Saturday, September 26, 2026
Advertisement
ADVERTISEMENT

Tag: Shivamogga

ಸೂಡಾ ನೂತನ ಅಧ್ಯಕ್ಷರಾಗಿ ಎನ್.ಜಿ. ನಾಗರಾಜ್ ಅಧಿಕಾರ ಸ್ವೀಕಾರ

ಸೂಡಾ ನೂತನ ಅಧ್ಯಕ್ಷರಾಗಿ ಎನ್.ಜಿ. ನಾಗರಾಜ್ ಅಧಿಕಾರ ಸ್ವೀಕಾರ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ನಿಯೋಜನೆಗೊಂಡಿರುವ ಎನ್.ಜಿ. ನಾಗರಾಜ್ ಅವರು ಇಂದು ಪದಗ್ರಹಣ ಮಾಡಿದರು. ಸೂಡಾ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ದೇವರ ಪೂಜೆ ಸಲ್ಲಿಸಿದ ನಂತರ ನೂತನ ಅಧ್ಯಕ್ಷರು ಪದಗ್ರಹಣ ...

ನಗರದಲ್ಲಿ ಮುಂದುವರೆದ ಸರಗಳ್ಳತನ: ಕೋಟೆ ಠಾಣೆ ಬಳಿಯಲ್ಲೇ ಚಿನ್ನದ ಸರ ಅಪಹರಿಸಿದ ಕಳ್ಳರು

ಎಚ್ಚರ! ಎಚ್ಚರ! ಎಚ್ಚರ! ಶಿವಮೊಗ್ಗದಲ್ಲಿ ಒಂದೇ ಗಂಟೆಯಲ್ಲಿ ಐದು ಕಡೆ ಸರಗಳ್ಳತನ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಗರದಲ್ಲಿ ಇಂದು ಒಂದೇ ಗಂಟೆಯ ಅವಧಿಯಲ್ಲಿ ಐದು ಕಡೆ ಸರಗಳ್ಳತನ ನಡೆದಿದ್ದು, ನಾಗರಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ದೊಡ್ಡಪೇಟೆ, ವಿನೋಬ ನಗರ ಹಾಗೂ ಕೋಟೆ ಠಾಣೆ ವ್ಯಾಪ್ತಿಯಲ್ಲಿ ಒಟ್ಟು ಐದು ಕಡೆ ಸರ ಹಾಗೂ ...

ಚಿಕ್ಕಮಗಳೂರಿಗೂ ಕಾಲಿಟ್ಟಿತಾ ಕೊರೊನಾ ವೈರಸ್ ಸೋಂಕು?

ಶಿವಮೊಗ್ಗದಲ್ಲಿ ಏರಿಕೆಯಾಗುತ್ತಲೇ ಇದೆ ಕೊರೋನಾ: ಜಿಲ್ಲೆಯಲ್ಲಿ ಇಂದಿನ ಪಾಸಿಟಿವ್ ಸಂಖ್ಯೆ ಎಷ್ಟು?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಜಿಲ್ಲೆಯಲ್ಲಿ ಇಂದು 870 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ. ಈ ಕುರಿತಂತೆ ಜಿಲ್ಲಾಡಳಿತ ಮಾಹಿತಿ ಬಿಡುಗಡೆ ಮಾಡಿದ್ದು, ಜಿಲ್ಲೆಯಲ್ಲಿ ಇಂದು ಒಟ್ಟು 1899 ಮಂದಿಯ ಪರೀಕ್ಷೆ ನಡೆಸಲಾಗಿದ್ದು, 2513 ನೆಗೆಟಿವ್ ...

ಸಾಗರದ ವಿವಿಧ ವಾರ್ಡ್‌ಗಳಲ್ಲಿ ಶಾಸಕ ಹಾಲಪ್ಪ ನೇತೃತ್ವದಲ್ಲಿ ಸ್ವಚ್ಛತಾ ಕಾರ್ಯ…

ಸಾಗರದ ವಿವಿಧ ವಾರ್ಡ್‌ಗಳಲ್ಲಿ ಶಾಸಕ ಹಾಲಪ್ಪ ನೇತೃತ್ವದಲ್ಲಿ ಸ್ವಚ್ಛತಾ ಕಾರ್ಯ…

ಕಲ್ಪ ಮೀಡಿಯಾ ಹೌಸ್   |  ಸಾಗರ  | ಸಾಗರದ 3ನೇ ವಾರ್ಡ್ ನ ಶ್ರೀಧರ ನಗರ ಹಾಗೂ 5ನೇ ವಾರ್ಡ್ ನ ವಾಣಿಜ್ಯ ತೆರಿಗೆ ಸಂಕೀರ್ಣದ ಬಳಿ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರು, ನಗರ ಮಂಡಲ ಅಧ್ಯಕ್ಷರು, ...

ರಸ್ತೆ ಅಪಘಾತ: ಏಳು ಮಂದಿ ಸಾವು, ಐದಕ್ಕೂ ಅಧಿಕ ಮಂದಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಸ್ಥಳದಲ್ಲೇ ವೃದ್ಧೆ ಸಾವು

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಬಿಕ್ಷೆ ಬೇಡಿ ಬದುಕುತ್ತಿದ್ದ ಸುಮಾರು ಎಪ್ಪತೈದು ವರುಷದ ವೃದ್ದೆಯೊಬ್ಬರು ಊರಿಗೆ ಹೋಗುವಾಗ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ವೃದ್ದೆಯು ಸ್ಥಳದಲ್ಲೇ ಸಾವು ಕಂಡ ಘಟನೆ ನಿನ್ನೆ ರಾತ್ರಿ ಹೊನ್ನಾಳಿ ರಸ್ತೆಯ ತೇವರ ...

ಅಂಬಿಗರ ಚೌಡಯ್ಯನವರ ವಿಚಾರಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು : ಡಿಸಿ ಸೆಲ್ವಮಣಿ

ಅಂಬಿಗರ ಚೌಡಯ್ಯನವರ ವಿಚಾರಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು : ಡಿಸಿ ಸೆಲ್ವಮಣಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಕೋವಿಡ್ ಕಾರಣದಿಂದಾಗಿ ಅಂಬಿಗರ ಚೌಡಯ್ಯ ಜಯಂತಿಯನ್ನ ಸರಳವಾಗಿ ಆಚರಿಸಲಾಗಿದೆ. ಮುಂದಿನ ದಿನಗಳಲ್ಲಿ ಚೌಡಯ್ಯನವರ ಜಯಂತಿಯನ್ನು ಸಂಭ್ರಮದಿಂದ ಆಚರಿಸೋಣ. ಬಸವಣ್ಣ ಮತ್ತು ಅಂಬಿಗರ ಚೌಡಯ್ಯನವರು ಬಿಟ್ಟು ಹೋಗಿರುವ ವಿಚಾರಗಳನ್ನ ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ...

ರಾತ್ರಿ ತುಂಗಾ ಸೇತುವೆಯಿಂದ ಹಾರಿದವನನ್ನ ಉಳಿಸಿದ ಎಎಸ್ಐ ಶ್ರೀನಿವಾಸ್

ರಾತ್ರಿ ತುಂಗಾ ಸೇತುವೆಯಿಂದ ಹಾರಿದವನನ್ನ ಉಳಿಸಿದ ಎಎಸ್ಐ ಶ್ರೀನಿವಾಸ್

ಕಲ್ಪ ಮೀಡಿಯಾ ಹೌಸ್ |  ಶಿವಮೊಗ್ಗ | ಭದ್ರಾವತಿ ತಾಲ್ಲೂಕು ಹೊಳೆಹೊನ್ನೂರು ಬಳಿಯ ಅರಹತೊಳಲು ಕೈಮರದ ವ್ಯಕ್ತಿಯೋರ್ವ ಇಂದು ರಾತ್ರಿ (20-01-22) ಒಂಬತ್ತು ಮುವತ್ತರ ವೇಳೆಯಲ್ಲಿ ಶಿವಮೊಗ್ಗ ಬಿಹೆಚ್ ರಸ್ತೆಯ ಹಳೆಯ ತುಂಗಾ ಸೇತುವೆ ಮೇಲಿಂದ ಹಾರಿದ್ದಾನೆ. ಆ ಸಮಯದಲ್ಲಿ ಸಮೀಪದಲ್ಲಿ ...

ಚಿಕ್ಕಮಗಳೂರಿಗೂ ಕಾಲಿಟ್ಟಿತಾ ಕೊರೊನಾ ವೈರಸ್ ಸೋಂಕು?

ಹಾಟ್’ಸ್ಪಾಟ್: ಶಿವಮೊಗ್ಗ ಜಿಲ್ಲೆಯಲ್ಲಿಂದು 600ಕ್ಕೂ ಅಧಿಕ ಕೊರೋನಾ ಪಾಸಿಟಿವ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಜಿಲ್ಲೆಯಲ್ಲಿ ಇಂದು 635 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ. ಈ ಕುರಿತಂತೆ ಜಿಲ್ಲಾಡಳಿತ ಮಾಹಿತಿ ಬಿಡುಗಡೆ ಮಾಡಿದ್ದು, ಜಿಲ್ಲೆಯಲ್ಲಿ ಇಂದು ಒಟ್ಟು 2727 ಮಂದಿಯ ಪರೀಕ್ಷೆ ನಡೆಸಲಾಗಿದ್ದು, 2598 ನೆಗೆಟಿವ್ ...

ಸ್ಮಾರ್ಟ್ ಸಿಟಿ ಕಾಮಗಾರಿಯಿಂದ ಮಾಲಿನ್ಯದಲ್ಲಿ ಮುಳುಗಿದ ಶಿವಮೊಗ್ಗ: ಎಎಪಿ ಪ್ರತಿಭಟನೆ

ಸ್ಮಾರ್ಟ್ ಸಿಟಿ ಕಾಮಗಾರಿಯಿಂದ ಮಾಲಿನ್ಯದಲ್ಲಿ ಮುಳುಗಿದ ಶಿವಮೊಗ್ಗ: ಎಎಪಿ ಪ್ರತಿಭಟನೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಸ್ಮಾರ್ಟ್ ಸಿಟಿ ಕಾಮಗಾರಿಯ ಮೇಲೆ ನಿಗಾವಹಿಸಿ ಕಾಮಗಾರಿಯಿಂದ ಉಂಟಾಗುವ ಮಾಲಿನ್ಯವನ್ನು ತಡೆಯಬೇಕಾಗಿರೋ ಮಾಲಿನ್ಯ ನಿಯಂತ್ರಣ ಮಂಡಳಿಯವರು ಯಾವ ಕ್ರಮಕ್ಕೂ ಮುಂದಾಗದೇ ನಿರ್ಲಕ್ಷ ವಹಿಸಿದ್ದು, ಈ ಕಾರಣ ಇಂದು ಶಿವಮೊಗ್ಗ ಜಿಲ್ಲಾ ಆಮ್ ಆದ್ಮಿ ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಜ.22ರಂದು ತ್ಯಾವರೆಕೊಪ್ಪ ಸಿಂಹಧಾಮ ಸುತ್ತಮುತ್ತ ವಿದ್ಯುತ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ರಸ್ತೆ ತುರ್ತು ಕಾಮಗಾರಿ ಇರುವುದರಿಂದ, ಈ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಶ್ರೀರಾಮಪುರ, ಭೂಮಿಕಾ ಇಂಡಸ್ಟ್ರೀಸ್, ಪೆಸಿಟ್ ಕಾಲೇಜ್, ಕಿಮ್ಮನೆ ಗಾಲ್ಫ್ ಸ್ಟೇಡಿಯಂ, ಹಾಲದೇವರ ಹೊಸೂರು, ಗುಡ್ಡದ ...

Page 361 of 766 1 … 360 361 362 … 766
  • Trending
  • Latest
error: Content is protected by Kalpa News!!