Saturday, October 10, 2026
Advertisement
ADVERTISEMENT

Tag: Shivamogga

Sagara Brutal Murder Man Hacked To Death Neck Attack

ಸಾಗರದಲ್ಲಿ ಭೀಕರ ಕೊಲೆ: ಕುತ್ತಿಗೆ ಭಾಗಕ್ಕೆ ಕೊಚ್ಚಿ ವ್ಯಕ್ತಿಯ ದಾರುಣ ಹತ್ಯೆ | ಕಾರಣವೇನು?

ಕಲ್ಪ ಮೀಡಿಯಾ ಹೌಸ್  |  ಸಾಗರ  | ಶಿವಮೊಗ್ಗ (Shivamogga) ಜಿಲ್ಲೆಯ ಸಾಗರ (Sagara) ತಾಲೂಕಿನ ಮಡಸೂರು ಗ್ರಾಮದ ವಡ್ಡಿನಕೆರೆ ಸಮೀಪ ವ್ಯಕ್ತಿಯೊಬ್ಬರನ್ನು ಹರಿತವಾದ ಆಯುಧದಿಂದ ಕೊಲೆ (Murder) ಮಾಡಿರುವ ಭೀಕರ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಆನಂದ್ ...

Shivamogga Kattala Haadu Musical Programme

ಶಿವಮೊಗ್ಗ: ‘ಕತ್ತಲ ಹಾಡು’ ಕಾರ್ಯಕ್ರಮ; ಒಳಗಿನ ನಮ್ಮನ್ನೇ ನೋಡಿಕೊಳ್ಳುವ ಅಪರೂಪದ ಅನುಭವ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಬಹುಮುಖಿ ವೇದಿಕೆಯ ವತಿಯಿಂದ (Shivamogga) ಶಿವಮೊಗ್ಗ ನಗರದ ಫ್ರೆಂಡ್ಸ್ ಸೆಂಟರ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ‘ಕತ್ತಲ ಹಾಡು’ ಕಾರ್ಯಕ್ರಮವು ಕೇವಲ ಹಾಡುಗಳ ಕಾರ್ಯಕ್ರಮವಾಗಿ ಉಳಿಯಲಿಲ್ಲ. ನಾದ ಮಣಿನಾಲ್ಕೂರು ಅವರ ಗಾಯನ ಹಾಗೂ (Song) ಹಾಡುಗಳ ...

shivamogga -tight-security-sp-nikhil-police-route-march

ಈದ್ | ಶಿವಮೊಗ್ಗದಲ್ಲಿ ವ್ಯಾಪಕ ಬಂದೋಬಸ್ತ್ | 3,000 ಸಿಬ್ಬಂದಿ ನಿಯೋಜನೆ, 36 ಚೆಕ್‌ಪೋಸ್ಟ್‌ ಸ್ಥಾಪನೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಈದ್ (Eid Milad) ಹಬ್ಬದ ಹಿನ್ನೆಲೆಯಲ್ಲಿ ಶಿವಮೊಗ್ಗ (Shivamogga) ಜಿಲ್ಲಾದ್ಯಂತ ಶಾಂತಿ, ಸುವ್ಯವಸ್ಥೆ ಹಾಗೂ ಸಾರ್ವಜನಿಕರ ಸುರಕ್ಷತೆ ಕಾಪಾಡಲು ಜಿಲ್ಲಾ ಪೊಲೀಸ್ ಇಲಾಖೆ ವ್ಯಾಪಕ ಭದ್ರತಾ ವ್ಯವಸ್ಥೆ (Police Security) ಕೈಗೊಂಡಿದೆ. ಜಿಲ್ಲೆಯಾದ್ಯಂತ ...

Bhadravathi there will be no power supply on 3 days

ಭದ್ರಾವತಿಯಲ್ಲಿ ಆ.26ರಂದು 8 ಗಂಟೆ ವಿದ್ಯುತ್ ವ್ಯತ್ಯಯ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಈದ್ ಮಿಲಾದ್ ಹಬ್ಬದ ಪ್ರಯುಕ್ತ ಭದ್ರಾವತಿ (Bhadravathi) ನಗರದಲ್ಲಿ ಮೆರವಣಿಗೆ ಕಾರ್ಯಕ್ರಮ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಆಗಸ್ಟ್ 26ರಂದು ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಮೆರವಣಿಗೆ ಸಾಗುವ ಮಾರ್ಗದಲ್ಲಿ ಅಗತ್ಯ ಮುಂಜಾಗ್ರತಾ ...

shivamogga-jci-vivek-cheluve-chitravati-yakshagana

ಜೆಸಿಐ ಶಿವಮೊಗ್ಗ ವಿವೇಕ್ ಆಶ್ರಯದಲ್ಲಿ ‘ಚೆಲುವೆ ಚಿತ್ರಾವತಿ’ ಯಕ್ಷಗಾನ ವೈಭವ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಜೆಸಿಐ ಶಿವಮೊಗ್ಗ ವಿವೇಕ್ ಸಂಸ್ಥೆಯ ಆಶ್ರಯದಲ್ಲಿ ನಗರದ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ‘ಚೆಲುವೆ ಚಿತ್ರಾವತಿ’ ಯಕ್ಷಗಾನ ಪ್ರಸಂಗವು ಸಾವಿರಾರು ಯಕ್ಷಗಾನ ಕಲಾಭಿಮಾನಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ಹಾಗೂ ಯಶಸ್ವಿಯಾಗಿ ನೆರವೇರಿತು. ಜೆಸಿಐ ಶಿವಮೊಗ್ಗ ವಿವೇಕ್ ...

shivamogga-erss-saves-woman-after-suicide-attempt

30ಕ್ಕೂ ಹೆಚ್ಚು ಮಾತ್ರೆ ಸೇವಿಸಿದ ಮಹಿಳೆ | ERSSಗೆ ಕರೆ | ಮುಂದೆ ಆಗಿದ್ದೇನು?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಕೌಟುಂಬಿಕ ಕಲಹದಿಂದ ಮನನೊಂದು 30ಕ್ಕೂ ಹೆಚ್ಚು ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆಯೊಬ್ಬರನ್ನು ಶಿವಮೊಗ್ಗ ಜಿಲ್ಲಾ ಪೊಲೀಸ್‌ನ ತುರ್ತು ಸ್ಪಂದನಾ ವ್ಯವಸ್ಥೆ (ERSS) ಸಿಬ್ಬಂದಿ ಸಮಯಪ್ರಜ್ಞೆಯಿಂದ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿರುವ ಘಟನೆ ಶಿವಮೊಗ್ಗ ...

Shivamogga Mother Jumps Tunga River With 3 Children

ಶಿವಮೊಗ್ಗ | ರೈಲ್ವೆ ಹಳಿ ಮೇಲಿಂದ 3 ಮಕ್ಕಳೊಂದಿಗೆ ತುಂಗಾ ನದಿಗೆ ಹಾರಿದ ತಾಯಿ | ಇಬ್ಬರ ರಕ್ಷಣೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಮೂವರು ಮಕ್ಕಳೊಂದಿಗೆ ತಾಯಿಯೊಬ್ಬರು ರೈಲ್ವೆ ಹಳಿ ಮೇಲಿನಿಂದ (Tunga River) ತುಂಗಾ ನದಿಗೆ ಹಾರಿರುವ ಆತಂಕಕಾರಿ ಘಟನೆ ಶಿವಮೊಗ್ಗದಲ್ಲಿ (Shivamogga) ನಡೆದಿದೆ. ಘಟನೆಯಲ್ಲಿ ತಾಯಿ ಹಾಗೂ ಒಂದು ಮಗುವನ್ನು ಸ್ಥಳೀಯ ಯುವಕರು ರಕ್ಷಿಸಿದ್ದು, ...

shivamogga-vhp-protest-illegal-slaughterhouses

ಅನಧಿಕೃತ ಕಸಾಯಿ ಖಾನೆಗಳ ವಿರುದ್ಧ ಕ್ರಮಕ್ಕೆ ಆಗ್ರಹ: ಶಿವಮೊಗ್ಗದಲ್ಲಿ ವಿಹಿಂಪ, ಬಜರಂಗದಳ ಪ್ರತಿಭಟನೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಜಿಲ್ಲೆಯಲ್ಲಿ ಅನಧಿಕೃತ ಕಸಾಯಿ ಖಾನೆಗಳು ನಡೆಯುತ್ತಿದ್ದರೂ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ ಹಾಗೂ ಗೋರಕ್ಷಕರ ಮೇಲೆ ನಡೆದ ಮಾರಣಾಂತಿಕ ಹಲ್ಲನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರು ಪ್ರತಿಭಟನೆ ...

rbi-cooperative-bank-directors-3-year-cooling-period

ಸಹಕಾರಿ ಬ್ಯಾಂಕ್ ನಿರ್ದೇಶಕರಿಗೆ 3 ವರ್ಷ ಕೂಲಿಂಗ್ ಪಿರಿಯಡ್: ಆರ್‌ಬಿಐ ಆದೇಶ ಹಿಂಪಡೆಯಲು ಆಗ್ರಹ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಗ್ರಾಮೀಣ ಸಹಕಾರಿ ಬ್ಯಾಂಕುಗಳಿಗೆ ಸಂಬಂಧಿಸಿದಂತೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಹೊರಡಿಸಿರುವ ತಿದ್ದುಪಡಿ ನಿರ್ದೇಶನಗಳು ಸಹಕಾರಿ ಕ್ಷೇತ್ರದ ಬೆಳವಣಿಗೆಗೆ ಮಾರಕವಾಗಿದ್ದು, ಈ ಆದೇಶವನ್ನು ಕೂಡಲೇ ಹಿಂಪಡೆಯಬೇಕು ಎಂದು ಸಹಕಾರಿ ಹಿರಿಯ ಧುರೀಣ ಹಾಗೂ ...

Shivamogga Harakere Ring Road Robbery Case Three Arrested

ಶಿವಮೊಗ್ಗ | ಕಾರಿನಲ್ಲಿ ಬಂದು ಸಾರ್ವಜನಿಕರ ಮೇಲೆ ಹಲ್ಲೆ, ದರೋಡೆ | ಮೂವರು ಅರೆಸ್ಟ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶಿವಮೊಗ್ಗ (Shivamogga) ನಗರದ ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹರಕೆರೆ ರಿಂಗ್ ರೋಡ್‌ನಲ್ಲಿ ಕಾರಿನಲ್ಲಿ ಬಂದು ಇಬ್ಬರು ಸಾರ್ವಜನಿಕರನ್ನು ಬೆದರಿಸಿ ಹಲ್ಲೆ ನಡೆಸಿ, ಅವರಿಂದ ಹಣ ಮತ್ತು ಮೊಬೈಲ್ ಫೋನ್‌ಗಳನ್ನು ದರೋಡೆ (Robbery) ...

Page 15 of 770 1 … 14 15 16 … 770
  • Trending
  • Latest
error: Content is protected by Kalpa News!!