Friday, September 11, 2026
Advertisement
ADVERTISEMENT

Tag: Shivamogga News

ನ್ಯಾಯಬೆಲೆ ಅಂಗಡಿ ಮಾಲೀಕರು, ಅಧಿಕಾರಿಗಳಿಂದ ಕಾನೂನು ಉಲ್ಲಂಘನೆ: ಶಶಿಕುಮಾರ್ ಆರೋಪ

ನ್ಯಾಯಬೆಲೆ ಅಂಗಡಿ ಮಾಲೀಕರು, ಅಧಿಕಾರಿಗಳಿಂದ ಕಾನೂನು ಉಲ್ಲಂಘನೆ: ಶಶಿಕುಮಾರ್ ಆರೋಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ತಾಲೂಕಿನಾದ್ಯಂತ ಹಲವು ನ್ಯಾಯಬೆಲೆ ಅಂಗಡಿಗಳ ಮಾಲೀಕರು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಪಡಿತರ ಇಲಾಖೆಯ ಸಂಬಂಧಪಟ್ಟ ಅಧಿಕಾರಿಗಳು ಕಾನೂನು ಉಲ್ಲಂಘಿಸಿದ್ದು, ಲೋಪ ದೋಷ ಸರಿಪಡಿಸಬೇಕು ಎಂದು ಆಗ್ರಹಿಸಿ ಸಂಯುಕ್ತ ಜನತಾದಳದ ಮುಖಂಡ ಶಶಿಕುಮಾರ್ ...

ಬೆಂಗಳೂರು ರಾತ್ರಿ ರೈಲು ಸಂಚಾರ ವಿಸ್ತರಣೆ, ಜ.20ರಿಂದ ಮೈಸೂರು ಇಂಟರ್’ಸಿಟಿ ಸಂಚಾರ ಆರಂಭ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ಹಿನ್ನೆಲೆಯಲ್ಲಿ ಸ್ಥಗಿತಗೊಂಡು ಮತ್ತೆ ಆರಂಭಗೊಂಡಿರುವ ತಾಳಗುಪ್ಪ-ಬೆಂಗಳೂರು ರಾತ್ರಿ ರೈಲು ಸಂಚಾರವನ್ನು ಮಾರ್ಚ್ 31ರವೆರಗೂ ವಿಸ್ತರಣೆ ಮಾಡಲಾಗಿದ್ದು, ಇದೇ ವೇಳೆ ತಾಳಗುಪ್ಪ-ಮೈಸೂರು ಇಂಟರ್’ಸಿಟಿ ರೈಲು ಸಂಚಾರವನ್ನೂ ಸಹ ಜ.20ರಿಂದ ಆರಂಭಿಸಲಾಗುತ್ತಿದೆ. ಈ ಕುರಿತಂತೆ ರೈಲ್ವೆ ...

ಭದ್ರಾವತಿ ತಾಲೂಕಿನ ವೈದ್ಯಕೀಯ ಸಿಬ್ಬಂದಿಗಳಿಗೆ ಕೋವಿಡ್19 ಲಸಿಕೆ: ಯಾರೆಲ್ಲಾ ವ್ಯಾಕ್ಸಿನ್ ಹಾಕಿಸಿಕೊಂಡರು?

ಭದ್ರಾವತಿ ತಾಲೂಕಿನ ವೈದ್ಯಕೀಯ ಸಿಬ್ಬಂದಿಗಳಿಗೆ ಕೋವಿಡ್19 ಲಸಿಕೆ: ಯಾರೆಲ್ಲಾ ವ್ಯಾಕ್ಸಿನ್ ಹಾಕಿಸಿಕೊಂಡರು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕೋವಿಡ್19 ಮಹಾಮಾರಿ ವಿರುದ್ಧದ ಹೋರಾಟದ ಭಾಗವಾಗಿ ಲಸಿಕಾ ಅಭಿಯಾನದಲ್ಲಿ ತಾಲೂಕಿನ ಸರ್ಕಾರಿ ವೈದ್ಯಕೀಯ ಹಾಗೂ ವೈದ್ಯಕಿಯೇತರ ಸಿಬ್ಬಂದಿಗಳಿಗೆ ವ್ಯಾಕ್ಸಿನ್ ಮಾಡಲಾಯಿತು. ತಾಲೂಕು ಆರೋಗ್ಯಾಧಿಕಾರಿ ಡಾ. ಅಶೋಕ್, ಆಡಳಿತ ವೈದ್ಯಾಧಿಕಾರಿ ಡಾ. ದೇವಾನಂದ್, ಹಿರಿಯ ಪ್ರಧಾನ ...

ಮಾರ್ಚ್ 28ರಂದು ಕುವೆಂಪು ವಿವಿ ಘಟಿಕೋತ್ಸವ

ಕುವೆಂಪು ವಿವಿ ಕಾಲೇಜುಗಳಲ್ಲಿ ಕೋವಿಡ್19 ತಡೆಗಾಗಿ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಕ್ಕೆ ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಂಕರಘಟ್ಟ: ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಬರುವ ಎಲ್ಲ ಸ್ನಾತಕೋತ್ತರ ವಿಭಾಗಗಳು ಮತ್ತು ಸ್ನಾತಕ ಪದವಿ ಕಾಲೇಜುಗಳನ್ನು ಆರಂಭಿಸಿದ್ದು, ಕಟ್ಟುನಿಟ್ಟಿನ ಪ್ರಮಾಣೀಕೃತ ಕಾರ್ಯಾಚರಣ ವ್ಯವಸ್ಥೆ ಅನುಸರಿಸಬೇಕು ಎಂದು ವಿವಿಯ ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ಸೂಚಿಸಿದ್ದಾರೆ. ...

ನಿರಂತರ ಜ್ಯೋತಿ ಯೋಜನೆಯಲ್ಲಿ ಅವ್ಯವಹಾರ: ಕೆಂಡಾಮಂಡಲರಾದ ಸಚಿವರು, ಕ್ರಮಕ್ಕೆ ಸೂಚನೆ

ನಿರಂತರ ಜ್ಯೋತಿ ಯೋಜನೆಯಲ್ಲಿ ಅವ್ಯವಹಾರ: ಕೆಂಡಾಮಂಡಲರಾದ ಸಚಿವರು, ಕ್ರಮಕ್ಕೆ ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಗ್ರಾಮೀಣ ಪ್ರದೇಶಗಳಲ್ಲಿ ಮನೆಗಳಿಗೆ ನಿರಂತರ ವಿದ್ಯುತ್ ಸಂಪರ್ಕ ಕಲ್ಪಿಸುವ ನಿರಂತರ ಜ್ಯೋತಿ ಯೋಜನೆ ಅನುಷ್ಟಾನದಲ್ಲಿ ಜಿಲ್ಲೆಯಲ್ಲಿ ಅವ್ಯವಹಾರ ನಡೆದಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಈ ಕುರಿತು ಸೂಕ್ತ ಕ್ರಮ ಜರುಗಿಸಲು ಸೂಚಿಸಲಾಗಿದೆ ಎಂದು ಜಿಲ್ಲಾ ...

ರಾಘವೇಂದ್ರ ಅವರೇ, ನೀವೊಬ್ಬ ಸಮರ್ಥ ಸಂಸದ ಎಂಬುದನ್ನು ನಿಮ್ಮ ಸಾಧನೆಗಳೇ ಕೂಗಿ ಹೇಳುತ್ತಿವೆ

ಭದ್ರಾವತಿಯಲ್ಲಿ ಕೇಂದ್ರೀಯ ವಿದ್ಯಾಲಯ, ನೂತನ ಕ್ರೀಡಾಂಗಣ ಆರಂಭ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಶಿವಮೊಗ್ಗದಲ್ಲಿ ಹೊಸದಾಗಿ ಇನ್ನೊಂದು ಕೇಂದ್ರೀಯ ವಿದ್ಯಾಲಯವನ್ನು ಈ ಶೈಕ್ಷಣಿಕ ವರ್ಷದಿಂದಲೇ ಆರಂಭಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ನಗರಕ್ಕೆ ಇನ್ನೊಂದು ಕೇಂದ್ರೀಯ ವಿದ್ಯಾಲಯ ಮಂಜೂರು ...

ಎನ್’ಟಿಎಸ್’ಇ ಪರೀಕ್ಷಾರ್ಥಿಗಳಿಗೆ ಪಿಇಎಸ್ ಕಾಲೇಜಿನಲ್ಲಿ ಉಚಿತ ತರಬೇತಿ ಯಶಸ್ವಿ

ಎನ್’ಟಿಎಸ್’ಇ ಪರೀಕ್ಷಾರ್ಥಿಗಳಿಗೆ ಪಿಇಎಸ್ ಕಾಲೇಜಿನಲ್ಲಿ ಉಚಿತ ತರಬೇತಿ ಯಶಸ್ವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಎನ್’ಟಿಎಸ್’ಸಿ ಪರೀಕ್ಷೆ ಬರೆಯುವ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಪಿಇಎಸ್ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಒಂದು ದಿನದ ತರಬೇತಿ ಕಾರ್ಯಾಗಾರ ಯಶಸ್ವಿಯಾಯಿತು. ಪಿಇಎಸ್ ಟ್ರಸ್ಟ್‌ ಮುಖ್ಯ ಆಡಳಿತಾಧಿಕಾರಿ ಡಾ. ಆರ್. ನಾಗರಾಜ್ ಮಾತನಾಡಿ, ಪಿಇಎಸ್ ಟ್ರಸ್ಟ್‌ ಅಡಿಯಲ್ಲಿ ನಡೆಯುತ್ತಿರುವ ...

ಭದ್ರಾವತಿ ವಿಐಎಸ್’ಪಿ ಸಂಸ್ಥಾಪಕರ ದಿನಾಚರಣೆ, ಗೌರವ ವಂದನೆ

ಭದ್ರಾವತಿ ವಿಐಎಸ್’ಪಿ ಸಂಸ್ಥಾಪಕರ ದಿನಾಚರಣೆ, ಗೌರವ ವಂದನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ವಿಐಎಸ್’ಪಿ 103ನೆಯ ಸ್ಥಾಪನೆಯ ವರ್ಷದ ಅಂಗವಾಗಿ ಸ್ಥಾಪಕರ ದಿನವನ್ನು ಆಚರಿಸಲಾಯಿತು. ಇಂದು ಮುಂಜಾನೆ ನಡೆದ ಕಾರ್ಯಕ್ರಮದಲ್ಲಿ ಅತ್ಯುತ್ತಮ ಇಂಜಿನೀಯರ್, ರಾಜನೀತಿಜ್ಞ ಸರ್.ಎಂ. ವಿಶ್ವೇಶ್ವರಯ್ಯನವರ ಪ್ರತಿಮೆಗೆ ವಿಐಎಸ್’ಪಿ ಸಮುದಾಯದ ಪ್ರಮುಖರು ಮಾಲಾರ್ಪಣೆ ಮಾಡಿ ಗೌರವ ವಂದನೆ ...

ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ಅವರಿಗೆ ಭೈರವಿ ರೈತ ಮಹಿಳೆ ಪ್ರಶಸ್ತಿ

ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ಅವರಿಗೆ ಭೈರವಿ ರೈತ ಮಹಿಳೆ ಪ್ರಶಸ್ತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಆದಿ ಚುಂಚನಗಿರಿ ಮಠದಿಂದ ಕೊಡಮಾಡುವ ಭೈರವಿ ರೈತ ಮಹಿಳೆ ಪ್ರಶಸ್ತಿಗೆ ಭದ್ರಾ ಕಾಡಾ ಪ್ರಾಧಿಕಾರದ ಅಧ್ಯಕ್ಷೆ ಪವಿತ್ರಾ ರಾಮಯ್ಯ ಅವರು ಪಾತ್ರರಾಗಿದ್ದಾರೆ. ಡಾ.ಬಾಲ ಗಂಗಾಧರನಾಥ ಮಹಾಸ್ವಾಮಿಗಳ 78ನೆಯ ವರ್ಷದ ಜಯಂತ್ಯೋತ್ಸವ ಹಾಗೂ 8ನೆಯ ವರ್ಷದ ...

ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರ ನೀಡುವುದು ಮುಖ್ಯ: ಶಾಸಕ ಸಂಗಮೇಶ್ವರ ಕರೆ

ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರ ನೀಡುವುದು ಮುಖ್ಯ: ಶಾಸಕ ಸಂಗಮೇಶ್ವರ ಕರೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಪ್ರತಿ ಕುಟುಂಬದಲ್ಲೂ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಜೊತೆಯಲ್ಲಿ ಸಂಸ್ಕಾರವನ್ನು ನೀಡುವುದೂ ಸಹ ಮುಖ್ಯ ಶಾಸಕ ಬಿ.ಕೆ. ಸಂಗಮೇಶ್ವರ ಕರೆ ನೀಡಿದರು. ಉಜ್ಜನೀಪುರದ ಶ್ರೀಉಜ್ಜಿನಿ ಮಾರಿಯಮ್ಮ ದೇವಾಲಯದ ಆವರಣದಲ್ಲಿ ಸಂಕ್ರಾಂತಿ ಸ್ಪೋರ್ಟ್ಸ್‌ ಶೀರ್ಷಿಕೆಯಡಿ ಯುವಕರು ...

Page 624 of 716 1 623 624 625 716
  • Trending
  • Latest
error: Content is protected by Kalpa News!!