Tuesday, August 11, 2026
Advertisement
ADVERTISEMENT

Tag: Shivamogga News

ಗಮನಿಸಿ! ಜೂನ್ 28ರ ನಾಳೆಯಿಂದ ಜೋಗ ವೀಕ್ಷಣೆಗೆ ಅವಕಾಶ: ಆದರೆ, ಷರತ್ತು ಅನ್ವಯ

ಗಮನಿಸಿ! ಜೂನ್ 28ರ ನಾಳೆಯಿಂದ ಜೋಗ ವೀಕ್ಷಣೆಗೆ ಅವಕಾಶ: ಆದರೆ, ಷರತ್ತು ಅನ್ವಯ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೊರೋನಾ ಸೋಂಕು ಹೆಚ್ಚಾದ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿದ್ದ ವಿಶ್ವ ವಿಖ್ಯಾತ ಜೋಗ್ ಫಾಲ್ಸ್’ಗೆ ನಾಳೆಯಿಂದ ಪ್ರವಾಸಿಗರಿಗೆ ಅವಕಾಶ ಕಲ್ಪಿಸಿದೆ. ಬೆಳಗ್ಗೆ 10 ರಿಂದ ಸಂಜೆ 05ಗಂಟೆಯವರೆಗೆ ಜಲಪಾತ ವೀಕ್ಷಣೆಗೆ ಅವಕಾಶವಿದ್ದು ಕೆಲವೊಂದು ಮುಂಜಾಗ್ರತಾ ಕ್ರಮಗಳ ...

ಭದ್ರಾವತಿ ತಾಲೂಕಿನಲ್ಲಿ ಕಾಡಾನೆಗಳ ಉಪಟಳ: ತತ್ತರಿಸುತ್ತಿರುವ ಲಕ್ಕಿನಕೊಪ್ಪ ಸುತ್ತಲ ಗ್ರಾಮಸ್ತರು

ಭದ್ರಾವತಿ ತಾಲೂಕಿನಲ್ಲಿ ಕಾಡಾನೆಗಳ ಉಪಟಳ: ತತ್ತರಿಸುತ್ತಿರುವ ಲಕ್ಕಿನಕೊಪ್ಪ ಸುತ್ತಲ ಗ್ರಾಮಸ್ತರು

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ತಾಲೂಕಿನ ಲಕ್ಕಿನಕೊಪ್ಪ ಸುತ್ತಮುತ್ತ ಕಾಡಾನೆಗಳ ಹಾವಳಿ ತೀವ್ರಗೊಂಡಿದ್ದು, ಕಾಡಂಚಿನಲ್ಲಿ ವಾಸಿಸುವ ಜನರು ಭಯದಿಂದ ದಿನ ಕಳೆಯುವಂತಾಗಿದೆ. ಕಳೆದ ಗುರುವಾರ ಗೋಣಿಬೀಡಿನಲ್ಲಿ ನಾಲ್ಕು ಕಾಡಾನೆಗಳು ಕಾಣಿಸಿಕೊಂಡಿತ್ತು. ರೋಡಿನ ಅಂಚಿಗೆ ಬಂದಿದ್ದ ಕಾಡಾನೆಗಳನ್ನು ಜನರೇ ಅರಣ್ಯ ಸಿಬ್ಬಂದಿಯ ಪಟಾಕಿ ...

ಚರಿತ್ರೆಯ ಮರು ಓದು, ಮರು ಚಿಂತನೆ ಅಗತ್ಯ: ಲಕ್ಷ್ಮೀ ನಾರಾಯಣ ಕಾಶಿ ಅಭಿಮತ

ಚರಿತ್ರೆಯ ಮರು ಓದು, ಮರು ಚಿಂತನೆ ಅಗತ್ಯ: ಲಕ್ಷ್ಮೀ ನಾರಾಯಣ ಕಾಶಿ ಅಭಿಮತ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಭಾರತೀಯರಾದ ನಮಗೆ ಸದ್ಯ ಬ್ರಿಟಿಷರು ನೀಡಿದ ಚರಿತ್ರೆಯ ದಾಖಲೆಗಳೇ ಪಠ್ಯವಾಗಿದೆ. ಅದರ ಸತ್ಯಾಸತ್ಯತೆಯನ್ನು ವಿಮರ್ಶಿಸಲು ಮನಸ್ಸೇ ಮಾಡಿಲ್ಲ. ಕೇವಲ ಬ್ರಿಟಿಷರು ಕಂಡ ಘಟನೆ, ಸ್ಥಳ ಮಾಹಿತಿಗಳು ಅವರ ಸಾರ್ವಭೌಮತೆಯ ಪ್ರಭೆಗೆ ಕುಂದುಂಟಾಗದಂತೆ ಎಚ್ಚರವಹಿಸಿ ದಾಖಲೆ ಮಾಡಿದ್ದಾರಷ್ಟೆ ...

ರಾಜ್ಯಕ್ಕೆ ಎರಡು ಕೇಂದ್ರ ಸಚಿವ ಸ್ಥಾನ ಸಿಗುವ ಭರವಸೆ ಇದೆ: ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ

ರಾಜ್ಯಕ್ಕೆ ಎರಡು ಕೇಂದ್ರ ಸಚಿವ ಸ್ಥಾನ ಸಿಗುವ ಭರವಸೆ ಇದೆ: ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೇಂದ್ರ ಸಚಿವ ಸಂಪುಟ ವಿಸ್ತರಣೆ ಮಾಡುವುದು, ಬಿಡುವುದು ಕೇಂದ್ರದ ಮುಖಂಡರಿಗೆ ಬಿಟ್ಟ ವಿಚಾರ. ವಿಸ್ತರಣೆಯಾದರೆ ಖಂಡಿತ ಕರ್ನಾಟಕ ರಾಜ್ಯದ ಒಂದೆರಡು ಸಂಸದರಿಗೆ ಕೇಂದ್ರ ಸಚಿವ ಸ್ಥಾನ ಸಿಗುವ ಅವಕಾಶ ಇದೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ...

ಯತೀಂದ್ರ ಸಿದ್ದರಾಮಯ್ಯ ಅವರ ಹುಟ್ಟು ಹಬ್ಬದ ಪ್ರಯುಕ್ತ ಆಶಾ ಕಾರ್ಯಕರ್ತೆಯರಿಗೆ ದಿನಸಿ ಕಿಟ್ ವಿತರಣೆ

ಯತೀಂದ್ರ ಸಿದ್ದರಾಮಯ್ಯ ಅವರ ಹುಟ್ಟು ಹಬ್ಬದ ಪ್ರಯುಕ್ತ ಆಶಾ ಕಾರ್ಯಕರ್ತೆಯರಿಗೆ ದಿನಸಿ ಕಿಟ್ ವಿತರಣೆ

ಕಲ್ಪ ಮೀಡಿಯಾ ಹೌಸ್ ಶಿಕಾರಿಪುರ: ಮಾಜಿ ಮುಖ್ಯಮಂತ್ರಿ ಹಾಗು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ 41ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತ ಇಂದು ಉಳ್ಳಿ ಫೌಂಡೇಶನ್ ವತಿಯಿಂದ ಕಾಗಿನಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಶಾ ...

ತುರ್ತು ಪರಿಸ್ಥಿತಿ: ಹೋರಾಟಗಾರರು ಸೆರೆವಾಸ ಅನುಭವಿಸಿದ್ದು ಬೇಸರದ ಸಂಗತಿ: ಸಚಿವ ಈಶ್ವರಪ್ಪ

ತುರ್ತು ಪರಿಸ್ಥಿತಿ: ಹೋರಾಟಗಾರರು ಸೆರೆವಾಸ ಅನುಭವಿಸಿದ್ದು ಬೇಸರದ ಸಂಗತಿ: ಸಚಿವ ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಡಿ.ಹೆಚ್. ಶಂಕರಮೂರ್ತಿ ಮತ್ತು ಬಿ.ಎಸ್. ಸುಬ್ಬಣ್ಣರಂತೆ ಅನೇಕ ಹೋರಾಟಗಾರರು ಸೆರೆವಾಸ ಅನುಭವಿಸಬೇಕಾಯಿತು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ನಗರದ ಬಿಜೆಪಿ ಕಾರ್ಯಾಲಯದಲ್ಲಿ ಇಂದು ನಡೆದ ತುರ್ತು ಪರಿಸ್ಥಿತಿಯ ...

ಶಿವಮೊಗ್ಗ ಜಿಲ್ಲೆಯಲ್ಲಿ ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ ಗಾಂಜಾ ನಾಶ

ಶಿವಮೊಗ್ಗ ಜಿಲ್ಲೆಯಲ್ಲಿ ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ ಗಾಂಜಾ ನಾಶ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಶಪಡಿಸಿಕೊಳ್ಳಲಾಗಿದ್ದ ಮಾದಕ ವಸ್ತು ಗಾಂಜಾವನ್ನು ಇಂದು ನಾಶ ಪಡಿಸಲಾಯಿತು. ಜಿಲ್ಲೆಯ ವಿವಿಧ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ವಶಕ್ಕೆ ಪಡೆಯಲಾಗಿದ್ದ ರೂ. 29,30,310 ಅಂದಾಜು ಮೌಲ್ಯದ ಒಟ್ಟು 637 ...

ಶಿವಮೊಗ್ಗ: ಸಹೋದರರ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ

ಆನ್‌ಲೈನ್‌ನಲ್ಲಿ ಬಟ್ಟೆ ತರಿಸಿಕೊಡುವ ಕಂಪನಿಯಿಂದ ಮೋಸ: ದೂರು ದಾಖಲು

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಆನ್‌ಲೈನ್‌ನಲ್ಲಿ ಬಟ್ಟೆ ತರಿಸಿಕೊಡುವ ಕಂಪನಿಗೆ ಹಣ ವಿನಿಯೋಗಿಸಿ ಮೋಸಹೋಗಿರುವ ಕುರಿತು ವಿನೋಬನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಘಟನೆ ಹಿನ್ನೆಲೆ: ಭದ್ರಾವತಿ ತಾಲೂಕಿನ ಅಗರದಳ್ಳಿ ನಿವಾಸಿ ಕುಸುಮ (21) ಈ ಬಗ್ಗೆ ದೂರು ದಾಖಲಿಸಿದ್ದು, ಇವರು ...

ಸಾಗುವನಿ ಸೈಜುಗಳ ಅಕ್ರಮ ಸಾಗಾಟ: ಪ್ರಕರಣ ದಾಖಲು

ಸಾಗುವನಿ ಸೈಜುಗಳ ಅಕ್ರಮ ಸಾಗಾಟ: ಪ್ರಕರಣ ದಾಖಲು

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಗರದ ಕಲ್ಲಪ್ಪನ ಕೇರಿಯಲ್ಲಿ ಅಕ್ರಮವಾಗಿ ಸಾಗುವನಿ ಸೈಜುಗಳನ್ನು ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿಗಳನ್ನು ಶಂಕರ ವಲಯ ಸಿಬ್ಬಂದಿಗಳು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ. ಅಕ್ರಮ ಸಾಗಾಟದಲ್ಲಿ ತೊಡಗಿದ್ದ ಆಯನೂರಿನ ಲಾಡಿರ್‍ಕೇರಿ ನಿವಾಸಿ ಸಯ್ಯದ್ ಉಸ್ಮಾನ್, ಆಯನೂರಿನ ಸಾಲುಮನೆ ನಿವಾಸಿ ...

ರಸ್ತೆ ಅಪಘಾತ: ಏಳು ಮಂದಿ ಸಾವು, ಐದಕ್ಕೂ ಅಧಿಕ ಮಂದಿಗೆ ಗಾಯ

ಶಿವಮೊಗ್ಗ: ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಸಾವು

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಎರಡು ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಇಬ್ಬರು ವ್ಯಕ್ತಿಗಳು ಮೃತಪಟ್ಟ ಘಟನೆ ಜಿಲ್ಲೆಯಲ್ಲಿ ವರದಿಯಾಗಿದೆ. ಒಂದು ಪ್ರಕರಣದಲ್ಲಿ ದ್ವಿಚಕ್ರ ವಾಹನದಿಂದ ಕೆಳಗೆ ಬಿದ್ದ ಪರಿಣಾಮ ತೀವ್ರ ಗಾಯವಾಗಿ ವ್ಯಕ್ತಿ ಸಾವನ್ನಪ್ಪಿದರೆ, ಇನ್ನೊಬ್ಬರು ನಡೆದುಕೊಂಡು ಹೋಗುವಾಗ ಎದುರುಗಡೆಯಿಂದ ಬಂದ ...

Page 502 of 716 1 501 502 503 716
  • Trending
  • Latest
error: Content is protected by Kalpa News!!