Thursday, August 6, 2026
Advertisement
ADVERTISEMENT

Tag: Shivamogga News

ಕೈವಾರ ತಾತಯ್ಯ ಜಯಂತಿ: ಪತ್ರ ಚಳುವಳಿ

ಕೈವಾರ ತಾತಯ್ಯ ಜಯಂತಿ: ಪತ್ರ ಚಳುವಳಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಸ್ವಾಮಿ ವಿವೇಕಾನಂದ ಬಡಾವಣೆಯ ಬಲಿಜ ಸಮುದಾಯ ಭವನದಲ್ಲಿ ಕೈವಾರ ತಾತಯ್ಯನವರ 295ನೆಯ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಬಲಿಜ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ಆಗ್ರಹಿಸಿ ಪತ್ರ ಚಳುವಳಿ ಮೂಲಕ ಸರ್ಕಾರಕ್ಕೆ ಆಗ್ರಹಿಸಲಾಯಿತು. ಬಲಿಜ ಸೇವಾ ಸಂಘದ ...

ಸಿಕ್ಕ ಸಿಕ್ಕ ವೀಡಿಯೋಗಳನ್ನು ಶೇರ್ ಮಾಡುವ ಮುನ್ನ ಈ ಸುದ್ದಿ ಓದಿ

ಮಾಸ್ಕ್‌ ಧರಿಸದೇ ಇದ್ದುದಕ್ಕೆ ಭದ್ರಾವತಿಯಲ್ಲಿ ಒಂದು ತಿಂಗಳಲ್ಲಿ ವಿಧಿಸಿದ ದಂಡದ ಮೊತ್ತವೆಷ್ಟು ಗೊತ್ತಾ?

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಕೊರೋನಾ 2ನೆಯ ಅಲೆಯ ಭೀತಿಯ ಹಿನ್ನೆಲೆಯಲ್ಲಿ ನಿಯಮಾವಳಿಗಳನ್ನು ರಾಜ್ಯ ಸರ್ಕಾರ ಕಠಿಣಗೊಳಿಸಿರುವ ಬೆನ್ನಲ್ಲೇ ನಗರದಲ್ಲೂ ಸಹ ಮಾಸ್ಕ್‌ ಧರಿಸದವರ ವಿರುದ್ಧ ದಂಡ ವಿಧಿಸಲಾಗುತ್ತಿದೆ. ಜಿಲ್ಲಾ ರಕ್ಷಣಾಧಿಕಾರಿಗಳು ಪ್ರಕಟಿಸಿರುವ ಮಾಹಿತಿಯಂತೆ ಮಾರ್ಚ್ ತಿಂಗಳು ಒಂದರಲ್ಲೇ ನಗರದಲ್ಲಿ ಮಾಸ್ಕ್‌ ...

ಜಿಲ್ಲಾ ಸಾಹಿತ್ಯ ಪರಿಷತ್ ಚುನಾವಣೆಗೆ ಗಾ.ರಾ. ಶ್ರೀನಿವಾಸ್ ನಾಮಪತ್ರ ಸಲ್ಲಿಕೆ

ಜಿಲ್ಲಾ ಸಾಹಿತ್ಯ ಪರಿಷತ್ ಚುನಾವಣೆಗೆ ಗಾ.ರಾ. ಶ್ರೀನಿವಾಸ್ ನಾಮಪತ್ರ ಸಲ್ಲಿಕೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾದ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಪತ್ರಕರ್ತರಾದ ಗಾ.ರಾ. ಶ್ರೀನಿವಾಸ್ ಚುನಾವಣಾಧಿಕಾರಿಗಳಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ಜೊತೆಗೆ ಪತ್ರಕರ್ತರಾದ ಎಚ್.ಎನ್. ಮಂಜುನಾಥ್, ಎಚ್.ಎಸ್ ವಿಷ್ಣುಪ್ರಸಾದ್, ಚಂದ್ರಹಾಸ ರಾಯ್ಕರ್, ಶಿವಕುಮಾರ್ ಮಾರವಳ್ಳಿ, ಮಹ್ಮದ್ ಯಾಹ್ಯಾ, ...

ಶಿವಮೊಗ್ಗ ಪಾಲಿಕೆ ಲೆಕ್ಕಪತ್ರ ಸ್ಥಾಯಿ ಸಮಿತಿ ಅಧ್ಯಕ್ಷೆ ಮಂಜುಳಾರಿಗೆ ಅಭಿನಂದನೆ

ಶಿವಮೊಗ್ಗ ಪಾಲಿಕೆ ಲೆಕ್ಕಪತ್ರ ಸ್ಥಾಯಿ ಸಮಿತಿ ಅಧ್ಯಕ್ಷೆ ಮಂಜುಳಾರಿಗೆ ಅಭಿನಂದನೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಮಹಾನಗರ ಪಾಲಿಕೆಯ ಲೆಕ್ಕಪತ್ರ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಮಂಜುಳಾ ಶಿವಣ್ಣ ಅವರನ್ನು ಪಾಲಿಕೆ ಸದಸ್ಯೆ ರೇಖಾ ರಂಗನಾಥ್ ಹೂಗುಚ್ಛ ನೀಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ರಂಗನಾಥ್, ...

ಜಾಲತಾಣದಲ್ಲಿ ಪ್ರಚೋದನಾಕಾರಿ ಹೇಳಿಕೆ ಹಾಕಿದರೆ ಕಾನೂನು ಕ್ರಮ: ಶಿವಮೊಗ್ಗ ಎಸ್’ಪಿ ಎಚ್ಚರಿಕೆ

ಶಿವಮೊಗ್ಗ ಜಿಲ್ಲೆಯಲ್ಲಿ ಮಾಸ್ಕ್ ಧರಿಸದವರ ವಿರುದ್ಧ ದಾಖಲಾದ ಪ್ರಕರಣಗಳೆಷ್ಟು? ಇಲ್ಲಿದೆ ಮಾಹಿತಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಮಾಸ್ಕ್ ಧರಿಸದವರ ವಿರುದ್ಧ 2021ನೇ ಸಾಲಿನ ಮಾರ್ಚ್ ತಿಂಗಳಿನಲ್ಲಿ ಜಿಲ್ಲೆಯಾದ್ಯಂತ ಒಟ್ಟು 1694 ಪ್ರಕರಣಗಳನ್ನು ದಾಖಲಿಸಿ 2,23,350 ರೂ. (ಎರಡು ಲಕ್ಷದ ಇಪ್ಪತ್ತ ಮೂರು ಸಾವಿರದ ಮೂರುನೂರ ಐವತ್ತು) ದಂಡ ವಿಧಿಸಲಾಗಿದೆ ಎಂದು ಪೊಲೀಸ್ ಅಧೀಕ್ಷಕ ...

ಭದ್ರಾವತಿ ನಗರಸಭೆ ಚುನಾವಣೆಯಲ್ಲಿ ಸ್ನೇಹ ಜೀವಿ ಬಳಗದಿಂದ ಅಭ್ಯರ್ಥಿಗಳು ಕಣಕ್ಕೆ

ಭದ್ರಾವತಿ ನಗರಸಭೆ ಚುನಾವಣೆಯಲ್ಲಿ ಸ್ನೇಹ ಜೀವಿ ಬಳಗದಿಂದ ಅಭ್ಯರ್ಥಿಗಳು ಕಣಕ್ಕೆ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಎರಡು ವರ್ಷಗಳ ನಂತರ ಘೋಷಣೆಯಾಗಿರುವ ನಗರಸಭೆ ಚುನಾವಣೆಯಲ್ಲಿ ಸ್ನೇಹಜೀವಿ ಬಳಗದಿಂದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗುತ್ತಿದೆ. ಈ ಕುರಿತಂತೆ ಮಾತನಾಡಿದ ಸ್ನೇಹ ಜೀವಿ ಬಳಗದ ಪ್ರಮುಖ ಸತೀಶ್, ಈಗ ಘೋಷಣೆಯಾಗಿರುವ ನಗರಸಭೆ ಚುನಾವಣೆಯಲ್ಲಿ ನಮ್ಮ ಬಳಗದ ವತಿಯಿಂದ ...

ಜುಲೈ 20ರವರೆಗೂ ರಾಜೀವ್ ಗಾಂಧಿ ಬಡಾವಣೆಯ ರೋಟರಿ ಚಿತಾಗಾರದ ಸುತ್ತಲೂ ನಿಷೇಧಾಜ್ಞೆ ಜಾರಿ

ಯಾರೆಲ್ಲಾ ಬಿಪಿಎಲ್ ಕಾರ್ಡ್ ಹೊಂದುವಂತಿಲ್ಲ? ಅನರ್ಹರು ಕೂಡಲೇ ಹಿಂತಿರುಗಿಸಲು ಜಿಲ್ಲಾಧಿಕಾರಿ ಸೂಚನೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯಲ್ಲಿ ಕೆಲವು ಅನರ್ಹ ಕುಟುಂಬಗಳ ಸದಸ್ಯರು ಅಂತ್ಯೋದಯ ಅನ್ನ ಮತ್ತು ಆದ್ಯತಾ ಪಡಿತರ ಚೀಟಿ ಹೊಂದಿದ್ದು, ಅವುಗಳನ್ನು ಕೂಡಲೇ ಹಿಂದಿರುಗಿಸುವಂತೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ಪಡಿತರ ಚೀಟಿದಾರರಿಗೆ ಖಡಕ್ ಸೂಚನೆ ನೀಡಿದ್ದಾರೆ. ಈ ಕುರಿತಂತೆ ...

ನಾಳೆ ಶಿವಮೊಗ್ಗದಲ್ಲಿ ಮತದಾರರ ಬೃಹತ್ ಜಾಗೃತಿ ಸಮಾವೇಶ: ನೀವೂ ಪಾಲ್ಗೊಳ್ಳಿ

ಭದ್ರಾವತಿ: ಕೊಮಾರನಹಳ್ಳಿ-ವೀರಾಪುರ ಗ್ರಾಪಂ ಚುನಾವಣೆ: ಶೇ.84.29ರಷ್ಟು ಮತದಾನ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ತಾಲೂಕಿನ ಕೊಮಾರನಹಳ್ಳಿ ಮತ್ತು ವೀರಾಪುರ ಗ್ರಾಮ ಪಂಚಾಯಿತಿಗಳಿಗೆ ನಡೆದ ಚುನಾವಣೆಯಲ್ಲಿ ಶೇ.84.29ರಷ್ಟು ಮತದಾನ ನಡೆದಿದೆ ಎಂದು ತಿಳಿದುಬಂದಿದೆ. ಕೊಮಾರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಒಟ್ಟು 6 ಮತಗಟ್ಟೆಗಳಲ್ಲಿ ಹಾಗು ವೀರಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿ 4 ...

ಸುಣ್ಣದಹಳ್ಳಿ ವೀರಾಂಜನೇಯ ಸ್ವಾಮಿ ರಥೋಥ್ಸವ ಸಂಪನ್ನ

ಸುಣ್ಣದಹಳ್ಳಿ ವೀರಾಂಜನೇಯ ಸ್ವಾಮಿ ರಥೋಥ್ಸವ ಸಂಪನ್ನ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ತಾಲೂಕಿನ ಪುರಾಣ ಪ್ರಸಿದ್ದ ಸುಣ್ಣದಹಳ್ಳಿ ವೀರಾಂಜನೇಯ ಸ್ವಾಮಿ ರಥೋತ್ಸವ ಅದ್ದೂರಿಯಾಗಿ ಜರುಗಿತು. ಭಕ್ತಾಧಿಗಳು ಸ್ವಾಮಿಗೆ ಜೈಕಾರ ಹಾಕುವ ಮೂಲಕ ಸಂಭ್ರಮಿಸಿದರು. ಮಧ್ಯಾಹ್ನ 12 ಗಂಟೆಗೆ ದೇವಸ್ಥಾನ ಆವರಣದಿಂದ ಆರಂಭಗೊಂಡ ರಥೋತ್ಸವ ಅಗಸೆ ಬಾಗಿಲಿನವರೆಗೂ ಸಾಗಿತು. ಭಜನಾ ...

ಶಿವಮೊಗ್ಗ ಪಾಲಿಕೆಯಿಂದ ಯುಜಿಡಿ ಕಾಮಗಾರಿಗೆ ಚಾಲನೆ

ಶಿವಮೊಗ್ಗ ಪಾಲಿಕೆಯಿಂದ ಯುಜಿಡಿ ಕಾಮಗಾರಿಗೆ ಚಾಲನೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಗರದ ಮೂರನೇ ವಾರ್ಡಿನ ನಾಗರತ್ನಮ್ಮ ಬಡಾವಣೆಯಲ್ಲಿ 34 ಲಕ್ಷ ರೂ.ಗಳ ಯುಜಿಡಿ ಕಾಮಗಾರಿಗೆ ಮಹಾನಗರ ಪಾಲಿಕೆ ವತಿಯಿಂದ ಗುದ್ದಲಿ ಪೂಜೆಯನ್ನು ನೆರವೇರಿಸಲಾಯಿತು. ಪಾಲಿಕೆ ಮಹಾಪೌರರಾದ ಸುನೀತಾ ಅಣ್ಣಪ್ಪ, ಉಪಮಹಾಪೌರ ಶಂಕರ್ ಗನ್ನಿ, ಸಾರ್ವಜನಿಕ ಆರೋಗ್ಯ ಶಿಕ್ಷಣ ...

Page 573 of 715 1 572 573 574 715
  • Trending
  • Latest
error: Content is protected by Kalpa News!!