Thursday, September 10, 2026
Advertisement
ADVERTISEMENT

Tag: Shivamogga News

ಶಿವಮೊಗ್ಗ ಮುಖ್ಯ ಅಂಚೆ ಕಚೇರಿ ಆವರಣದಲ್ಲಿ ಕಾಣಿಸಿಕೊಂಡ ಹಾವು

ಶಿವಮೊಗ್ಗ ಮುಖ್ಯ ಅಂಚೆ ಕಚೇರಿ ಆವರಣದಲ್ಲಿ ಕಾಣಿಸಿಕೊಂಡ ಹಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಗೋಪಿ ಸರ್ಕಲ್ ಬಳಿಯಿರುವ ಮುಖ್ಯ ಅಂಚೆ ಕಚೇರಿ ಆವರಣದಲ್ಲಿ ಇಂದು ಮುಂಜಾನೆ ಕೆರೆ ಹಾವೊಂದು ಕಾಣಿಸಿಕೊಂಡಿದ್ದು, ಕೆಲ ಕಾಲ ಆತಂಕಕ್ಕೆ ಕಾರಣವಾಗಿತ್ತು. ಅಂಚೆ ಎಟಿಎಂ ಹಿಂಭಾಗದ ಕಚೇರಿ ಆವರಣದಲ್ಲಿ ಸುಮಾರು 8 ಅಡಿ ಉದ್ದದ ...

ಗ್ರಾಪಂ ಚುನಾವಣೆ: ಕೂಡ್ಲಿಗೆರೆಯಲ್ಲಿ ಅಭ್ಯರ್ಥಿಯಿಂದ ಬಹಿರಂಗವಾಗಿ ಪೊಲೀಸರ ಎದುರಿಗೇ ಹಣ ಹಂಚಿಕೆ

ಗ್ರಾಪಂ ಚುನಾವಣೆ: ಕೂಡ್ಲಿಗೆರೆಯಲ್ಲಿ ಅಭ್ಯರ್ಥಿಯಿಂದ ಬಹಿರಂಗವಾಗಿ ಪೊಲೀಸರ ಎದುರಿಗೇ ಹಣ ಹಂಚಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಒಂದೆಡೆ ಗ್ರಾಮ ಪಂಚಾಯ್ತಿಗೆ ಮತದಾನ ಆರಂಭವಾಗಿರುವ ನಡುವೆಯೇ ತಾಲೂಕಿನಲ್ಲಿ ಅಭ್ಯರ್ಥಿಯೊಬ್ಬರು ಬಹಿರಂಗವಾಗಿ, ಪೊಲೀಸರ ಎದುರಿಗೇ ಹಣ ಹಂಚಿರುವ ಘಟನೆ ನಡೆದಿದೆ. ತಾಲೂಕಿನ ಕೂಡ್ಲಿಗೆರೆ ಪಂಚಾಯ್ತಿ ಚುನಾವಣೆಯಲ್ಲಿ ಅಭ್ಯರ್ಥಿಯಾಗಿರುವ ಟ್ರಾಕ್ಟರ್ ಗುರುತಿನ ಕುಬೇರ್ ನಾಯಕ ಎಂಬ ...

ಗ್ರಾಮ ಪಂಚಾಯ್ತಿ ಚುನಾವಣೆ ಅಕ್ರಮ: ಬಿದಿರೆಯಲ್ಲಿ ಹಂಚಲು ಸಂಗ್ರಹಿಸಿದ್ದ 200 ಕುಕ್ಕುರ್ ವಶ

ಗ್ರಾಮ ಪಂಚಾಯ್ತಿ ಚುನಾವಣೆ ಅಕ್ರಮ: ಬಿದಿರೆಯಲ್ಲಿ ಹಂಚಲು ಸಂಗ್ರಹಿಸಿದ್ದ 200 ಕುಕ್ಕುರ್ ವಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಗ್ರಾಮ ಪಂಚಾಯ್ತಿ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಹಂಚಲು ತೋಟದ ಮನೆಯೊಂದರಲ್ಲಿ ಸಂಗ್ರಹಿಸಿದ್ದ ಸುಮಾರು 200 ಕುಕ್ಕರ್’ಗಳನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಬಿದಿರೆ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಕಣಕ್ಕಿಳಿದಿರುವ ಧರ್ಮೇಂದ್ರ ಅವರಿಗೆ ಸೇರಿದ ತೋಟದ ಮನೆಯ ...

ಗ್ರಾಮ ಪಂಚಾಯತ್ ಚುನಾವಣೆಗೆ ಕ್ಷಣಗಣನೆ: ಮತಗಟ್ಟೆಗಳತ್ತ ಅಧಿಕಾರಿಗಳು

ಗ್ರಾಮ ಪಂಚಾಯತ್ ಚುನಾವಣೆಗೆ ಕ್ಷಣಗಣನೆ: ಮತಗಟ್ಟೆಗಳತ್ತ ಅಧಿಕಾರಿಗಳು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಂಗಳವಾರ ನಡೆಯಲಿರುವ ಗ್ರಾಮ ಪಂಚಾಯತ್ ಮೊದಲ ಹಂತದ ಚುನಾವಣೆಯನ್ನು ಸುಗಮವಾಗಿ ನಡೆಸಲು ಜಿಲ್ಲಾಡಳಿತ ಎಲ್ಲಾ ಸಿದ್ಧತೆಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ತಿಳಿಸಿದರು. ಎನ್‌ಎಸ್‌ಇ ಆವರಣದಲ್ಲಿರುವ ಮಸ್ಟರಿಂಗ್ ಕೇಂದ್ರಕ್ಕೆ ಸೋಮವಾರ ಭೇಟಿ ನೀಡಿದ ...

ಜ.2-3ರಂದು ಶಿವಮೊಗ್ಗದಲ್ಲಿ ನಡೆಯಲಿದೆ ಮಹತ್ವದ ಬಿಜೆಪಿ ರಾಜ್ಯ ಕಾರ್ಯಕಾರಿಣಿ

ಜ.2-3ರಂದು ಶಿವಮೊಗ್ಗದಲ್ಲಿ ನಡೆಯಲಿದೆ ಮಹತ್ವದ ಬಿಜೆಪಿ ರಾಜ್ಯ ಕಾರ್ಯಕಾರಿಣಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜ.2 ಹಾಗೂ 3ರಂದು ನಗರದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ನಡೆಯಲಿದ್ದು, ಇದು ರಾಜ್ಯ ರಾಜಕೀಯದಲ್ಲಿ ಮಹತ್ವದ ತಿರುವು ನೀಡಲಿದೆ. ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ, ಪಿಇಎಸ್ ಕಾಲೇಜಿನಲ್ಲಿ ...

ಪುಸ್ತಕ ಬರೆಯುವ ಮುನ್ನವೇ ದಿನಾಂಕ ನಿಗದಿಪಡಿಸುವ ಸಾಮರ್ಥ್ಯ ಹೊಂದಿದ್ದ ಲೇಖಕ ಬೆಳಗೆರೆ: ಪತ್ರಕರ್ತ ಶೃಂಗೇಶ್

ಪುಸ್ತಕ ಬರೆಯುವ ಮುನ್ನವೇ ದಿನಾಂಕ ನಿಗದಿಪಡಿಸುವ ಸಾಮರ್ಥ್ಯ ಹೊಂದಿದ್ದ ಲೇಖಕ ಬೆಳಗೆರೆ: ಪತ್ರಕರ್ತ ಶೃಂಗೇಶ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಒಂದು ಪುಸ್ತಕ ಬರೆಯುವ ಮುನ್ನವೇ ದಿನಾಂಕ ನಿಗದಿಪಡಿಸುತ್ತಿದ್ದ ಏಕಮಾತ್ರ ಲೇಖಕರೆಂದರೆ ಅದು ರವಿ ಬೆಳಗೆರೆ ಮಾತ್ರ ಎಂದು ಹಿರಿಯ ಪತ್ರಕರ್ತ ಶೃಂಗೇಶ್ ಅಭಿಪ್ರಾಯಪಟ್ಟರು. ಇತ್ತೀಚೆಗೆ ಅಗಲಿದ ದಿ.ರವಿ ಬೆಳಗೆರೆಯವರಿಗೆ ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದ ಲಿಟರರಿ ...

ಶಿವಮೊಗ್ಗದ ಕನ್ಯಕಾಪರಮೇಶ್ವರಿ ದೇವಾಲಯದಲ್ಲಿ ನಡೆಯಿತು ಅಚ್ಚರಿಯ ಪವಾಡ! ಇಷ್ಟಕ್ಕೂ ನಡೆದಿದ್ದೇನು?

ಶಿವಮೊಗ್ಗದ ಕನ್ಯಕಾಪರಮೇಶ್ವರಿ ದೇವಾಲಯದಲ್ಲಿ ನಡೆಯಿತು ಅಚ್ಚರಿಯ ಪವಾಡ! ಇಷ್ಟಕ್ಕೂ ನಡೆದಿದ್ದೇನು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಗಾಂಧಿಬಜಾರಿನ ಶ್ರೀ ಕನ್ಯಕಾಪರಮೇಶ್ವರಿ ದೇವಸ್ಥಾನದಲ್ಲಿ ಕಡೇ ಕಾರ್ತಿಕ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪವಾಡವೊಂದು ಜರುಗಿದೆ. ಕಾರ್ಯಕ್ರಮದ ನಿಮಿತ್ತ ಏರ್ಪಡಿಸಿದ್ದ ದೀಪೋತ್ಸವದ ನಂತರ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಡಿ.ಎಸ್. ಅರುಣ್ ಅವರು ಹಾರುದೀಪವೊಂದನ್ನು ...

ಮಾತೃಛಾಯೆಯ ಶಿಕ್ಷಣದ ಗುರುಕುಲು ಆರಂಭವಾಗಲಿ: ವಿದ್ವಾನ್ ರಾಮಚಂದ್ರ ಭಟ್

ಮಾತೃಛಾಯೆಯ ಶಿಕ್ಷಣದ ಗುರುಕುಲು ಆರಂಭವಾಗಲಿ: ವಿದ್ವಾನ್ ರಾಮಚಂದ್ರ ಭಟ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಯೋಗಶಾಸ್ತ್ರ ಪ್ರಧಾನೀಕರಿಸುವ ಮೂಲಕ ಸಮಾಹಿತಗೊಳಿಸಿ, ಮಾತೃ ಛಾಯೆಯ ಶಿಕ್ಷಣದ ಗುರುಕುಲ ಆರಂಭವಾಗಬೇಕು ಎಂದು ಚೆನ್ನೇನಹಳ್ಳಿ ವೇದವಿಜ್ಞಾನ ಗುರುಕುಲದ ವಿದ್ವಾನ್ ರಾಮಚಂದ್ರಭಟ್ ಕೋಟೆಮನೆ ಹೇಳಿದರು. ಸೊರಬ ತಾಲೂಕು ವಿದ್ವಾನ್ ರಂಗನಾಥಶರ್ಮಾ ಸೇವಾ ಪ್ರತಿಷ್ಠಾನದ ವತಿಯಿಂದ ಅಖಿಲ ...

ಶಿವಮೊಗ್ಗ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಯಂ ಘೋಷಿತ ಆಸ್ತಿ ತೆರಿಗೆ ಹೆಚ್ಚಳ: ಎಷ್ಟು ಏರಿಕೆಯಾಗಿದೆ? ಇಲ್ಲಿದೆ ಮಾಹಿತಿ

ಶಿವಮೊಗ್ಗ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಯಂ ಘೋಷಿತ ಆಸ್ತಿ ತೆರಿಗೆ ಹೆಚ್ಚಳ: ಎಷ್ಟು ಏರಿಕೆಯಾಗಿದೆ? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 2020-21ನೆಯ ಸಾಲಿನಿಂದ ಅನ್ವಯವಾಗುವಂತೆ ಸ್ವಯಂ ಘೋಷಿತ ಆಸ್ತಿ ತೆರಿಗೆಯನ್ನು ಏರಿಕೆ ಮಾಡಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಈ ಕುರಿತಂತೆ ಆದೇಶ ಹೊರಡಿಸಿರುವ ಆಯುಕ್ತ ಚಿದಾನಂದ ವಟಾರೆ ಅವರು, ಶಿವಮೊಗ್ಗ ಮಹಾನಗರಪಾಲಿಕೆ ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಡಿ.20 ಹಾಗೂ 21ರಂದು ಶಿವಮೊಗ್ಗದ ಈ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಂಗಳೂರು ವಿದ್ಯುತ್ಛಕ್ತಿ ಸರಬರಾಜು ಕಂಪನಿಯು ಶ್ರೀರಾಂಪುರ ವ್ಯಾಪ್ತಿಯಲ್ಲಿ ನಿರಂತರ ಜ್ಯೋತಿ ಕಾಮಗಾರಿಯ ಪ್ರಗತಿಯಲ್ಲಿರುವ್ಯದರಿಂದ ಆಲ್ಕೋಳ ವಿವಿ ಕೇಂದ್ರದಲ್ಲಿ ಎಂಎಫ್-13,19 ಮತ್ತು 12 ಮಾರ್ಗ ಹಾಗೂ ಮಾಚೇನಹಳ್ಳಿ 110/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಲ್ಲಿ ಲಿಂಕ್‌ಲೈನ್ ...

Page 636 of 716 1 635 636 637 716
  • Trending
  • Latest
error: Content is protected by Kalpa News!!