Thursday, August 6, 2026
Advertisement
ADVERTISEMENT

Tag: Shivamogga News

ಶಿವಮೊಗ್ಗ ಮಹಾನಗರ ಪಾಲಿಕೆ ಆಯ-ವ್ಯಯ ಪೂರ್ವಭಾವಿ ಸಭೆ

ಕೋವಿಡ್-19ರ ಹಿನ್ನೆಲೆಯಲ್ಲಿ ಧಾರ್ಮಿಕ ಆಚರಣೆಗಳು ಸಭೆ ಸಮಾರಂಭಗಳಿಗೆ ನಿರ್ಬಂಧ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ವರದಿಯಾಗುತ್ತಿದ್ದು, 2ನೇ ಅಲೆಯ ಅಪಾಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಮುಂಬರುವ ಯುಗಾದಿ, ಹೋಳಿ, ಷಬ್-ಎ-ಬರಾತ್, ಗುಡ್ ಫ್ರೈಡೆ ಇತ್ಯಾದಿ ಹಬ್ಬಗಳ ಸಂದರ್ಭಗಳಲ್ಲಿ ಸಾರ್ವಜನಿಕರು ಗುಂಪು ...

ತಂಬಾಕು ನಿಯಂತ್ರಣ ತಪಾಸಣೆ ನಿರಂತರ ಕೈಗೊಳ್ಳಬೇಕು: ಅಪರ ಜಿಲ್ಲಾಧಿಕಾರಿ ಅನುರಾಧ

ತಂಬಾಕು ನಿಯಂತ್ರಣ ತಪಾಸಣೆ ನಿರಂತರ ಕೈಗೊಳ್ಳಬೇಕು: ಅಪರ ಜಿಲ್ಲಾಧಿಕಾರಿ ಅನುರಾಧ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಶಾಲಾ ಕಾಲೇಜುಗಳ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟವನ್ನು ಸಂಪೂರ್ಣವಾಗಿ ಇಲ್ಲವಾಗಿಸಲು ನಿರಂತರವಾಗಿ ತಪಾಸಣೆ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಜಿ.ಅನುರಾಧ ಸೂಚನೆ ನೀಡಿದರು. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೋಟ್ಪಾ ಕಾಯ್ದೆ ಅನುಷ್ಟಾನ ಸಮಿತಿಯ ಸಭೆಯಲ್ಲಿ ಮಾತನಾಡಿ, ...

ಶಿವಮೊಗ್ಗ: ಹೊಸಮನೆ ಬಡಾವಣೆ ವಜ್ರೇಶ್ವರಿ ಮಹಾಗಣಪತಿಯ 17ನೇ ವಾರ್ಷಿಕೋತ್ಸವ ಸಂಪನ್ನ

ಶಿವಮೊಗ್ಗ: ಹೊಸಮನೆ ಬಡಾವಣೆ ವಜ್ರೇಶ್ವರಿ ಮಹಾಗಣಪತಿಯ 17ನೇ ವಾರ್ಷಿಕೋತ್ಸವ ಸಂಪನ್ನ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಗರದ ಹೊಸಮನೆ ಬಡಾವಣೆಯ ವಜ್ರೇಶ್ವರಿ ಮಹಾಗಣಪತಿಯ ಸ್ಥಿರಮೂರ್ತಿ ಪ್ರತಿಷ್ಠಾಪನೆಯ 17 ನೇ ವಾರ್ಷಿಕೋತ್ಸವ ಮತ್ತು ಅಷ್ಟಬಂದ, ಪುನರ್ ಪ್ರತಿಷ್ಠೆ, ಅಶ್ವಥ್ ಕಟ್ಟೆ ನಾಗದೇವತೆ ಹಾಗೂ ನವಗ್ರಹಕ್ಕೆ ಕಲಾ ಹೋಮ, 108 ಕುಂಬಾಭಿಷೇಕ , ಬ್ರಹ್ಮಕುಂಭಾಭಿಷೇಕ, ಮಹಾಮಂಗಳಾರತಿ ...

ನಾಳೆ ಶಿವಮೊಗ್ಗದಲ್ಲಿ ಮತದಾರರ ಬೃಹತ್ ಜಾಗೃತಿ ಸಮಾವೇಶ: ನೀವೂ ಪಾಲ್ಗೊಳ್ಳಿ

ಜಿಪಂ-ತಾಪಂ ಚುನಾವಣೆ: ಭದ್ರಾವತಿ ಕ್ಷೇತ್ರಗಳ ಮಾಹಿತಿ ಹೀಗಿದೆ!

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಮುಂಬರುವ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿಗಳ ಚುನಾವಣೆಗಳಿಗೆ ಈಗಾಗಲೇ ಚುನಾವಣಾ ಆಯೋಗ ಸಿದ್ದತೆ ಕೈಗೊಳ್ಳುತ್ತಿದ್ದು, ಕ್ಷೇತ್ರಗಳ ರಚನೆಗೆ ಸಂಬಂಧಿಸಿದಂತೆ ರಾಜ್ಯ ಪತ್ರದಲ್ಲಿ ಅಧಿಸೂಚನೆ ಹೊರಡಿಸಿದೆ. ಈ ಪ್ರಕಾರ ತಾಲೂಕು ಪಂಚಾಯಿತಿ 5 ಕ್ಷೇತ್ರಗಳು ಕಡಿತಗೊಂಡಿವೆ. ...

ಶಿಕಾರಿಪುರ: ಹೋಳಿ ಹಬ್ಬ ಆಚರಣೆಗೆ ನಿರ್ಬಂಧ…!

ಶಿಕಾರಿಪುರ: ಹೋಳಿ ಹಬ್ಬ ಆಚರಣೆಗೆ ನಿರ್ಬಂಧ…!

ಕಲ್ಪ ಮೀಡಿಯಾ ಹೌಸ್ ಶಿಕಾರಿಪುರ: ಪಟ್ಟಣದಲ್ಲಿ ಹೊಳಿ ಹಬ್ಬದ ಆಚರಣೆ ಮಾಡದಂತೆ ಪೋಲಿಸ್ ಇಲಾಖೆ ಆದೇಶ ಹೊರಡಿಸಿದೆ. ಈ ಕುರಿತು ಸೂಚನೆ ನೀಡಿದ್ದು, ಕೋವಿಡ್ -19 ರ ಎರಡನೇ ಅಲೆಯು ಹೆಚ್ಚಾಗುತ್ತಿರುವುದರಿಂದ ಸಾರ್ವಜನಿಕರ ಗುಂಪು ಸೇರುವಿಕೆಗೆ ಅವಕಾಶ ಇರುವುದಿಲ್ಲ ಎಂದು ಎಚ್ಚರಿಕೆ ...

ನಾಳೆ ಶಿವಮೊಗ್ಗದಲ್ಲಿ ಒಂದು ದೇಶ ಒಂದು ಚುನಾವಣೆ ಕಾರ್ಯಕ್ರಮ

ನಾಳೆ ಶಿವಮೊಗ್ಗದಲ್ಲಿ ಒಂದು ದೇಶ ಒಂದು ಚುನಾವಣೆ ಕಾರ್ಯಕ್ರಮ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಗರದ ನೆಹರೂ ಕ್ರೀಡಾಗಣದಲ್ಲಿ ಮಾರ್ಚ್ ೨೭ರ ನಾಳೆ ಒಂದು ದೇಶ ಒಂದು ಚುನಾವಣೆ ಕಾರ್ಯಕ್ರಮ ನಡೆಯಲಿದ್ದು, ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಭಾಗವಹಿಸಲಿದ್ದಾರೆ ಎಂದು ನರೇಂದ್ರ ಮೋದಿ ವಿಚಾರಮಂಚ್‌ನ ರಾಜ್ಯಾದ್ಯಕ್ಷ ಸಂತೋಷ್ ಬಳ್ಳಾಕೆರೆ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ: ಮಾರ್ಚ್ 27 ಮತ್ತು 28 ರಂದು ಶಿವಮೊಗ್ಗದ ಈ ಬಡಾವಣೆಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ರಾಷ್ರ್ಷೀಯ ಹೆದ್ದಾರಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನೆಲೆಯಲ್ಲಿ ಶ್ರೀರಾಮ್ ಪುರ, ಭೂಮಿಕಾ ಇಂಡಸ್ಟ್ರೀಸ್, ಪೆಸೆಟ್ ಕಾಲೇಜು, ಕಿಮ್ಮನೆ ಗಾಲ್ಫ್ ಸ್ಟೇಡಿಯಂ, ಹಾಲದೇವರ ಹೊಸೂರು, ಗುಡ್ಡದ ಹರಕೆರೆ, ಶಕ್ತಿ ಧಾಮ, ಪೊಲೀಸ್ ಲೇಔಟ್, ವಿರುಪಿನಕೊಪ್ಪ, ಸಿದ್ಲಿಕೊಪ್ಪ, ಸಿದ್ಲಿಪುರ, ...

ಕೊರೋನಾ ಹಿನ್ನೆಲೆ: ನರಸೀಪುರದ ನಾಟಿ ಔಷಧಿ ಬಂದ್

ಕೊರೋನಾ ಹಿನ್ನೆಲೆ: ನರಸೀಪುರದ ನಾಟಿ ಔಷಧಿ ಬಂದ್

ಕಲ್ಪ ಮೀಡಿಯಾ ಹೌಸ್ ಸಾಗರ: ಕೊರೋನಾ ಮತ್ತೆ ಎರಡನೇ ಅಲೆ ಪ್ರಾರಂಭಿಸಿದ್ದು, ಇದರ ಹಿನ್ನೆಲೆಯಲ್ಲಿ ತಾಲೂಕಿನ ಆನಂದಪುರ ಸಮೀಪದ ಶಿವಗಂಗೆಯಲ್ಲಿ ಕ್ಯಾನ್ಸರ್ ಪೀಡಿತರಿಗೆ ನೀಡುತ್ತಿದ್ದ ನಾಟಿ ಔಷಧಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಇದನ್ನು ಅರಿಯದೆ ದೂರದ ಮಹಾರಾಷ್ಟ್ರ, ಕೇರಳ, ತಮಿಳುನಾಡು, ತಿರುಪತಿ ...

ಎನ್‌ಇಎಸ್ ಕಾಲೇಜು ವಿದ್ಯಾರ್ಥಿಗಳ ಅಭೂತಪೂರ್ವ ಸಾಧನೆ: ಸಾಲು ಸಾಲು ರ‍್ಯಾಂಕ್‌

ಎನ್‌ಇಎಸ್ ಕಾಲೇಜು ವಿದ್ಯಾರ್ಥಿಗಳ ಅಭೂತಪೂರ್ವ ಸಾಧನೆ: ಸಾಲು ಸಾಲು ರ‍್ಯಾಂಕ್‌

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಪ್ರತಿಷ್ಠಿತ ರಾಷ್ಟ್ರೀಯ ಶಿಕ್ಷಣ ಸಮಿತಿಯ ವ್ಯಾಪ್ತಿಯ ಹಲವು ಕಾಲೇಜುಗಳ ವಿದ್ಯಾರ್ಥಿಗಳು ಈಚೆಗೆ ನಡೆದ ಕುವೆಂಪು ವಿಶ್ವವಿದ್ಯಾಲಯದ 2019-20 ನೆಯ ಸಾಲಿನ ವಿವಿಧ ಪದವಿ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳಲ್ಲಿ ವಿವಿಧ ರ‍್ಯಾಂಕ್‌'‌ಗಳನ್ನು ಮುಡಿಗೇರಿಸಿಕೊಂಡಿದ್ದಾರೆ ಎಂದು ರಾಷ್ಟ್ರೀಯ ...

ಧರ್ಮಶಾಸ್ತ್ರದನ್ವಯ ವಿವಾಹ ಸಂಸ್ಕಾರದ ಉದ್ದೇಶಗಳೇನು? ವಿಧಿವಿಧಾನಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

ಸೊರಬದಲ್ಲಿ‌ ಶಿಷ್ಯೆಯನ್ನೇ ವರಿಸಿದ ಗುರೂಜಿ

ಕಲ್ಪ ಮೀಡಿಯಾ ಹೌಸ್ ಸೊರಬ: ಆರಂಭದಲ್ಲಿ ಟ್ಯೂಷನ್ ಗೆ ಬಂದ ಪುಟಾಣಿಯನ್ನು ಬೆಳೆದು ದೊಡ್ಡವಳಾಗುತ್ತದ್ದಂತೆ ಗುರೂಜಿಯೇ ವಿವಾಹವಾಗಿರುವ ಘಟನೆ ಸೊರಬದಲ್ಲಿ ಜರುಗಿದ್ದು, ತಡವಾಗಿ ಬೆಳಕೆಗೆ ಬಂದಿದೆ. ಸುಮಾರು 50 ವರ್ಷ ವಯಸ್ಸಿನ ಗುರೂಜಿ ಎಂದೇ ಬಿಂಬಿಸಲ್ಪಟ್ಟ ವ್ಯಕ್ತಿಯೋರ್ವ ತನ್ನ ಬಳಿ 5 ...

Page 576 of 715 1 575 576 577 715
  • Trending
  • Latest
error: Content is protected by Kalpa News!!