Monday, September 28, 2026
Advertisement
ADVERTISEMENT

Tag: Shivamogga

ಏ.23 – 25ರವರೆಗೆ ವಾಸವಿ ಕನ್ಯಕಾಪರಮೇಶ್ವರಿ ದೇವಸ್ಥಾನದ ಪ್ರತಿಷ್ಠಾಪನಾ ಮಹೋತ್ಸವ

ಏ.23 – 25ರವರೆಗೆ ವಾಸವಿ ಕನ್ಯಕಾಪರಮೇಶ್ವರಿ ದೇವಸ್ಥಾನದ ಪ್ರತಿಷ್ಠಾಪನಾ ಮಹೋತ್ಸವ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶ್ರೀ ವಾಸವಿ ಕನ್ಯಕಾಪರಮೇಶ್ವರಿ ದೇವಸ್ಥಾನದ ಪ್ರತಿಷ್ಠಾಪನಾ ಮಹೋತ್ಸವ ಏ.23ರಿಂದ 25ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಆರ್‍ಯವೈಶ್ಯ ಮಹಾಜನ ಸಮಿತಿ ಅಧ್ಯಕ್ಷ, ವಿಧಾನಪರಿಷತ್ ಸದಸ್ಯ ಡಿ.ಎಸ್. ಅರುಣ್ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಆರ್‍ಯವೈಶ್ಯ ...

ರಸ್ತೆ ಅಪಘಾತ: ಏಳು ಮಂದಿ ಸಾವು, ಐದಕ್ಕೂ ಅಧಿಕ ಮಂದಿಗೆ ಗಾಯ

ಕೆಜಿಎಫ್ ಸಿನಿಮಾ ವೀಕ್ಷಿಸಿ ಹಿಂತಿರುಗುತ್ತಿದ್ದ ವೇಳೆ ಭೀಕರ ಬೈಕ್ ಅಪಘಾತ: ಸವಾರ ಸಾವು

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಕೆಜಿಎಫ್ ಸಿನಿಮಾ ವೀಕ್ಷಿಸಿ ಹಿಂತಿರುತ್ತಿದ್ದ ವೇಳೆ ಸಂಭವಿಸಿದ ಭೀಕರ ಬೈಕ್ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. Also Read: ಸಂತೋಷ್ ಪ್ರಕರಣಕ್ಕೆ ಟ್ವಿಸ್ಟ್: ಬೆಳಗಾವಿ ಜಿಪಂ ಮಾಜಿ ...

ಜಿಲ್ಲಾಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ ಮುಂದೂಡಿಕೆ

ಜಿಲ್ಲಾಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ ಮುಂದೂಡಿಕೆ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಡಾ. ಬಿ.ಆರ್ ಅಂಬೇಡ್ಕರ್ ಯುವಕರ ಸಂಘ ಹಾಗು ಆರ್‌ಎಸ್‌ಎನ್ ಸ್ಪೋಟ್ಸ್ ಕ್ಲಬ್ ವತಿಯಿಂದ ಏ.23 ಮತ್ತು 24 ಎರಡು ದಿನಗಳ ಕಾಲ ನಗರದ ನ್ಯೂಟೌನ್ ಆಂಜನೇಯ ಅಗ್ರಹಾರ ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಏ.22ರಂದು ಭದ್ರಾವತಿಯ ಹಳೆನಗರ ಮಾರುಕಟ್ಟೆ ಸುತ್ತಮುತ್ತ ವಿದ್ಯುತ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಮೆಸ್ಕಾಂ ನಗರ ಉಪವಿಭಾಗದ ವತಿಯಿಂದ ಹಳೇನಗರದ ಬಸವೇಶ್ವರ ವೃತ್ತದ ರಸ್ತೆಯಲ್ಲಿರುವ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾರ್ಯ ಹಮ್ಮಿಕೊಂಡಿರುವುದರಿಂದ ಏ.22ರಂದು ಬೆಳಿಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ನಿಲುಗಡೆಯಾಗಲಿದೆ. ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ: ...

ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಚಾಲನೆ

ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಚಾಲನೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಜಿಲ್ಲಾಡಳಿತ, ಶಿವಮೊಗ್ಗ ಜಿಲ್ಲೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ, ಶಿವಮೊಗ್ಗ ಇವರುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಹಾಗೂ ಸರ್ವೋತ್ತಮ ...

ಕರ್ನಾಟಕದ ಸ್ವಾತಂತ್ರ ಸೇನಾನಿಗಳ ಕುರಿತು ಸಂಶೋಧನೆ ಕೈಗೊಳ್ಳಿ: ಪ್ರೊ. ಬಾರಿ

ಕರ್ನಾಟಕದ ಸ್ವಾತಂತ್ರ ಸೇನಾನಿಗಳ ಕುರಿತು ಸಂಶೋಧನೆ ಕೈಗೊಳ್ಳಿ: ಪ್ರೊ. ಬಾರಿ

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  | ಭಾರತದ ಸ್ವಾತಂತ್ರ ಚಳವಳಿಯ ಚರಿತ್ರೆಯಲ್ಲಿ ಕರ್ನಾಟಕದ ಅರಸರು, ರಾಣಿಯರ ಸ್ವಾತಂತ್ರ ಹೋರಾಟಗಳ ಪಾಲು ಬಹುಮಹತ್ವದ್ದಾಗಿದೆ. ಇವುಗಳ ಕುರಿತು ಯಥೇಚ್ಛ ಮಾಹಿತಿಯು ಶಿವಮೊಗ್ಗದ ಬಂಧೀಖಾನೆಯಲ್ಲಿದ್ದು, ಯುವ ಇತಿಹಾಸ ಸಂಶೋಧಕರು ಈ ನಿಟ್ಟಿನಲ್ಲಿ ಸಂಶೋಧನೆ ನಡೆಸಬೇಕು ...

ಎ.22ರಿಂದ ಆರಂಭವಾಗಲಿದೆ ಶಿವಮೊಗ್ಗದ ಎಫ್’ಎಂ: ಏನೆಲ್ಲಾ ಕಾರ್ಯಕ್ರಮ ಪ್ರಸಾರವಾಗಲಿದೆ?

ಎ.22ರಿಂದ ಆರಂಭವಾಗಲಿದೆ ಶಿವಮೊಗ್ಗದ ಎಫ್’ಎಂ: ಏನೆಲ್ಲಾ ಕಾರ್ಯಕ್ರಮ ಪ್ರಸಾರವಾಗಲಿದೆ?

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ನಗರದ ಮೊದಲ ಎಫ್‌.ಎಂ. ರೇಡಿಯೋಗೆ FM Radio ಏ.22ರ ಶುಕ್ರವಾರ ಚಾಲನೆ ದೊರೆಯಲಿದ್ದು, ಎಫ್‌. ಎಂ 90.8 ಮಲೆನಾಡಿನಲ್ಲಿ ತನ್ನ ಪ್ರಸಾರ ಕಾರ್ಯ ಆರಂಭಿಸಲಿದೆ ಎಂದು ಎಫ್‌. ಎಂ ರೇಡಿಯೋ ನಿಲಯ ನಿರ್ದೇಶಕ ...

ಏ.20, 21ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿವಮೊಗ್ಗಕ್ಕೆ ಭೇಟಿ…

50 ಕೋಟಿ ರೂ. ಗಿಂತ ಹೆಚ್ಚಿನ ಮೊತ್ತದ ಟೆಂಡರ್ ಗಳ ಪರಿಶೀಲನೆಗೆ ಉನ್ನತ ಮಟ್ಟದ ಸಮಿತಿ ರಚನೆ: ಸಿಎಂ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | 50 ಕೋಟಿ ರೂ. ಗಿಂತ ಹೆಚ್ಚಿನ ಮೊತ್ತದ ಟೆಂಡರ್ ಗಳ ಪರಿಶೀಲನೆಗೆ ನಿವೃತ್ತ ಹೈಕೋರ್ಟ್ ನ್ಯಾಯಾಧೀಶರು, ಆರ್ಥಿಕ ತಜ್ಞರು ಮತ್ತು ಸಂಬಂಧಪಟ್ಟ ಇಲಾಖೆಯ ತಾಂತ್ರಿಕ ತಜ್ಞರನ್ನು ಒಳಗೊಂಡಿರುವ ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ ...

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ.ಎಸ್. ಯಡಿಯೂರಪ್ಪ ಹೆಸರು

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ.ಎಸ್. ಯಡಿಯೂರಪ್ಪ ಹೆಸರು

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಬಹು ನಿರೀಕ್ಷಿತ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಹೆಸರಿಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ವಿಮಾನ ನಿಲ್ದಾಣ ಕಾಮಗಾರಿ ವೀಕ್ಷಿಸಿ ಮಾತನಾಡಿದ ಅವರು, ಈ ...

ಏ.22ರಂದು ಭದ್ರಾವತಿಯಲ್ಲಿ ತಾಲೂಕು ಮಟ್ಟದ ‘ಬೃಹತ್ ಆರೋಗ್ಯ ಮೇಳ’

ಏ.22ರಂದು ಭದ್ರಾವತಿಯಲ್ಲಿ ತಾಲೂಕು ಮಟ್ಟದ ‘ಬೃಹತ್ ಆರೋಗ್ಯ ಮೇಳ’

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮ, ಎಬಿಎಆರ್‌ಕೆ (ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ) ಯೋಜನೆ ಮತ್ತು ಕ್ಷೇಮ ಕೇಂದ್ರಗಳಲ್ಲಿ ದೊರೆಯುವ ಇತರೆ ಸೇವೆಗಳ ಬಗ್ಗೆ ಸಾರ್ವಜನಿಕರಿಗೆ ಆರೋಗ್ಯ ಮೇಳದಲ್ಲಿ ಅರಿವು ಮೂಡಿಸುವ ಅಗತ್ಯವಿದ್ದು, ಈ ...

Page 311 of 767 1 … 310 311 312 … 767
  • Trending
  • Latest
error: Content is protected by Kalpa News!!