Sunday, August 9, 2026
Advertisement
ADVERTISEMENT

Tag: Shivamogga News

ಕಮರೂರು ಶಾಲೆಯಲ್ಲಿ ಅರಳಿದ ಚಿತ್ತಾರಗಳು

ಕಮರೂರು ಶಾಲೆಯಲ್ಲಿ ಅರಳಿದ ಚಿತ್ತಾರಗಳು

ಕಲ್ಪ ಮೀಡಿಯಾ ಹೌಸ್ ಸೊರಬ: ತಾಲ್ಲೂಕಿನ ಚಂದ್ರಗುತ್ತಿ ಕಮೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರ ಪರಿಶ್ರಮ ಮತ್ತು ಕ್ರಿಯಾಶೀಲತೆಯಿಂದ ಗೋಡೆಗಳ ಮೇಲೆ ಬರೆದ ಚಿತ್ತಾರಗಳು ಎಲ್ಲರ ಚಿತ್ತ ಸೆಳೆಯುತ್ತಿವೆ. ಏಪ್ರೀಲ್ ತಿಂಗಳಲ್ಲಿ ಮಕ್ಕಳಿಗೆ ರಜೆ ನೀಡಿ ಶಿಕ್ಷಕರಿಗೆ ಮಾತ್ರ ಶಾಲೆಗೆ ...

ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ರಿಪ್ಪನ್’ಪೇಟೆ: ಮಗಳ ಜನ್ಮದಿನದಿಂದೇ ಕೊರೋನಾಗೆ ಬಲಿಯಾದ ತಂದೆ

ಕಲ್ಪ ಮೀಡಿಯಾ ಹೌಸ್ ರಿಪ್ಪನ್’ಪೇಟೆ: ತಮ್ಮ ಮಗಳ ಜನ್ಮದಿನದಂದೇ ವ್ಯಕ್ತಿಯೊಬ್ಬರು ಕೊರೋನಾಗೆ ಬಲಿಯಾಗಿರುವ ಧಾರುಣ ಘಟನೆ ನಡೆದಿದೆ. ಪಟ್ಟಣ ಸಮೀಪದ ಹಾಲುಗುಡ್ಡೆಯ 43 ವರ್ಷದ ವ್ಯಕ್ತಿಯೊಬ್ಬರು ಕೊರೋನಾ ಸೋಂಕಿಗೆ ತುತ್ತಾಗಿ ಒಂದು ವಾರದ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ...

ಅಯ್ಯೋ ದಾರುಣ! ಕೆಲವೇ ಗಂಟೆಗಳ ಅಂತರದಲ್ಲಿ ಕೊನೆಯುಸಿರೆಳೆದ ತಾಯಿ-ಮಗ

ಅಯ್ಯೋ ದಾರುಣ! ಕೆಲವೇ ಗಂಟೆಗಳ ಅಂತರದಲ್ಲಿ ಕೊನೆಯುಸಿರೆಳೆದ ತಾಯಿ-ಮಗ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಎಗ್ಗಿಲ್ಲದಂತೆ ಎಲ್ಲೆಡೆ ಅಬ್ಬರಿಸುತ್ತಾ ಸಾಲು ಸಾಲು ಜನರನ್ನು ಬಲಿ ಪಡೆಯುತ್ತಿರುವ ಕೊರೋನಾ ಸೋಂಕಿಗೆ ನಗರದಲ್ಲಿ ಕೆಲವೇ ಗಂಟೆಗಳ ಅಂತರದಲ್ಲಿ ತಾಯಿ ಹಾಗೂ ಮಗ ಬಲಿಯಾಗಿರುವ ಧಾರುಣ ಘಟನೆ ನಡೆದಿದೆ. ಇಲ್ಲಿನ ಬಸವನಗುಡಿ ನಿವಾಸಿಯೊಬ್ಬರು ಕಳೆದ 8 ...

ಶಿವಮೊಗ್ಗ: ಸಹೋದರರ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ

ಕ್ಷುಲ್ಲಕ ಕಾರಣಕ್ಕೆ ಭದ್ರಾವತಿಯಲ್ಲಿ ಯುವಕನನ್ನು ಇರಿದು ಕೊಂದ ದೂರ್ತರು

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಲಾಕ್ ಡೌನ್ ಇದೆ ಹೊರಕ್ಕೆ ಬರಬೇಡಿ, ಮಾಸ್ಕ್‌ ಧರಿಸು ಎಂಬ ಕಾರಣಕ್ಕಾಗಿ ಪೌರಕಾರ್ಮಿಕನನ್ನು ಇರಿದು ಕೊಂದಿರುವ ಘಟನೆ ನಗರದಲ್ಲಿ ನಿನ್ನೆ ಸಂಜೆ ನಡೆದಿದೆ. ಅನ್ವರ್ ಕಾಲೋನಿಯ ಯುವಕ ಸಾಬೀಬ್ ಎಂಬಾತ ಜೈ ಭೀಮ್ ನಗರಕ್ಕೆ ನಿನ್ನೆ ...

ಜಿಲ್ಲಾ ಒಕ್ಕಲಿಗೆ ಯುವ ವೇದಿಕೆಯಿಂದ ಬಡವರಿಗೆ ಆಹಾರ ವಿತರಣೆ

ಜಿಲ್ಲಾ ಒಕ್ಕಲಿಗೆ ಯುವ ವೇದಿಕೆಯಿಂದ ಬಡವರಿಗೆ ಆಹಾರ ವಿತರಣೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೊರೋನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಲಾಕ್ ಡೌನ್ ಜಾರಿಯಲ್ಲಿದ್ದು, ಇದರಿಂದ ಕೂಲಿ ಕಾರ್ಮಿಕರು, ನಿರ್ಗತಿಕರು, ಬಡವರ್ಗದವರು ಸಂಕಷ್ಟಕ್ಕೀಡಾಗಿರುವ ಹಿನ್ನೆಲೆಯಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಹಾಗೂ ಶಿವಮೊಗ್ಗ ಶಾಖೆಯ ಪೀಠಾಧ್ಯಕ್ಷ ಪ್ರಸನ್ನನಾಥ ಸ್ವಾಮೀಜಿ ...

ಜಾಗೃತಿ ಹೊಂದಿದಾಗ ಮಾತ್ರ ಕೊರೋನ ದೂರವಿಡಲು ಸಾಧ್ಯ: ಸಂತೋಷ್

ಜಾಗೃತಿ ಹೊಂದಿದಾಗ ಮಾತ್ರ ಕೊರೋನ ದೂರವಿಡಲು ಸಾಧ್ಯ: ಸಂತೋಷ್

ಕಲ್ಪ ಮೀಡಿಯಾ ಹೌಸ್ ಸೊರಬ: ರಾಜ್ಯದಲ್ಲಿ ದಿನೇ ದಿನೇ ಹೆಚ್ಚಾಗುತ್ತಿರುವ ಕೊರೋನ ಸೋಂಕಿನಿಂದಾಗಿ ಬಡವರು ಕೂಲಿ ಕಾರ್ಮಿ ಕರು ಕೆಲಸವಿಲ್ಲದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವ ಮೂಲಕ ಜಾಗೃತಿಯನ್ನು ಹೊಂದಿ ಬದುಕು ಕಟ್ಟಿಕೊಳ್ಳುವ ಅನಿವಾರ್ಯತೆ ನಿರ್ಮಾಣವಾಗಿದೆ ಎಂದು ರೋಟರಿ ...

ಕೋವಿಡ್-19 ಹಿನ್ನೆಲೆ: ಸಿಎಂ ಪರಿಹಾರ ನಿಧಿಗೆ ವೇತನ ನೀಡಿದ ನಿಗಮ ಮಂಡಳಿ ಪ್ರಮುಖರು…

ಕೋವಿಡ್-19 ಹಿನ್ನೆಲೆ: ಸಿಎಂ ಪರಿಹಾರ ನಿಧಿಗೆ ವೇತನ ನೀಡಿದ ನಿಗಮ ಮಂಡಳಿ ಪ್ರಮುಖರು…

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೋವಿಡ್-19 ಮಹಾಮಾರಿಯಿಂದ ತತ್ತರಿಸಿರುವ ರಾಜ್ಯಕ್ಕೆ ನೆರವಾಗಲು ಜಿಲ್ಲೆಯ ನಿಗಮ ಮಂಡಳಿಗಳ ಪ್ರಮುಖರು ಇಂದು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ನೀಡಿದರು. ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಪವಿತ್ರ ರಾಮಯ್ಯ, ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ...

ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರಾಗಿ ಡಾ. ಎನ್. ಸುಧೀಂದ್ರ ಆಯ್ಕೆ

ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರಾಗಿ ಡಾ. ಎನ್. ಸುಧೀಂದ್ರ ಆಯ್ಕೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಜಿಲ್ಲಾ ಸಮಿತಿ ನೂತನ ಅಧ್ಯಕ್ಷರಾಗಿ ಆಕಾಶವಾಣಿ ನಿವೃತ್ತ ಕಾರ್ಯಕ್ರಮ ನಿರ್ವಹಣಾಧಿಕಾರಿ ಡಾ. ಎನ್. ಸುಧೀಂದ್ರ ಅವರು ಆಯ್ಕೆಯಾಗಿದ್ದು, ಪರಿಷತ್‌ನ ಜಿಲ್ಲಾ ಸಮಿತಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಿ ಪ್ರಕಟಿಸಲಾಗಿದೆ. ಜಿಲ್ಲಾಧ್ಯಕ್ಷರಾಗಿ ...

ಸಾಗರ ಉಪವಿಭಾಗೀಯ ಆಸ್ಪತ್ರೆಗೆ ಶಾಸಕ ಹಾಲಪ್ಪ ಭೇಟಿ-ಪರಿಶೀಲನೆ

ಸಾಗರ ಉಪವಿಭಾಗೀಯ ಆಸ್ಪತ್ರೆಗೆ ಶಾಸಕ ಹಾಲಪ್ಪ ಭೇಟಿ-ಪರಿಶೀಲನೆ

ಕಲ್ಪ ಮೀಡಿಯಾ ಹೌಸ್ ಸಾಗರ: ತಾಲೂಕಿನ ಉಪವಿಭಾಗೀಯ ಆಸ್ಪತ್ರೆಗೆ ಶಾಸಕ ಹರತಾಳು ಹಾಲಪ್ಪ ಭೇಟಿ ನೀಡಿ ಮೂಲ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಬಗ್ಗೆ ಪರಿಶೀಲಿಸಿದರು. ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಸಾಗರದಲ್ಲಿ ಆಕ್ಸಿಜನ್ ಪ್ಲಾಂಟ್ ನಿರ್ಮಿಸಲು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಈಗಾಗಲೇ ಮಂಜೂರಾತಿ ಪಡೆಯಲಾಗಿದೆ. ...

ಎಸ್‌ಎಸ್‌ಎಲ್‌ಸಿ-ಪಿಯುಸಿ ಪರೀಕ್ಷೆಯ ಗೊಂದಲಕ್ಕೆ ತೆರೆ ಎಳೆಯಿರಿ: ಶೇಖರ್ ಒತ್ತಾಯ

ಎಸ್‌ಎಸ್‌ಎಲ್‌ಸಿ-ಪಿಯುಸಿ ಪರೀಕ್ಷೆಯ ಗೊಂದಲಕ್ಕೆ ತೆರೆ ಎಳೆಯಿರಿ: ಶೇಖರ್ ಒತ್ತಾಯ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೊರೋನ ಎರಡನೆಯ ಅಲೆ ತೀವ್ರವಾಗುತ್ತಿದ್ದು, ದಿನೇ ದಿನೆ ಸಾವಿನ ಪ್ರಕರಣಗಳು ಹೆಚ್ಚಾಗುತ್ತಿದೆ. ಇಂತಹ ಸಂದರ್ಭದಲ್ಲಿ ಶಿಕ್ಷಣ ಸಚಿವರು ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯ ಕುರಿತು ಉದ್ಭವಿಸುತ್ತಿರುವ ಗೊಂದಲಗಳಿಗೆ ತೆರೆ ಎಳೆಯುವಂತೆ ರಾಜ್ಯ ನಾಗರಿಕರ ರಕ್ಷಣಾ ಸಮಿತಿ ...

Page 529 of 715 1 528 529 530 715
  • Trending
  • Latest
error: Content is protected by Kalpa News!!