ಫೆ.27: ಶಿವಮೊಗ್ಗ ತಾಪಂ ನೂತನ ಕಟ್ಟಡಕ್ಕೆ ಸಚಿವ ಈಶ್ವರಪ್ಪ ಅವರಿಂದ ಶಂಕುಸ್ಥಾಪನೆ
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಫೆ.27ರ ಶನಿವಾರ ಮಧ್ಯಾಹ್ನ 12ಕ್ಕೆ ತಾಲೂಕು ಪಂಚಾಯತಿ ಅವರಣದಲ್ಲಿ ಶಿವಮೊಗ್ಗ ತಾಲೂಕು ಪಂಚಾಯಿತಿ ನೂತನ ಕಟ್ಟಡದ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರ ...
Read more