Saturday, August 8, 2026
Advertisement
ADVERTISEMENT

Tag: Shivamogga News

ಸೊರಬದಲ್ಲಿ ಭೀಕರ ಲಾರಿ ಅಪಘಾತ: ಪಾದಾಚಾರಿ ಸ್ಥಳದಲ್ಲೇ ಸಾವು

ಸೊರಬದಲ್ಲಿ ಭೀಕರ ಲಾರಿ ಅಪಘಾತ: ಪಾದಾಚಾರಿ ಸ್ಥಳದಲ್ಲೇ ಸಾವು

ಕಲ್ಪ ಮೀಡಿಯಾ ಹೌಸ್ ಸೊರಬ: ಚಾಲಕನ ಅಜಾಗರೂಕತೆ ಚಾಲನೆಯಿಂದ ಪಾದಾಚಾರಿಯೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಅಂಕರವಳ್ಳಿಯಲ್ಲಿ ಇಂದು ನಡೆದಿದೆ. ಅಂಕರವಳ್ಳಿ ಗ್ರಾಮದ ಕೆ. ಹನೀಫ್ ಸಾಬ್ (55) ಮೃತ ದುರ್ಧೈವಿ. ಬೆಲ್ಲದ ಸಾಗಾಣಿಕೆಯ ಖಾಲಿ ಟ್ಯಾಂಕರ್ ಚಂದ್ರಗುತ್ತಿಯಿಂದ ಸೊರಬ ಮಾರ್ಗವಾಗಿ ...

ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ಸತತ 2ನೆಯ ದಿನವೂ ಭದ್ರಾವತಿಯಲ್ಲೇ ಅತಿ ಹೆಚ್ಚು ಕೊರೋನಾ ಪಾಸಿಟಿವ್, ಜಿಲ್ಲೆಯಲ್ಲಿ 16 ಬಲಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 444 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 16 ಮಂದಿ ಸಾವನ್ನಪ್ಪಿದ್ದಾರೆ. ಈ ಕುರಿತಂತೆ ಜಿಲ್ಲಾಡಳಿತ ಮಾಹಿತಿ ಬಿಡುಗಡೆ ಮಾಡಿದ್ದು, ಜಿಲ್ಲೆಯಲ್ಲಿ ಇಂದು ಒಟ್ಟು 2322 ಮಂದಿಯ ಪರೀಕ್ಷೆ ನಡೆಸಲಾಗಿದ್ದು, 14165 ನೆಗೆಟಿವ್ ಹಾಗೂ ...

ಭದ್ರಾವತಿಯಲ್ಲಿ ಕೊರೋನಾ ಸೋಂಕು ಹೆಚ್ಚಳ: ಎರಡನೆಯ ಅಲೆಯಲ್ಲಿ ಸೀಲ್‌ಡೌನ್ ಆದ ಮೊದಲ ಪ್ರದೇಶ ಯಾವುದು ಗೊತ್ತಾ?

ಭದ್ರಾವತಿಯಲ್ಲಿ ಕೊರೋನಾ ಸೋಂಕು ಹೆಚ್ಚಳ: ಎರಡನೆಯ ಅಲೆಯಲ್ಲಿ ಸೀಲ್‌ಡೌನ್ ಆದ ಮೊದಲ ಪ್ರದೇಶ ಯಾವುದು ಗೊತ್ತಾ?

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಕೋವಿಡ್-19 ಎರಡನೆಯ ಅಲೆಯಲ್ಲಿ ನಗರದಾದ್ಯಂತ ಸೋಂಕಿತರ ಸಂಖ್ಯೆ ದಿನೇದಿನೇ ಏರಿಕೆಯಾಗುತ್ತಿದೆ. ಜಿಲ್ಲಾಡಳಿತದ ನಿನ್ನೆಯ ಮಾಹಿತಿಯಂತೆ ಇಡಿಯ ಜಿಲ್ಲೆಯಲ್ಲೇ ಭದ್ರಾವತಿಯಲ್ಲಿ ಅತಿಹೆಚ್ಚು ಸೋಂಕಿತರು ಪತ್ತೆಯಾಗಿದ್ದಾರೆ. ಇದೇವೇಳೆ ಕಳೆದ ವರ್ಷ ಸೋಂಕು ಪತ್ತೆಯಾದ ಪ್ರದೇಶವನ್ನು ಸೀಲ್‌ಡೌನ್ ಮಾಡುತ್ತಿದ್ದ ಮಾದರಿಯಲ್ಲೇ ...

ಆಕ್ಸಿಜನ್ ಉತ್ಪಾದನೆ ಹೆಚ್ಚಿಸಲು ಎಲ್ಲಾ ರೀತಿಯ ಕ್ರಮಕ್ಕೆ ಸರ್ಕಾರ ಸಿದ್ಧ:  ಸಚಿವ ಜಗದೀಶ್ ಶೆಟ್ಟರ್

ಆಕ್ಸಿಜನ್ ಉತ್ಪಾದನೆ ಹೆಚ್ಚಿಸಲು ಎಲ್ಲಾ ರೀತಿಯ ಕ್ರಮಕ್ಕೆ ಸರ್ಕಾರ ಸಿದ್ಧ: ಸಚಿವ ಜಗದೀಶ್ ಶೆಟ್ಟರ್

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಆಕ್ಸಿಜನ್ ಘಟಕ ಸ್ಥಾಪನೆ ಸ್ಥಳ ಪರಿಶೀಲನೆಗಾಗಿ ನಗರದ ವಿಐಎಸ್‌ಎಲ್ ಕಾರ್ಖಾನೆಗೆ ಕೈಗಾರಿಕ ಸಚಿವ ಜಗದೀಶ್ ಶೆಟ್ಟರ್ ಇಂದು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, 150 ಕೆಎಲ್ ಸಾಮರ್ಥ್ಯದ ಸುಮಾರು ...

ಆಕ್ಸಿಜನ್ ಕೊರತೆ ನೀಗಿಸಲು ಭದ್ರಾವತಿ ವಿಐಎಸ್‌ಎಲ್‌ ಉತ್ಪಾದನಾ ಘಟಕ ಸಹಕಾರಿ: ಕೆ.ಎಸ್. ಈಶ್ವರಪ್ಪ

ಆಕ್ಸಿಜನ್ ಕೊರತೆ ನೀಗಿಸಲು ಭದ್ರಾವತಿ ವಿಐಎಸ್‌ಎಲ್‌ ಉತ್ಪಾದನಾ ಘಟಕ ಸಹಕಾರಿ: ಕೆ.ಎಸ್. ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಳವಾಗಿದ್ದು, ರೋಗಿಗಳಿಗೆ ಆಕ್ಸಿಜನ್ ಕೊರತೆಯಾಗುತ್ತಿರುವುದರಿಂದ ನಗರದ ವಿಐಎಸ್‌ಎಲ್ ಕಾರ್ಖಾನೆಯಲ್ಲಿ ಆಕ್ಸಿಜನ್ ಪ್ಲಾಂಟ್ ಸ್ಥಾಪನೆ ಮಾಡಲು ಇಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಮತ್ತು ಉಸ್ತುವಾರಿ ಸಚಿವ ಈಶ್ವರಪ್ಪ ಅವರನ್ನೊಳಗೊಂಡ ತಂಡ ಭೇಟಿ ...

ವಿಐಎಸ್‌ಎಲ್‌ಗೆ ಸಚಿವ ಜಗದೀಶ್ ಶೆಟ್ಟರ್ ಭೇಟಿ: ಆಕ್ಸಿಜನ್ ಘಟಕ ಆರಂಭ ಕುರಿತು ಪರಿಶೀಲನೆ

ವಿಐಎಸ್‌ಎಲ್‌ಗೆ ಸಚಿವ ಜಗದೀಶ್ ಶೆಟ್ಟರ್ ಭೇಟಿ: ಆಕ್ಸಿಜನ್ ಘಟಕ ಆರಂಭ ಕುರಿತು ಪರಿಶೀಲನೆ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಕೊರೋನಾ ಸೋಂಕು ತೀವ್ರವಾಗಿ ವ್ಯಾಪಿಸುತ್ತಿರುವ ಬೆನ್ನಲ್ಲೇ ಆಕ್ಸಿಜನ್ ಕೊರತೆಯೂ ಉದ್ಭವಿಸಿರುವುದರಿಂದ ನಗರದ ವಿಐಎಸ್‌ಎಲ್ ಕಾರ್ಖಾನೆಗೆ ಇಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇಂದು ಮಧ್ಯಾಹ್ನ ಕಾರ್ಖಾನೆಗೆ ಭೇಟಿ ನೀಡಿದ ಅವರು, ...

ಸಾರ್ವಜನಿಕರ ಸೇವೆಗೆ ಸಿದ್ಧವಾಗಿರುವ ಮಲ್ನಾಡ್ ಹೋಮ್ ಹೆಲ್ತ್ ಕೇರ್…

ಸಾರ್ವಜನಿಕರ ಸೇವೆಗೆ ಸಿದ್ಧವಾಗಿರುವ ಮಲ್ನಾಡ್ ಹೋಮ್ ಹೆಲ್ತ್ ಕೇರ್…

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ವಿನಯ್ ಕುಮಾರ್ ನೇತೃತ್ವದಲ್ಲಿ ಯುವ ನೀಲಿ ಕಣ್ಣಿನ, ಸಮಾನ ಮನಸ್ಸಿನ ಸ್ನೇಹಿತರ ಗುಂಪೊಂದು "ಮಲ್ನಾಡ್ ಹೋಮ್ ಹೆಲ್ತ್ ಕೇರ್" ಬ್ಯಾನರ್ ಅಡಿಯಲ್ಲಿ ಕೇಕ್ ಕೆಫೆ, ಟೆಂಪೊಸ್ಟ್ಯಾಂಡ್, ನಗರದ ಎನ್‌ಟಿ ರಸ್ತೆಗೆ ಎದುರಾಗಿ ಸೇವಾ ಕೇಂದ್ರ ಪ್ರಾರಂಭಿಸಿದೆ. ...

ರಾಘವೇಂದ್ರ ಅವರೇ, ನೀವೊಬ್ಬ ಸಮರ್ಥ ಸಂಸದ ಎಂಬುದನ್ನು ನಿಮ್ಮ ಸಾಧನೆಗಳೇ ಕೂಗಿ ಹೇಳುತ್ತಿವೆ

ಭಾನುವಾರದಿಂದಲೇ ಭದ್ರಾವತಿಯ ವಿಐಎಸ್’ಎಲ್’ನಲ್ಲಿ ಆಕ್ಸಿಜನ್ ಉತ್ಪಾದನೆ: ಸಂಸದ ರಾಘವೇಂದ್ರ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಭದ್ರಾವತಿಯ ವಿಐಎಸ್’ಎಲ್ ಕಾರ್ಖಾನೆಯಲ್ಲಿ ಮುಂಬರುವ ಶನಿವಾರ ಅಥವಾ ಭಾನುವಾರದಿಂದಲೇ ಆಕ್ಸಿಜನ್ ಉತ್ಪಾದನೆ ಆರಂಭವಾಗಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ. ಈ ಕುರಿತಂತೆ ವೀಡಿಯೋ ಸಂದೇಶದ ಮೂಲಕ ಮಾಹಿತಿ ನೀಡಿರುವ ಅವರು, ಕೋವಿಡ್ ವೈರಸ್ ಸಾಂಕ್ರಾಮಿಕ ...

ಭದ್ರಾವತಿಯ ಜೀವಾಮೃತ ಟ್ರಸ್ಟ್‌ನಿಂದ ಬಡವರಿಗೆ ಊಟದ ವ್ಯವಸ್ಥೆ…

ಭದ್ರಾವತಿಯ ಜೀವಾಮೃತ ಟ್ರಸ್ಟ್‌ನಿಂದ ಬಡವರಿಗೆ ಊಟದ ವ್ಯವಸ್ಥೆ…

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಜೀವಾಮೃತ ಚಾರಿಟೇಬಲ್ ಟ್ರೆಸ್ಟ್ ವತಿಯಿಂದ ನಗರ ಪ್ರದೇಶ ಮತ್ತು ಹೊರವಲಯದಲ್ಲಿ ರಸ್ತೆ ಬದಿ ಇರುವ ಬಡವರಿಗೆ ಮಧ್ಯಾಹ್ನದ ಊಟದ ವ್ಯವಸ್ಥೆ ಕಲ್ಪಿಸಲಾಯಿತು. ಊಟದ ಸಾಮಾಗ್ರಿ ಸಾಕಾಣಿಕೆ ಮಾಡಲು ಸಹಕರಿಸಿದ ನಗರಸಭೆ ಆಯುಕ್ತರಿಗೆ ಟ್ರಸ್ಟ್ ವತಿಯಿಂದ ಧನ್ಯವಾದ ...

ಶಿವಮೊಗ್ಗ ಪಾಲಿಕೆ ಸದಸ್ಯೆ ರೇಖಾ ರಂಗನಾಥ್ ನೇತೃತ್ವದಲ್ಲಿ ಹಸಿದವರಿಗೆ ಅನ್ನ ಅಭಿಯಾನ

ಶಿವಮೊಗ್ಗ ಪಾಲಿಕೆ ಸದಸ್ಯೆ ರೇಖಾ ರಂಗನಾಥ್ ನೇತೃತ್ವದಲ್ಲಿ ಹಸಿದವರಿಗೆ ಅನ್ನ ಅಭಿಯಾನ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ನಗರದ ಹಲವು ಭಾಗಗಳಲ್ಲಿ ಆಹಾರದ ಅವಶ್ಯಕತೆ ಇರುವವರಿಗೆ "ಹಸಿದವರಿಗೆ ಅನ್ನ" ಎಂಬ ಕಾರ್ಯಕ್ರಮದಡಿ ಜನತಾ ಕರ್ಫ್ಯೂನ ೮ನೆಯ ದಿನ ಊಟದ ಪ್ಯಾಕೆಟ್ ಹಾಗೂ ನೀರಿನ ಬಾಟಲ್ ಗಳನ್ನು ಖಾಸಗಿ ಬಸ್ ...

Page 546 of 715 1 545 546 547 715
  • Trending
  • Latest
error: Content is protected by Kalpa News!!