ನಿಮ್ಮ ವೈಫಲ್ಯಕ್ಕೆ ನೀವೇ ರಾಜೀನಾಮೆ ನೀಡಿ: ಈಶ್ವರಪ್ಪ ವಿರುದ್ಧ ಮಾಜಿ ಶಾಸಕ ಪ್ರಸನ್ನಕುಮಾರ್ ವಾಗ್ದಾಳಿ
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವರಾಗಿ ನಿಮ್ಮ ವೈಫಲ್ಯಗಳಿಗೆ ಪೊಲೀಸ್ ಇಲಾಖೆಯನ್ನು ದೂರದೇ, ನೀವೇ ರಾಜೀನಾಮೆ ನೀಡಿ ಎಂದು ಸಚಿವ ಕೆ.ಎಸ್. ಈಶ್ವರಪ್ಪ ...
Read more










