ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ರಾಧಾಷ್ಟಮಿ ಸತ್ಸಂಗದಲ್ಲಿ ಭಕ್ತಿ, ನಾಮಸ್ಮರಣೆಯ ಮಹತ್ವ ಸಾರಿದ ಮಹಾಪುರಾಣದಾಸ್
October 3, 2026
Kalpa Media House | Article by Rasikapriya | Gudinamana 2026, a distinctive classical music and dance initiative curated by renowned...
Read moreDetailsಕಲ್ಪ ಮೀಡಿಯಾ ಹೌಸ್ | ಶಿರಾಳಕೊಪ್ಪ | ಬೈಕ್ ರಸ್ತೆ ಗುಂಡಿಗೆ ಬಿದ್ದ ಪರಿಣಾಮ ಹಿಂಬದಿ ಕುಳಿತಿದ್ದ ಮಹಿಳೆ ಮೃತಪಟ್ಟಿದ್ದು, ಅಪಘಾತಕ್ಕೆ ಕಳಪೆ ಕಾಮಗಾರಿಯೇ ಕಾರಣ ಎಂದು ಆರೋಪಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | 75 ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಶ್ರೀಗಂಧ ಮತ್ತು ಸಾಮಗಾನ ಸಂಸ್ಥೆಯ ವತಿಯಿಂದ ಅ.22 ರಂದು ಸಾವರ್ಕರ್ ಸಾಮ್ರಾಜ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನಗರದ ಸೈನ್ಸ್ ಮೈದಾನದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಪ್ರತಿ ದಿನದ ಜೀವನದಲ್ಲಿ ಇಲೆಕ್ಟ್ರಾನಿಕ್ ವಸ್ತುಗಳ ಬಳಕೆ ಸಾಮಾನ್ಯ ಆಗಿದ್ದು, ತ್ಯಾಜ್ಯ ಉತ್ಪತ್ತಿಯು ಅಧಿಕವಾಗಿದೆ. ಇ ತ್ಯಾಜ್ಯದ ವೈಜ್ಞಾನಿಕ ವಿಲೇವಾರಿ ಮಾಡುವುದು ಪ್ರಸ್ತುತ ಅತ್ಯಂತ ಅವಶ್ಯಕ ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಹೇಳಿದರು. ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಮಂಗಳೂರು ವಿದ್ಯುತ್ಛಕ್ತಿ ಸರಬರಾಜು ಕಂಪನಿಯು ಕುಂಸಿ, ಆಯನೂರು, ಹಾರ್ನಳ್ಳಿ ಶಾಖಾ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅಕ್ಟೋಬರ್ 17 ಹಾಗೂ 19 ರಂದು ಎರಡು ದಿನಗಳ ಬೆಳಿಗ್ಗೆ 9 ರಿಂದ ಸಂಜೆ 6.30ರವರೆಗೆ ...
ಕಲ್ಪ ಮೀಡಿಯಾ ಹೌಸ್ | ಭದ್ರಾವತಿ | ನಗರಸಭೆ ವ್ಯಾಪ್ತಿಯ ಜನ್ನಾಪುರ ಲಿಂಗಾಯತರ ಬೀದಿಯಲ್ಲಿ ಸ್ವಾಗತ್ ಯುವಕರ ಸಂಘದ 25ನೇ ವರ್ಷದ ವಿನಾಯಕ ಮಹೋತ್ಸವ ಅನ್ನಸಂತರ್ಪಣಾ ಕಾರ್ಯಕ್ರಮದಲ್ಲಿ ಶಾಸಕ ಬಿ. ಕೆ. ಸಂಗಮೇಶ್ವರ್ ಪಾಲ್ಗೊಂಡಿದ್ದರು. ಈ ಬಾರಿ ಅಯೋಧ್ಯೆ ಶ್ರೀರಾಮ ಮಂದಿರ ...
ಕಲ್ಪ ಮೀಡಿಯಾ ಹೌಸ್ | ಸೊರಬ | ಫೀಡರ್ ಬೇರ್ಪಡಿಸುವಿಕೆ ಕಾಮಗಾರಿ ಹಾಗೂ ವಿದ್ಯುತ್ ಮಾರ್ಗಗಳ ನಿರ್ವಹಣೆ ನಡೆಸಲು ಉದ್ದೇಶಿಸಿರುವುದರಿಂದ 110/11 ಕೆವಿ ಪಿ.ಪಿ ಕೇಂದ್ರ ಸೊರಬದಿಂದ ವಿದ್ಯುತ್ ಸರಬರಾಜಾಗುವ ಎಫ್-2ಗುಡವಿ, ಎಫ್-1 ಸೊರಬ ಪಟ್ಟಣ, ಎಫ್-4 ಕುಮ್ಮೂರು, ಎಫ್-5 ದೇವತಿಕೊಪ್ಪ, ...
ಕಲ್ಪ ಮೀಡಿಯಾ ಹೌಸ್ | ಹೊಸನಗರ | ಮಾವಿನಕೊಪ್ಪದಲ್ಲಿರುವ ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜಿನ ಬೀಗ ಒಡೆದು ಪ್ರಶ್ನೆ ಪತ್ರಿಕೆಯನ್ನು ಚೆಲ್ಲಾಪಿಲ್ಲಿಯಾಗಿ ಹರಡಿ ಹೋಗಿರುವ ಘಟನೆ ಕಳೆದ ರಾತ್ರಿ ನಡೆದಿದೆ. ಕಾಲೇಜಿನ ಗೇಟ್, ಆಫೀಸ್ ಛೇಂಬರ್, ವಿಜ್ಞಾನ ವಿಭಾಗ ಕಚೇರಿ ಸೇರಿದಂತೆ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಭಾರತ ಸರ್ಕಾರದ ಪರಮ್ ಉತ್ಕರ್ಷ್ ಉನ್ನತ ಕ್ಷಮತೆಯ ಕಂಪ್ಯೂಟಿಂಗ್ ಯಂತ್ರವಾಗಿದ್ದು ಶೈಕ್ಷಣಿಕವಾಗಿ ಹೊರಹೊಮ್ಮುವ ನಾವೀನ್ಯ ಚಿಂತನೆಗಳಿಗೆ ಪೂರಕ ಶಕ್ತಿಯಾಗಿದೆ ಎಂದು ಭಾರತ ಸರ್ಕಾರದ ಸಿಡಾಕ್ ಸಂಸ್ಥೆಯ ನಿರ್ದೇಶಕರಾದ ಡಾ.ಎಸ್.ಡಿ ಸುದರ್ಶನ್ ತಿಳಿಸಿದರು. ಶುಕ್ರವಾರ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ನಗರದ ಸುವರ್ಣ ಸಂಸ್ಕೃತಿ ಭವನದಲ್ಲಿ ರೋಟರಿ ಶಿವಮೊಗ್ಗ ಪೂರ್ವ ಮತ್ತು ರೋಟರಿ ವಲಯ 11ರ ಎಲ್ಲ ಕ್ಲಬ್‌ಗಳ ಸಹಯೋಗದಲ್ಲಿ ಅಕ್ಟೋಬರ್ 16ರಂದು ಪರಿಸರ ಮತ್ತು ಭೂಸಂರಕ್ಷಣಾ ಜಿಲ್ಲಾ ಸಮಾವೇಶ ( ವಸುಂಧರೆ 2022 ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಕೆಳದಿ ಶಿವಪ್ಪನಾಯ್ಕ ಕೃಷಿ ವಿಶ್ವವಿದ್ಯಾಲಯವನ್ನು ದೇಶದ 10ನೇ ರ‍್ಯಾಂಕಿಂಗ್‌ನೊಳಗೆ ತರುವ ಪ್ರಯತ್ನ ನಮ್ಮದಾಗಿದೆ. ಶಿಕ್ಷಣ, ಸಂಶೋಧನೆ, ವಿಸ್ತರಣೆ ನೋಡಿ ದೇಶದ 72 ಕೃಷಿ ವಿಶ್ವ ವಿದ್ಯಾಲಯಗಳಲ್ಲಿ ಶಿವಮೊಗ್ಗ ವಿವಿ ಈಗಾಗಲೇ 32ನೇ ರ‍್ಯಾಂಕಿಂಗ್ ...
Copyright © 2026 Kalpa News. Designed by KIPL