Wednesday, August 5, 2026
Advertisement
ADVERTISEMENT

Tag: Shivamogga News

ಬಾಯಿ ಮತ್ತು ಹಲ್ಲಿನ ಶುಚಿತ್ವ ಬಹು ಮುಖ್ಯ: ಡಾ. ವಿನಯಾ ಶ್ರೀನಿವಾಸ್

ಬಾಯಿ ಮತ್ತು ಹಲ್ಲಿನ ಶುಚಿತ್ವ ಬಹು ಮುಖ್ಯ: ಡಾ. ವಿನಯಾ ಶ್ರೀನಿವಾಸ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಬಾಯಿ ಮತ್ತು ಹಲ್ಲಿನ ಶುಚಿತ್ವ ಕಾಪಾಡಿಕೊಂಡರೆ ಕಾಯಿಲೆಯಿಂದ ದೂರವಿರಬಹುದು ಎಂದು ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದ ಕಾರ್ಯನಿರ್ವಾಹಕ ನಿದೇರ್ಶಕರಾದ ಡಾ. ಲತಾ ನಾಗೇಂದ್ರ ತಿಳಿಸಿದರು. ನ್ಯಾಷನಲ್ ಮೆಡಿಕೊಸ್ ಆರ್ಗನೈಜೇಷನ್ ಹಾಗೂ ಸುಬ್ಬಯ್ಯ ದಂತ ವೈದ್ಯಕೀಯ ಮಹಾವಿದ್ಯಾಲಯ ...

ಅಡೆತಡೆಗಳ ನಡುವೆಯೂ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯ ಪ್ರಶಂಸನೀಯ: ಮಂಜುನಾಥ್ ಹೇಳಿಕೆ

ಅಡೆತಡೆಗಳ ನಡುವೆಯೂ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯ ಪ್ರಶಂಸನೀಯ: ಮಂಜುನಾಥ್ ಹೇಳಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಸರ್ವಸದಸ್ಯರ ಮಹಾ ಸಭೆಯು ಅತ್ಯಂತ ಯಶಸ್ವಿಯಾಗಿ ನಡೆಯಿತು. ಈ ಸಂದರ್ಭದಲ್ಲಿ ವಿಶೇಷವಾಗಿ, ಜಿಲ್ಲೆಯ ಎಲ್ಲಾ ತಾಲೂಕುಗಳ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳನ್ನು ಸನ್ಮಾನಿಸಲಾಯಿತು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ...

ಬಿಜೆಪಿ ಹಿರಿಯ ಮುಖಂಡ ವೆಂಕಟೇಶ್ ರಾಜ್ ವಿಧಿವಶ

ಬಿಜೆಪಿ ಹಿರಿಯ ಮುಖಂಡ ವೆಂಕಟೇಶ್ ರಾಜ್ ವಿಧಿವಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ತಾಲೂಕು ಸಂಘ ಪರಿವಾರ ಹಾಗೂ ಬಿಜೆಪಿಯಲ್ಲಿ ದಶಕಗಳ ಕಾಲ ಸೇವೆ ಸಲ್ಲಿಸಿದ್ದ ಹಿರಿಯ ಮುಖಂಡ ವೆಂಕಟೇಶ್ ರಾಜ್ ಅರಸ್(74) ನಿನ್ನೆ ಸಂಜೆ ವಿಧಿವಶರಾಗಿದ್ದಾರೆ. ಹನುಮಂತನಗರ ನಿವಾಸಿಯಾಗಿದ್ದ ಇವರು ಇಬ್ಬರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ...

ಮಾರ್ಚ್ 28ರಂದು ಕುವೆಂಪು ವಿವಿ ಘಟಿಕೋತ್ಸವ

ಪಟ್ಟಭದ್ರ ಹಿತಾಸಕ್ತಿಗಳಿಂದ ಕುವೆಂಪು ವಿವಿ ಹೆಸರು ಕೆಡಿಸಲು ಯತ್ನ: ಕುಲಪತಿ ಪ್ರೊ ಬಿ.ಪಿ. ವೀರಭದ್ರಪ್ಪ ಹೇಳಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಅಧಿಕೃತವಲ್ಲದ ವೆಬ್‌ತಾಣಗಳಲ್ಲಿ ಕುವೆಂಪು ವಿಶ್ವವಿದ್ಯಾಲಯದ 35 ಜನ ಅಧ್ಯಾಪಕರು ಮತ್ತು ಸಿಬ್ಬಂದಿಗಳ ಮೇಲೆ ಆರೋಪ ಮಾಡಿರುವುದು ಸತ್ಯಕ್ಕೆ ದೂರವಾದುದು ಇದರಲ್ಲಿ ಯಾವುದೇ ಹುರುಳಿಲ್ಲ ಎಂದು ವಿವಿ ಕುಲಪತಿ ಪ್ರೊ. ಬಿ.ಪಿ. ವೀರಭದ್ರಪ್ಪ ಸ್ಪಷ್ಟಪಡಿಸಿದ್ದಾರೆ. ಈ ...

ಸ್ಪರ್ಧೆಗಾಗಿ ಸ್ಪರ್ಧೆಯಲ್ಲ, ಗೆಲುವಿಗಾಗಿ ಸ್ಪರ್ಧೆ: ಎಎಪಿ ರಾಜ್ಯ ಉಸ್ತುವಾರಿ ರೂಮಿ ಬಾಟಿ ಹೇಳಿಕೆ

ಸ್ಪರ್ಧೆಗಾಗಿ ಸ್ಪರ್ಧೆಯಲ್ಲ, ಗೆಲುವಿಗಾಗಿ ಸ್ಪರ್ಧೆ: ಎಎಪಿ ರಾಜ್ಯ ಉಸ್ತುವಾರಿ ರೂಮಿ ಬಾಟಿ ಹೇಳಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಮುಂಬರುವ ನಗರಸಭೆಯಲ್ಲಿ ಅಮ್ ಆದ್ಮಿ ಪಕ್ಷ ಸ್ಪರ್ಧೆಗಾಗಿ ಸ್ಪರ್ಧೆ ಮಾಡುವುದಿಲ್ಲ. ಬದಲಾಗಿ, ಗೆಲುವಿಗಾಗಿ ಸ್ಪರ್ಧೆ ಮಾಡಲಿದೆ ಎಂದು ಎಎಪಿ ರಾಜ್ಯ ಉಸ್ತುವಾರಿ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ರಾಜಕೀಯ ಸಲಹೆಗಾರ ರೂಮಿಬಾಟಿ ಹೇಳಿದ್ದಾರೆ. ನಗರಸಭೆ ...

ಮನೆಯ ಹಿರಿಯರು ಸಂತೋಷದಿಂದ ಇರುವಂತೆ ನೋಡಿಕೊಳ್ಳಿ: ಶಿಲ್ಪಾ ಮನೋಹರ್ ಕರೆ

ಮನೆಯ ಹಿರಿಯರು ಸಂತೋಷದಿಂದ ಇರುವಂತೆ ನೋಡಿಕೊಳ್ಳಿ: ಶಿಲ್ಪಾ ಮನೋಹರ್ ಕರೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಮನೆಯಲ್ಲಿರುವ ಹಿರಿಯರು ಸದಾ ಕಾಲ ಸಂತೋಷದಿಂದ ಇರುವಂತೆ ನೋಡಿಕೊಳ್ಳಿ ಎಂದು ನಗರಸಭೆ ಆಯುಕ್ತ ಮನೋಹರ್ ಅವರ ಪತ್ನಿ ಶಿಲ್ಪಾ ಮನೋಹರ್ ಕರೆ ನೀಡಿದರು. ಸ್ನೇಹ ಮಿಲನ ಮಹಿಳಾ ತಂಡದಿಂದ ನಂದಿನಿ ಹೋಟೆಲ್‌ನಲ್ಲಿ ಸ್ವಾತಂತ್ರ್ಯ ಹೋರಾಟಗಾರ್ತಿ ...

ತಾವು ಕಾಂಗ್ರೆಸ್ ತ್ಯಜಿಸುತ್ತೇವೆ: ಸೊರಬ ಮುಖಂಡ ಚಂದ್ರೇಗೌಡ ಬಾಸೂರು ಹೇಳಿಕೆ

ತಾವು ಕಾಂಗ್ರೆಸ್ ತ್ಯಜಿಸುತ್ತೇವೆ: ಸೊರಬ ಮುಖಂಡ ಚಂದ್ರೇಗೌಡ ಬಾಸೂರು ಹೇಳಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಮಾಜಿ ಶಾಸಕ ಎಸ್. ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಗೊಂಡ ಬೆನ್ನಲ್ಲೇ ತಾವುಗಳು ಕಾಂಗ್ರೆಸ್ ತ್ಯಜಿಸುತ್ತಿರುವುದಾಗಿ ಮುಖಂಡ ಚಂದ್ರೇಗೌಡ ಬಾಸೂರು ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರೆದಿದ್ದ ಪ್ರಮುಖ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ...

ಶಿವಮೊಗ್ಗ: ಸಹೋದರರ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ

ಶಂಕರಘಟ್ಟ: ಮನೆಗೆ ನುಗ್ಗಿ ಮಹಿಳೆ ಕೂದಲು ಕತ್ತರಿಸಿ ಹಲ್ಲೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಂಕರಘಟ್ಟ: ಭದ್ರಾವತಿ ತಾಲೂಕಿನ ಶಂಕರಘಟ್ಟದಲ್ಲಿ ಮನೆಯೊಂದಕ್ಕೆ ನುಗ್ಗಿ ದುಷ್ಕರ್ಮಿಗಳು ಒಂಟಿಯಾಗಿದ್ದ ಮಹಿಳೆಯ ಕೂದಲು ಕತ್ತರಿಸಿ, ಆಕೆಯ ಮೇಲೆ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಇತ್ತೀಚಿಗೆ ಚಿಕ್ಕಮಗಳೂರಿನಲ್ಲಿ ಮುಖ್ಯಮಂತ್ರಿ ಪುತ್ರ ವಿಜಯೇಂದ್ರ ಅವರನ್ನು ಭೇಟಿಯಾಗಿ ಅಳಲು ತೋಡಿಕೊಂಡಿದ್ದ ...

ಮುಂದುವರೆದ ಮಳೆ: ಗುರುವಾರವೂ ಶಿವಮೊಗ್ಗ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಪರವಾನಿಗೆ ಪಡೆದು ನಿಯಮಾವಳಿ ಪ್ರಕಾರ ಕಲ್ಲು ಗಣಿಗಾರಿಕೆಗೆ ಅವಕಾಶ: ಜಿಲ್ಲಾಧಿಕಾರಿ ಶಿವಕುಮಾರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಕಲ್ಲು ಗಣಿಗಾರಿಕೆ ಚಟುವಟಿಕೆಗಳನ್ನು ಸ್ಥಗಿತಗೊಳಿಸಿಲ್ಲ. ನಿಯಮಾವಳಿ ಪ್ರಕಾರ ಪರವಾನಿಗೆ ಪಡೆದು ಗಣಿಗಾರಿಕೆ ಮತ್ತು ಖನಿಜ ಸಾಗಾಟಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಕ್ವಾರಿ, ...

ಜಲವೇ ಜೀವನ: ನಾಗರಾಜ ಪರಿಸರ ಅಭಿಮತ

ಜಲವೇ ಜೀವನ: ನಾಗರಾಜ ಪರಿಸರ ಅಭಿಮತ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಇಂದು ನಗರದ ಕುವೆಂಪು ವಿಶ್ವವಿದ್ಯಾಲಯ ನಗರ ಕಚೇರಿಯಲ್ಲಿ ವಿಶ್ವ ಜಲ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ.ನಾಗರಾಜ ಪರಿಸರ ಮಾತನಾಡಿ, ನೀರಿನ ಮಹತ್ವವನ್ನು ಇಂದು ಸರ್ವರಿಗೂ ತಿಳಿಸಬೇಕಾಗಿದೆ. ಜಲವೇ ಜೀವನ ನೀರಿಲ್ಲದ ಜೀವನ ಕಲ್ಪಿಸಲೂ ...

Page 579 of 715 1 578 579 580 715
  • Trending
  • Latest
error: Content is protected by Kalpa News!!