Friday, September 25, 2026
Advertisement
ADVERTISEMENT

Tag: Shivamogga

ಶಿವಮೊಗ್ಗ ಡಿಸಿ ಶಿವಕುಮಾರ್ ದಿಢೀರ್ ವರ್ಗಾವಣೆ: ನೂತನ ಜಿಲ್ಲಾಧಿಕಾರಿಯಾಗಿ ಸೆಲ್ವಮಣಿ ಅಧಿಕಾರ ಸ್ವೀಕಾರ

ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಜಿಲ್ಲೆಯಲ್ಲಿ ದಕ್ಷತೆ ಮತ್ತು ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿದ .ಕೆ .ಬಿ. ಶಿವಕುಮಾರ್ ಅವರನ್ನು ರಾಜ್ಯ ಸರ್ಕಾರ ದಿಢೀರ್ ವರ್ಗಾವಣೆ ಮಾಡಿದ್ದು , ಅವರ ಸ್ಥಾನಕ್ಕೆ ಕೋಲಾರದ ಜಿಲ್ಲಾಧಿಕಾರಿಯಾಗಿದ್ದ ಸೆಲ್ವಮಣಿ (2013 ನೇ ಬ್ಯಾಚಿನ ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಜ.14ರಂದು ಹರಿಗೆ, ಮಲವಗೊಪ್ಪ ಸುತ್ತಮುತ್ತ ವಿದ್ಯುತ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಮೆಸ್ಕಾಂ ಪರಿವರ್ತಕ ಸ್ಥಳಾಂತರ ಕಾಮಗಾರಿ ಹಮ್ಮಿಗೊಂಡಿದ್ದು ಫೀಡರ್-5 ಮಲವಗೊಪ್ಪ 11 ಕೆ.ವಿ. ಮಾರ್ಗಮುಕ್ತತೆ ನೀಡುವುದರಿಂದ ಜ.14 ರಂದು ಬೆಳಿಗ್ಗೆ 9 ರಿಂದ ಸಂಜೆ 5ಗಂಟೆವರೆಗೆ ಹರಿಗೆ, ಶುಗರ್ ಫ್ಯಾಕ್ಟರಿ, ಮಲವಗೊಪ್ಪ, ದುಮ್ಮಳ್ಳಿ ರಸ್ತೆ, ...

ಓಂ ಶಕ್ತಿ ಯಾತ್ರೆಗೆ ತೆರಳಿದ್ದ 6 ಮಂದಿಗೆ ಕೊರೋನಾ ದೃಢ!

ಭದ್ರಾವತಿ ಲೋಕೋಪಯೋಗಿ ಇಲಾಖೆ 7 ಸಿಬ್ಬಂದಿಗಳಿಗೆ ಕೋವಿಡ್: ಕಛೇರಿ ಸೀಲ್‌ಡೌನ್

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ನಗರದ ತರೀಕೆರೆ ರಸ್ತೆಯಲ್ಲಿರುವ ಲೋಕೋಪಯೋಗಿ ಇಲಾಖೆಯ ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬಹುತೇಕ ಸಿಬ್ಬಂದಿಗೆ ಕೋವಿಡ್ ಸೋಂಕು ತಗುಲಿರುವುದು ತಿಳಿದು ಬಂದಿದೆ. ಕಛೇರಿಯಲ್ಲಿ ಕಾರ್ಯಪಾಲಕ ಇಂಜಿನಿಯರ್(ಎಇಇ) ಸೇರಿದಂತೆ ಸುಮಾರು 11 ಮಂದಿ ಕರ್ತವ್ಯ ನಿರ್ವಹಿಸುತ್ತಿದ್ದು, ...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಓರ್ವನ ಬಂಧನ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಅಪ್ರಾಪ್ತ ಬಾಲಕಿಯೊಬ್ಬಳನ್ನು ಲಾಡ್ಜ್‌ಗೆ ಕರೆದೊಯ್ದು ಅತ್ಯಾಚಾರ ನಡೆಸಲಾಗಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಗರದ ಪೇಪರ್‌ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಳೆದ 2 ದಿನಗಳ ಹಿಂದೆ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ನಿದಿಗೆ ...

ಬೀದಿ ಬದಿ ವ್ಯಾಪಾರಿಗಳಿಗೆ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕು: ಬಿ.ಕೆ. ಮೋಹನ್

ಬೀದಿ ಬದಿ ವ್ಯಾಪಾರಿಗಳಿಗೆ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕು: ಬಿ.ಕೆ. ಮೋಹನ್

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಬೀದಿ ಬದಿ ವ್ಯಾಪಾರಿಗಳ ಸಮಸ್ಯೆಗಳನ್ನು ಬಗೆಹರಿಸುವ ಜೊತೆಗೆ ಅವರಿಗೆ ಅಧಿಕಾರಿಗಳು ಸರ್ಕಾರದ ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕೆಂದು ನಗರಸಭಾ ಸದಸ್ಯ ಬಿ.ಕೆ. ಮೋಹನ್ ಹೇಳಿದರು. ಅವರು ಹಳೇನಗರದ ಶ್ರೀ ಅಕ್ಕಮಹಾದೇವಿ ಸಮುದಾಯ ಭವನದಲ್ಲಿ ನಗರಸಭೆ ವತಿಯಿಂದ ...

ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿನ ಬದಲಾವಣೆಯಿಂದ ಭಾರತದಲ್ಲಿ ದೊಡ್ಡ ಕ್ರಾಂತಿ

ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿನ ಬದಲಾವಣೆಯಿಂದ ಭಾರತದಲ್ಲಿ ದೊಡ್ಡ ಕ್ರಾಂತಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಅನೇಕ ಬದಲಾವಣೆಗಳ ಅವಶ್ಯಕತೆಯಿದ್ದು ಇದರಿಂದ ಭಾರತದಲ್ಲಿ ಅಭಿವೃದ್ದಿಶೀಲ ದೊಡ್ಡ ಕ್ರಾಂತಿಯಾಗಲಿದೆ ಎಂದು ವಿಧಾನ ಪರಿ?ತ್ತಿನ ಸದಸ್ಯರಾದ ಡಿ.ಎಸ್.ಅರುಣ್ ಅಭಿಪ್ರಾಯಪಟ್ಟರು ಮಂಗಳವಾರ ರಾಷ್ಟ್ರೀಯ ಶಿಕ್ಷಣ ಸಮಿತಿ ವತಿಯಿಂದ ಎನ್.ಇ.ಎಸ್ ...

ಅಡಕೆ ತೋಟದಲ್ಲಿ 11 ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆ!

ಅಡಕೆ ತೋಟದಲ್ಲಿ 11 ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆ!

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಗಾಜನೂರಿನ ಅಡಕೆ‌ ತೋಟದಲ್ಲಿ, ಮಂಗಳವಾರ ಬೃಹದಾಕಾರದ ಕಾಳಿಂಗ ಸರ್ಪವನ್ನು ಉರಗ ತಜ್ಞ ಸ್ನೇಕ್ ಕಿರಣ್ ಸಂರಕ್ಷಿಸಿದ್ದಾರೆ. ನಿವೃತ್ತ ಅರಣ್ಯ ಸಂರಕ್ಷಕ ಗುಂಡಪ್ಪ ಗೌಡ ಎಂಬುವರ ತೋಟದಲ್ಲಿ ಪತ್ತೆಯಾಗಿತ್ತು. ಸುಮಾರು 11 ಅಡಿ ಉದ್ದವಿರುವ ...

ಒಮ್ಮೆಲೆ ಲೈಟ್ ಆಫ್ ಮಾಡಿದರೆ ಪವರ್ ಗ್ರಿಡ್’ಗೆ ಯಾವುದೇ ಸಮಸ್ಯೆಯಿಲ್ಲ: ಆದರೆ, ಪ್ರತಿಯೊಬ್ಬರೂ ಹೀಗೆ ಮಾಡಿ

ಗಮನಿಸಿ! ಜ.12, 13ರಂದು ಶಿವಮೊಗ್ಗದ ಹಲವು ಬಡಾವಣೆಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ನಗರ ಉಪವಿಭಾಗ-2 ರ ಘಟಕ 4ರ ವ್ಯಾಪ್ತಿಯಲ್ಲಿ ಎಂ.ಆರ್.ಎಸ್ 110/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ಇರುವ ಕಾರಣ ಕೆಳಕಂಡ ಪ್ರದೇಶದಲ್ಲಿ ಜ.12ರ ಬೆಳಿಗ್ಗೆ 9ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ...

ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಸೋಮಶೇಖರ್‌ಗೆ ಅಭಿನಂದನೆ

ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಸೋಮಶೇಖರ್‌ಗೆ ಅಭಿನಂದನೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶಿವಮೊಗ್ಗ ಮಾನವ ಹಕ್ಕುಗಳ ಕಮಿಟಿ, ಚುಂಚಾದ್ರಿ ಮಹಿಳಾ ವಿವಿದೋದ್ದೇಶ ಸಹಕಾರ ನಿಯಮಿತ ಹಾಗೂ ತುಂಗಾ ತರಂಗ ದಿನಪತ್ರಿಕಾ ಬಳಗ ಇಂದು ರಾಜ್ಯ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಜಿ.ಸಿ.ಸೋಮಶೇಖರ್ ಅವರನ್ನು ಆತ್ಮೀಯವಾಗಿ ಅಭಿನಂದಿಸಿತು. ಈ ...

ಕೆಪಿಸಿ ಅಧಿಕಾರಿಗಳ ದೌರ್ಜನ್ಯ ಖಂಡಿಸಿ ಶಾಸಕ ಹಾಲಪ್ಪ ಪ್ರತಿಭಟನೆ

ಕೆಪಿಸಿ ಅಧಿಕಾರಿಗಳ ದೌರ್ಜನ್ಯ ಖಂಡಿಸಿ ಶಾಸಕ ಹಾಲಪ್ಪ ಪ್ರತಿಭಟನೆ

ಕಲ್ಪ ಮೀಡಿಯಾ ಹೌಸ್   |  ಸಾಗರ  | ಕೆಪಿಸಿ ವ್ಯಾಪ್ತಿಯ ಪ್ರದೇಶಗಳಲ್ಲಿ ವಾಸಿಸುವ ಸಾರ್ವಜನಿಕರು ಕುಡಿಯುವ ನೀರಿಗಾಗಿ ಹಿನ್ನೀರಿನಲ್ಲಿ ಅಳವಡಿಸಿಕೊಂಡಿರುವ ಪಂಪ್ ಸೆಟ್ ಗಳನ್ನು ತೆರವುಗೊಳಿಸಿ, ರೈತರಿಗೆ ಕೃಷಿ ಮಾಡಲು ಹಾಗೂ ಕೆಪಿಸಿ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಸ್ಥಳೀಯರಿಗೆ ಚಿಕಿತ್ಸೆ ನೀಡದೆ ವಿನಾಕಾರಣ ...

Page 367 of 766 1 … 366 367 368 … 766
  • Trending
  • Latest
error: Content is protected by Kalpa News!!