Friday, September 25, 2026
Advertisement
ADVERTISEMENT

Tag: Shivamogga

ಯುವಾಬ್ರಿಗೇಡ್‌ನಿಂದ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ

ಯುವಾಬ್ರಿಗೇಡ್‌ನಿಂದ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ

ಕಲ್ಪ ಮೀಡಿಯಾ ಹೌಸ್   |  ಸೊರಬ  | ಇನ್ಪೋಸಿಸ್ ಫೌಂಡೇಶನ್ ಸಹಯೋಗದೊಂದಿಗಿನ ಯುವಾಬ್ರಿಗೇಡ್ ನ ಬೃಹತ್ ಯೋಜನೆಯಾದ ಕೈಹಿಡಿದು ನಡೆಸೆನ್ನನು ಯೋಜನೆಯ ಮುಖಾಂತರ ರಾಜ್ಯದ 50ಕ್ಕೂ ಹೆಚ್ಚಿನ ಆಯ್ದ ಸರ್ಕಾರಿ ಪ್ರೌಢ ಕನ್ನಡ ಶಾಲೆಯ ಮಕ್ಕಳಿಗೆ, ಕನ್ನಡದಲ್ಲೇ ಗ್ರಹಿಕೆ ಆಧಾರಿತ ಶಿಕ್ಷಣ ...

ಬಡ ವಿದ್ಯಾರ್ಥಿಗೆ ಆರ್ಥಿಕ ನೆರವು

ಬಡ ವಿದ್ಯಾರ್ಥಿಗೆ ಆರ್ಥಿಕ ನೆರವು

ಕಲ್ಪ ಮೀಡಿಯಾ ಹೌಸ್   |  ಸೊರಬ  | ಬಡ ವಿದ್ಯಾರ್ಥಿ ಆನವಟ್ಟಿ ಅಮಿತಗೌಡ ಅವರಿಗೆ ಸೊರಬ ತಾಲ್ಲೂಕು ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ವತಿಯಿಂದ ಪ್ರೋತ್ಸಾಹದಾಯಕ ಹಣದ ಚೆಕ್ ನೀಡಲಾಯಿತು. ಪಟ್ಟಣ ಮುರುಘಾಮಠದ ಆವರಣದಲ್ಲಿ ವಿದ್ಯಾರ್ಥಿಯ ಪೋಷಕರ ಮೂಲಕ ಸಂದಾಯ ಮಾಡಿದರು. ...

ಸ್ವಾರ್ಥ ರಹಿತ ಸಂಘಟಕ ಎನ್.ಡಿ. ಸುಂದರೇಶ್: ರಾಮಚಂದ್ರೇಗೌಡ ಅಭಿಪ್ರಾಯ

ಸ್ವಾರ್ಥ ರಹಿತ ಸಂಘಟಕ ಎನ್.ಡಿ. ಸುಂದರೇಶ್: ರಾಮಚಂದ್ರೇಗೌಡ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಸ್ವಾರ್ಥ ರಹಿತ ಸಂಘಟಕ ಎನ್.ಡಿ. ಸುಂದರೇಶ್ ನಿಷ್ಕಲ್ಮಶ ಮನಸ್ಸಿನ ರೈತ ಚಳುವಳಿಯ ಸೂರ್ಯ ಎಂದು ಮೈಸೂರಿನ ಖ್ಯಾತ ಹಿರಿಯ ಸಾಹಿತಿ ಡಾ.ಹಿ.ಶಿ. ರಾಮಚಂದ್ರೇಗೌಡ ಅಭಿಪ್ರಾಯಪಟ್ಟರು. ಇಂದು ನಗರದ ಎನ್‌ಇಎಸ್ ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯದಲ್ಲಿ ...

ಭಾವಸಾರ ವಿಷನ್ ಇಂಡಿಯಾದ ಸಂಸ್ಥಾಪಕ ಅಧ್ಯಕ್ಷ ಮಹಬಲೇಶ್ ನಿಧನ

ಭಾವಸಾರ ವಿಷನ್ ಇಂಡಿಯಾದ ಸಂಸ್ಥಾಪಕ ಅಧ್ಯಕ್ಷ ಮಹಬಲೇಶ್ ನಿಧನ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ | ಹಿರಿಯ ಕೇಬಲ್ ಆಪರೇಟರ್,  ಭಾವಸಾರ ವಿಷನ್ ಇಂಡಿಯಾದ ಸಂಸ್ಥಾಪಕ ಅಧ್ಯಕ್ಷರಾದ ಎಂ. ಮಹಬಲೇಶ್ (76) ಅವರು ನಿಧನರಾಗಿದ್ದಾರೆ. ಶಿವಮೊಗ್ಗದ ನಗು ಕೂಟ ಸೇರಿದಂತೆ, ವಿವಿಧ ಸಂಘ, ಸಂಸ್ಥೆಗಳಲ್ಲಿ ಸಕ್ರಿಯ ಸದಸ್ಯರಾಗಿದ್ದ ಮಹಾಬಲೇಶ್ ಅಂಬೋರೆಯವರು, ಶಿವಮೊಗ್ಗದಲ್ಲಿ ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಡಿ.23ರಂದು ಬೊಮ್ಮನಕಟ್ಟೆ ಸುತ್ತಮುತ್ತ ವಿದ್ಯುತ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಮಂಗಳೂರು ವಿದ್ಯುಚ್ಫಕ್ತಿ ಸರಬರಾಜು ಕಂಪನಿಯು ತಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಡಿ. 23ರಂದು ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ನವುಲೆ, ಎಲ್.ಬಿ.ಎಸ್.ನಗರ, ಅಶ್ವತ್‌ನಗರ, ಕೀರ್ತಿನಗರ, ಸವಳಂಗರಸ್ತೆ, ಬಸವೇಶ್ವರನಗರ, ...

ಪ್ರವಾಸಿ ತಾಣಗಳಿಗೆ ಪ್ಯಾಕೇಜ್ ಪ್ರವಾಸ ಏರ್ಪಡಿಸಲು ಕ್ರಮ: ಡಿ.ಎಸ್. ಅರುಣ್ ಭರವಸೆ

ಪ್ರವಾಸಿ ತಾಣಗಳಿಗೆ ಪ್ಯಾಕೇಜ್ ಪ್ರವಾಸ ಏರ್ಪಡಿಸಲು ಕ್ರಮ: ಡಿ.ಎಸ್. ಅರುಣ್ ಭರವಸೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ವಿಧಾನಪರಿಷತ್ತಿಗೆ ಶಿವಮೊಗ್ಗ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ಸದಸ್ಯರಾಗಿ ಆಯ್ಕೆಯಾಗಿರುವ ಡಿ.ಎಸ್. ಅರುಣ್ ಅವರಿಗೆ ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ವೇದಿಕೆಯಿಂದ ಅಭಿನಂದಿಸಲಾಯಿತು. ವೇದಿಕೆ ಅಧ್ಯಕ್ಷ ಲಕ್ಷ್ಮೀನಾರಾಯಣ ಕಾಶಿ ಅವರು ಮಾತನಾಡಿ, ಈಗಾಗಲೇ ಮಂಜೂರಾಗಿ ನಿಂತಿರುವ ...

ಎಂಇಎಸ್ ಪುಂಡರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ, ಗಡಿಪಾರು ಮಾಡಲು ಆಗ್ರಹ

ಎಂಇಎಸ್ ಪುಂಡರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ, ಗಡಿಪಾರು ಮಾಡಲು ಆಗ್ರಹ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಬೆಳಗಾವಿಯಲ್ಲಿ ಎಂಇಎಸ್ ಪುಂಡರು ಸ್ವತಂತ್ರ ಹೋರಾಟಗಾರ ಸಂಗೊಳ್ಳಿ ರಾಯಣ್ಣನವರ ಪ್ರತಿಮೆಗೆ ಅವಮಾನ ಮಾಡಿರುವ ಘಟನೆ ಅಕ್ಷಮ್ಯ ಅಪರಾಧ ಎಂದು ದಲಿತ ಸಂಘಟನೆಯ ಮುಖಂಡ, ರಾಜ್ಯ ಖಜಾಂಚಿ ಭದ್ರಾವತಿ ಸತ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇಶಭಕ್ತ, ...

ಭದ್ರಾವತಿಯ ವಿಐಎಸ್’ಎಲ್’ಗೆ ಪ್ರತಿಷ್ಠಿತ ಗೋಲ್ಡನ್ ಪೀಕಾಕ್ ಎನ್ವಿರಾನ್ಮೆಂಟ್ ಮ್ಯಾನೇಜ್ಮೆಂಟ್ ಪ್ರಶಸ್ತಿ

ಭದ್ರಾವತಿಯ ವಿಐಎಸ್’ಎಲ್’ಗೆ ಪ್ರತಿಷ್ಠಿತ ಗೋಲ್ಡನ್ ಪೀಕಾಕ್ ಎನ್ವಿರಾನ್ಮೆಂಟ್ ಮ್ಯಾನೇಜ್ಮೆಂಟ್ ಪ್ರಶಸ್ತಿ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಹಲವು ಸಾಧನೆಗಳನ್ನು ಮಾಡಿರುವ ನಗರದ ವಿಐಎಸ್’ಎಲ್ ಕಾರ್ಖಾನೆಗೆ ಪ್ರತಿಷ್ಠಿತ ಗೋಲ್ಡನ್ ಪೀಕಾಕ್ ಎನ್ವಿರಾನ್ಮೆಂಟ್ ಮ್ಯಾಜೇನ್ಮೆಂಟ್ ಪ್ರಶಸ್ತಿ ಸಂದಿದೆ. ಉಕ್ಕು ವಲಯಕ್ಕೆ ನೀಡುವ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಸತತವಾಗಿ ಮೂರು ವರ್ಷಗಳಿಂದ ಸೈಲ್ ತನ್ನ ...

ಶಿವಮೊಗ್ಗ: ಸಹೋದರರ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ

ಸಾಗರ: ಪಾಲಿಶ್ ಮಾಡುವ ನೆಪದಲ್ಲಿ ಚಿನ್ನದ ಸರ ಅಪಹರಣ

ಕಲ್ಪ ಮೀಡಿಯಾ ಹೌಸ್   |  ಸಾಗರ  | ಎಸ್.ಎನ್ ನಗರ ರಾಮೇಶ್ವರ ವೃತ್ತದ ಬಳಿ ಇಬ್ಬರು ಅಪರಿಚಿತರು ಬಂಗಾರದ ಸರ ಪಾಲಿಶ್ ಮಾಡುವ ನೆಪದಲ್ಲಿ 58 ಗ್ರಾಂ ತೂಕದ ಮಾಂಗಲ್ಯ ಸರ ಅಪಹರಿಸಿರುವ ಘಟನೆ ನಡೆದಿದೆ. ಒಂಟಿ ಮಹಿಳೆ ಇರುವ ಮನೆಗೆ ...

ಡಿಜಿಟಲ್ ಗ್ರಂಥಾಲಯ ಸದಸ್ಯರ ನೊಂದಣಿ ಹೆಚ್ಚಿಸುವಂತೆ ನಿರ್ದೇಶಕರ ಸೂಚನೆ

ಡಿಜಿಟಲ್ ಗ್ರಂಥಾಲಯ ಸದಸ್ಯರ ನೊಂದಣಿ ಹೆಚ್ಚಿಸುವಂತೆ ನಿರ್ದೇಶಕರ ಸೂಚನೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕರಾದ ಡಾ.ಸತೀಶಕುಮಾರ ಹೊಸಮನಿ ಇವರು ಡಿ.19 ರಂದು ತೀರ್ಥಹಳ್ಳಿ ತಾಲ್ಲೂಕಿನ ಕುವೆಂಪು ಸ್ಮಾರಕ ಶಾಖಾ ಗ್ರಂಥಾಲಯ,  ತೀರ್ಥಹಳ್ಳಿ ತಾಲ್ಲೂಕಿನ ತೂದೂರು ಗ್ರಾಮ ಪಂಚಾಯತಿ ಗ್ರಂಥಾಲಯ ಹಾಗೂ ಶಿವಮೊಗ್ಗ ತಾಲ್ಲೂಕಿನ ...

Page 382 of 766 1 … 381 382 383 … 766
  • Trending
  • Latest
error: Content is protected by Kalpa News!!