Sunday, August 9, 2026
Advertisement
ADVERTISEMENT

Tag: Shivamogga News

ಪರಿಸರ ಸಂರಕ್ಷಣೆ ಮಾಡುವಂತೆ ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ಕರೆ

ಪರಿಸರ ಸಂರಕ್ಷಣೆ ಮಾಡುವಂತೆ ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ಕರೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಕಚೇರಿಯ ಆವರಣದಲ್ಲಿ ಸಿಬ್ಬಂದಿ ವರ್ಗದವರೊಂದಿಗೆ ಅಧ್ಯಕ್ಷೆ ಪವಿತ್ರ ರಾಮಯ್ಯ ಅವರು ಗಿಡ ನೆಡುವ ಮೂಲಕ ಆಚರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೋವಿಡ್ -19 ...

ಸಾರ್ವತ್ರಿಕವಾಗಿ ಎಲ್ಲರಿಗೂ ಲಸಿಕೆ ದೊರೆಯುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು: ಆರ್.ಸಿ. ಪಾಟೀಲ್

ಸಾರ್ವತ್ರಿಕವಾಗಿ ಎಲ್ಲರಿಗೂ ಲಸಿಕೆ ದೊರೆಯುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು: ಆರ್.ಸಿ. ಪಾಟೀಲ್

ಕಲ್ಪ ಮೀಡಿಯಾ ಹೌಸ್ ಸೊರಬ: ಕೊರೋನಾ ನಿಯಂತ್ರಣಕ್ಕೆ ನೀಡುತ್ತಿರುವ ಲಸಿಕೆ ಸಾರ್ವತ್ರಿಕವಾಗಿ ಎಲ್ಲರಿಗೂ ದೊರೆಯುವ ನಿಟ್ಟಿನಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆನವಟ್ಟಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್.ಸಿ.ಪಾಟೀಲ್ ಆಗ್ರಹಿಸಿದರು. ತಾಲ್ಲೂಕಿನ ಆನವಟ್ಟಿ ಗ್ರಾಮದ ನಾಡ ಕಚೇರಿ ...

10 ಸಾವಿರ ಬಡವರಿಗೆ ದಿನಸಿ ಸಾಮಗ್ರಿ ವಿತರಿಸುವ ಬೃಹತ್ ಸೇವಾ ಕಾರ್ಯ

10 ಸಾವಿರ ಬಡವರಿಗೆ ದಿನಸಿ ಸಾಮಗ್ರಿ ವಿತರಿಸುವ ಬೃಹತ್ ಸೇವಾ ಕಾರ್ಯ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ನಗರದ ರಂಗಪ್ಪ ವೃತ್ತದಲ್ಲಿರುವ ಮಾರುತಿ ಮೆಡಿಕಲ್ ಆನಂದ್‍ರವರು ಬೃಹತ್ ಸೇವಾ ಕಾರ್ಯಕ್ಕೆ ಮುಂದಾಗಿದ್ದು, ಕೊರೋನಾ ಲಾಕ್‍ಡೌನ್ ಹಿನ್ನಲೆಯಲ್ಲಿ ತೀರ ಸಂಕಷ್ಟಕ್ಕೆ ಒಳಗಾಗಿರುವ ತಾಲೂಕಿನ ಸುಮಾರು 10 ಸಾವಿರ ಮಂದಿಗೆ ದಿನಸಿ ಸಾಮಗ್ರಿಗಳನ್ನು ವಿತರಿಸಲಿದ್ದಾರೆ. ಈ ಸೇವಾ ...

ಯಾವುದೇ ಸಂದರ್ಭದಲ್ಲಿ ಕಲಿಕೆಗೆ ಅವಕಾಶ ನೀಡಲು ಆನ್‌ಲೈನ್ ಪೂರಕ

ಯಾವುದೇ ಸಂದರ್ಭದಲ್ಲಿ ಕಲಿಕೆಗೆ ಅವಕಾಶ ನೀಡಲು ಆನ್‌ಲೈನ್ ಪೂರಕ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಸಂಯೋಜಿತ ಬೋಧನೆ ಎಂದಾಗ ವಿದ್ಯಾರ್ಥಿ ಕೇಂದ್ರಿತ ಕಲಿಕೆಗೆ ಹೆಚ್ಚು ಒತ್ತು ನೀಡಲಾಗುತ್ತಿದ್ದು ಈ ಮೂಲಕ ವಿದ್ಯಾರ್ಥಿಗಳಿಗೆ ಯಾವುದೇ ಸಮಯ ಸಂದರ್ಭದಲ್ಲಿಯೂ ಕಲಿಕೆಗೆ ಅವಕಾಶ ನೀಡಲು ಆನ್ಲೈನ್ ಪೂರಕ ವೇದಿಕೆಯಾಗಿ ನಿಲ್ಲಲಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ...

ನಾಗರಿಕ ರಕ್ಷಣಾ ಸಮಿತಿ ವತಿಯಿಂದ ಗಿಡ ನೆಡುವ ಮೂಲಕ ಪರಿಸರ ದಿನಾಚರಣೆ

ನಾಗರಿಕ ರಕ್ಷಣಾ ಸಮಿತಿ ವತಿಯಿಂದ ಗಿಡ ನೆಡುವ ಮೂಲಕ ಪರಿಸರ ದಿನಾಚರಣೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಇಂದು ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶಿವಮೊಗ್ಗ ನಗರದ ದೊಡ್ಡಪೇಟೆ ಪೊಲೀಸ್ ಠಾಣೆಯ ಆವರಣದಲ್ಲಿ ರಾಜ್ಯ ನಾಗರಿಕರ ರಕ್ಷಣಾ ಸಮಿತಿ ವತಿಯಿಂದ ಗಿಡ ನೆಡುವ ಮೂಲಕ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಡಿವೈಎಸ್ಪಿ ಪ್ರಶಾಂತ್ ...

ಸಂಕಷ್ಟ ಕುಟುಂಬಗಳಿಗೆ ಆಹಾರ ಧಾನ್ಯ ಕಿಟ್ ವಿತರಣೆ

ಸಂಕಷ್ಟ ಕುಟುಂಬಗಳಿಗೆ ಆಹಾರ ಧಾನ್ಯ ಕಿಟ್ ವಿತರಣೆ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಶಿವಮೊಗ್ಗ ಸಾಗರ ರಸ್ತೆ ಸೆಂಟ್ ಜೋಸೆಫ್ ಚರ್ಚ್ ಹಾಗೂ ಭದ್ರಾವತಿಯ ತಾಯಿ ಮಡಿಲು ಸಂಸ್ಥೆ ವತಿಯಿಂದ ಕೊರೋನಾ ಸಂಕಷ್ಟದ ಕಾಲದಲ್ಲಿ ನೊಂದಂತಹ ಅನೇಕರನ್ನು ಗುರುತಿಸಿ ದಾನಿಗಳ ನೆರವಿನಿಂದ ಇಲ್ಲಿವರೆಗೆ ಸುಮಾರು 22 ಜನ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ...

18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ ಲಸಿಕೆ ಸಿಗುವಂತಾಗಲಿ: ರಾಜ್ಯಪಾಲರಿಗೆ ಮನವಿ

18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ ಲಸಿಕೆ ಸಿಗುವಂತಾಗಲಿ: ರಾಜ್ಯಪಾಲರಿಗೆ ಮನವಿ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: 18 ವರ್ಷ ವಯೋಮಾನ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ ಲಸಿಕೆ ಸಿಗುವಂತಾಗಲಿ ಎಂದು ನಗರ ಹಾಗೂ ಗ್ರಾಮಾಂತರ ಕಾಂಗ್ರೆಸ್ ಪಕ್ಷದ ಮುಖಂಡರು ಇಂದು ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಕೋವಿಡ್ -19 ವೈರಸ್ ನಿಂದಾಗಿ ದೇಶ ...

ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ಮೂರು ದಿನಗಳ ಅಂತರದಲ್ಲಿ ತಾಯಿ-ಮಗಳು ಇಬ್ಬರೂ ಕೊರೋನಾಗೆ ಬಲಿ…

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೊರೋನಾ ಸೋಂಕಿನಿಂದಾಗಿ ಮೂರು ದಿನಗಳ ಅಂತರದಲ್ಲಿ ತಾಯಿ-ಮಗಳು ಇಬ್ಬರೂ ಮೃತಪಟ್ಟಿರುವ ಘಟನೆ ನಡೆದಿದೆ. ಮಂಗಳವಾರ ರಾತ್ರಿ ಮಗಳು ಸುಷ್ಮಾ ಕೊರೋನಾದಿಂದ ಸಾವನ್ನಪ್ಪಿದರೆ, ನಿನ್ನೆ ಸಂಜೆ ಹೊತ್ತಿಗೆ ತಾಯಿ ರಾಜೇಶ್ವರಿ ಸಾವು ಕಂಡಿದ್ದಾರೆ. ಶಿವಮೊಗ್ಗದ ಮಲವಗೊಪ್ಪದಲ್ಲಿ ವಾಸವಿದ್ದ ...

ರಾಜ್ಯದಲ್ಲಿ ಅಲ್ಲ, ದೇಶದಲ್ಲೇ ಕಾಂಗ್ರೆಸ್ ಇಲ್ಲ: ಸಚಿವ ಈಶ್ವರಪ್ಪ ವ್ಯಂಗ್ಯ

ಕೆರೆ ಅಭಿವೃದ್ಧಿ ಮೂಲಕ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದೇನೆ: ಸಚಿವ ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೆರೆ ಅಭಿವೃದ್ಧಿಗಳ ಮೂಲಕ ತಾನು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದೇನೆ ಎಂದು ಪಂಚಾಯತ್ ಗ್ರಾಮೀಣಾಭಿವೃದ್ಧಿ ಹಾಗೂ ಉಸ್ತುವಾರಿ ಸಚಿವ ಈಶ್ವರಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂ.10 ರಂದು ನನ್ನ ಹುಟ್ಟುಹಬ್ಬವಿದ್ದು, ಕೆರೆ ಅಭಿವೃದ್ಧಿ ಆಸಕ್ತರ ಸಂಘದ ವತಿಯಿಂದ ...

ನಿರಂತರ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ: ಯುವ ಕಾಂಗ್ರೆಸ್ ಖಂಡನೆ

ನಿರಂತರ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ: ಯುವ ಕಾಂಗ್ರೆಸ್ ಖಂಡನೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ದೇಶಾದ್ಯಂತ ಜನ ಕೊರೋನಾ ಎರಡನೆಯ ಅಲೆಯಿಂದ ತತ್ತರಿಸಿದ್ದು, ಮೂರನೆಯ ಮುನ್ಸೂಚನೆ ಗಳಿಸಿದ್ದು, ಇಂತಹ ಸಂದರ್ಭದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಕೇಂದ್ರ ಬಿಜೆಪಿ ಸರ್ಕಾರ ಏರಿಕೆ ಮಾಡುತ್ತಿರುವುದನ್ನು ಯುವ ಕಾಂಗ್ರೆಸ್ ಖಂಡಿಸಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ...

Page 519 of 715 1 518 519 520 715
  • Trending
  • Latest
error: Content is protected by Kalpa News!!