Saturday, August 1, 2026
Advertisement
ADVERTISEMENT

Tag: Shivamogga News

ಕರ್ನಾಟಕ ಸಂಪಾದಕರು ಮತ್ತು ವರದಿಗಾರರ ಸಂಘದ ಜಿಲ್ಲಾ ಶಾಖೆ ಉದ್ಘಾಟನೆ

ಕರ್ನಾಟಕ ಸಂಪಾದಕರು ಮತ್ತು ವರದಿಗಾರರ ಸಂಘದ ಜಿಲ್ಲಾ ಶಾಖೆ ಉದ್ಘಾಟನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕರ್ನಾಟಕ ಸಂಪಾದಕರು ಮತ್ತು ವರದಿಗಾರರ ಸಂಘ ಯಾವುದೇ ಪತ್ರಕರ್ತರ ಸಂಘಕ್ಕೆ ಪರ್ಯಾಯವಲ್ಲ ಎಂದು ಸಂಘದ ರಾಜ್ಯಾಧ್ಯಕ್ಷ ವಿಷ್ಣು ಹೇಳಿದರು. ಬಿ. ಕೃಷ್ಣಪ್ಪ ವೃತ್ತದ ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ನಡೆದ ಕರ್ನಾಟಕ ಸಂಪಾದಕರು ಮತ್ತು ...

ಮಾಸ್ಕ್‌ ಧರಿಸದಿದ್ದರೆ ಫೈನ್: ದಂಡ ಮೊತ್ತ ಇಳಿಕೆ ಮಾಡಲು ಎಎಪಿ ಆಗ್ರಹ

ಮಾಸ್ಕ್‌ ಧರಿಸದಿದ್ದರೆ ಫೈನ್: ದಂಡ ಮೊತ್ತ ಇಳಿಕೆ ಮಾಡಲು ಎಎಪಿ ಆಗ್ರಹ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಮಾಸ್ಕ್‌ ಧರಿಸದೇ ಇದ್ದರೆ ವಿಧಿಸುವ ದಂಡ ಮೊತ್ತವನ್ನು ಭಾರೀ ಪ್ರಮಾಣದಲ್ಲಿ ಏರಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಅಮ್ ಆದ್ಮಿ ಪಕ್ಷ ಖಂಡಿಸಿದ್ದು, ತತಕ್ಷಣವೇ ಈ ಮೊತ್ತವನ್ನು ಇಳಿಕೆ ಮಾಡಬೇಕು ಎಂದು ಆಗ್ರಹಿಸಿದೆ. ಈ ಕುರಿತಂತೆ ...

ಕಾರ್ಮಿಕ ನಾಯಕನಿಂದ ಜನನಾಯಕನಾಗಿ ಬೆಳೆದ ಉಕ್ಕಿನ ನಗರಿಯ ಹೃದಯ ಸಾಮ್ರಾಟ್ ಅಪ್ಪಾಜಿ ಗೌಡ

ಕಂಬದಾಳ್ ಹೊಸೂರಿನಲ್ಲಿ ನಾಳೆ ಮಾಜಿ ಶಾಸಕ ಅಪ್ಪಾಜಿಯವರ ಪುಣ್ಯಸ್ಮರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ತಾಲೂಕಿನ ಕಂಬದಾಳ್ ಹೊಸೂರು ಗ್ರಾಮದಲ್ಲಿ ನಾಳೆ ಮಾಜಿ ಶಾಸಕ ಎಂ.ಜೆ. ಅಪ್ಪಾಜಿಯವರ ಪುಣ್ಯಸ್ಮರಣೆಯನ್ನು ಹಮ್ಮಿಕೊಳ್ಳಲಾಗಿದೆ. ಅಪ್ಪಾಜಿಗೌಡರ ಪತ್ನಿ ಶಾರದಾ, ಪುತ್ರ, ಜೆಡಿಎಸ್ ತಾಲೂಕು ಅಧ್ಯಕ್ಷ ಕರುಣಾಮೂರ್ತಿ, ತಾಲೂಕು ಪಂಚಾಯ್ತಿ ಸದಸ್ಯರು ಹಾಗೂ ಎಂ.ಜೆ ಅಪ್ಪಾಜಿ ...

ಭದ್ರಾವತಿಯಲ್ಲಿ ಮಿತಿ ಮೀರಿದ ಬೀದಿ ನಾಯಿಗಳ ಹಾವಳಿ: ನಗರಸಭೆಯಿಂದ ನಾಯಿ ಹಿಡಿಯುವ ಕಾರ್ಯಾಚರಣೆ

ಭದ್ರಾವತಿಯಲ್ಲಿ ಮಿತಿ ಮೀರಿದ ಬೀದಿ ನಾಯಿಗಳ ಹಾವಳಿ: ನಗರಸಭೆಯಿಂದ ನಾಯಿ ಹಿಡಿಯುವ ಕಾರ್ಯಾಚರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ನಗರ ಪ್ರದೇಶದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾದ ಹಿನ್ನೆಲೆಯಲ್ಲಿ ನಗರಸಭೆ ಕಾರ್ಯಾಚರಣೆ ಆರಂಭಿಸಿದೆ. ಕೋಟೆ ಭಾಗದಲ್ಲಿ ಇತ್ತೀಚೆಗೆ ಬಾಲಕಿಯೊಬ್ಬಳಿಗೆ ನಾಯಿಯೊಂದು ಕಚ್ಚಿತ್ತು. ಅಲ್ಲದೇ, ನಗರ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿರುವ ಬಗ್ಗೆ ಸಾರ್ವಜನಿಕರಿಂದ ...

ಭದ್ರಾವತಿ ಭೂತನಗುಡಿ ಬಜರಂಗದಳ ಘಟಕ ಅಸ್ಥಿತ್ವಕ್ಕೆ: ಉತ್ಸಾಹಿ ಯುವಕರಿಗೆ ಹೊಣೆಗಾರಿಕೆ

ಭದ್ರಾವತಿ ಭೂತನಗುಡಿ ಬಜರಂಗದಳ ಘಟಕ ಅಸ್ಥಿತ್ವಕ್ಕೆ: ಉತ್ಸಾಹಿ ಯುವಕರಿಗೆ ಹೊಣೆಗಾರಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಹಿಂದೂ ಧರ್ಮ ರಕ್ಷಣೆಗಾಗಿ ನಿರಂತರವಾಗಿ ಹೋರಾಡುತ್ತಿರುವ ಬಜರಂಗದಳದ ಭೂತನಗುಡಿ ಘಟಕ ನೂತನವಾಗಿ ಅಸ್ಥಿತ್ವಕ್ಕೆ ಬಂದಿದ್ದು, ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ನಿನ್ನೆ ಭೂತನಗುಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಘಟಕ ಅಸ್ಥಿತ್ವಕ್ಕೆ ಬಂದಿದ್ದು, ಪದಾಧಿಕಾರಿಗಳ ಯುವ ಪಡೆ ...

ಭದ್ರಾ ನದಿಯಲ್ಲಿ ಸುಳಿಗೆ ಸಿಲುಕಿ ಇಬ್ಬರು ಸಾವು, ಓರ್ವನ ರಕ್ಷಣೆ

ಭದ್ರಾ ನದಿಯಲ್ಲಿ ಸುಳಿಗೆ ಸಿಲುಕಿ ಇಬ್ಬರು ಸಾವು, ಓರ್ವನ ರಕ್ಷಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಈಜಲು ಭದ್ರಾ ನದಿಗೆ ಇಳಿದಿದ್ದ ಯುವಕ ತಂಡದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಭದ್ರಾವತಿಯ ದೊಡ್ಡ ಗೋಪೇನ ಹಳ್ಳಿ ಬಳಿಯ ಗೋಂಧಿ ಚಾನಲ್ ಆಂಜನೇಯ ಬಂಡೆ ಸಮೀಪ ಘಟನೆ ನಡೆದಿದ್ದು, ಇಬ್ಬರು ...

ಡ್ರಗ್ಸ್‌ ಮುಕ್ತ ಕರ್ನಾಟಕ ನಿಶ್ಚಿತ, ಮಾಫಿಯಾ ಹೆಡೆಮುರಿ ಕಟ್ಟುತ್ತೇವೆ: ಸಚಿವ ಈಶ್ವರಪ್ಪ

ಡ್ರಗ್ಸ್‌ ಮುಕ್ತ ಕರ್ನಾಟಕ ನಿಶ್ಚಿತ, ಮಾಫಿಯಾ ಹೆಡೆಮುರಿ ಕಟ್ಟುತ್ತೇವೆ: ಸಚಿವ ಈಶ್ವರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕರ್ನಾಟಕ ರಾಜ್ಯವನ್ನು ಡ್ರಗ್ಸ್‌ ಮುಕ್ತವನ್ನಾಗಿ ಮಾಡಲು ರಾಜ್ಯ ಸರ್ಕಾರ ಪಣ ತೊಟ್ಟಿದ್ದು, ಈ ಮಾಫಿಯಾವನ್ನು ಹೆಡೆಮುರಿ ಕಟ್ಟುತ್ತೇವೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಗುಡುಗಿದ್ದಾರೆ. ಶಿವಪ್ಪ ನಾಯಕ ವೃತ್ತದಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ...

ಕೃಷಿ ಮಸೂದೆ ಕುರಿತು ಕಾಂಗ್ರೆಸ್ ಸುಳ್ಳಿಗೆ ಬಲಿಯಾಗಬೇಡಿ: ರೈತರಿಗೆ ಸಚಿವ ಈಶ್ವರಪ್ಪ ಮನವಿ

ಕೃಷಿ ಮಸೂದೆ ಕುರಿತು ಕಾಂಗ್ರೆಸ್ ಸುಳ್ಳಿಗೆ ಬಲಿಯಾಗಬೇಡಿ: ರೈತರಿಗೆ ಸಚಿವ ಈಶ್ವರಪ್ಪ ಮನವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೃಷಿ ಮಸೂದೆ ಕುರಿತಾಗಿ ಕಾಂಗ್ರೆಸ್ ಹೇಳುತ್ತಿರುವ ಸುಳ್ಳು ಮಾಹಿತಿಗೆ ರೈತರು ಬಲಿಯಾಗಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಮನವಿ ಮಾಡಿದ್ದಾರೆ. ಸಂಸದರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಕೃಷಿ ನೂತನ ಮಸೂದೆ ...

ಕೃಷಿ ಮಸೂದೆ ಕುರಿತು ರೈತರನ್ನು ಕಾಂಗ್ರೆಸ್ ತಪ್ಪು ದಾರಿಗೆ ಎಳೆಯುತ್ತಿದೆ: ಸಂಸದ ರಾಘವೇಂದ್ರ ವಾಗ್ದಾಳಿ

ಕೃಷಿ ಮಸೂದೆ ಕುರಿತು ರೈತರನ್ನು ಕಾಂಗ್ರೆಸ್ ತಪ್ಪು ದಾರಿಗೆ ಎಳೆಯುತ್ತಿದೆ: ಸಂಸದ ರಾಘವೇಂದ್ರ ವಾಗ್ದಾಳಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ದೇಶದ ರೈತರ ಹಿತಕ್ಕಾಗಿ ಜಾರಿಗೊಳಿಸಲಾಗುತ್ತಿರುವ ಕೃಷಿ ಮಸೂದೆ ಕುರಿತಾಗಿ ಸತ್ಯವನ್ನು ಮುಚ್ಚಿಟ್ಟು, ಸುಳ್ಳು ಹೇಳುವ ಮೂಲ ರೈತರನ್ನು ಕಾಂಗ್ರೆಸ್ ತಪ್ಪು ದಾರಿಗೆ ಎಳೆಯುತ್ತಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತಂತೆ ...

ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ಶಿವಮೊಗ್ಗ ಜಿಲ್ಲೆಯಲ್ಲಿಂದು 344 ಕೊರೋನಾ ಪಾಸಿಟಿವ್: ನಾಲ್ಕು ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿಂದು 344 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, 326 ಮಂದಿ ಗುಣಮುಖರಾಗಿದ್ದಾರೆ. ಈ ಕುರಿತಂತೆ ಜಿಲ್ಲಾಡಳಿತ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ನಾಲ್ಕು ಜನರು ಸಾವನ್ನಪ್ಪಿದ್ದರೆ, 326 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ...

Page 673 of 714 1 672 673 674 714
  • Trending
  • Latest
error: Content is protected by Kalpa News!!