Monday, September 28, 2026
Advertisement
ADVERTISEMENT

Tag: Shivamogga

ನಮಾಮಿ ಭಗವತ್ಪಾದಂ ಶಂಕರಂ ಲೋಕ ಶಂಕರಂ

ಮೇ 6ರವರೆಗೆ ಶ್ರೀ ಶಂಕರ ಭಗವತ್ಪಾದಾಚಾರ್ಯರ ಜಯಂತಿ ಮಹೋತ್ಸವ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಭದ್ರಾವತಿ ಶೃಂಗೇರಿ ಶಂಕರ ಮಠದಲ್ಲಿ ಮೇ 6ರವರೆಗೆ ಶ್ರೀ ಶಂಕರ ಭಗವತ್ಪಾದಾಚಾರ್ಯರ ಜಯಂತಿ ಮಹೋತ್ಸವ ಹಮ್ಮಿಕೊಳ್ಳಲಾಗಿದೆ. ಮೇ 5ರ ಗುರುವಾರದವರೆಗೆ ಪ್ರತಿನಿತ್ಯ ಬೆಳಿಗ್ಗೆ 10ಗಂಟೆಯಿಂದ 12ರವರೆಗೆ ಶ್ರೀ ಶಾರದ ಶಂಕರ ಭಕ್ತ ಮಂಡಳಿ, ...

ಭದ್ರಾವತಿ: ತವರಿಗೆ ಮರಳಿದ ವೀರ ಯೋಧ ಮಂಜುನಾಥ್‌ಗೆ ಅದ್ಧೂರಿ ಸ್ವಾಗತ

ಭದ್ರಾವತಿ: ತವರಿಗೆ ಮರಳಿದ ವೀರ ಯೋಧ ಮಂಜುನಾಥ್‌ಗೆ ಅದ್ಧೂರಿ ಸ್ವಾಗತ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಭಾರತೀಯ ಸೇನೆಯಲ್ಲಿ ಸುಮಾರು 20 ವರ್ಷ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿ ತವರಿಗೆ ಮರಳಿದ ವೀರ ಯೋಧ ಜಿ. ಮಂಜುನಾಥ್ ಅವರನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು. ಹೊಸಮನೆ ನಿವಾಸಿ ಜಿ. ಮಂಜುನಾಥ್‌ರವರು ಭಾರತೀಯ ಸೇನೆಯಲ್ಲಿ ...

ಭದ್ರಾವತಿ: ಕಾರ್ಮಿಕ ದಿನಾಚರಣೆಯ ಅಂಗವಾಗಿ ಪೌರಕಾರ್ಮಿಕೆ ಲಕ್ಷ್ಮಮ್ಮರಿಗೆ  ಸನ್ಮಾನ

ಭದ್ರಾವತಿ: ಕಾರ್ಮಿಕ ದಿನಾಚರಣೆಯ ಅಂಗವಾಗಿ ಪೌರಕಾರ್ಮಿಕೆ ಲಕ್ಷ್ಮಮ್ಮರಿಗೆ ಸನ್ಮಾನ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಕಾರ್ಮಿಕ ದಿನಾಚರಣೆಯ ಅಂಗವಾಗಿ ಭದ್ರಾವತಿ ನಗರಸಭೆ ರಂಗಪ್ಪ ಸರ್ಕಲ್, ಕೇಶವಪುರದಲ್ಲಿ ಕರ್ತವ್ಯ ನಿರ್ವಹಿಸುವ ಪೌರಕಾರ್ಮಿಕೆ ಲಕ್ಷಮಮ್ಮ ಇವರಿಗೆ ಸನ್ಮಾನಿಸಲಾಯಿತು. Also read: ಶಿಕಾರಿಪುರ ಸಾರ್ವಜನಿಕ ಆಸ್ಪತ್ರೆ ಮೇಲ್ದರ್ಜೆಗೇರಿಸುವ ಕಟ್ಟಡ ಕಾಮಗಾರಿಗಳಿಗೆ ಸಂಸದ ರಾಘವೇಂದ್ರ ...

ಶಿಕಾರಿಪುರ ಸಾರ್ವಜನಿಕ ಆಸ್ಪತ್ರೆ ಮೇಲ್ದರ್ಜೆಗೇರಿಸುವ ಕಟ್ಟಡ ಕಾಮಗಾರಿಗಳಿಗೆ ಸಂಸದ ರಾಘವೇಂದ್ರ ಚಾಲನೆ

ಶಿಕಾರಿಪುರ ಸಾರ್ವಜನಿಕ ಆಸ್ಪತ್ರೆ ಮೇಲ್ದರ್ಜೆಗೇರಿಸುವ ಕಟ್ಟಡ ಕಾಮಗಾರಿಗಳಿಗೆ ಸಂಸದ ರಾಘವೇಂದ್ರ ಚಾಲನೆ

ಕಲ್ಪ ಮೀಡಿಯಾ ಹೌಸ್   |  ಶಿಕಾರಿಪುರ  | ಶಿಕಾರಿಪುರ ಪಟ್ಟಣದಲ್ಲಿರುವ ಸಾರ್ವಜನಿಕ ಆಸ್ಪತ್ರೆಯನ್ನು 100 ಹಾಸಿಗೆಗಳಿಂದ 250 ಹಾಸಿಗೆಗಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸುವ ಕಟ್ಟಡ ಕಾಮಗಾರಿ, ಶಿರಾಳಕೊಪ್ಪ ಪಟ್ಟಣದಲ್ಲಿರುವ ಸಮುದಾಯ ಆರೋಗ್ಯ ಕೇಂದ್ರವನ್ನು 30 ಹಾಸಿಗೆಗಳಿಂದ 50 ಹಾಸಿಗೆ ಮೇಲ್ದರ್ಜೆಗೆ ಹಾಗೂ ಪಟ್ಟಣದಲ್ಲಿನ ...

ಶಿವಮೊಗ್ಗ: ಸಿಮ್ಸ್ ಆವರಣದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ

ಶಿವಮೊಗ್ಗ: ಸಿಮ್ಸ್ ಆವರಣದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯ ಮುಂಭಾಗದ ಆವರಣದಲ್ಲಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ SIMS ನಡೆಯುತ್ತಿರುವ ವಿವಿಧ ಕಾಮಗಾರಿಗಳ ಶಂಕು ಸ್ಥಾಪನೆಯನ್ನು ಸಂಸದ ಬಿ. ವೈ. ರಾಘವೇಂದ್ರ, MP Raghavendra ...

ಭದ್ರಾವತಿ: ಮೇ 3ರಿಂದ ಹಳೇನಗರದ ಶ್ರೀ ಹಳದಮ್ಮ ದೇವಿಯ ಜಾತ್ರಾಮಹೋತ್ಸವ

ಭದ್ರಾವತಿ: ಮೇ 3ರಿಂದ ಹಳೇನಗರದ ಶ್ರೀ ಹಳದಮ್ಮ ದೇವಿಯ ಜಾತ್ರಾಮಹೋತ್ಸವ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಭದ್ರಾವತಿ ಗ್ರಾಮ ಹಳೇನಗರದ ಶ್ರೀ ಹಳದಮ್ಮ ದೇವಿಯ ಜಾತ್ರಾಮಹೋತ್ಸವ ಮೇ 3ರಿಂದ 8ರವರೆಗೆ 6 ದಿನಗಳ ಕಾಲ ನಡೆಯಲಿದೆ. ಮೇ 3ರಂದು ಬೆಳಗ್ಗೆ 9ಗಂಟೆಗೆ ಅಭಿಷೇಕ, ಮಹಾಮಂಗಳಾರತಿ ಹಾಗೂ ರಾತ್ರಿ 8 ಗಂಟೆಗೆ ...

ಶಿಕಾರಿಪುರ: ಉಡುಗಣಿಯಲ್ಲಿ ರಾಯರ ಬೃಂದಾವನ ಪುನರ್ ಪ್ರತಿಷ್ಠಾಪನೆ ಸಂಪನ್ನ

ಶಿಕಾರಿಪುರ: ಉಡುಗಣಿಯಲ್ಲಿ ರಾಯರ ಬೃಂದಾವನ ಪುನರ್ ಪ್ರತಿಷ್ಠಾಪನೆ ಸಂಪನ್ನ

ಕಲ್ಪ ಮೀಡಿಯಾ ಹೌಸ್   |  ಶಿಕಾರಿಪುರ  | ತಮ್ಮ ತಂದೆ ಬಿ.ಎಸ್. ಯಡಿಯೂರಪ್ಪ ರಾಯರ ಭಕ್ತರಾಗಿದ್ದು, ತಮ್ಮ ಕೈಲಾದ ರಾಯರ ಸೇವೆಯನ್ನು ಮಾಡಿಕೊಂಡು ಬಂದಿದ್ದಾರೆ. ಅದರಂತೆ ಮೂರುವರೆಯಿಂದ ನಾಲ್ಕು ಕೋಟಿ ರೂ. ವೆಚ್ಚದಲ್ಲಿ ಇಲ್ಲಿನ ರಾಯರ ಮಠದ ಅಭಿವೃದ್ಧಿ ಹಾಗೂ ಬೃಂದಾವನ ...

ಕ್ರೀಡೆ ಆರೋಗ್ಯದ ಜೊತೆಗೆ ಶಿಸ್ತನ್ನು ಕಲಿಸುತ್ತದೆ: ಜಿಪಂ ಮಾಜಿ ಸದಸ್ಯ ಕಾಂತೇಶ್

ಕ್ರೀಡೆ ಆರೋಗ್ಯದ ಜೊತೆಗೆ ಶಿಸ್ತನ್ನು ಕಲಿಸುತ್ತದೆ: ಜಿಪಂ ಮಾಜಿ ಸದಸ್ಯ ಕಾಂತೇಶ್

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ವಿದ್ಯಾಭ್ಯಾಸದ ಜತೆಗೆ ವಿದ್ಯಾರ್ಥಿಗಳು ಕ್ರೀಡೆಯಲ್ಲೂ ತೊಡಗಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಈ.ಕಾಂತೇಶ್  K E Kantesh ಹೇಳಿದರು. ನಗರದ ನೆಹರು ಕ್ರೀಡಾಂಗಣದಲ್ಲಿ ಸಹ್ಯಾದ್ರಿ ಬಾಲ್ ಬ್ಯಾಡ್ಮಿಂಟನ್ ಕ್ಲಬ್ ಹಾಗೂ ಜಿಲ್ಲಾ ...

ಮಕ್ಕಳಿಗೆ ಶಿಕ್ಷಣ ನೀಡಿದಾಗ ಮಾತ್ರ ಸ್ವತಂತ್ರವಾಗಿ ಬದುಕಲು ಸಾಧ್ಯ: ಸಂಸದ ರಾಘವೇಂದ್ರ

ಮಕ್ಕಳಿಗೆ ಶಿಕ್ಷಣ ನೀಡಿದಾಗ ಮಾತ್ರ ಸ್ವತಂತ್ರವಾಗಿ ಬದುಕಲು ಸಾಧ್ಯ: ಸಂಸದ ರಾಘವೇಂದ್ರ

ಕಲ್ಪ ಮೀಡಿಯಾ ಹೌಸ್   |  ಸೊರಬ  | ಬಾಲ ಕಾರ್ಮಿಕ ವ್ಯವಸ್ಥೆ ನಿಲ್ಲಬೇಕು, 16 ವರ್ಷದೊಳಗಿನ ಬಾಲಕ/ಬಾಲಕಿಯರಿಗೆ ಕೆಲಸಕ್ಕೆ ಸೇರಿಸಕೊಳ್ಳಬಾರದು. ನಮ್ಮ ಮಕ್ಕಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ. ಎಷ್ಟೇ ಕಷ್ಟ ಬಂದರು ವಿದ್ಯಾಭ್ಯಾಸಕ್ಕೆ ಕೊರತೆಯಾಗದಂತೆ ...

ಕಾರ್ಮಿಕರೇ ಪ್ರತಿ ಕಾರ್ಖಾನೆಯ ಆಸ್ತಿ: ಶಂಕರ್ ಶೇಟ್ ಅಭಿಮತ

ಕಾರ್ಮಿಕರೇ ಪ್ರತಿ ಕಾರ್ಖಾನೆಯ ಆಸ್ತಿ: ಶಂಕರ್ ಶೇಟ್ ಅಭಿಮತ

ಕಲ್ಪ ಮೀಡಿಯಾ ಹೌಸ್  |  ಸೊರಬ  | ಪ್ರತಿ ಕಾರ್ಖಾನೆಯ ಆಸ್ತಿ ಕಾರ್ಮಿಕರೇ ಆಗಿದ್ದು, ಇದನ್ನು ಅರಿತು ಅವರುಗಳು ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿದಾಗ ಯಾವುದೇ ಸಂಸ್ಥೆಯನ್ನು ಉನ್ನತಿಗೆ ತೆಗೆದುಕೊಂಡು ಹೋಗಬಹುದು ಎಂದು ಜನಸಂಗ್ರಾಮ ಪರಿಷತ್ ಅಧ್ಯಕ್ಷ, ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷರಾದ ...

Page 305 of 767 1 … 304 305 306 … 767
  • Trending
  • Latest
error: Content is protected by Kalpa News!!