Saturday, October 3, 2026
Advertisement
ADVERTISEMENT

Tag: Shivamogga

ಆ.28 ರವರೆಗೆ ಮೈತ್ರಿ ಆ್ಯಂಟಿಕ್ ಚಿನ್ನದ ಬೋನಸ್ ಉತ್ಸವ: ಕಣ್ಮನ ಸೆಳೆಯುತ್ತಿರುವ ಆಭರಣಗಳ ಖರೀದಿಗೆ ಮಹಿಳೆಯರ ಒಲವು

ಶಿಕ್ಷಕರಿಗೆ ಮೈತ್ರಿ ಮೈ ಜುವೆಲ್ಸ್’ನಿಂದ ವಿಶೇಷ ಆಫರ್

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಗುರು ವಿಷ್ಣು ಗುರು ದೇವೋ ಮಹೇಶ್ವರ, ಗುರು ಸಾಕ್ಷತ್ ಪರಬ್ರಹ್ಮ ತಸ್ಮೈ ಶ್ರೀ ಗುರುವೇ ನಮಃ..... ಶಿವಮೊಗ್ಗದ ನಲ್ಮೆಯ ಗೌರವದ ಶಿಕ್ಷಕರಿಗಾಗಿಯೇ ಮೈತ್ರಿ ಮೈ ಜುವೆಲ್ಸ್ ನಿಂದ ಗೌರವದ ಉಡುಗೊರೆ ಅನಾವರಣಗೊಳಿಸಲಾಗುತ್ತಿದೆ. ಶಿವಮೊಗ್ಗದ ...

ಶಾಂತಿ ಕದಡಿದರೆ ಸತ್ಯಾಗ್ರಹ ಮಾಡಬೇಕಾದೀತು: ತರಳಬಾಳು ಸ್ವಾಮೀಜಿ ಎಚ್ಚರಿಕೆ

ಶಾಂತಿ ಕದಡಿದರೆ ಸತ್ಯಾಗ್ರಹ ಮಾಡಬೇಕಾದೀತು: ತರಳಬಾಳು ಸ್ವಾಮೀಜಿ ಎಚ್ಚರಿಕೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಹಿರಿಮೆ ಹೊಂದಿದ ಶಿವಮೊಗ್ಗದಲ್ಲಿ ಶಾಂತಿಯನ್ನು ಕದಡಬಾರದು, ಒಂದು ವೇಳೆ ಅಂತಹ ಪ್ರಸಂಗಗಳು ನಡೆದರೆ ಸತ್ಯಾಗ್ರಹ ಮಾಡಬೇಕಾದೀತು ಎಂದು ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಎಚ್ಚರಿಸಿದರು. ನಗರದಲ್ಲಿ ಹಿಂದೂ, ...

ಗುಡ್ ನ್ಯೂಸ್: ಯಶವಂತಪುರ ಅಲ್ಲ, ಮೆಜೆಸ್ಟಿಕ್’ವರೆಗೂ ಸಂಚರಿಸಲಿದೆ ಶಿವಮೊಗ್ಗ ಶತಾಬ್ದಿ ರೈಲು

ಶಿವಮೊಗ್ಗದಿಂದ ಸಂಚರಿಸುವ 6 ರೈಲುಗಳು ಸ್ಥಗಿತ!

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಕೆಲ ತಾಂತ್ರಿಕ ಕಾರಣದಿಂದಾಗಿ ಶಿವಮೊಗ್ಗಕ್ಕೆ ಬರುವ ಮತ್ತು ಶಿವಮೊಗ್ಗದಿಂದ ಸಂಚರಿಸುವ 6 ರೈಲುಗಳು ಸ್ಥಗಿತಗೊಂಡಿದೆ. ನಾಳೆ ಈ 6 ರೈಲುಗಳು ಸ್ಥಗಿತಗೊಳಿಸಲಾಗಿದೆ. ಚಿಕ್ಕಮಗಳೂರು-ಶಿವಮೊಗ್ಗ 07366, ತಾಳಗುಪ್ಪ-ಶಿವಮೊಗ್ಗ 07349, ಶಿವಮೊಗ್ಗ-ತಾಳಗುಪ್ಪ 07350, ತುಮಕೂರು-ಶಿವಮೊಗ್ಗ 16567, ...

ಅರ್ಹರಿಗೆ ಸರ್ಕಾರಿ ಸವಲತ್ತು ತಲುಪಿಸಲು ಜನಪ್ರತಿನಿಧಿಗಳು ಸಹಕರಿಸಿ: ಕೋಟ ಶ್ರೀನಿವಾಸ ಪೂಜಾರಿ

ಅರ್ಹರಿಗೆ ಸರ್ಕಾರಿ ಸವಲತ್ತು ತಲುಪಿಸಲು ಜನಪ್ರತಿನಿಧಿಗಳು ಸಹಕರಿಸಿ: ಕೋಟ ಶ್ರೀನಿವಾಸ ಪೂಜಾರಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ಮುಖ್ಯವಾಹಿನಿಗೆ ತರಲು ಸರ್ಕಾರ ಅನೇಕ ಯೋಜನೆಗಳನ್ನು ರೂಪಿಸಿದ್ದು, ಅತ್ಯಂತ ಪಾರದರ್ಶಕವಾಗಿ ಈ ಸವಲತ್ತುಗಳು ಅರ್ಹರನ್ನು ತಲುಪಲು ಜನಪ್ರತಿನಿಧಿಗಳು ಸಹಕರಿಸಬೇಕೆಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ...

ಬಿಜೆಪಿ ಆಡಳಿತಾವಧಿ ಮುಂದುವರೆಯಲಿದೆ, ಕಾಂಗ್ರೆಸ್‌ಗೆ ವಿಪಕ್ಷ ಸ್ಥಾನವೇ ಶಾಶ್ವತ: ಶಾಸಕ ಈಶ್ವರಪ್ಪ

ರಾಜ್ಯಕ್ಕೆ ಪ್ರಧಾನಿ ಭೇಟಿ ಸ್ಫೂರ್ತಿ ತಂದಿದೆ, ಜನರ ಒಲವು ಬಿಜೆಪಿ ಕಡೆಗಿದೆ: ಶಾಸಕ ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ರಾಜ್ಯದ ವಿವಿಧೆಡೆಯಿಂದ ಜನರನ್ನು ಕರೆದು ತಂದು 75 ಕೋಟಿ ರೂ. ವೆಚ್ಚದಲ್ಲಿ ಸಿದ್ಧರಾಮೋತ್ಸವ ಆಚರಿಸಲಾಯಿತು. ಆದರೆ ಮಂಗಳೂರಿನಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿ PM Narendra Modi ಕಾರ್ಯಕ್ರಮಕ್ಕೆ ಅಷ್ಟು ದೊಡ್ಡ ಪ್ರಮಾಣದಲ್ಲಿ ...

ಕೇಂದ್ರ ಬಜೆಟ್ ದೀರ್ಘಾವಧಿ ಆರ್ಥಿಕ ಅಭಿವೃದ್ಧಿಯ ಗುರಿಯನ್ನು ಹೊಂದಿದೆ: ಮಾಜಿ ಸಿಎಂ ಯಡಿಯೂರಪ್ಪ

ಮುಂಬರುವ ಚುನಾವಣೆಯಲ್ಲಿ 140 ಸ್ಥಾನ ಗೆಲ್ಲುತ್ತೇವೆ: ಮಾಜಿ ಸಿಎಂ ಯಡಿಯೂರಪ್ಪ ವಿಶ್ವಾಸ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಪ್ರಧಾನಿ ಮೋದಿಯವರಿಗೂ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯಬೇಕು ಎಂಬ ಇಂಗಿತವಿದೆ. ಎಲ್ಲರೂ ಒಗ್ಗಟ್ಟಾಗಿ ರಾಜ್ಯಾದ್ಯಂತ ಪ್ರವಾಸ ಮಾಡಿ ಮುಂಬರುವ ಚುನಾವಣೆಯಲ್ಲಿ 140 ಸ್ಥಾನ ಗೆಲ್ಲುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ...

ಸೆ.4ರಂದು ದಿನಪತ್ರಿಕೆ ವಿತರಕರ ದಿನಾಚರಣೆ

ಸೆ.4ರಂದು ದಿನಪತ್ರಿಕೆ ವಿತರಕರ ದಿನಾಚರಣೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ದಿನಪತ್ರಿಕೆ ಉಪಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದಿಂದ ಸೆ.4ರ ನಾಳೆ ಬೆಳಗ್ಗೆ 11ಕ್ಕೆ ಆರ್‌ಟಿಓ ಕಛೇರಿ ರಸ್ತೆಯಲ್ಲಿರುವ ಪತ್ರಿಕಾ ಭವನದಲ್ಲಿ ದಿನಪತ್ರಿಕೆ ವಿತರಕರ ದಿನಾಚರಣೆ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ಎಸ್. ರುದ್ರೇಗೌಡ, ಸರ್ಜಿ ...

ಇನ್ನೂ 5 ದಿನ ಮಳೆ: ಶಿವಮೊಗ್ಗದಲ್ಲಿ ನಾಳೆ ಭಾರೀ ವರ್ಷಧಾರೆ ಸಾಧ್ಯತೆ

ಭಾರೀ ಮಳೆ ಮುನ್ಸೂಚನೆ: ಶಿವಮೊಗ್ಗ ಸೇರಿ ನಾಲ್ಕು ಜಿಲ್ಲೆಗಳಲ್ಲಿ ಸೆ.3, 7ರಂದು ಆರೆಂಜ್ ಅಲರ್ಟ್

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಈಗಾಗಲೇ ನಿರಂತರ ಮಳೆಯಿಂದ ತತ್ತರಿಸಿರುವ ಮಲೆನಾಡು ಜಿಲ್ಲೆಗಳಲ್ಲಿ ಮತ್ತೆ ಎರಡು ದಿನ ಆರೆಂಜ್ ಅಲರ್ಟ್, ಮೂರು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯ ಹವಾಮಾನ ಇಲಾಖೆಯ ವರದಿಯಂತೆ ಸೆ.3ರ ಇಂದು ಶಿವಮೊಗ್ಗ, ಚಿಕ್ಕಮಗಳೂರು, ...

ಮಳೆ ಹಾನಿ ಪ್ರದೇಶಗಳಿಗೆ ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ಭೇಟಿ: ಪರಿಶೀಲನೆ

ಮಳೆ ಹಾನಿ ಪ್ರದೇಶಗಳಿಗೆ ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ಭೇಟಿ: ಪರಿಶೀಲನೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಅಚ್ಚು ಕಟ್ಟು ರೈತರ ಸಮಸ್ಯೆಗಳನ್ನು ಬಗೆ ಹರಿಸಲು ನಮಗೂ ತುಡಿತವಿದೆ. ಆದರೆ, ಅನುದಾನದ ಕೊರತೆ ಕಾಡಾದಲ್ಲಿ ಎದ್ದು ಕಾಣುತ್ತಿದೆ. ಕಳೆದೆರಡು ವರ್ಷದಿಂದ ಕೊರೋನಾದಂತಹ ಮಹಾ ಮಾರಿಯಿಂದಾಗಿ ನಮ್ಮ ಸರಕಾರ ಕೂಡ ಕಷ್ಟದಲ್ಲಿಯೇ ರೈತರ ...

ಕುವೆಂಪು ವಿವಿಯಲ್ಲಿ ಈಸೂರ ಕೊಡೆವು ನಾಟಕ ಪ್ರದರ್ಶನ

ಕುವೆಂಪು ವಿವಿಯಲ್ಲಿ ಈಸೂರ ಕೊಡೆವು ನಾಟಕ ಪ್ರದರ್ಶನ

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  | ಭಾವುಟಗಳನ್ನು ಹಿಡಿದು ಏರುದನಿಯಲ್ಲಿ 'ವಂದೇ ಮಾತರಂ', 'ಬ್ರಿಟಿಷರೇ ಭಾರತ ಬಿಟ್ಟು ತೊಲಗಿ', 'ಭಾರತ್ ಮಾತಾಕೀ ಜೈ' ಎಂಬ ಘೋಷಣೆಗಳನ್ನು ಕೂಗುತ್ತ ಇದ್ದಕ್ಕಿದ್ದಂತೆ ಸಭಾಭವನದ ಏಳೂ ದ್ವಾರಗಳಿಂದ ಒಳಪ್ರವೇಶಿಸಿದ ಸ್ವಾತಂತ್ರ ಹೋರಾಟಗಾರ ನಾಟಕಧಾರಿಗಳು ಒಂದು ...

Page 238 of 769 1 … 237 238 239 … 769
  • Trending
  • Latest
error: Content is protected by Kalpa News!!