Tuesday, August 11, 2026
Advertisement
ADVERTISEMENT

Tag: Shivamogga News

ಶಿವಮೊಗ್ಗ ಜಿಪಂ ಮಾಜಿ ಸದಸ್ಯ ಈಸೂರು ಬಸವರಾಜ್ ನಿಧನ

ಶಿವಮೊಗ್ಗ ಜಿಪಂ ಮಾಜಿ ಸದಸ್ಯ ಈಸೂರು ಬಸವರಾಜ್ ನಿಧನ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರು ಈಸೂರು ಬಸವರಾಜ್ ಅವರು ಇಂದು ಮುಂಜಾನೆ ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಕೀಯಕ್ಕಿಂತ ಸಮಾಜಸೇವೆಯನ್ನೇ ಮುಂದಿಟ್ಟುಕೊಂಡು ಸೇವೆ ಸಲ್ಲಿಸುತ್ತ ಜನಾನುರಾಗಿದ ಈಸೂರು ಬಸವರಾಜ್ ಅವರು ಸುಮಾರು ಹದಿನೈದು ದಿನಗಳಿಂದ ಚಿಕಿತ್ಸೆ ...

ಭದ್ರಾವತಿ ಸರ್ ಎಂ.ವಿ ಆರ್ಟ್ಸ್ ಅಂಡ್ ಕಾಮರ್ಸ್ ಕಾಲೇಜಿನಲ್ಲಿ ಕೋವಿಡ್ ಲಸಿಕಾ ಅಭಿಯಾನ

ಭದ್ರಾವತಿ ಸರ್ ಎಂ.ವಿ ಆರ್ಟ್ಸ್ ಅಂಡ್ ಕಾಮರ್ಸ್ ಕಾಲೇಜಿನಲ್ಲಿ ಕೋವಿಡ್ ಲಸಿಕಾ ಅಭಿಯಾನ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಸಂಸದ ಬಿ. ವೈ. ರಾಘವೇಂದ್ರ ನೇತೃತ್ವದಲ್ಲಿ ಸೇವಾ ಭಾರತಿ ಮತ್ತು ಪ್ರೇರಣಾ ಟ್ರಸ್ಟ್ ವತಿಯಿಂದ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತವಾಗಿ ಕೋವಿಡ್ ಲಸಿಕಾಕರಣ ಕಾರ್ಯಕ್ರಮ ನಡೆಯಿತು. ಸಿಂಡಿಕೇಟ್ ಸದಸ್ಯರಾದ ಧರ್ಮಪ್ರಸಾದ್, ರಾಜ್ಯ ನಿರ್ದೇಶಕರಾದ ಮಂಗೋಟೆ ರುದ್ರೇಶ್, ಟಿಎಚ್‌ಒ ...

ಉಚಿತ ಆರೋಗ್ಯ ಸೇವೆಗಳ ಸೌಲಭ್ಯ ಪತ್ರಿಕಾ ಕಚೇರಿ ಸಿಬ್ಬಂದಿಗಳಿಗೂ ಸಿಗಲಿ…

ಉಚಿತ ಆರೋಗ್ಯ ಸೇವೆಗಳ ಸೌಲಭ್ಯ ಪತ್ರಿಕಾ ಕಚೇರಿ ಸಿಬ್ಬಂದಿಗಳಿಗೂ ಸಿಗಲಿ…

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಮಾನ್ಯತೆ (ಅಕ್ರಿಡೇಶನ್ ಕಾರ್ಡ್) ಕಾರ್ಡ್ ಹೊಂದಿರುವ ಪತ್ರಕರ್ತರಿಗೆ ಘೋಷಣೆಯಾಗಿರುವ ಉಚಿತ ಆರೋಗ್ಯ ಸೇವೆಗಳ ಸೌಲಭ್ಯವನ್ನು ಪತ್ರಿಕಾ ಕಚೇರಿ ಸಿಬ್ಬಂದಿಗಳು, ತಾಲೂಕು ಮಟ್ಟದ ಪತ್ರಕರ್ತರು ಸೇರಿದಂತೆ ಪತ್ರಿಕಾ ರಂಗದ ಎಲ್ಲಾ ವೃತ್ತಿಬಾಂಧವರಿಗೂ ವಿಸ್ತರಿಸುವಂತೆ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ...

ಸಮಾಜಹಿತದ ಸಂಶೋಧನೆ ಕೈಗೊಳ್ಳಿ: ಪ್ರೊ. ವೀರಭದ್ರಪ್ಪ ಸಲಹೆ

ಸಮಾಜಹಿತದ ಸಂಶೋಧನೆ ಕೈಗೊಳ್ಳಿ: ಪ್ರೊ. ವೀರಭದ್ರಪ್ಪ ಸಲಹೆ

ಕಲ್ಪ ಮೀಡಿಯಾ ಹೌಸ್ ಶಂಕರಘಟ್ಟ: ಅಸಮಾನತೆ, ಅಭಿವೃದ್ಧಿ ಕುಂಠಿತತೆ, ನಿರುದ್ಯೋಗದಂತಹ ಸಮಾಜದ ಜ್ವಲಂತ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸಂಶೋಧನೆ ಕೈಗೊಳ್ಳುವ ಮೂಲಕ ವಿಶ್ವವಿದ್ಯಾಲಯಗಳು ಮತ್ತು ಸಂಶೋಧಕರು ಸಮಾಜಹಿತದ ಜವಾಬ್ದಾರಿ ನಿಭಾಯಿಸಬೇಕು ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಪಿ. ವೀರಭದ್ರಪ್ಪ ಅಭಿಪ್ರಾಯಪಟ್ಟರು. ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಜುಲೈ 3ರಂದು ಶಿವಮೊಗ್ಗದ ಈ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜುಲೈ 3 ರಂದು ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಎಫ್-30ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ: ಎಸ್.ವಿ.ಬಡಾವಣೆ ಸಿ ಮತ್ತು ...

ನಾಳೆಯಿಂದ ಖಾಸಗಿ ಬಸ್ ಸಂಚಾರ ಆರಂಭ: ಆದರೆ ಷರತ್ತು ಅನ್ವಯ!

ಇಂದಿನಿಂದ ಶಿವಮೊಗ್ಗದಲ್ಲಿ ಖಾಸಗಿ ಬಸ್ ಸಂಚಾರ ಆರಂಭ: ಪ್ರಯಾಣಿಕರ ಕೊರತೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೊರೋನಾ ಲಾಕ್‌ಡೌನ್‌ನಿಂದಾಗಿ ಕಳೆದ ಎರಡು ತಿಂಗಳಿನಿಂದ ಖಾಸಗಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಇಂದಿನಿಂದ ನಗರದಲ್ಲಿ ಖಾಸಗಿ ಬಸ್ ಸಂಚಾರಕ್ಕೆ ಅನುಮತಿ ನೀಡಲಾಗಿದೆಯಾದರೂ ಪ್ರಯಾಣಿಕರ ಕೊರತೆ ಎದುರಿಸುವಂತಾಗಿದೆ. ಇಂದು ಸುಮಾರು 100 ಬಸ್‌ಗಳು ಸಂಚಾರ ಆರಂಭಿಸಿದ್ದು, ಬೆರಳಣಿಕೆಯಷ್ಟು ...

ಶಿವಮೊಗ್ಗ: ಯುವ ಕಾಂಗ್ರೆಸ್ ನಿಂದ ಎಚ್ಐವಿ ಸೋಂಕಿತರಿಗೆ ರೇಷನ್ ಕಿಟ್ ವಿತರಣೆ

ಶಿವಮೊಗ್ಗ: ಯುವ ಕಾಂಗ್ರೆಸ್ ನಿಂದ ಎಚ್ಐವಿ ಸೋಂಕಿತರಿಗೆ ರೇಷನ್ ಕಿಟ್ ವಿತರಣೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ರಾಜ್ಯ ಯುವ ಕಾಂಗ್ರೆಸ್ ವತಿಯಿಂದ ನಗರದ 110ಕ್ಕೂ ಹೆಚ್ಚು ಹೆಚ್ಐವಿ ಸೋಂಕಿತರಿಗೆ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ ಪ್ರವೀಣ್ ಕುಮಾರ್ ರವರ ನೇತೃತ್ವದಲ್ಲಿ ರೇಷನ್ ಕಿಟ್ ಗಳನ್ನುವಿತರಿಸಲಾಯಿತು ನಂತರ ಮಾತನಾಡಿದ ಅವರು, ಈಗಾಗಲೇ ಯುವ ಕಾಂಗ್ರೆಸ್ ...

ಸಾಗರದ ಉಳ್ಳೂರಿನಲ್ಲಿ ಮರಗಳ್ಳರ ಹಾವಳಿ: ರಾತ್ರೋ ರಾತ್ರಿ ಬೆಲೆಬಾಳುವ ಮರಗಳು ಮಾಯ!

ಸಾಗರದ ಉಳ್ಳೂರಿನಲ್ಲಿ ಮರಗಳ್ಳರ ಹಾವಳಿ: ರಾತ್ರೋ ರಾತ್ರಿ ಬೆಲೆಬಾಳುವ ಮರಗಳು ಮಾಯ!

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಮಲೆನಾಡಿನ ಮಡಿಲಾದ ಶಿವಮೊಗ್ಗ ಜಿಲ್ಲೆ ಪ್ರವಾಸಿ ತಾಣಕ್ಕೆ ಹಾಗೂ ಕಾಡು ಮರಗಳಿಗೆ ಪ್ರಖ್ಯಾತಿ. ಮರಗಿಡಗಳನ್ನು ಬೆಳೆಸಲು ಸರ್ಕಾರ ಸಾರ್ವಜನಿಕವಾಗಿ ಸಾಕಷ್ಟು ಮಾಹಿತಿಗಳನ್ನು ನೀಡುತ್ತಿದೆ ಇಂತಹ ಸಂದರ್ಭದಲ್ಲಿ ಮರಗಳ್ಳರ ಹಾವಳಿ ಕೂಡ ಶಿವಮೊಗ್ಗ ಜಿಲ್ಲೆಯ ಕೆಲವು ಭಾಗಗಳಲ್ಲಿ ...

ಸೋಂಕಿಗೆ ಮಗ ಬಲಿಯಾದ ವಿಷಯ ತಿಳಿದು ಖಿನ್ನತೆಯಿಂದ ವೃದ್ದ ತಂದೆ ಸಾವು

ಡೆತ್ ನೋಟ್ ಬರೆದಿಟ್ಟು ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಡೆತ್ ನೋಟ್ ಬರೆದಿಟ್ಟು ಇಂಜಿನಿಯರಿಂಗ್ ಮಾಡುತ್ತಿದ್ದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಾಗರ ತಾಲೂಕಿನಲ್ಲಿ ವರದಿಯಾಗಿದೆ. ಸಾಗರ ತಾಲೂಕಿನ ಕೆಳದಿ ಗ್ರಾಮದಲ್ಲಿ 22 ವರ್ಷದ ಯುವಕ ಗ್ರಾಮದ ನಿವಾಸಿ ಸುಬ್ರಹ್ಮಣ್ಯ ರವರ ಪುತ್ರ ಗಣೇಶ್ (22) ...

ಜುಲೈ 4 ರಂದು ಶ್ರೀ ಶರಣು ಸ್ವಾಮೀಜಿಗಳಿಂದ ಆನ್ ಲೈನ್ ಧ್ಯಾನ, ಪ್ರವಚನ: ನೀವೂ ಲಾಗಿನ್ ಆಗಿ

ಜುಲೈ 4 ರಂದು ಶ್ರೀ ಶರಣು ಸ್ವಾಮೀಜಿಗಳಿಂದ ಆನ್ ಲೈನ್ ಧ್ಯಾನ, ಪ್ರವಚನ: ನೀವೂ ಲಾಗಿನ್ ಆಗಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಆರ್ಟ್ ಆಫ್ ಲಿವಿಂಗ್ ನ 40 ನೇ ವರ್ಷಾಚರಣೆ ಹಾಗೂ ಶ್ರೀ ರವಿಶಂಕರ್ ಗುರೂಜಿಯವರ 65ನೇ ಜನ್ಮ ದಿನೋತ್ಸವದ ಅಂಗವಾಗಿ ಜುಲೈ 4ರ ಭಾನುವಾರ ಸಂಜೆ 6 ಗಂಟೆಯಿಂದ ಆನ್ ಲೈನ್ ಮೂಲಕ ಗುರುಪೂಜೆ, ದಿವ್ಯ ...

Page 499 of 716 1 498 499 500 716
  • Trending
  • Latest
error: Content is protected by Kalpa News!!