Wednesday, September 2, 2026
Advertisement
ADVERTISEMENT

Tag: Shivamogga News

ವದಂತಿಗಳಿಗೆ ಕಿವಿಗೊಡಬೇಡಿ, ಜಿಲ್ಲೆಯಲ್ಲಿ ಕರೋನ ವೈರಸ್ ಇಲ್ಲ: ಡಿಎಚ್’ಒ ಸ್ಪಷ್ಟನೆ

ಕೊಂಚ ಸಮಾಧಾನ ನೀಡಿದ ಕೊರೋನಾ: ಜಿಲ್ಲೆಯಲ್ಲಿಂದು 30 ಪಾಸಿಟಿವ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿಂದು 30 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1982ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ಜಿಲ್ಲಾಡಳಿತ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಮೂವರು ಸಾವನ್ನಪ್ಪಿದ್ದರೆ, 39 ಮಂದಿ ...

Kalpa Breaking: ಭದ್ರಾವತಿ-ಇಂದು ರಾತ್ರಿ ಹಿಂದೂ ಫೈರ್ ಬ್ರಾಂಡ್ ಪ್ರಮೋದ್ ಮುತಾಲಿಕ್ ಭಾಷಣ!

ಕೊರೋನಾಗೆ ಭದ್ರಾವತಿಯ ವ್ಯಕ್ತಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಬಲಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಭದ್ರಾವತಿ ನಗರದ 42 ವರ್ಷದ ವ್ಯಕ್ತಿಯೊಬ್ಬರು ಕೊರೋನಾಗೆ ಇಂದು ಬಲಿಯಾಗಿದ್ದಾರೆ. ಸೋಂಕಿತ ವ್ಯಕ್ತಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಕಳೆದ ಒಂದು ವಾರದಿಂದ ಬೇರೆ ಖಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದರು. ಆಸ್ಪತ್ರೆಗೆ ದಾಖಲಾದ ನಂತರ ಇವರಲ್ಲಿ ಕೊರೋನಾ ...

ಗಮನಿಸಿ! ಈ ಬಾರಿ ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಇರುವುದಿಲ್ಲ

ಈ ಬಾರಿ ಭದ್ರಾವತಿ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಇಲ್ಲ, ಆಡಂಬರವೂ ಇಲ್ಲ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕೊರೋನಾ ವೈರಸ್ ಹರಡುವ ಭೀತಿಯಿರುವ ಹಿನ್ನೆಲೆಯಲ್ಲಿ ಈ ಬಾರಿ ಮುಂಜಾಗ್ರತಾ ಕ್ರಮವಾಗಿ ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವವನ್ನು ರದ್ದು ಮಾಡಲಾಗಿದೆ. ಈ ಕುರಿತಂತೆ ಮಾತನಾಡಿರುವ ನಗರಸಭೆ ಹಿರಿಯ ಸದಸ್ಯ ವಿ. ಕದಿರೇಶ್, ಹಿಂದೂ ...

ರಾಮಮಂದಿರ ನಿರ್ಮಾಣ ಯಶಸ್ಸಿಗಾಗಿ ಸೊರಬದಲ್ಲಿ ಪೂಜಾ ಕಾರ್ಯಕ್ರಮ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸುತ್ತಿರುವ ಅಂಗವಾಗಿ ಶ್ರೀ ರಾಮ ಮಂದಿರ ಶಿಲಾನ್ಯಾಸ ಉತ್ಸವ ಆಚರಣಾ ಸಮಿತಿಯಿಂದ ಆ. 5ರಂದು ಪಟ್ಟಣದ ಶ್ರೀ ಸೀತಾರಾಮಚಂದ್ರ ದೇವಸ್ಥಾನದಲ್ಲಿ ...

ಶಾಕಿಂಗ್! ಭದ್ರಾವತಿಯಲ್ಲಿಂದು ಬರೋಬ್ಬರಿ 32 ಕೊರೋನಾ ಪಾಸಿಟಿವ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ತಾಲೂಕಿನಾದ್ಯಂತ ಇಂದು 32 ಮಂದಿಯಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ಭದ್ರಾವತಿ ನಗರಸಭೆ ವ್ಯಾಪ್ತಿ: ಎನ್’ಎಸ್’ಟಿ ರಸ್ತೆಯ 36 ವರ್ಷದ ಮಹಿಳೆ, ಜನ್ನಾಪುರದ ಎಸ್’ಜೆ ರಸ್ತೆಯ 58 ವರ್ಷದ ಪುರುಷ ಹಾಗೂ 33 ...

Kalpa Breaking: ಭದ್ರಾವತಿ-ಇಂದು ರಾತ್ರಿ ಹಿಂದೂ ಫೈರ್ ಬ್ರಾಂಡ್ ಪ್ರಮೋದ್ ಮುತಾಲಿಕ್ ಭಾಷಣ!

ಮತ್ತೆ ಹೆಚ್ಚಾದ ಸೋಂಕು: ಶಿವಮೊಗ್ಗದಲ್ಲಿಂದು 129 ಕೊರೋನಾ ಪಾಸಿಟಿವ್, ಮೂರು ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿಂದು 129 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1952ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ಜಿಲ್ಲಾಡಳಿತ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಮೂವರು ಸಾವನ್ನಪ್ಪಿದ್ದರೆ, 21 ಮಂದಿ ...

ಸೋಮಿನಕೊಪ್ಪದಲ್ಲಿ ಮಿತಿಮೀರಿದ ಗಾಂಜಾ ಹಾವಳಿ, ಕಿಡಿಗೇಡಿಗಳಿಂದ ಹಲ್ಲೆ, ಬೆದರಿಕೆ: ದೂರು ದಾಖಲು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ನಗರದ ಹೊರವಲಯ ಭಾಗದಲ್ಲಿರುವ ಸೋಮಿನಕೊಪ್ಪ ಗೆಜ್ಜೇನಹಳ್ಳಿ ರಸ್ತೆಯಲ್ಲಿನ ಬಾರ್ ಅಂಡ್ ರೆಸ್ಟೋರೆಂಟ್ ಬಳಿ ಸೋಮಿನಕೊಪ್ಪ ಭಾಗದ ಕೆಲ ಕಿಡಿಗೇಡಿಗಳು ಗಾಂಜಾ ಸೇವಿಸಿ ನಿತ್ಯ ನಿರಂತರ ದಾಂದಲೆ ನಡೆಸುತ್ತಿರುವ ಬಗ್ಗೆ ಶಿವಮೊಗ್ಗ ವಿನೋಬನಗರ ಪೊಲೀಸ್ ಠಾಣೆಗೆ ...

ಪಾಲಿಕೆ ಆಯುಕ್ತರಿಗೆ ಕೊರೋನಾ ಸೋಂಕು: ಉಪ ಆಯುಕ್ತ ಪ್ರಮೋದ್ ಅವರಿಗೆ ಜವಾಬ್ದಾರಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಪಾಲಿಕೆ ಆಯುಕ್ತ ಚಿದಾನಂದ ವಠಾರೆ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಉಪ ಆಯುಕ್ತ ಎಚ್.ಪಿ. ಪ್ರಮೋದ್ ಅವರಿಗೆ ಪ್ರಭಾರಿ ಜವಾಬ್ದಾರಿಯನ್ನು ವಹಿಸಲಾಗಿದೆ. ಈ ಕುರಿತಂತೆ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರು ಅಧಿಕೃತ ಆದೇಶ ಹೊರಡಿಸಿದ್ದು, ...

Kalpa Breaking: ಭದ್ರಾವತಿ-ಇಂದು ರಾತ್ರಿ ಹಿಂದೂ ಫೈರ್ ಬ್ರಾಂಡ್ ಪ್ರಮೋದ್ ಮುತಾಲಿಕ್ ಭಾಷಣ!

ಟ್ರಾಫಿಕ್ ಪೊಲೀಸ್ ಸೇರಿ ಭದ್ರಾವತಿಯಲ್ಲಿಂದು ಬರೋಬ್ಬರಿ 18 ಕೊರೋನಾ ಪಾಸಿಟಿವ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ತಾಲೂಕಿನಾದ್ಯಂತ ಇಂದು 18 ಮಂದಿಯಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ಪೇಪರ್ ಟೌನ್’ನಲ್ಲಿ 35 ವರ್ಷದ ಪುರುಷ, ಬಿಎಚ್ ರಸ್ತೆಯ 45 ವರ್ಷದ ಪುರುಷ, ದೊಡ್ಡ ಗೋಪನ ಹಳ್ಳಿಯ 25 ವರ್ಷದ ಪುರುಷ, ...

Page 705 of 716 1 704 705 706 716
  • Trending
  • Latest
error: Content is protected by Kalpa News!!