Tuesday, August 11, 2026
Advertisement
ADVERTISEMENT

Tag: Shivamogga News

ಹೊಸನಗರ: ಲಸಿಕಾ ಕೇಂದ್ರಕ್ಕೆ ಎಸ್. ದತ್ತಾತ್ರಿ ಭೇಟಿ – ಪರಿಶೀಲನೆ

ಹೊಸನಗರ: ಲಸಿಕಾ ಕೇಂದ್ರಕ್ಕೆ ಎಸ್. ದತ್ತಾತ್ರಿ ಭೇಟಿ – ಪರಿಶೀಲನೆ

ಕಲ್ಪ ಮೀಡಿಯಾ ಹೌಸ್ ಹೊಸನಗರ: ತಾಲೂಕಿನ ಪಿಹೆಚ್‌ಸಿ ಲಸಿಕಾ ಕೇಂದ್ರಕ್ಕೆ ಜಿಲ್ಲಾ ಲಸಿಕಾ ಅಭಿಯಾನ ಪ್ರಮುಖರಾದ ಎಸ್. ದತ್ತಾತ್ರಿ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ,ತಾಲೂಕು ಬಿಜೆಪಿ ಅಧ್ಯಕ್ಷ ಗಣಪತಿ ಬೆಳಗೋಡು, ರಾಜ್ಯ ಮಾರ್ಕೆಟಿಂಗ್ ಕಮ್ಯುನಿಕೇಶನ್ಸ್ ...

ನಾಳೆ ಶಿವಮೊಗ್ಗದಲ್ಲಿ ಶಕ್ತಿದೇವತೆಗಳ ಸಮಾಗಮ: ಏನೆಲ್ಲಾ ಕಾರ್ಯಕ್ರಮ ನಡೆಯಲಿದೆ?

ಜುಲೈ 10: ಶಿವಮೊಗ್ಗ ಕೋಟೆ ಸೀತಾರಾಮಾಂಜನೇಯ ದೇಗುಲದಲ್ಲಿ ಅಪರೂಪದ ಕುಂಭಾಭಿಷೇಕ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಗರದ ಪುರಾಣ ಪ್ರಸಿದ್ಧ ಕೋಟೆ ಸೀತಾರಾಮಂಜನೇಯ ಸ್ವಾಮಿ ಸನ್ನಿಧಿಯಲ್ಲಿ ಜುಲೈ 10ರ ನಾಳೆ ಲೋಕ ಕಲ್ಯಾಣಾರ್ಥವಾಗಿ ಮೂಲ ಶ್ರೀರಾಮರಿಗೆ 1008 ಕುಂಭಗಳಲ್ಲಿ ಸಂಗ್ರಹಿತವಾದ ಪವಿತ್ರ ಜಲಾಭಿಷೇಕ ನಡೆಯಲಿದೆ. ಈ ಪವಿತ್ರ ಕಾರ್ಯಕ್ಕಾಗಿ ಕಾಶ್ಮೀರದಿಂದ ಕನ್ಯಾಕುಮಾರಿವರೆಗಿನ ಪವಿತ್ರ ...

ರಸ್ತೆ ಅಪಘಾತ: ಏಳು ಮಂದಿ ಸಾವು, ಐದಕ್ಕೂ ಅಧಿಕ ಮಂದಿಗೆ ಗಾಯ

ಭದ್ರಾವತಿ: ಕಾರು-ಬೈಕ್ ಡಿಕ್ಕಿ: ಓರ್ವ ಸಾವು

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ನಗರದ ಹಳೇ ಸೀಗೆಬಾಗಿ ವೃತ್ತದ ಬಳಿ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಖಲೀಲ್ ವುಲ್ಲಾ ಎಂಬುವವರು ದ್ವಿಚಕ್ರ ವಾಹನ ಚಲಾಯಿಸಿಕೊಂಡು ಹೋಗುತ್ತಿರುವಾಗ ರಂಗಪ್ಪ ವೃತ್ತದ ಬಳಿ ...

ಗಮನಿಸಿ! ಅಕ್ಟೋಬರ್ 15ರವರೆಗೂ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿಷೇಧ

ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರ ನಿಷೇಧ: ಪರ್ಯಾಯ ಮಾರ್ಗಗಳ ವಿವರ ಹೀಗಿದೆ…

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ ಘಾಟಿಯಲ್ಲಿ ಅಧಿಕ ಭಾರದ ವಾಹನಗಳ ಸಂಚಾರವನ್ನು ನಿಷೇಧಿಸಿ ಪರ್ಯಾಯ ಮಾರ್ಗದಲ್ಲಿ ವಾಹನ ಸಂಚಾರ ವ್ಯವಸ್ಥೆ ಮಾಡಿ ಜಿಲ್ಲಾಧಿಕಾರಿಗಳು ಆದೇಶಿಸಿರುತ್ತಾರೆ. ರಾಷ್ಟ್ರೀಯ ಹೆದ್ದಾರಿ 169ಎ ರ ತೀರ್ಥಹಳ್ಳಿ-ಉಡುಪಿ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಹೆಚ್ಚು ...

ಎಸ್’ಎಸ್’ಎಲ್’ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಸಂಪೂರ್ಣ ಮಾಹಿತಿ

ಜುಲೈ 19, 22ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಪೂರ್ವ ತಯಾರಿ ಹೇಗಿದೆ ಗೊತ್ತಾ? ಇಲ್ಲಿದೆ ಮಾಹಿತಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಸಾರ್ವಜನಿಕ ಶಿಕ್ಷಣ ಇಲಾಖೆಯು ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಜುಲೈ 19 ಮತ್ತು 22ರಂದು ರಾಜ್ಯದಾದ್ಯಂತ ನಡೆಸುತ್ತಿದ್ದು, ಜಿಲ್ಲೆಯ ಎಲ್ಲಾ ತಾಲೂಕುಗಳ ಸುಮಾರು 150ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು ಈ ಪರೀಕ್ಷೆಯಲ್ಲಿ ಜಿಲ್ಲೆಯ 24,768ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ...

ಪುರಲೆ ನೀರು ಶುದ್ಧೀಕರಣ ಘಟಕಕ್ಕೆ ಶಿವಮೊಗ್ಗ ಪಾಲಿಕೆ ಮೇಯರ್ ಭೇಟಿ-ಪರಿಶೀಲನೆ

ಪುರಲೆ ನೀರು ಶುದ್ಧೀಕರಣ ಘಟಕಕ್ಕೆ ಶಿವಮೊಗ್ಗ ಪಾಲಿಕೆ ಮೇಯರ್ ಭೇಟಿ-ಪರಿಶೀಲನೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಪುರಲೆ ಗ್ರಾಮದಲ್ಲಿ ಎಸ್.ಬಿ.ಆರ್. ತಾಂತ್ರಿಕತೆ 5.13 ಎಂ.ಎಲ್.ಡಿ. ಸಾಮರ್ಥ್ಯದ ಮಲಿನ ನೀರು ಶುದ್ಧೀಕರಣ ಘಟಕಕ್ಕೆ ಇಂದು ಮೇಯರ್ ಸುನಿತಾ ಅಣ್ಣಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುರಲೆ ಗ್ರಾಮದಲ್ಲಿ 2.36 ...

ಭದ್ರಾವತಿ  ನಗರಸಭೆ ವತಿಯಿಂದ ಫುಡ್ ಕಿಟ್ ವಿತರಣೆ

ಭದ್ರಾವತಿ ನಗರಸಭೆ ವತಿಯಿಂದ ಫುಡ್ ಕಿಟ್ ವಿತರಣೆ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಒಂದನೆಯ ವಾರ್ಡ್‌ನ ಜೇಡಿಕಟ್ಟೆಯಲ್ಲಿ ನಗರಸಭೆ ವತಿಯಿಂದ ನೀಡಲಾಗುತ್ತಿರುವ ಫುಡ್ ಕಿಟ್ ಅನ್ನು ನಗರಸಭಾ ಸದಸ್ಯರಾದ ರೇಖಾ ಪ್ರಕಾಶ್ ವಿತರಸಿದರು. ಶಾಸಕ ಸಂಗಮೇಶ್, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಬಾಲಾಜಿ ರಾಜ್, ಮುಖಂಡರಾದ ವಾಗೀಶ, ಪ್ರಕಾಶ್, ಲೋಕೇಶ್ ಹಾಗೂ ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ: ಜುಲೈ 10ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜುಲೈ 10ರಂದು ತ್ಯಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ದುರಸ್ತಿ ಕಾರ್ಯ ಹಾಗೂ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಎಫ್-5ರಲ್ಲಿ ಸ್ಮಾರ್ಟ್‌ಸಿಟಿ ವತಿಯಿಂದ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ಕೇಂದ್ರದಿಂದ ಸರಬರಾಜಾಗುವ ಫೀಡರ್‌ಗಳಿಗೆ ಸಂಬಂಧಿಸಿದ ಈ ...

ಶಿಕಾರಿಪುರ: ಮುಖ್ಯಮಂತ್ರಿ ಯಡಿಯೂರಪ್ಪ ನಿವಾಸಕ್ಕೆ ರಂಭಾಪುರಿ ಶ್ರೀ ಭೇಟಿ

ಶಿಕಾರಿಪುರ: ಮುಖ್ಯಮಂತ್ರಿ ಯಡಿಯೂರಪ್ಪ ನಿವಾಸಕ್ಕೆ ರಂಭಾಪುರಿ ಶ್ರೀ ಭೇಟಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಶಿಕಾರಿಪುರ ಪಟ್ಟಣದ ಕಾನೇರ ಕೇರಿಯ ಮುಖ್ಯಮಂತ್ರಿ ಬಿ.ಎಸ್. ಯಡಿಯೂಪ್ಪ ಅವರ ನಿವಾಸಕ್ಕೆ ಇಂದು ರಂಭಾಪುರಿ ಭೇಟಿ ನೀಡಿದ ಸಂದರ್ಭದಲ್ಲಿ ಸಂಸದ ಬಿ.ವೈ. ರಾಘವೇಂದ್ರ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಮ್ಮ ಕುಟುಂಬ ಸಮೇತ ...

ಶ್ಯಾಮ ಪ್ರಸಾದ್ ಮುಖರ್ಜಿ ಅವರ ಹುಟ್ಟುಹಬ್ಬದ ಹಿನ್ನೆಲೆ: ವೃಕ್ಷಾರೋಪಣ ಕಾರ್ಯಕ್ರಮ

ಶ್ಯಾಮ ಪ್ರಸಾದ್ ಮುಖರ್ಜಿ ಅವರ ಹುಟ್ಟುಹಬ್ಬದ ಹಿನ್ನೆಲೆ: ವೃಕ್ಷಾರೋಪಣ ಕಾರ್ಯಕ್ರಮ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಧೀಮಂತ ವ್ಯಕ್ತಿತ್ವದ ನಾಯಕರು, ಜನಸಂಘದ ಪ್ರಥಮ ಅಧ್ಯಕ್ಷರಾದ ಶ್ಯಾಮ ಪ್ರಸಾದ್ ಮುಖರ್ಜಿಯವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರ ಮಹಿಳಾ ಮೋರ್ಛಾದ ವತಿಯಿಂದ "ವೃಕ್ಷಾರೋಪಣ" ಕಾರ್ಯಕ್ರಮವನ್ನು ಆದರ್ಶನಗರದಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ನಗರಾಧ್ಯಕ್ಷ ಜಗದೀಶ್, ನಿಕಟ ಪೂರ್ವ ...

Page 494 of 716 1 493 494 495 716
  • Trending
  • Latest
error: Content is protected by Kalpa News!!