Saturday, October 3, 2026
Advertisement
ADVERTISEMENT

Tag: Shivamogga

ಗ್ರಾಮ ಮಟ್ಟದಿಂದ ಸಹಕಾರ ಕ್ಷೇತ್ರ ಬೆಳೆದರೆ ದೇಶದ ಅಭಿವೃದ್ಧಿ ಸಾಧ್ಯ: ಡಾ.ಎಚ್.ಎಂ. ಶಿವಮೂರ್ತಿ

ಗ್ರಾಮ ಮಟ್ಟದಿಂದ ಸಹಕಾರ ಕ್ಷೇತ್ರ ಬೆಳೆದರೆ ದೇಶದ ಅಭಿವೃದ್ಧಿ ಸಾಧ್ಯ: ಡಾ.ಎಚ್.ಎಂ. ಶಿವಮೂರ್ತಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಗ್ರಾಮೀಣ ಮಟ್ಟದಿಂದ ಸಹಕಾರ ಕ್ಷೇತ್ರ ಬೆಳೆದರೆ ದೇಶದ ಸಮಗ್ರ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದ ಮೆಡಿಕಲ್ ಸೂಪರ್ ಇನ್‌ಟೆಂಡೆಂಟ್ ಡಾ.ಎಚ್.ಎಂ. ಶಿವಮೂರ್ತಿ ಅಭಿಪ್ರಾಯಪಟ್ಟರು. ಆಜಾದಿಕಾ ಅಮೃತ ಮಹೋತ್ಸವದ ಅಂಗವಾಗಿ ಎನ್'ಸಿಯುಐ ...

ಊಹಾಪೋಹಕ್ಕೆ ತೆರೆ: ರಾಜಕೀಯ ಪ್ರವೇಶವನ್ನು ಅಧಿಕೃತಗೊಳಿಸಿದ ಡಾ. ಧನಂಜಯ ಸರ್ಜಿ

ಊಹಾಪೋಹಕ್ಕೆ ತೆರೆ: ರಾಜಕೀಯ ಪ್ರವೇಶವನ್ನು ಅಧಿಕೃತಗೊಳಿಸಿದ ಡಾ. ಧನಂಜಯ ಸರ್ಜಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಸರ್ಜಿ ಆಸ್ಪತ್ರೆಯ ಡಾ. ಧನಂಜಯ ಸರ್ಜಿ ಅವರು ರಾಜಕೀಯಕ್ಕೆ ಬರುತ್ತಾರಂತೆ, ಆ ಪಕ್ಷದಿಂದ ನಿಲ್ಲುತ್ತಾರಂತೆ, ಈ ಪಕ್ಷದಿಂದ ನಿಲ್ಲುತ್ತಾರಂತೆ... ಕಳೆದ ಕೆಲವು ದಿನಗಳಿಂದ ನಗರದಲ್ಲಿ ಇದೇ ಮಾತುಗಳು... ಆದರೆ, ಇವೆಲ್ಲ ಊಹಾಪೋಹಗಳಿಗೆ ಸ್ವತಃ ...

ಭದ್ರಾವತಿಯಲ್ಲೊಂದು ಘೋರ ದುರಂತ: ರೈಲು ಹತ್ತುವಾಗ ಕೆಳಗೆ ಬಿದ್ದು ತಂದೆ, ಮಗ ಸಾವು

ಭದ್ರಾವತಿಯಲ್ಲೊಂದು ಘೋರ ದುರಂತ: ರೈಲು ಹತ್ತುವಾಗ ಕೆಳಗೆ ಬಿದ್ದು ತಂದೆ, ಮಗ ಸಾವು

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ತಂದೆ, ಮಗ ಆಯತಪ್ಪಿ ರೈಲಿನ ಕೆಳಗೆ ಬಿದ್ದು, ಸಾವನ್ನಪ್ಪಿರುವ ದಾರಣ ಘಟನೆ ಭದ್ರಾವತಿ ರೈಲು ನಿಲ್ದಾಣದಲ್ಲಿ ನಡೆದಿದೆ. ತಾಳಗುಪ್ಪ-ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ರೈಲು ಬೆಂಗಳೂರಿಗೆ ಭದ್ರಾವತಿ ರೈಲು ನಿಲ್ದಾಣದಿಂದ ...

ವಾರಣಾಸಿ ತೀರ್ಪು ಸ್ವಾಗತಾರ್ಹ, ದೇಗುಲ ಮುಸ್ಲಿಮರ ವಶದಿಂದ ಶೀಘ್ರ ಮುಕ್ತವಾಗಲಿ: ಈಶ್ವರಪ್ಪ ಆಶಯ

ವಾರಣಾಸಿ ತೀರ್ಪು ಸ್ವಾಗತಾರ್ಹ, ದೇಗುಲ ಮುಸ್ಲಿಮರ ವಶದಿಂದ ಶೀಘ್ರ ಮುಕ್ತವಾಗಲಿ: ಈಶ್ವರಪ್ಪ ಆಶಯ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ವಾರಣಾಸಿ ಜಿಲ್ಲಾ ನ್ಯಾಯಾಲಯ ಹಿಂದೂ ಮಹಿಳೆಯ ಪರ ನೀಡಿರುವ ತೀರ್ಪನ್ನು ಸ್ವಾಗತಿಸುತ್ತೇನೆ. ಹಾಗೂ ಇಂದು ಇಡೀ ದೇಶದ ರಾಷ್ಟ್ರಭಕ್ತರು ಅತ್ಯಂತ ಸಂತೋಷ ಪಡುವ ದಿನ ಎಂದು ಶಾಸಕ ಕೆ.ಎಸ್. ಈಶ್ವರಪ್ಪ MLA Eshwarappa ...

ರಾಜ್ಯ ಮಟ್ಟದ ಅತ್ಯುತ್ತಮ ಎನ್‌ಎಸ್‌ಎಸ್ ಘಟಕ ಪಶಸ್ತಿ ಕುವೆಂಪು ವಿವಿ ಮಡಿಲಿಗೆ…

ರಾಜ್ಯ ಮಟ್ಟದ ಅತ್ಯುತ್ತಮ ಎನ್‌ಎಸ್‌ಎಸ್ ಘಟಕ ಪಶಸ್ತಿ ಕುವೆಂಪು ವಿವಿ ಮಡಿಲಿಗೆ…

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  | ಕುವೆಂಪು ವಿಶ್ವವಿದ್ಯಾಲಯದ ಎನ್‌ಎಸ್‌ಎಸ್ ಘಟಕದ ಸಮಾಜಮುಖಿ ಕಾರ್ಯಚಟುವಟಿಕೆಗಳನ್ನು ಗುರುತಿಸಿ ರಾಜ್ಯ ಸರ್ಕಾರವು 2020-21ನೇ ಸಾಲಿನ ರಾಜ್ಯ ಮಟ್ಟದ ಅತ್ಯುತ್ತಮ ಘಟಕ, ಅಧಿಕಾರಿ ಮತ್ತು ಸ್ವಯಂ ಸೇವಕಿ ಪಶಸ್ತಿ ಲಭಿಸಿದ್ದು, ರಾಜ್ಯಪಾಲ ಥಾವರ್ ಚಂದ್ ...

ಲಕ್ಷಾಂತರ ರೂ. ಮೌಲ್ಯದ ಆಭರಣ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ

ಲಕ್ಷಾಂತರ ರೂ. ಮೌಲ್ಯದ ಆಭರಣ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಆಟೋ ಚಾಲಕರೊಬ್ಬರು ಲಕ್ಷಾಂತರ ರೂ. ಬೆಲೆ ಬಾಳುವ ಆಭರಣವನ್ನು ಅದರ ವಾರಸುದಾರರಿಗೆ ಹಿಂತಿರುಗಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ. ಘಟನೆ ಹಿನ್ನೆಲೆ: ಮಹಿಳೆಯೋರ್ವರು ಆಭರಣವಿದ್ದ ಬ್ಯಾಗನ್ನು ಆಟೋದಲ್ಲಿ ಬಿಟ್ಟು ಹೋಗಿದ್ದು, ಇದನ್ನು ಗಮನಿಸಿದ ಆಟೋ ...

ಹೊಳೆಬಾಗಿಲು ಲಾಂಚ್ ಚಾಲಕರಿಗೆ ವೇತನ ವಿಳಂಬ: ಸಚಿವರೊಂದಿಗೆ ಶಾಸಕ ಹಾಲಪ್ಪ ಚರ್ಚೆ

ಹೊಳೆಬಾಗಿಲು ಲಾಂಚ್ ಚಾಲಕರಿಗೆ ವೇತನ ವಿಳಂಬ: ಸಚಿವರೊಂದಿಗೆ ಶಾಸಕ ಹಾಲಪ್ಪ ಚರ್ಚೆ

ಕಲ್ಪ ಮೀಡಿಯಾ ಹೌಸ್   |  ಸಾಗರ  | ಹೊಳೆಬಾಗಿಲು ಲಾಂಚ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಲಾಂಚ್ ಚಾಲಕರಿಗೆ ಕಳೆದ ಒಂದು ವರ್ಷದಿಂದ ವೇತನ ಪಾವತಿಯಾಗದಿರುವುದು ಗಮನಕ್ಕೆ ಬಂದ ಹಿನ್ನೆಲೆ ಶಾಸಕ ಹೆಚ್. ಹಾಲಪ್ಪ MLA Halappa ಬೆಂಗಳೂರಿನಲ್ಲಿ ಮೀನುಗಾರಿಕೆ, ಬಂದರು ಮತ್ತು ...

ಅರಣ್ಯ ಸಂರಕ್ಷಣೆಯ ಮಹತ್ವ ಪ್ರತಿಯೊಬ್ಬರೂ ಅರಿತುಕೊಳ್ಳಬೇಕು: ಜಿಲ್ಲಾಧಿಕಾರಿ ಸೆಲ್ವಮಣಿ ಕರೆ

ಅರಣ್ಯ ಸಂರಕ್ಷಣೆಯ ಮಹತ್ವ ಪ್ರತಿಯೊಬ್ಬರೂ ಅರಿತುಕೊಳ್ಳಬೇಕು: ಜಿಲ್ಲಾಧಿಕಾರಿ ಸೆಲ್ವಮಣಿ ಕರೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಅರಣ್ಯ ಸಂರಕ್ಷಣೆಯ ಮಹತ್ವವನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕಾದ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಆರ್. ಸೆಲ್ವಮಣಿ ಅವರು ತಿಳಿಸಿದರು. ಅವರು ಭಾನುವಾರ ಶ್ರೀಗಂಧ ಕೋಠಿ ಆವರಣದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಅರಣ್ಯ ಹುತಾತ್ಮತರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ...

ಸಾಗರ: ಅದ್ದೂರಿ ಶ್ರೀನಗರ ಗಣಪತಿ ವಿಸರ್ಜನೆ, ಗಮನ ಸೆಳೆದ ಬೆಂಕಿಯಾಟ ಪ್ರದರ್ಶನ

ಸಾಗರ: ಅದ್ದೂರಿ ಶ್ರೀನಗರ ಗಣಪತಿ ವಿಸರ್ಜನೆ, ಗಮನ ಸೆಳೆದ ಬೆಂಕಿಯಾಟ ಪ್ರದರ್ಶನ

ಕಲ್ಪ ಮೀಡಿಯಾ ಹೌಸ್   |  ಸಾಗರ  | ಪಟ್ಟಣದ ಶ್ರೀನಗರದಲ್ಲಿ 46ನೇ ವರ್ಷದ ಗಣೇಶ ವಿಸರ್ಜನೆ ಗುರುವಾರ ಅದ್ದೂರಿಯಾಗಿ ನಡೆಯಿತು. ಶ್ರೀನಗರ ಯುವಜನ ಸಂಘ ಹಾಗೂ ಕ್ರೀಡಾ ಮತ್ತು ಸಾಂಸ್ಕೃತಿ ಸಮಿತಿಯವರು ಕಳೆದ ಭಾನುವಾರ ಗಣಹೋಮ , ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ...

ರಾಷ್ಟಮಟ್ಟದ ಹಲವು ಪ್ರವೇಶ ಪರೀಕ್ಷೆಗಳಲ್ಲಿ ಸಂಜನಾ ಸಾಧನೆ: ಗಣ್ಯರ ಪ್ರಶಂಸೆ

ರಾಷ್ಟಮಟ್ಟದ ಹಲವು ಪ್ರವೇಶ ಪರೀಕ್ಷೆಗಳಲ್ಲಿ ಸಂಜನಾ ಸಾಧನೆ: ಗಣ್ಯರ ಪ್ರಶಂಸೆ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ರಾಷ್ಟಮಟ್ಟದ ಹಲವು ಪ್ರವೇಶ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ಡಿ.ಎಸ್. ಸಂಜನಾ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಇವರು ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ಹಿರಿಯ ಶಸ್ತ್ರ ಚಿಕಿತ್ಸಕ ಡಾ. ಡಿ.ಎಸ್ ಶಿವಪ್ರಕಾಶ್ ...

Page 232 of 769 1 … 231 232 233 … 769
  • Trending
  • Latest
error: Content is protected by Kalpa News!!