ಇಳಿಯದಿರಲು ಸೂಚನೆ

ಮುಂಗಾರು ಬೆಳೆಗಾಗಿ ಜುಲೈ 14ರಿಂದ ತುಂಗಾ ನಾಲೆಗಳಿಗೆ ನೀರು ಬಿಡುಗಡೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ತುಂಗಾ ಅಚ್ಚುಕಟ್ಟು ಯೋಜನೆ ಬಲದಂಡೆ ಮತ್ತು ಬಲದಂಡೆ ನಾಲೆಗಳಿಗೆ ಜುಲೈ 14ರಿಂದ ನವೆಂಬರ್ 30ರವರೆಗೆ ನೀರನ್ನು ಹರಿಸಲಾಗುತ್ತಿದ್ದು, ಈ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಗೊಳಪಡುವ ರೈತರು ಬೆಳೆಯಬಹುದಾದ ಬೆಳೆಗಳ ವಿವರಗಳನ್ನು ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಿಸಿದ್ದು, ರೈತರು ...

ಶಿವಮೊಗ್ಗ: ಅವಿಚ್ಛಿನ್ನ ಪರಂಪರಾ ಕೂಡಲಿ ಶೃಂಗೇರಿ ಮಠದ ಉತ್ತರಾಧಿಕಾರಿ ಸ್ವೀಕಾರ

ಶಿವಮೊಗ್ಗ: ಅವಿಚ್ಛಿನ್ನ ಪರಂಪರಾ ಕೂಡಲಿ ಶೃಂಗೇರಿ ಮಠದ ಉತ್ತರಾಧಿಕಾರಿ ಸ್ವೀಕಾರ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಶ್ರೀ ಅವಿಚ್ಛಿನ್ನ ಪರಂಪರಾ ಕೂಡಲಿ ಶೃಂಗೇರಿ ಮಠದ ಉತ್ತರಾಧಿಕಾರಿ ಸ್ವೀಕಾರ ಕಾರ್ಯಕ್ರಮವು ಆಷಾಢ-ಶುದ್ಧ-ಚತುರ್ಥಿಯ ಜುಲೈ 13ರ ಮಂಗಳವಾರದಂದು ನಡೆಯಿತು. ಸನ್ಯಾಸ ಸ್ವೀಕರಿಸಿದ ಗುರುಗಳಿಗೆ ಶ್ರೀ ವಿದ್ಯಾ ವಿಶ್ವೇಶ್ವರಭಾರತೀ ಎಂಬುದಾಗಿ ಯೋಗಪಟ್ಟವು ನೀಡಲಾಯಿತು. ಭಕ್ತ ಜನರ ಆಗ್ರಹಾನುಸಾರ ...

ಬಾಲಕನ ಶಸ್ತ್ರಚಿಕಿತ್ಸೆಗೆ ನೆರವಾಗಿ ಮಾನವೀಯತೆ ಮೆರೆದ ಶಿವಮೊಗ್ಗ ಜಿಲ್ಲಾಡಳಿತ…

ಬಾಲಕನ ಶಸ್ತ್ರಚಿಕಿತ್ಸೆಗೆ ನೆರವಾಗಿ ಮಾನವೀಯತೆ ಮೆರೆದ ಶಿವಮೊಗ್ಗ ಜಿಲ್ಲಾಡಳಿತ…

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಗರದ ಹೊಸಮನೆ ಬಡಾವಣೆಯ ಆರು ವರ್ಷದ ಬಾಲಕನಿಗೆ ಬೋನ್ ಕ್ಯಾನ್ಸರ್ ಶಸ್ತ್ರಚಿಕಿತ್ಸೆಗಾಗಿ 8 ಲಕ್ಷ ರೂ ವೆಚ್ಚವನ್ನು ವೈದ್ಯರು ಸೂಚಿಸಿದ್ದು, ಸರ್ಕಾರದ ಆಯುಷ್ಮಾನ್ ಯೋಜನೆ ಫಲಾನುಭವಿಯಾಗಲು ರೇಷನ್ ಕಾರ್ಡ್ ನಲ್ಲಿ ಮಗುವಿನ ಹೆಸರಿಲ್ಲದ ಕಾರಣ ಹೆಸರು ...

ಸೋಂಕಿಗೆ ಮಗ ಬಲಿಯಾದ ವಿಷಯ ತಿಳಿದು ಖಿನ್ನತೆಯಿಂದ ವೃದ್ದ ತಂದೆ ಸಾವು

ಶಿವಮೊಗ್ಗ: ವಿದ್ಯುತ್ ತಗುಲಿ ಮಹಿಳೆ ಸಾವು

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಮೋಟಾರ್ ಸ್ವಿಚ್ ಹಾಕುವಾಗ ವಿದ್ಯುತ್ ತಗುಲಿ ಮಹಿಳೆ ಮೃತಪಟ್ಟಿರುವ ಘಟನೆ ಇಂದು ನಡೆದಿದೆ. ಸುಮಾ (29) ಮೃತಪಟ್ಟ ಮಹಿಳೆಯಾಗಿದ್ದು, ಮೋಟಾರ್ ಸ್ವಿಚ್ ಹಾಕುವ ಸಂದರ್ಭದಲ್ಲಿ ವಿದ್ಯುತ್ ಪೂರೈಕೆಯಲ್ಲಿ ಏರುಪೇರಾದ ಹಿನ್ನಲೆಯಲ್ಲಿ ವಿದ್ಯುತ್ ಶಾಕ್‌ನಿಂದ ಸಾವು ಕಂಡಿದ್ದಾರೆ ...

Page 490 of 716 1 489 490 491 716
  • Trending
  • Latest
error: Content is protected by Kalpa News!!