Saturday, August 8, 2026
Advertisement
ADVERTISEMENT

Tag: Shivamogga News

ಶಿವಮೊಗ್ಗದ 35 ವಾರ್ಡ್‌ಗಳಲ್ಲಿ ಸ್ಯಾನಿಟೈಸೇಷನ್’ಗೆ ಸಚಿವ ಈಶ್ವರಪ್ಪ ಚಾಲನೆ

ಶಿವಮೊಗ್ಗದ 35 ವಾರ್ಡ್‌ಗಳಲ್ಲಿ ಸ್ಯಾನಿಟೈಸೇಷನ್’ಗೆ ಸಚಿವ ಈಶ್ವರಪ್ಪ ಚಾಲನೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೋವಿಡ್ ಸುರಕ್ಷಾ ಪಡೆ ಹಾಗೂ ಸೇವಾ ಭಾರತಿ ಆಶ್ರಯದಲ್ಲಿ ಕೋವಿಡ್ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ನಗರದ 35 ವಾರ್ಡ್ ಗಳಿಗೆ ಔಷಧ ಸಿಂಪಡಿಸುವ ಕಾರ್ಯಕ್ರಮಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರಾದ ಕೆ.ಎಸ್‌. ಈಶ್ವರಪ್ಪ ಚಾಲನೆ ...

ರಾಜ್ಯದಲ್ಲಿ ಆಕ್ಸಿಜನ್ ಕೊರತೆ: ಪರಿಶೀಲನೆಗಾಗಿ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ನಾಳೆ ಭದ್ರಾವತಿಯ ವಿಐಎಸ್’ಎಲ್’ಗೆ ಭೇಟಿ

ರಾಜ್ಯದಲ್ಲಿ ಆಕ್ಸಿಜನ್ ಕೊರತೆ: ಪರಿಶೀಲನೆಗಾಗಿ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ನಾಳೆ ಭದ್ರಾವತಿಯ ವಿಐಎಸ್’ಎಲ್’ಗೆ ಭೇಟಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ರಾಜ್ಯದಾದ್ಯಂತ ಆಕ್ಸಿಜನ್ ಕೊರತೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರು ನಾಳೆ ಭದ್ರಾವತಿಯ ವಿಐಎಸ್’ಎಲ್’ಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಈ ಕುರಿತಂತೆ ಮಾಹಿತಿ ನೀಡಿರುವ ಸಚಿವ ಕೆ.ಎಸ್. ಈಶ್ವರಪ್ಪ, ವಿಐಎಸ್’ಎಲ್ ಆವರಣದಲ್ಲಿ ಈಗಾಗಲೇ ...

ಬೆಡ್ ಬ್ಲಾಕಿಂಗ್ ದಂಧೆ ಹಿಂದೆ ಮುಸ್ಲಿಂ ಸಂಘಟನೆ ಕೈವಾಡ ಶಂಕೆ, ತಪ್ಪಿತಸ್ಥರ ವಿರುದ್ದ ಕ್ರಮ: ಸಚಿವ ಈಶ್ವರಪ್ಪ

ಬೆಡ್ ಬ್ಲಾಕಿಂಗ್ ದಂಧೆ ಹಿಂದೆ ಮುಸ್ಲಿಂ ಸಂಘಟನೆ ಕೈವಾಡ ಶಂಕೆ, ತಪ್ಪಿತಸ್ಥರ ವಿರುದ್ದ ಕ್ರಮ: ಸಚಿವ ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಬೆಂಗಳೂರಿನಲ್ಲಿ ಬೆಡ್ ಬ್ಲಾಕಿಂಗ್ ದಂಧೆ ಹಿಂದೆ ಮುಸ್ಲಿಂ ಸಂಘಟನೆಯ ಕೈವಾಡದ ಶಂಕೆ ವ್ಯಕ್ತವಾಗಿದ್ದು, ತಪ್ಪಿತಸ್ಥರ ವಿರುದ್ದ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಸುದ್ದಿಗಾರರಗೊಂದಿಗೆ ಮಾತನಾಡಿದ ಅವರು, ಸಂಸದ ...

18 ವರ್ಷ ಮೇಲ್ಪಟ್ಟ ಎಲ್ಲಾ ಪತ್ರಕರ್ತರಿಗೆ ಕೋವಿಡ್ ಲಸಿಕೆ ನೀಡಲು ಮನವಿ

18 ವರ್ಷ ಮೇಲ್ಪಟ್ಟ ಎಲ್ಲಾ ಪತ್ರಕರ್ತರಿಗೆ ಕೋವಿಡ್ ಲಸಿಕೆ ನೀಡಲು ಮನವಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯಲ್ಲಿ ಕೊರೋನಾ ಅಬ್ಬರ ಹೆಚ್ಚಾಗಿದ್ದು, ಜಿಲ್ಲಾಡಳಿತ ಹಗಲಿರಳೂ ಸೋಂಕು ನಿಯಂತ್ರಣಕ್ಕೆ ಶ್ರಮಿಸುತ್ತಿದೆ. ಮಹಾಮಾರಿಯ ವಿರುದ್ಧದ ಈ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿರುವ ಮಾಧ್ಯಮ ಕ್ಷೇತ್ರದ ಎಲ್ಲಾ ವಯೋಮಾನದವರಿಗೆ ಕೊರೋನಾ ಲಸಿಕೆ ನೀಡುವಂತೆ ಒತ್ತಾಯಿಸಿ ಸಚಿವ ಈಶ್ವರಪ್ಪ ...

ಕೋವಿಡ್ ಕರಾಳತೆಗೆ ಕಿಂಚಿತ್ತೂ ಅಂಜದೆ ಅಗತ್ಯ ವಸ್ತುಗಳ ಖರೀದಿಯಲ್ಲಿ ಸಮುದಾಯ ತಲ್ಲೀನ..

ಕೋವಿಡ್ ಕರಾಳತೆಗೆ ಕಿಂಚಿತ್ತೂ ಅಂಜದೆ ಅಗತ್ಯ ವಸ್ತುಗಳ ಖರೀದಿಯಲ್ಲಿ ಸಮುದಾಯ ತಲ್ಲೀನ..

ಕಲ್ಪ ಮೀಡಿಯಾ ಹೌಸ್ ಸೊರಬ: ತಾಲ್ಲೂಕಿನಲ್ಲಿ ಕೋವಿಡ್ ಪಾಸಿಟಿವ್ ಸಂಖ್ಯೆ ನಿತ್ಯವೂ ಹೆಚ್ಚಾಗುತ್ತಿದ್ದರೂ ಅಗತ್ಯ ವಸ್ತುಗಳ ಖರೀದಿ ನೆಪದಲ್ಲಿ ನಿತ್ಯ ಬೆಳಗಿನ 6-10 ಗಂಟೆ ಸಮಯದಲ್ಲಿ ಪಟ್ಟಣದ ಪ್ರಮುಖ ವೃತ್ತಗಳಲ್ಲಿ, ಮುಖ್ಯರಸ್ತೆ, ಮಾರ್ಕೆಟ್ ರಸ್ತೆಯಲ್ಲಿ ಜನಜಂಗುಳಿ ಕಂಡು ಬರುತ್ತಿದೆ. ಪೊಲೀಸರು ಕಟ್ಟುನಿಟ್ಟಿನ ...

ಪ್ರತಿ ತಾಲೂಕು ಕೇಂದ್ರಗಳಲ್ಲೂ ಆಕ್ಸಿಜನ್ ಉತ್ಪಾದನಾ ಪ್ಲಾಂಟ್: ಸಂಸದ ರಾಘವೇಂದ್ರ

ಪ್ರತಿ ತಾಲೂಕು ಕೇಂದ್ರಗಳಲ್ಲೂ ಆಕ್ಸಿಜನ್ ಉತ್ಪಾದನಾ ಪ್ಲಾಂಟ್: ಸಂಸದ ರಾಘವೇಂದ್ರ

ಕಲ್ಪ ಮೀಡಿಯಾ ಹೌಸ್ ಶಿಕಾರಿಪುರ: ಕೊರೋನಾ ರೋಗಿಗಳಿಗೆ ಚಿಕಿತ್ಸೆ ನೀಡಲು ಪ್ರತಿ ತಾಲೂಕಿಗೆ ಆಕ್ಸಿಜನ್ ಜನರೇಟರ್ ಪ್ಲಾಂಟ್ ಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆಯಲ್ಲಿ ಆಕ್ಸಿಜನ್ ...

ಉಚಿತ ಎನ್-95 ಮಾಸ್ಕ್ ವಿತರಣೆ ಅಭಿಯಾನಕ್ಕೆ ಸಚಿವ ಈಶ್ವರಪ್ಪ ಚಾಲನೆ

ಉಚಿತ ಎನ್-95 ಮಾಸ್ಕ್ ವಿತರಣೆ ಅಭಿಯಾನಕ್ಕೆ ಸಚಿವ ಈಶ್ವರಪ್ಪ ಚಾಲನೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಸಂಸ್ಕೃತಿ ಫೌಂಡೇಶನ್ ವತಿಯಿಂದ ನಗರದಲ್ಲಿ ಉಚಿತ ಎನ್-95 ಫೇಸ್ ಮಾಸ್ಕ್ ವಿತರಣೆ ಅಭಿಯಾನಕ್ಕೆ ಸಚಿವ ಕೆ.ಎಸ್. ಈಶ್ವರಪ್ಪ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸುಧೀಂದ್ರ, ಫೌಂಡೇಶನ್ ಸಂಸ್ಥಾಪಕ ಶರಣ್ ಸಿದ್ದಾರ್ಥ್, ಉಪಾಧ್ಯಕ್ಷ ಪ್ರದೀಪ್ ಎಲಿ, ಸದಸ್ಯ ...

ಮುಖ್ಯಮಂತ್ರಿಗಳ ಶೀಘ್ರ ಗುಣಮುಖಕ್ಕೆ ಮಾಜಿ ಶಾಸಕ ಕೆ.ಬಿ. ಪ್ರಸನ್ನ ಕುಮಾರ್ ಹಾರೈಕೆ

ಕೊರೋನಾ ಲಸಿಕೆ ಪಡೆಯುತ್ತೀರಾ? ಹಾಗಾದರೆ ಶಿವಮೊಗ್ಗದಲ್ಲಿ ನಿಮ್ಮ ಮನೆ ಬಾಗಿಲಿಗೆ ಬರಲಿದೆ ಉಚಿತ ವಾಹನ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೊರೋನಾ ಲಸಿಕೆ ಪಡೆಯುವ ನಗರದ ನಾಗರಿಕರ ಸಹಾಯಕ್ಕಾಗಿ ಸೌರಭ ಸಂಸ್ಥೆ ವತಿಯಿಂದ ಉಚಿತ ವಾಹನ ಸೌಲಭ್ಯವನ್ನು ಒದಗಿಸಲಾಗುತ್ತಿದೆ. ಸೌರಭ ಸಂಸ್ಥೆಯ ಅಧ್ಯಕ್ಷ, ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಅವರ ನೇತೃತ್ವದಲ್ಲಿ ಸೌರಭ ಹೆಲ್ಪ್‌ ಲೈನ್ ತೆರೆಯಲಾಗಿದೆ. ...

ಚಿಕ್ಕಮಗಳೂರಿಗೂ ಕಾಲಿಟ್ಟಿತಾ ಕೊರೊನಾ ವೈರಸ್ ಸೋಂಕು?

ಶಿವಮೊಗ್ಗದಲ್ಲಿಂದು 791 ಕೊರೋನಾ ಪಾಸಿಟಿವ್, 7 ಸಾವು! ಸಾಗರದಲ್ಲೂ ಕೊರೋನಾ ಅಬ್ಬರ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 791 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 7 ಮಂದಿ ಸಾವನ್ನಪ್ಪಿದ್ದಾರೆ. ಈ ಕುರಿತಂತೆ ಜಿಲ್ಲಾಡಳಿತ ಮಾಹಿತಿ ಬಿಡುಗಡೆ ಮಾಡಿದ್ದು, ಜಿಲ್ಲೆಯಲ್ಲಿ ಇಂದು ಒಟ್ಟು 2902 ಮಂದಿಯ ಪರೀಕ್ಷೆ ನಡೆಸಲಾಗಿದ್ದು, 1666 ನೆಗೆಟಿವ್ ಹಾಗೂ ...

ಲಾಕ್‌ಡೌನ್ ನಿಯಮಾವಳಿ ಉಲ್ಲಂಘಿಸಿ ಬಟ್ಟೆ ಅಂಗಡಿಯಲ್ಲಿ ಜನಜಂಗುಳಿ: ಮಾಲೀಕರಿಗೆ ಬಿತ್ತು ದಂಡ

ಲಾಕ್‌ಡೌನ್ ನಿಯಮಾವಳಿ ಉಲ್ಲಂಘಿಸಿ ಬಟ್ಟೆ ಅಂಗಡಿಯಲ್ಲಿ ಜನಜಂಗುಳಿ: ಮಾಲೀಕರಿಗೆ ಬಿತ್ತು ದಂಡ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಕೋವಿಡ್-19 ಲಾಕ್‌ಡೌನ್ ನಿಯಮಾವಳಿ ಉಲ್ಲಂಘಿಸಿ ಸುಮಾರು 50ಕ್ಕೂ ಹೆಚ್ಚು ಜನರು ಖರೀದಿಗಾಗಿ ಗುಂಪು ಗೂಡಿದ್ದ ಹಿನ್ನೆಲೆಯಲ್ಲಿ ಬಟ್ಟೆ ಅಂಗಡಿ ಮಾಲೀಕರಿಗೆ ನಗರಸಭೆ ಆಯಕ್ತರು 5ಸಾವಿರ ರೂ. ದಂಡ ವಿಧಿಸಿದ್ದಾರೆ. ನಗರದ ಜೆ.ಕೆ. ಸಿಲ್ಸ್ಕ್ ಬಟ್ಟೆ ಅಂಗಡಿಯಲಿ ...

Page 547 of 715 1 546 547 548 715
  • Trending
  • Latest
error: Content is protected by Kalpa News!!