Sunday, September 6, 2026
Advertisement
ADVERTISEMENT

Tag: Shivamogga News

ವೃತ್ತಿ ನಿರತ ಛಾಯಾಗ್ರಾಹಕರಿಗೆ ವಿಶೇಷ ಪ್ಯಾಕೇಜ್ ಘೋಷಣೆಗೆ ಮನವಿ

ವೃತ್ತಿ ನಿರತ ಛಾಯಾಗ್ರಾಹಕರಿಗೆ ವಿಶೇಷ ಪ್ಯಾಕೇಜ್ ಘೋಷಣೆಗೆ ಮನವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕೋವಿಡ್19 ಲಾಕ್ ಡೌನ್ ಹಾಗೂ ನೆರೆ ಸಂತ್ರಸ್ತರಾಗಿ ಸಂಕಷ್ಟದಲ್ಲಿರುವ ವೃತ್ತಿನಿರತ ಛಾಯಾಗ್ರಾಹಕರಿಗಾಗಿ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ತಾಲೂಕು ಛಾಯಾಗ್ರಾಹಕರ ಸಂಘ ಮನವಿ ಮಾಡಿದೆ. ಈ ಕುರಿತಂತೆ ತಹಶೀಲ್ದಾರ್’ಗೆ ಮನವಿ ಸಲ್ಲಿಸಿದ ...

ಗ್ರಾಹಕರ ಸೇವೆಯಲ್ಲಿ ಭದ್ರಾವತಿ ಮುಖ್ಯ ಅಂಚೆ ಕಚೇರಿ ಸಿಬ್ಬಂದಿಗಳ ಸೇವೆ ಹೆಚ್ಚು ಆಪ್ಯಾಯಮಾನ

ಗ್ರಾಹಕರ ಸೇವೆಯಲ್ಲಿ ಭದ್ರಾವತಿ ಮುಖ್ಯ ಅಂಚೆ ಕಚೇರಿ ಸಿಬ್ಬಂದಿಗಳ ಸೇವೆ ಹೆಚ್ಚು ಆಪ್ಯಾಯಮಾನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಪೋಸ್ಟ್‌ ಮಾಸ್ಟರ್ ಶಶಿಧರ್ ಅವರ ನೇತೃತ್ವದಲ್ಲಿ ಭದ್ರಾವತಿ ಮುಖ್ಯ ಅಂಚೆ ಕಚೇರಿಯಲ್ಲಿ ನೀಡುತ್ತಿರುವ ಸೇವೆ ಅತ್ಯುತ್ತಮವಾಗಿದ್ದು, ತಮ್ಮ ಹಿತಕ್ಕಿಂತಲೂ ಗ್ರಾಹಕರ ಸೇವೆಯೇ ಮುಖ್ಯ ಎಂಬುದನ್ನು ಇಲ್ಲಿನ ಸಿಬ್ಬಂದಿಗಳು ಅಕ್ಷರಶಃ ಜಾರಿಗೆ ತರುತ್ತಿರುವುದು ಶ್ಲಾಘನೀಯ ಕಾರ್ಯ ...

ಶಿಕಾರಿಪುರ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟ

ಶಿಕಾರಿಪುರ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ರಾಜ್ಯದಲ್ಲಿ ಕಳೆದ ಒಂದೂವರೆ ವರ್ಷದ ಹಿಂದೆ ನಡೆದಿದ್ದ ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳಿಗೆ ಚುನಾವಣೆ ನಡೆದು ಫಲಿತಾಂಶ ಹೊರಬಂದಿತ್ತು, ಆದರೆ, ಅಧ್ಯಕ್ಷ ಉಪಾಧ್ಯಕ್ಷರ ಸ್ಥಾನಕ್ಕೆ ನ್ಯಾಯಾಲಯದಿಂದ ಆಯ್ಕೆ ಪ್ರಕ್ರಿಯೆಗೆ ತಡೆಯಾಜ್ಞೆ ಒಡ್ಡಲಾಗಿತ್ತು. ಆದರೀಗ ನ್ಯಾಯಾಲಯದ ...

ಭದ್ರಾವತಿ ಕಾನೂನು ಸುವ್ಯವಸ್ಥೆ ಡಿವೈಎಸ್’ಪಿ ಆಗಿ ಕೃಷ್ಣಮೂರ್ತಿ ನಿಯೋಜನೆ

ಭದ್ರಾವತಿ ಕಾನೂನು ಸುವ್ಯವಸ್ಥೆ ಡಿವೈಎಸ್’ಪಿ ಆಗಿ ಕೃಷ್ಣಮೂರ್ತಿ ನಿಯೋಜನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಹಿರಿಯ ಪೊಲೀಸ್ ಅಧಿಕಾರಿ, ರಾಜ್ಯ ಗುಪ್ತವಾರ್ತೆಯ ಕೆ. ಕೃಷ್ಣಮೂರ್ತಿ ಅವರನ್ನು ಭದ್ರಾವತಿ ಕಾನೂನು ಸುವ್ಯವಸ್ಥೆ ಉಪವಿಭಾಗದ ಡಿವೈಎಸ್’ಪಿ ಆಗ ವರ್ಗಾವಣೆ ಮಾಡಲಾಗಿದೆ. ಭಷ್ಟಾಚಾರ ನಿಗ್ರಹದಳ, ಕರ್ನಾಟಕ ಪೊಲೀಸ್ ಅಕಾಡೆಮಿ, ಗುಪ್ತಚರ ಇಲಾಖೆ ವಿಭಾಗಗಳಲ್ಲಿ ಒಟ್ಟು ...

ಕಳ್ಳ ಸಾಗಾಣಿಕೆ ತಡೆದ 3 ಕರು ರಕ್ಷಿಸಿದ ಭದ್ರಾವತಿ ಬಜರಂಗದಳ ಕಾರ್ಯಕರ್ತರು: ವ್ಯಾಪಕ ಪ್ರಶಂಸೆ

ಕಳ್ಳ ಸಾಗಾಣಿಕೆ ತಡೆದ 3 ಕರು ರಕ್ಷಿಸಿದ ಭದ್ರಾವತಿ ಬಜರಂಗದಳ ಕಾರ್ಯಕರ್ತರು: ವ್ಯಾಪಕ ಪ್ರಶಂಸೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಯಾವುದೇ ರೀತಿಯ ದಾಖಲೆ ಹಾಗೂ ಕಾರಣವಿಲ್ಲದೇ ಹಸುವಿನ ಮೂರು ಕರುಗಳನ್ನು ಸಾಗಾಣಿಕೆ ಮಾಡುತ್ತಿದ್ದ ಕೃತ್ಯವನ್ನು ಬಜರಂಗದಳ ಕಾರ್ಯಕರ್ತರು ರಕ್ಷಿಸಿ, ಪೊಲೀಸರ ಮೂಲಕ ಗೋಶಾಲೆಗೆ ಸೇರಿಸಿದ್ದಾರೆ. ನಗರದ ಕಡದಕಟ್ಟೆ ಬಳಿಯಲ್ಲಿ ಸರಕು ಸಾಗಾಣಿಕೆ ವಾಹನದಲ್ಲಿ ಕರುಗಳನ್ನು ...

ಕುಂಭದ್ರೋಣ ಮಳೆಗೆ ಬೆಚ್ಚಿದ ಭದ್ರಾವತಿ: ಹಳೇನಗರದಲ್ಲಿ ಮನೆಗಳಿಗೆ ನುಗ್ಗಿದ ನೀರು, ನಿವಾಸಿಗಳ ಪರದಾಟ

ಕುಂಭದ್ರೋಣ ಮಳೆಗೆ ಬೆಚ್ಚಿದ ಭದ್ರಾವತಿ: ಹಳೇನಗರದಲ್ಲಿ ಮನೆಗಳಿಗೆ ನುಗ್ಗಿದ ನೀರು, ನಿವಾಸಿಗಳ ಪರದಾಟ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಇಂದು ಸಂಜೆ ಸುಮಾರು 2 ಗಂಟೆಗಳ ಕಾಲ ಸುರಿದ ಭಾರೀ ಮಳೆಗೆ ನಗರ ಅಕ್ಷರಶಃ ಬೆಚ್ಚಿಬಿದ್ದಿದೆ. ಭಾರೀ ಪ್ರಮಾಣದಲ್ಲಿ ಮಳೆ ಸುರಿದ ಪರಿಣಾಮ ಹಳೇನಗರದಲ್ಲಿ ಹಲವು ಅಂಗಡಿ ಹಾಗೂ ಮನೆಗಳಿಗೆ ನೀರು ನುಗ್ಗಿ ಅವಾಂತರ ...

ಭದ್ರಾವತಿಯಲ್ಲಿ ಇಂದೂ ಭಾರೀ ಮಳೆ: ಹಲವು ರಸ್ತೆಗಳಲ್ಲಿ ಅರ್ಧ ಅಡಿ ನೀರು, ಹಲವು ಮನೆಗಳಿಗೆ ನುಗ್ಗಿದ ನೀರು

ಭದ್ರಾವತಿಯಲ್ಲಿ ಇಂದೂ ಭಾರೀ ಮಳೆ: ಹಲವು ರಸ್ತೆಗಳಲ್ಲಿ ಅರ್ಧ ಅಡಿ ನೀರು, ಹಲವು ಮನೆಗಳಿಗೆ ನುಗ್ಗಿದ ನೀರು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ನಗರದಲ್ಲಿ ನಿನ್ನೆ ಭಾರೀ ಮಳೆ ಸುರಿದ ಬೆನ್ನಲ್ಲೇ ಇಂದು ಸಂಜೆಯೂ ಸಹ ಅಪಾರ ಪ್ರಮಾಣದಲ್ಲಿ ವರುಣ ಅಬ್ಬರಿಸಿದ್ದಾನೆ. ಇಂದು ಸಂಜೆ 7.30ರ ವೇಳೆಗೆ ಆರಂಭವಾದ ಮಳೆ 9.30ರವರೆಗೂ ಭಾರೀ ಪ್ರಮಾಣದಲ್ಲಿ ಸುರಿದಿದ್ದು, ವರುಣನ ರಭಸ ...

ವಿಐಎಸ್’ಎಲ್ ನಿವೃತ್ತ ಪೋರ್ಮನ್ ಉಮಾಪತಿ ನಿಧನ

ವಿಐಎಸ್’ಎಲ್ ನಿವೃತ್ತ ಪೋರ್ಮನ್ ಉಮಾಪತಿ ನಿಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ನಿವೃತ್ತ ನೌಕರ ಎಚ್.ಜಿ. ಉಮಾಪತಿ(72) ಬೆಂಗಳೂರಿನಲ್ಲಿ ನಿಧನ ಹೊಂದಿದ್ದಾರೆ. ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರ, ಅಳಿಯಂದಿರು, ಸೊಸೆ ಹಾಗು ಮೊಕ್ಕಳನ್ನು ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಅ.9 ರಂದು ಶಿವಮೊಗ್ಗ ಈ ಭಾಗದಲ್ಲಿ ಕರೆಂಟ್ ಇರುವುದಿಲ್ಲ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯು ನಗರ ಉಪವಿಭಾಗ-1ರ ವ್ಯಾಪ್ತಿಯಲ್ಲಿ ಭೂಗತ ಕೇಬಲ್ ಅಳವಡಿಕಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ವಿ.ವಿ.ವ್ಯಾಪ್ತಿಯಲ್ಲಿ ಬರುವ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಕೃಷಿನಗರ 01 02ನೇ ಮುಖ್ಯರಸ್ತೆ, ರಾಯಲ್ ಬಡಾವಣೆ, ...

ಕೇಂದ್ರ, ಉತ್ತರ ಪ್ರದೇಶ ಸರ್ಕಾರದ ವಿರುದ್ದ ಜಿಲ್ಲಾ ಕಾಂಗ್ರೆಸ್ ಗಾಂಧಿ ಪಾರ್ಕ್’ನಲ್ಲಿ ಪ್ರತಿಭಟನೆ

ಕೇಂದ್ರ, ಉತ್ತರ ಪ್ರದೇಶ ಸರ್ಕಾರದ ವಿರುದ್ದ ಜಿಲ್ಲಾ ಕಾಂಗ್ರೆಸ್ ಗಾಂಧಿ ಪಾರ್ಕ್’ನಲ್ಲಿ ಪ್ರತಿಭಟನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಹತ್ರಾಸ್ ಅತ್ಯಾಚಾರ ಪ್ರಕರಣ ಹಾಗೂ ರಾಹುಲ್ ಗಾಂಧಿ ಅವರ ಮೇಲೆ ದೌರ್ಜನ್ಯ ನಡೆಸಲಾಗಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಗಾಂಧಿ ಪಾರ್ಕ್’ನಲ್ಲಿ ಪ್ರತಿಭಟನೆ ನಡೆಸಲಾಗಿದೆ. ಗಾಂಧಿ ಪಾರ್ಕ್’ನಲ್ಲಿರುವ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಜಿಲ್ಲಾ ...

Page 672 of 716 1 671 672 673 716
  • Trending
  • Latest
error: Content is protected by Kalpa News!!