Saturday, September 5, 2026
Advertisement
ADVERTISEMENT

Tag: Shivamogga News

ಭದ್ರಾ ಹೊರ ಹರಿವು 55600 ಕ್ಯೂಸೆಕ್ಸ್‌’ಗೆ ಏರಿಕೆ: ಬಹುತೇಕ ಮುಳುಗಿದ ಹೊಸ ಸೇತುವೆ

ಭದ್ರಾ ಹೊರ ಹರಿವು 55600 ಕ್ಯೂಸೆಕ್ಸ್‌’ಗೆ ಏರಿಕೆ: ಬಹುತೇಕ ಮುಳುಗಿದ ಹೊಸ ಸೇತುವೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರೀ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿದ್ದು, ಈ ಪ್ರಮಾಣವನ್ನು 55600 ಕ್ಯೂಸೆಕ್ಸ್‌'ಗೆ ಏರಿಕೆ ಮಾಡಲಾಗಿದೆ. ಈ ಕುರಿತಂತೆ ಭದ್ರಾ ಡ್ಯಾಂ ಅಥಾರಿಟಿ ಅಧಿಕಾರಿಗಳು ಮಾಹಿತಿ ನೀಡಿದ್ದು, ಇಂದು ಒಟ್ಟು ...

ಭದ್ರಾ ನದಿಗೆ ಭಾರೀ ಪ್ರಮಾಣದ ನೀರು: ಹೊಸ ಸೇತುವೆ ಸಂಚಾರ ಬಂದ್

ಭದ್ರಾ ನದಿಗೆ ಭಾರೀ ಪ್ರಮಾಣದ ನೀರು: ಹೊಸ ಸೇತುವೆ ಸಂಚಾರ ಬಂದ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಭದ್ರಾ ಜಲಾಶಯದಿಂದ ನದಿಗೆ 45 ಸಾವಿರ ಕ್ಯೂಸೆಕ್ಸ್‌ ನೀರು ಹರಿಸುತ್ತಿರುವ ಹಿನ್ನೆಲೆಯಲ್ಲಿ ನಗರ ವ್ಯಾಪ್ತಿಯಲ್ಲಿ ಸಂಭವಿಸಬಹುದಾದ ನೆರೆ ಪರಿಸ್ಥಿತಿ ಎದುರಿಸಲು ನಗರಸಭೆ ಸರ್ವ ಸನ್ನದ್ಧವಾಗಿದೆ. ಈ ಕುರಿತಂತೆ ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾದೊಂದಿಗೆ ಮಾತನಾಡಿದ ...

ಒಳಹರಿವು ಭಾರೀ ಹೆಚ್ಚಳ: ಭದ್ರಾ ಜಲಾಶಯದಿಂದ 50 ಸಾವಿರ ಕ್ಯೂಸೆಕ್ಸ್‌ ನೀರು ಬಿಡುಗಡೆ

ಒಳಹರಿವು ಭಾರೀ ಹೆಚ್ಚಳ: ಭದ್ರಾ ಜಲಾಶಯದಿಂದ 50 ಸಾವಿರ ಕ್ಯೂಸೆಕ್ಸ್‌ ನೀರು ಬಿಡುಗಡೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಮುಂಜಾನೆ ಒಟ್ಟು 50 ಸಾವಿರ ಕ್ಯೂಸೆಕ್ಸ್‌ ನೀರನ್ನು ಹೊರಬಿಡಲಾಗುತ್ತಿದೆ. ಈ ಕುರಿತಂತೆ ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾಕ್ಕೆ ಮಾಹಿತಿ ನೀಡಿದ ಬಿಆರ್’ಪಿ ಎಇಇ ಮಂಜುನಾಥ್ ಅವರು, ...

ಭದ್ರಾ ಜಲಾಶಯದಿಂದ ನೀರು ಬಿಡುಗಡೆ: ನದಿಗೆ ಎಷ್ಟು ನೀರು ಹರಿಸಲಾಗಿದೆ? ಇಲ್ಲಿದೆ ಮಾಹಿತಿ

ಭದ್ರಾ ಜಲಾಶಯದಿಂದ 10 ಸಾವಿರ ಕ್ಯೂಸೆಕ್ಸ್‌ ನೀರು ನದಿಗೆ ಬಿಡುಗಡೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭದ್ರಾ ಜಲಾಶಯದಿಂದ 10 ಸಾವಿರ ಕ್ಯೂಸೆಕ್ಸ್‌ ನೀರನ್ನು ನದಿಗೆ ಬಿಡಲಾಗಿದೆ. ಈ ಕುರಿತಂತೆ ಭದ್ರಾ ಡ್ಯಾಂ ಅಥಾರಿಟಿ ಅಧಿಕೃತ ಮಾಹಿತಿ ಪ್ರಕಟಿಸಿದ್ದು, ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ...

ಪತ್ರಿಕಾ ಛಾಯಾಗ್ರಾಹಕ ಶಿವಮೊಗ್ಗ ನಾಗರಾಜ್’ಗೆ ಸಂಘ ಸಂಸ್ಥೆಗಳಿಂದ ಸನ್ಮಾನ

ಪತ್ರಿಕಾ ಛಾಯಾಗ್ರಾಹಕ ಶಿವಮೊಗ್ಗ ನಾಗರಾಜ್’ಗೆ ಸಂಘ ಸಂಸ್ಥೆಗಳಿಂದ ಸನ್ಮಾನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದ ಛಾಯಾಚಿತ್ರ ಪ್ರದರ್ಶನ ಹಾಗೂ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿ ಗೌರವಕ್ಕೆ ಪಾತ್ರರಾದ ಪತ್ರಿಕಾ ಛಾಯಾಗ್ರಾಹಕ ಶಿವಮೊಗ್ಗ ನಾಗರಾಜ್’ಗೆ ವಿವಿಧ ಸಂಘಸಂಸ್ಥೆಗಳು ಸನ್ಮಾನ ಸಮಾರಂಭ ಆಯೋಜಿಸಿದ್ದವು. ಶಿವಮೊಗ್ಗ ನಗರ ಪರಿಸರ ಪ್ರೇಮಿಗಳ ಒಕ್ಕೂಟ ...

ಆನೆ ದಾಳಿಯಿಂದ ಕಂಗಲಾದ ಉಂಬಳೇಬೈಲು ರೈತ: ಅಡಿಕೆ, ತೆಂಗು ಗಿಡ ನಾಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಉಂಬ್ಳೇಬೈಲ್ ವ್ಯಾಪ್ತಿಯಲ್ಲಿ ಆನೆ ದಾಳಿಯಿಂದ ತೆಂಗು ಹಾಗೂ ಅಡಿಕೆ ಬೆಳೆ ಬಹಳಷ್ಟು ನಾಶವಾಗಿದೆ. ಉಂಬಳೇಬೈಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುರುಳಿ ಹಳ್ಳಿ ಗ್ರಾಮದ ರೈತ ಮಂಜಣ್ಣ ಅವರು ಬೆಳೆದ ತೆಂಗು ಅಡಿಕೆ ತೋಟಕ್ಕೆ ರಾತ್ರಿ ...

ಮುಖ್ಯಮಂತ್ರಿಗಳ ಶೀಘ್ರ ಗುಣಮುಖಕ್ಕೆ ಮಾಜಿ ಶಾಸಕ ಕೆ.ಬಿ. ಪ್ರಸನ್ನ ಕುಮಾರ್ ಹಾರೈಕೆ

ಐಸಿಯು, ಆಕ್ಸಿಜನ್ ಕೊರತೆ ಸರಿಪಡಿಸಿ: ಸಿಎಂಗೆ ಪತ್ರ ಬರೆದ ಮಾಜಿ ಶಾಸಕ ಕೆ.ಬಿ. ಪ್ರಸನ್ನ ಕುಮಾರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಕೋವಿಡ್19 ಬಾಧಿತರಿಗೆ ಚಿಕಿತ್ಸೆ ನೀಡುವಲ್ಲಿ ತೊಡಕಾಗಿರುವ ಐಸಿಯು, ಆಕ್ಸಿಜನ್ ಕೊರತೆಯನ್ನು ಸರಿಪಡಿಸಿ ಎಂದು ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ. ಈ ಕುರಿತಂತೆ ಪತ್ರ ...

ಸಾಮಾಜಿಕ ಜಾಲತಾಣ ಸ್ಪರ್ಧೆ: ಶಿವಮೊಗ್ಗ ಜಿಲ್ಲಾ ಪಂಚಾಯ್ತಿ ರಾಜ್ಯಕ್ಕೆ ಪ್ರಥಮ

ಸಾಮಾಜಿಕ ಜಾಲತಾಣ ಸ್ಪರ್ಧೆ: ಶಿವಮೊಗ್ಗ ಜಿಲ್ಲಾ ಪಂಚಾಯ್ತಿ ರಾಜ್ಯಕ್ಕೆ ಪ್ರಥಮ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತಿಗಳ ಕಾರ್ಯವೈಖರಿ, ಅದು ನಡೆಸುವ ಕಾರ್ಯಕ್ರಮಗಳು ಹಾಗೂ ಜನಸ್ಪಂದನೆಯ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಎಷ್ಟರ ಮಟ್ಟಿಗೆ ಫಲಪ್ರದವಾಗಿದೆ ಎಂಬ ಸ್ಪರ್ಧೆಯಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಪ್ರಥಮ ಸ್ಥಾನ ಪಡೆದಿದೆ. ರಾಜ್ಯದಲ್ಲಿ ...

ಬಿಆರ್’ಪಿ ಸಮೀಪ ಸಿಂಗನಮನೆ ಗ್ರಾಮದಲ್ಲಿ ಓಮ್ನಿ ವಾಹನ ಬೆಂಕಿಗೆ ಆಹುತಿ

ಬಿಆರ್’ಪಿ ಸಮೀಪ ಸಿಂಗನಮನೆ ಗ್ರಾಮದಲ್ಲಿ ಓಮ್ನಿ ವಾಹನ ಬೆಂಕಿಗೆ ಆಹುತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ತಾಲೂಕಿನ ಬಿಆರ್’ಪಿ ಸಮೀಪದ ಸಿಂಗನ ಮನೆ ಗ್ರಾಮದಲ್ಲಿ ಮಾರುತಿ ಓಮ್ನಿ ವಾಹನ ಬೆಂಕಿಗಾಹುತಿಯಾಗಿರುವ ಘಟನೆ ಶುಕ್ರವಾರ ಸಂಜೆ ಸಂಭವಿಸಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸಿಂಗನ ಮನೆ ಗ್ರಾಮದ ಸತೀಶ್ ಎಂಬುವರ ಮನೆಯ ಮುಂಭಾಗದಲ್ಲಿ ...

ರಾಘವೇಂದ್ರ ಅವರೇ, ನೀವೊಬ್ಬ ಸಮರ್ಥ ಸಂಸದ ಎಂಬುದನ್ನು ನಿಮ್ಮ ಸಾಧನೆಗಳೇ ಕೂಗಿ ಹೇಳುತ್ತಿವೆ

ರೈತರ ಆರ್ಥಿಕ ವರಮಾನ ದ್ವಿಗುಣಗೊಳಿಸಲು ಕೃಷಿ ಮಸೂದೆ ಪೂರಕ: ಸಂಸದ ರಾಘವೇಂದ್ರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೇಂದ್ರ ಸರ್ಕಾರ ಮಂಡಿಸಿರುವ ರೈತರ ಉತ್ಪಾದನಾ ವ್ಯಾಪಾರ ಮತ್ತು ವಾಣಿಜ್ಯ ಮಸೂದೆಯು ಕೃಷಿ ಕ್ಷೇತ್ರದಲ್ಲಿ ಸುಧಾರಣೆಗಳನ್ನು ತರಲು ಮತ್ತು ರೈತರ ಆರ್ಥಿಕ ಪರಿಸ್ಥಿತಿ ದ್ವಿಗುಣಗೊಳಿಸಲು ಪೂರಕವಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದರು. ಅವರು ...

Page 681 of 716 1 680 681 682 716
  • Trending
  • Latest
error: Content is protected by Kalpa News!!