Monday, November 16, 2026
Advertisement
ADVERTISEMENT

Tag: Shivamogga

Shivamogga Law College Kannada Rajyotsava celebration

ಕನ್ನಡದ ಪದಸಂಪತ್ತು ಬದುಕಿನ ಅಭಿವ್ಯಕ್ತಿಯಾಗಲಿ: ಗೋಪಾಲ್ ಯಡಗೆರೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |  ಕನ್ನಡ ಭಾಷೆಯ ಬಳಕೆಯ ಬಗ್ಗೆ ಯಾರೂ ಹಿಂಜರಿಕೆ ಹೊಂದಬಾರದು. ನಮ್ಮ ದೈನಂದಿನ ಮಾತುಕತೆ, ಸಂವಹನ ಹಾಗೂ ಬದುಕಿನ ಪ್ರತಿಯೊಂದು ಹಂತದಲ್ಲಿಯೂ ಸಾಧ್ಯವಾದಷ್ಟು ಕನ್ನಡ ಪದಗಳನ್ನು ಬಳಸುವ ಮೂಲಕ ಭಾಷೆಯನ್ನು ಬದುಕಿನ ಅಭಿವ್ಯಕ್ತಿಯನ್ನಾಗಿ ರೂಪಿಸಬೇಕು ...

Shivamogga Manushyaraagona Strret Play legal awareness

ಶಿವಮೊಗ್ಗ | ‘ಮನುಷ್ಯರಾಗೋಣ’ ಬೀದಿನಾಟಕದ ಮೂಲಕ ಕಾನೂನು ಅರಿವು

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |  ಸೈಬರ್ ವಂಚನೆ, (Cyber Crime) ಆಧುನಿಕ ತಂತ್ರಜ್ಞಾನದ ದುರ್ಬಳಕೆ, ಮದ್ಯಪಾನದಿಂದ ಕುಟುಂಬಗಳ ಮೇಲಾಗುತ್ತಿರುವ ಶೋಷಣೆ ಸೇರಿದಂತೆ ಸಮಾಜದಲ್ಲಿ ಹೆಚ್ಚುತ್ತಿರುವ ವಿವಿಧ ಸಮಸ್ಯೆಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಬಿಎಡ್ ಹಾಗೂ ಬಿಫಾರ್ಮ ...

KS Eshwarappa Illegal Assets Case Supreme Court Notice to Lokayukta

ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಿಂದ ಬಿಗ್ ಅಪ್‌ಡೇಟ್‌! ಅಕ್ರಮ ಆಸ್ತಿ ಪ್ರಕರಣದಲ್ಲಿ ಲೋಕಾಯುಕ್ತಕ್ಕೆ ನೋಟಿಸ್

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |  ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ (KS Eshwarappa) ಅವರ ವಿರುದ್ಧದ ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪದ ಪ್ರಕರಣ ಇದೀಗ ಸುಪ್ರೀಂಕೋರ್ಟ್ (Supreme Court) ತಲುಪಿದೆ. ತಮ್ಮ ವಿರುದ್ಧ ಲೋಕಾಯುಕ್ತರು ನಡೆಸುತ್ತಿರುವ ತನಿಖೆ ...

Shivamogga Jain public school Science exhibition

ನಿಧಿಗೆಯ ಜೈನ್ ಪಬ್ಲಿಕ್ ಶಾಲೆಯಲ್ಲಿ ವಿದ್ಯಾರ್ಥಿಗಳ ಸೃಜನಶೀಲತೆಗೆ ವೇದಿಕೆಯಾದ ವಸ್ತುಪ್ರದರ್ಶನ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |  ಶಿವಮೊಗ್ಗ (Shivamogga) ತಾಲೂಕಿನ ನಿಧಿಗೆಯ ಜೈನ್ ಪಬ್ಲಿಕ್ ಶಾಲೆಯ ಆವರಣದಲ್ಲಿ ಶೈಕ್ಷಣಿಕ ವಸ್ತುಪ್ರದರ್ಶನವನ್ನು (Science Exhibition) ಅತ್ಯಂತ ಸಂಭ್ರಮ ಹಾಗೂ ಉತ್ಸಾಹದಿಂದ ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ, ಸೃಜನಶೀಲತೆ ಹಾಗೂ ಸಂಶೋಧನಾ ಆಸಕ್ತಿಯನ್ನು ...

Shivamogga Police children annual sports meet 2026

ಶಿವಮೊಗ್ಗ | ಪೊಲೀಸ್ ಮಕ್ಕಳ ವಾರ್ಷಿಕ ಕ್ರೀಡಾಕೂಟಕ್ಕೆ ಎಸ್‌ಪಿ ನಿಖಿಲ್ ಚಾಲನೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |  ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯ ಮಕ್ಕಳಲ್ಲಿ ಕ್ರೀಡಾಸಕ್ತಿ ಬೆಳೆಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಪೊಲೀಸ್ ಮಕ್ಕಳ ವಾರ್ಷಿಕ ಕ್ರೀಡಾಕೂಟಕ್ಕೆ (Police Children Annual Sports Meet) ಶಿವಮೊಗ್ಗದಲ್ಲಿ (Shivamogga) ಭಾನುವಾರ ಅದ್ಧೂರಿ ಚಾಲನೆ ನೀಡಲಾಯಿತು. ...

Shivamogga student jumps from moving train Akka pade rescue

ಶಿವಮೊಗ್ಗ | ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿನಿ ರೈಲಿನಿಂದ ಜಿಗಿತ: ಸಮಯಪ್ರಜ್ಞೆ ಮೆರೆದ ಅಕ್ಕ ಪಡೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |  ಪರೀಕ್ಷೆ ಬರೆಯಲು ಶಿವಮೊಗ್ಗಕ್ಕೆ (Shivamogga) ಆಗಮಿಸುತ್ತಿದ್ದ ವಿದ್ಯಾರ್ಥಿನಿಯೊಬ್ಬರು ನಿದ್ರೆಯಲ್ಲಿದ್ದ ಕಾರಣ ರೈಲ್ವೆ ನಿಲ್ದಾಣದಲ್ಲಿ ಇಳಿಯದೆ ಮುಂದಕ್ಕೆ ಪ್ರಯಾಣಿಸಿದ ಘಟನೆ ನಡೆದಿದೆ. ಬಳಿಕ ಎಚ್ಚರಗೊಂಡ ವಿದ್ಯಾರ್ಥಿನಿ ಚಲಿಸುತ್ತಿದ್ದ ರೈಲಿನಿಂದ ಕೆಳಕ್ಕೆ ಹಾರಿದ್ದು, ತಕ್ಷಣ ಕಾರ್ಯಪ್ರವೃತ್ತರಾದ ...

Shivamogga Free Knee Pain Checkup in SN Hospital Nov 16

ಮಂಡಿ, ಕೀಲು ನೋವಿನಿಂದ ಬಳಲುತ್ತಿದ್ದೀರಾ? ಶಿವಮೊಗ್ಗದಲ್ಲಿ ನಾಳೆ ನಡೆಯಲಿದೆ ಉಚಿತ ತಪಾಸಣೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |  ಮೊಣಕಾಲು, ಕೀಲು ಹಾಗೂ ಸೊಂಟ ನೋವಿನಿಂದ ಬಳಲುತ್ತಿರುವ ಸಾರ್ವಜನಿಕರಿಗಾಗಿ (Shivamogga) ಶಿವಮೊಗ್ಗದ ಹರಕೆರೆಯಲ್ಲಿರುವ ಸಹ್ಯಾದ್ರಿ ನಾರಾಯಣ ಆಸ್ಪತ್ರೆಯಲ್ಲಿ ನ.16ರಂದು ಉಚಿತ ಮೂಳೆ ಸಾಂಧ್ರತೆ ಪರೀಕ್ಷೆಯನ್ನು ಆಯೋಜಿಸಲಾಗಿದೆ. ಆಸ್ಪತ್ರೆಯ ಆರ್ಥೋ ಕೇರ್ ವಿಭಾಗವು ವಿಶೇಷ ...

SSLC direct exam 2027 application december 30

ಎಸ್‌ಎಸ್‌ಎಲ್‌ಸಿ ಅನುತ್ತೀರ್ಣರಿಗೆ ಸುವರ್ಣಾವಕಾಶ | ನೇರ ಪರೀಕ್ಷೆಗೆ ಅರ್ಜಿ ಆಹ್ವಾನ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |  ಶಾಲಾ ಶಿಕ್ಷಣವನ್ನು ಅರ್ಧಕ್ಕೆ ಮೊಟಕುಗೊಳಿಸಿರುವವರು ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರು (Fail) ಇದೀಗ ನೇರವಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ (SSLC Exam) ಬರೆಯಲು ಉತ್ತಮ ಅವಕಾಶವಿದ್ದು, ಶಿಕ್ಷಣದಿಂದ ವಂಚಿತರಾದವರು ಈ ಸುವರ್ಣಾವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ...

Kudli Temple Near Lacks Toilets Drinking Water Facilities copy

ಶೌಚಾಲಯವೂ ಇಲ್ಲ, ಕುಡಿಯುವ ನೀರೂ ಇಲ್ಲ; ಐತಿಹಾಸಿಕ ಕೂಡ್ಲಿ ದೇಗುಲ ಬಳಿಯ ಅವ್ಯವಸ್ಥೆಗೆ ಆಕ್ರೋಶ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |   ಸಾವಿರಾರು ವರ್ಷಗಳ ಇತಿಹಾಸ ಮತ್ತು ಧಾರ್ಮಿಕ ಮಹತ್ವವನ್ನು ಹೊಂದಿರುವ (Kudli Temple) ಕೂಡ್ಲಿ ಶಾರದಾಂಬಾ ದೇವಸ್ಥಾನದ ಸುತ್ತಮುತ್ತಲಿನ ಪರಿಸರ ಕಸದ ರಾಶಿಯಿಂದ ಕೂಡಿದ್ದು, ಭಕ್ತಾದಿಗಳಿಗೆ ಅಗತ್ಯ ಮೂಲಸೌಕರ್ಯಗಳ ಕೊರತೆ ಎದುರಾಗಿದೆ ಎಂಬ ಆರೋಪ ...

Page 1 of 780 1 2 … 780
  • Trending
  • Latest
error: Content is protected by Kalpa News!!