Thursday, September 3, 2026
Advertisement
ADVERTISEMENT

Tag: Shivamogga News

ಶಿವಮೊಗ್ಗ ಗ್ರಾಮಾಂತರ ಭಾಗದಲ್ಲೂ ರೋಗ ನಿರೋಧಕ ಶಕ್ತಿ ವರ್ಧಕ ವಿತರಣೆ ಆರಂಭ

ಶಿವಮೊಗ್ಗ ಗ್ರಾಮಾಂತರ ಭಾಗದಲ್ಲೂ ರೋಗ ನಿರೋಧಕ ಶಕ್ತಿ ವರ್ಧಕ ವಿತರಣೆ ಆರಂಭ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೋವಿಡ್ ಸುರಕ್ಷಾ ಪಡೆಯಿಂದ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಲ್ಲಿ ವಿತರಣೆ ಮಾಡುತ್ತಿರುವ ರೋಗ ನಿರೋಧಕ ಶಕ್ತಿ ವರ್ಧಕ ಉಚಿತ ಕಿಟ್ ವಿತರಣೆಯನ್ನು ಗ್ರಾಮಾಂತರ ಭಾಗಕ್ಕೂ ಸಹ ವಿಸ್ತರಣೆ ಮಾಡಲಾಗಿದೆ. ಪಿಳ್ಳಂಗಿರಿಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ...

ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ಜಿಲ್ಲೆಯಲ್ಲಿಂದು 163 ಕೊರೋನಾ ಪಾಸಿಟಿವ್: ಒಂದೇ ದಿನ ಐವರ ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿಂದು 163 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಈ ಕುರಿತಂತೆ ಜಿಲ್ಲಾಡಳಿತ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಐವರು ಸಾವನ್ನಪ್ಪಿದ್ದರೆ, 348 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನು, ಈವರೆಗೂ 2475 ಕಂಟೈನ್ಮೆಂಟ್ ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ: ಆಗಸ್ಟ್‌ 25ರಿಂದ 27ರವರೆಗೆ ಶಿವಮೊಗ್ಗದ ಈ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯು ನ.ಉ.ವಿ.-01 ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಭೂಗತ ಕೇಬಲ್ ಅಳವಡಿಕಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಕೆಳಕಂಡ ದಿನಾಂಕಗಳಂದು ವಿವಿಧ ಪ್ರದೇಶಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 05 ಗಂಟೆಯವರೆಗೆ ವಿದ್ಯುತ್ ...

ವಿಮಾನ ನಿಲ್ದಾಣ ಸಂತ್ರಸ್ಥರಿಗೆ ನಿವೇಶನ, ಉದ್ಯೋಗ ನೀಡಲು ಸಿಎಂ ಮಾತಿನಂತೆ ಬದ್ದ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಸಮೀಪದ ಸೋಗಾನೆ ಬಳಿ ನಿರ್ಮಾಣಗೊಳ್ಳುತ್ತಿರುವ ವಿಮಾನ ನಿಲ್ದಾಣಕ್ಕಾಗಿ ಭೂಮಿ, ಆಸ್ತಿಯನ್ನು ಕಳೆದುಕೊಂಡ ಸಂತ್ರಸ್ಥರಿಗೆ ಈ ಹಿಂದೆ ಮಾನ್ಯ ಮುಖ್ಯಮಂತ್ರಿಗಳ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಕೈಗೊಳ್ಳಲಾದ ನಿರ್ಣಯದಂತೆ ಪರಿಹಾರ ಕ್ರಮಗಳನ್ನು ಒದಗಿಸಲು ಜಿಲ್ಲಾಡಳಿತ ಬದ್ಧವಾಗಿದೆ ಎಂದು ...

ಭದ್ರೆ ತುಂಬಲು ಕೇವಲ 3.5 ಅಡಿ ಬಾಕಿ: ಆದರೆ, ಗೇಟ್ ತೆರೆದು ನೀರು ಬಿಡುವುದಿಲ್ಲ, ಕಾರಣವೇನು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಭದ್ರಾ ಜಲಾಶಯ ತುಂಬಲು ಇನ್ನು ಕೇವಲ 3.5 ಅಡಿಗಳಷ್ಟು ನೀರಿನ ಅಗತ್ಯವಿದ್ದು, ಇಂದಿನ ಮಟ್ಟ 182.5 ಅಡಿಗಳಾಗಿದೆ. ಇಂದು ಮಧ್ಯಾಹ್ನದ ಮಾಹಿತಿಯಂತೆ, 186 ಅಡಿಗಳ ಗರಿಷ್ಠ ಸಾಮರ್ಥ್ಯ ಅಣೆಕಟ್ಟೆಯಲ್ಲಿ 182.5 ಅಡಿಗಷ್ಟು ನೀರು ಸಂಗ್ರಹವಾಗಿದೆ. ...

ಶಿಕ್ಷಣ ಕ್ಷೇತ್ರಕ್ಕೆ ವಿಶ್ವೇಶ್ವರಯ್ಯ ಶಿಕ್ಷಣ ಸಂಸ್ಥೆಯ ಸೇವೆ ಹಿರಿದು: ಶಾಸಕ ಸಂಗಮೇಶ್ವರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ನಗರದ ಹೊಸಸೇತುವೆ ರಸ್ತೆಯ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ವಿಶ್ವೇಶ್ವರಾಯ ವಿದ್ಯಾಸಂಸ್ಥೆ ಶಿಕ್ಷಣ ಕ್ಷೇತ್ರಕ್ಕೆ ತನ್ನದೇ ಆದ ಕೊಡುಗೆ ನೀಡುತ್ತಿದ್ದು, ಈ ವಿದ್ಯಾಸಂಸ್ಥೆಯ ಸಂಸ್ಥಾಪಕ ಸದಸ್ಯರಲ್ಲಿ ಒಬ್ಬರಾದ ಕೆ. ಶಾಮಣ್ಣರವರ ಪರಿಶ್ರಮ ...

ಕೊರೋನಾ ಭೀತಿಯ ನಡುವೆಯೇ ಸೊರಬದಲ್ಲಿ ಗೌರಿ-ಗಣೇಶ ಹಬ್ಬ ಆಚರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಕೊರೋನಾ ಭೀತಿಯ ನಡುವೆಯೂ ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಗೌರಿ-ಗಣೇಶ ಹಬ್ಬವನ್ನು ಸರಳವಾಗಿ ಸಂಪ್ರದಾಯ ಬದ್ಧವಾಗಿ ಸಂಭ್ರಮದಿಂದ ಆಚರಿಸಲಾಯಿತು. ಗ್ರಾಮೀಣ ಪ್ರದೇಶಗಳಲ್ಲಿ ಗೌರಿ ಪೂಜೆ, ಬಾಗಿನ ವಿನಿಮಯ ಸೇರಿದಂತೆ ಶ್ರದ್ಧಾ ಭಕ್ತಿಯಿಂದ ಪೂಜಾ ಕೈಂಕರ್ಯಗಳು ಜರುಗಿದವು. ...

ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಚನ್ನವೀರಪ್ಪ ಗೌಡ ಪಾಟೀಲ್ ನಿಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ವೀರಶೈವ ಲಿಂಗಾಯತ ಸಮಾಜದ ಹಿರಿಯ ಮುಖಂಡ, ಕಾಂಗ್ರೆಸ್ ಧುರೀಣ, ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಚನ್ನವೀರಪ್ಪ ಗೌಡ ಪಾಟೀಲ (89) ಇಂದು ಮಲ್ಲಾಪುರ ಗ್ರಾಮದ ಸ್ವಗೃಹದಲ್ಲಿ ನಿಧನರಾದರು. ಇಬ್ಬರು ಪತ್ನಿಯರು, ಹತ್ತು ಪುತ್ರಿಯರು, ಪುತ್ರ ...

ತಮ್ಮ ಜಮೀನಿನಲ್ಲಿ ರೈತ ಬೆಳೆ ಆ್ಯಪ್ ಸಮೀಕ್ಷೆ‌‌ ಪ್ರಾತ್ಯಕ್ಷಿಕೆ ನಡೆಸಿ ಮಾದರಿಯಾದ ಕೃಷಿ ಸಚಿವರು

ತಮ್ಮ ಜಮೀನಿನಲ್ಲಿ ರೈತ ಬೆಳೆ ಆ್ಯಪ್ ಸಮೀಕ್ಷೆ‌‌ ಪ್ರಾತ್ಯಕ್ಷಿಕೆ ನಡೆಸಿ ಮಾದರಿಯಾದ ಕೃಷಿ ಸಚಿವರು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೃಷಿ ಸಚಿವರಾದ ಬಿ.ಸಿ. ಪಾಟೀಲರಿಂದು ಸೊರಬ ತಾಲೂಕಿನ ಯಲವಾಳ ಗ್ರಾಮದ ತಮ್ಮ ಜಮೀನಿನಲ್ಲಿ ರೈತ ಬೆಳೆ ಸಮೀಕ್ಷೆ ಆ್ಯಪ್ ಪ್ರಾತ್ಯಕ್ಷಿಕೆ ನಡೆಸಿದರು. ಜಮೀನಿನಲ್ಲಿ ನಿಂತು ಬೆಳೆ ವಿವರ ಸರ್ವೆ ನಂಬರ್ ಸೇರಿದಂತೆ ಜಮೀನಿನಲ್ಲಿನ‌ ತಮ್ಮ ...

ಭದ್ರಾವತಿ ತಾಲೂಕಿನಲ್ಲಿ ಭಾನುವಾರ 57ಕ್ಕೂ ಅಧಿಕ ಕೊರೋನಾ ಪಾಸಿಟಿವ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ತಾಲೂಕಿನಲ್ಲಿ ಮಂಗಳವಾರ 57 ಜನರಲ್ಲಿ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಉಜ್ಜನಿಪುರ ಪುರುಷ, ಹುಡ್ಕೋ ಕಾಲೋನಿಯ ಓರ್ವ ವರ್ಷದ ಮಹಿಳೆ, ಇಬ್ಬರು ಪುರುಷರು, ಹೊಸಬುಳ್ಳಾಪುರ ಪುರುಷ, ಮಹಿಳೆ, ಸುರಗಿತೋಪು ಪುರುಷ, ವಿದ್ಯಾಮಂದಿರ ಇಬ್ಬರು ಪುರುಷರು, ...

Page 691 of 716 1 690 691 692 716
  • Trending
  • Latest
error: Content is protected by Kalpa News!!