Saturday, September 26, 2026
Advertisement
ADVERTISEMENT

Tag: Shivamogga

ಸಮರ್ಥ ನಾಯಕನನ್ನು ಆರಿಸಲು ಮತದಾನದ ಹಕ್ಕು ಅತ್ಯಂತ ಮಹತ್ವ: ನ್ಯಾ.ಮುಸ್ತಫಾ ಹುಸೇನ್ ಅಭಿಪ್ರಾಯ

ಸಮರ್ಥ ನಾಯಕನನ್ನು ಆರಿಸಲು ಮತದಾನದ ಹಕ್ಕು ಅತ್ಯಂತ ಮಹತ್ವ: ನ್ಯಾ.ಮುಸ್ತಫಾ ಹುಸೇನ್ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ನಮ್ಮನ್ನು ಆಳುವ ಒಬ್ಬ ಸಮರ್ಥ ನಾಯಕನನ್ನು ನಾವೇ ಆರಿಸುವ ಮತದಾನದ ಹಕ್ಕು ಅತ್ಯಂತ ಮಹತ್ವವುಳ್ಳದ್ದಾಗಿದೆ. ಆದರೆ ಈ ಸಾಂವಿಧಾನಿಕ ಹಕ್ಕಿನ ಮಹತ್ವದ ಕುರಿತು ಇನ್ನೂ ಹೆಚ್ಚಿನ ಅರಿವು ಮತ್ತು ಜಾಗೃತಿ ಮೂಡಬೇಕಿದೆ ಎಂದು ...

ಅನಾರೋಗ್ಯಕ್ಕೆ ಒಳಗಾಗುವ ಎಲ್ಲಾ ಮಕ್ಕಳಿಗೆ ಕೋವಿಡ್ ಪರೀಕ್ಷೆ ಅಗತ್ಯವಿಲ್ಲ: ಡಾ. ಧನಂಜಯ ಸರ್ಜಿ

ಅನಾರೋಗ್ಯಕ್ಕೆ ಒಳಗಾಗುವ ಎಲ್ಲಾ ಮಕ್ಕಳಿಗೆ ಕೋವಿಡ್ ಪರೀಕ್ಷೆ ಅಗತ್ಯವಿಲ್ಲ: ಡಾ. ಧನಂಜಯ ಸರ್ಜಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಕೋವಿಡ್ ಮೂರನೇ ಅಲೆಯಲ್ಲಿ ವೈರಸ್ ದುರ್ಬಲವಾಗಿದ್ದು, ಮಕ್ಕಳ ಆರೋಗ್ಯದ ಮೇಲೆ ಹೆಚ್ಚಿನ ಪರಿಣಾಮ ಬೀರದೇ ಇರುವುದರಿಂದ ಪೋಷಕರು ಆತಂಕಪಡುವ ಅಗತ್ಯವಿಲ್ಲ ಎಂದು ಮಕ್ಕಳ ತಜ್ಞ ಡಾ.ಧನಂಜಯ ಸರ್ಜಿ ಅವರು ಹೇಳಿದರು. ಸೋಮವಾರ ಜಿಲ್ಲಾಧಿಕಾರಿ ...

ನಾಪತ್ತೆಯಾಗಿದ್ದ ಪ್ರಕಾಶ್ ಟ್ರಾವೆಲ್ಸ್ ಮಾಲೀಕ ಶವವಾಗಿ ಪತ್ತೆ!

ನಾಪತ್ತೆಯಾಗಿದ್ದ ಪ್ರಕಾಶ್ ಟ್ರಾವೆಲ್ಸ್ ಮಾಲೀಕ ಶವವಾಗಿ ಪತ್ತೆ!

ಕಲ್ಪ ಮೀಡಿಯಾ ಹೌಸ್   |  ಸಾಗರ/ಶಿವಮೊಗ್ಗ  | ಕಳೆದ ಶುಕ್ರವಾರದಿಂದ ನಾಪತ್ತೆಯಾಗಿದ್ದ ಪ್ರಕಾಶ್ ಟ್ರಾವೆಲ್ಸ್ ಮಾಲೀಕ ಪ್ರಕಾಶ್ ಶವ ಶರಾವತಿ ಹಿನ್ನೀರಿನ ದಡದ ಸಮೀಪ ಪತ್ತೆಯಾಗಿದೆ. ಕಳೆದ ಶುಕ್ರವಾರದಿಂದ ನಾಪತ್ತೆಯಾಗಿದ್ದ ಅವರ ಕಾರು, ಮೊಬೈಲ್ ಹಾಗೂ ಚಪ್ಪಲಿ ಪಟಗುಪ್ಪೆ ಸೇತುವೆ ಬಳಿ ...

ಶಿವಮೊಗ್ಗ: ನಿವೇಶನ ಹಂಚಿಕೆ ಅರ್ಜಿ ಆಹ್ವಾನದ ದಿನಾಂಕ ಮುಂದೂಡಿಕೆ

ಕೋವಿಡ್ ಹೆಚ್ಚಳ ಹಿನ್ನೆಲೆ ಸಹಕಾರಿ ಸಂಘ ಸಂಸ್ಥೆಗಳ ಚುನಾವಣೆ ಮುಂದೂಡಿಕೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಕರ್ನಾಟಕ ಸಂಘಟನೆಗಳ ನೋಂದಣಿ ಕಾಯ್ದೆ 1960ರಡಿ ಕಾರ್ಯನಿರ್ವಹಿಸುತ್ತಿರುವ ಸಹಕಾರಿ ಸಂಘ ಸಂಸ್ಥೆಗಳ/ಸ. ಬ್ಯಾಂಕ್‌ಗಳ ಮತ್ತು ಸೌಹಾರ್ದ ಸಹಕಾರಿಗಳ ಸಾರ್ವತ್ರಿಕ ಚುನಾವಣೆ/ಉಪ ಚುನಾವಣೆಗಳನ್ನು ಹಾಗೂ ಅಧ್ಯಕ್ಷರ/ಉಪಾಧ್ಯಕ್ಷರ ಚುನಾವಣೆಗಳನ್ನು ಕೋವಿಡ್-19 ರೋಗದ ಹರಡುವಿಕೆ ಹೆಚ್ಚುತ್ತಿರುವ ಕಾರಣದಿಂದ ...

ಹೊಸನಗರದಲ್ಲಿ ನಾಳೆ ಉಚಿತ ನೇತ್ರ ತಪಾಸಣಾ ಶಿಬಿರ

ಜ.31ರಂದು ಉಚಿತ ನೇತ್ರ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಮುಡುಗೋಡು-ರಂಗೇನಹಳ್ಳಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಜ.೩೧ರ ಬೆಳಿಗ್ಗೆ ೯ಗಂಟೆಗೆ ಉಚಿತ ನೇತ್ರ ತಪಾಸಣಾ, ನೇತ್ರ ಶಸ್ತ್ರ ಚಿಕಿತ್ಸೆ ಮಸೂರು (ಐಒಎಲ್) ಅಳವಡಿಕೆ ಮತ್ತು ನೇತ್ರದಾನ ನೋಂದಣಿ ಶಿಬಿರ ಏರ್ಪಡಿಸಲಾಗಿದೆ. ಬಿ.ಆರ್. ...

ನೇತಾಜಿ ಜನ್ಮದಿನ ನಿಮಿತ್ತ ಅಭಾವಿಪದಿಂದ ರಕ್ತದಾನ ಶಿಬಿರ

ನೇತಾಜಿ ಜನ್ಮದಿನ ನಿಮಿತ್ತ ಅಭಾವಿಪದಿಂದ ರಕ್ತದಾನ ಶಿಬಿರ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಭಾರತ ಸ್ವಾತಂತ್ರ್ಯ ಹೋರಾಟದ ವೀರ ಸೇನಾನಿ ನೇತಾಜಿ ಸುಭಾಷ್ ಚಂದ್ರ ಭೋಸ್ ಅವರ 125ನೇ ಜನ್ಮ ದಿನದ ಅಂಗವಾಗಿ ಇಲ್ಲಿಯ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಪರಾಕ್ರಮ ದಿನವನ್ನು ಆಚರಿಸಿತಲ್ಲದೆ ರೋಟರಿ ...

ಸಾಮಾಜಿಕ ಮೌಲ್ಯ ವೃದ್ಧಿಸುವ ಸಾಹಿತ್ಯ, ಸಂಸ್ಕೃತಿಯತ್ತ ಕೆಲ ಸಮಯ ಮೀಸಲಿಡಲು ಮಂಜಪ್ಪ ಹುಲ್ತಿಕೊಪ್ಪ ಕರೆ

ಸಾಮಾಜಿಕ ಮೌಲ್ಯ ವೃದ್ಧಿಸುವ ಸಾಹಿತ್ಯ, ಸಂಸ್ಕೃತಿಯತ್ತ ಕೆಲ ಸಮಯ ಮೀಸಲಿಡಲು ಮಂಜಪ್ಪ ಹುಲ್ತಿಕೊಪ್ಪ ಕರೆ

ಕಲ್ಪ ಮೀಡಿಯಾ ಹೌಸ್   |  ಸೊರಬ  | ಸಾಹಿತ್ಯ ಕ್ಷೇತ್ರದಲ್ಲೂ ರಾಜಕೀಯ ತೂರದೆ ಇದ್ದಲ್ಲಿ ನಮ್ಮಭಾಷೆ, ನಮ್ಮ ಸಾಹಿತ್ಯ ಸಮುದಾಯಕ್ಕೆ ಪೂರಕವಾಗಿ ಬೆಳೆಯಲು ಸಾಧ್ಯ ಎಂದು ಕವಿ ಮಂಜಪ್ಪ ಹುಲ್ತಿಕೊಪ್ಪ ಅಭಿಪ್ರಾಯಪಟ್ಟರು. ಪಟ್ಟಣದ ಗುರುಕುಲ ಶಿಕ್ಷಣ ಸಂಸ್ಥೆಯಲ್ಲಿ ಶನಿವಾರ ಸಂಜೆ ನಡೆದ ...

ಸರ್ಕಾರದ ಮಾರ್ಗಸೂಚಿ ಪ್ರಕಾರ ಶಾಲಾ ಕಾಲೇಜುಗಳನ್ನು ನಡೆಸಲು ಸಚಿವ ಈಶ್ವರಪ್ಪ ಸೂಚನೆ

ಸರ್ಕಾರದ ಮಾರ್ಗಸೂಚಿ ಪ್ರಕಾರ ಶಾಲಾ ಕಾಲೇಜುಗಳನ್ನು ನಡೆಸಲು ಸಚಿವ ಈಶ್ವರಪ್ಪ ಸೂಚನೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಕೋವಿಡ್ ಹರಡದಂತೆ ತಡೆಯಲು ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಮೇಲೆ ನಿಗಾ ಇರಿಸಬೇಕು ಎಂದು ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಅವರು ಭಾನುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೋವಿಡ್ ನಿಯಂತ್ರಣ ಕುರಿತು ವಿವಿಧ ಇಲಾಖಾ ಅಧಿಕಾರಿಗಳ ...

ಶಿವಮೊಗ್ಗ ಆಟೋ ಕಾಂಪ್ಲೆಕ್ಸ್ ಬಳಿ ಅಗ್ನಿ ಅನಾಹುತ: ಮೂರು ಕಾರು ಭಸ್ಮ

ಶಿವಮೊಗ್ಗ ಆಟೋ ಕಾಂಪ್ಲೆಕ್ಸ್ ಬಳಿ ಅಗ್ನಿ ಅನಾಹುತ: ಮೂರು ಕಾರು ಭಸ್ಮ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಇಲ್ಲಿನ ಆಟೋ ಕಾಂಪ್ಲೆಕ್ಸ್ ಬಳಿಯಲ್ಲಿ ಇಂದು ರಾತ್ರಿ ಆಕಸ್ಮಿಕ ಅಗ್ನಿ ಅನಾಹುತ ಸಂಭವಿಸಿದ್ದು, ಘಟನೆಯಲ್ಲಿ ಮೂರು ಕಾರುಗಳು ಬೆಂಕಿಗೆ ಆಹುತಿಯಾಗಿವೆ. ವಿನೋಬನಗರದ ಆಟೋ ಕಾಂಪ್ಲೆಕ್ಸ್ ಬಳಿಯ 1ನೆಯ ತಿರುವಿನಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು, ...

ಆಪಘಾತ: ತ್ಯಾಗರ್ತಿ ಉಪವಲಯ ಅರಣ್ಯಾಧಿಕಾರಿ ಲೋಕನಾಥ್ ಸಾವು

ಆಪಘಾತ: ತ್ಯಾಗರ್ತಿ ಉಪವಲಯ ಅರಣ್ಯಾಧಿಕಾರಿ ಲೋಕನಾಥ್ ಸಾವು

ಕಲ್ಪ ಮೀಡಿಯಾ ಹೌಸ್   |  ಸಾಗರ  | ಸಾಗರ ವಲಯ ತ್ಯಾಗರ್ತಿ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಲೋಕನಾಥ್ ಅವರು ಕರ್ತವ್ಯಕ್ಕೆಂದು ತೆರಳುತ್ತಿದ್ದಾಗ ತ್ಯಾಗರ್ತಿ ಸಮೀಪದ ರಸ್ತೆಯಲ್ಲಿ ಆಪಘಾತವಾಗಿ ತೀವ್ರವಾಗಿ ಗಾಯಗೊಂಡಿದ್ದರು. ಅವರನ್ನು ಶಿವಮೊಗ್ಗ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಹೆಚ್ಚಿನ ...

Page 360 of 766 1 … 359 360 361 … 766
  • Trending
  • Latest
error: Content is protected by Kalpa News!!