Wednesday, September 23, 2026
Advertisement
ADVERTISEMENT

Tag: Shivamogga

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ನ.27ರಂದು ಶಿವಮೊಗ್ಗದ ಕೆಲವು ಬಡಾವಣೆಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ನ.27ರ ಬೆಳಿಗ್ಗೆ 10 ರಿಂದ ಸಂಜೆ 6ರವರೆಗೆ ನಗರದ ವೆಂಕಟೇಶನಗರ, ರವೀಂದ್ರನಗರ, ಗಾಂಧಿನಗರ- ಬಿ ಬ್ಲಾಕ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಾಡೆಲ್ ಸಬ್‍ವಿಡಿಷನ್ ಯೋಜನೆಯಡಿ ವಿದ್ಯುತ್ ಕೇಬಲ್‍ಗಳ ಅಳವಡಿಕೆ ಕಾರ್ಯ ಇರುವುದರಿಂದ ವಿದ್ಯುತ್ ...

ಕಾಂಗ್ರೆಸ್ ನಾಯಕರಿಗೆ ದಿಟ್ಟ ಉತ್ತರ ನೀಡಲು ಡಿ.ಎಸ್. ಅರುಣ್‌ಗೆ ಮತ ನೀಡಿ: ಬಿಎಸ್‌ವೈ

ಕಾಂಗ್ರೆಸ್ ನಾಯಕರಿಗೆ ದಿಟ್ಟ ಉತ್ತರ ನೀಡಲು ಡಿ.ಎಸ್. ಅರುಣ್‌ಗೆ ಮತ ನೀಡಿ: ಬಿಎಸ್‌ವೈ

ಕಲ್ಪ ಮೀಡಿಯಾ ಹೌಸ್   |  ಶಿಕಾರಿಪುರ  | ದೇಶದಲ್ಲಿ ಕಾಂಗ್ರೆಸ್ ಗೆಲುವು ಸಾಧ್ಯವೇ ಇಲ್ಲ. ಆದರೆ ಕರ್ನಾಟಕದಲ್ಲಿ ಮಾತ್ರ ಸ್ವಲ್ಪ ಉಸಿರಾಡುತ್ತಿದೆ. ಆ ಪಕ್ಷದ ಕೆಲ ನಾಯಕರು ಅನಾವಶ್ಯಕ ಟೀಕೆಗಳನ್ನು ಮಾತನಾಡುತ್ತಿದ್ದಾರೆ. ಇದಕ್ಕೆ ಉತ್ತರ ಕೊಡಲು ಸರಳ ಸಜ್ಜನಿಕೆ, ಪ್ರಾಮಾಣಿಕ ವ್ಯಕ್ತಿ ...

ಆರಂಭಿಕ ಹಂತದಲ್ಲಿಯೇ ಚಿಕಿತ್ಸೆ ಪ್ರಾರಂಭಿಸಿದಲ್ಲಿ ಕ್ಯಾನ್ಸರ್‌ನಿಂದ ಗುಣಮುಖರಾಗಬಹುದು:  ಡಾ.ರೋಷನ್

ಆರಂಭಿಕ ಹಂತದಲ್ಲಿಯೇ ಚಿಕಿತ್ಸೆ ಪ್ರಾರಂಭಿಸಿದಲ್ಲಿ ಕ್ಯಾನ್ಸರ್‌ನಿಂದ ಗುಣಮುಖರಾಗಬಹುದು: ಡಾ.ರೋಷನ್

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  | ಭಾರತದಲ್ಲಿ ಒಂದು ವರ್ಷಕ್ಕೆ ಸುಮಾರು ಮೂರು ಲಕ್ಷ ಜನರು ಮಾರಣಾಂತಿಕ ಕ್ಯಾನ್ಸರ್ ಖಾಯಿಲೆಗೆ ತುತ್ತಾಗುತ್ತಿದ್ದಾರೆ. ಪಾಶ್ಚಿಮಾತ್ಯ ದೇಶಗಳಲ್ಲಿ ಗುಣಮುಖರಾಗುವವರ ಸಂಖ್ಯೆ ಶೇ. 84 ರಷ್ಟಿದ್ದು, ಭಾರತದಲ್ಲಿ ಶೇ. 62ರಷ್ಟಿದೆ. ಖಾಯಿಲೆಯ ಅರಿವಿನ ಕೊರತೆಯಿಂದ ...

ಬ್ಯಾಂಕ್ ವ್ಯವಹಾರದಲ್ಲಿ ನಡೆಯುವ ವಂಚನೆ ಕುರಿತು ವಿಶೇಷ ಉಪನ್ಯಾಸ

ಬ್ಯಾಂಕ್ ವ್ಯವಹಾರದಲ್ಲಿ ನಡೆಯುವ ವಂಚನೆ ಕುರಿತು ವಿಶೇಷ ಉಪನ್ಯಾಸ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ನಗರದ ಕಮಲಾ ನೆಹರು ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ವಿದ್ಯಾರ್ಥಿನಿಯರಿಗಾಗಿ ಏರ್ಪಡಿಸಿದ್ದ 'ಬ್ಯಾಂಕ್ ವ್ಯವಹಾರದಲ್ಲಿ ನಡೆಯುವ ವಂಚನೆ' ಕುರಿತು ಮಂಗಳೂರು ಹೆಚ್‌ಡಿಎಫ್‌ಸಿ ಬ್ಯಾಂಕ್ ಅಧಿಕಾರಿಗಳಾದ ಜಯೀಶ ಮತ್ತು ಸುಜಿತ್ ವಿಶೇಷ ಉಪನ್ಯಾಸ ನೀಡಿದರು. ...

ಇನ್ನೂ 5 ದಿನ ಮಳೆ: ಶಿವಮೊಗ್ಗದಲ್ಲಿ ನಾಳೆ ಭಾರೀ ವರ್ಷಧಾರೆ ಸಾಧ್ಯತೆ

ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ನ.29ರವರೆಗೂ ಮಳೆ ಸಾಧ್ಯತೆ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಳ್ಳುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ನ.29ರವರೆಗೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಒಂದು ಚಂಡಮಾರುತ ಎದುರಾಗುವ ಸಾಧ್ಯತೆ ಇದ್ದು, ಅದರ ...

ಜೋಗದ ಸೊಬಗನ್ನು ಕಣ್ಮುಂಬಿಕೊಂಡ ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್

ಜೋಗದ ಸೊಬಗನ್ನು ಕಣ್ಮುಂಬಿಕೊಂಡ ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ವಿಶ್ವಪ್ರಸಿದ್ಧ ಜೋಗ ಜಲಪಾತ ಮತ್ತು ಸುತ್ತಮುತ್ತಲಿನ ಪ್ರಕೃತಿ ಸೌಂದರ್ಯವನ್ನು ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಅವರು ವೀಕ್ಷಿಸಿ ಸಂತಸ ವ್ಯಕ್ತಪಡಿಸಿದರು. ನ.24ರಂದು ರಾತ್ರಿ ಜೋಗದಲ್ಲಿ ವಾಸ್ತವ್ಯ ಹೂಡಿದ್ದ ಅವರು, ಇಂದು ಮುಂಜಾನೆಯೇ ಜೋಗದ ...

ವಿಧಾನ ಪರಿಷತ್ ಚುನಾವಣೆ: ವೈ.ಹೆಚ್.ನಾಗರಾಜ್ ನಾಮಪತ್ರ ವಾಪಸ್

ವಿಧಾನ ಪರಿಷತ್ ಚುನಾವಣೆ: ವೈ.ಹೆಚ್.ನಾಗರಾಜ್ ನಾಮಪತ್ರ ವಾಪಸ್

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನಾನು ಇಂದು ನಾಮಪತ್ರವನ್ನು ವಾಪಸ್ ಪಡೆದುಕೊಳ್ಳುತ್ತಿರುವುದಾಗಿ ಕಾಂಗ್ರೆಸ್ ಸೇವಾದಳದ ಜಿಲ್ಲಾಧ್ಯಕ್ಷ ವೈ.ಹೆಚ್.ನಾಗರಾಜ್ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಇಂದು ಮಾತನಾಡಿದ ...

ನ.26ರಂದು ಸಾಮಗಾನ ವತಿಯಿಂದ ಜಯ ಭಾರತ ಜನನಿಯ ತನುಜಾತೆ ವಿಶಿಷ್ಠ ಕಾರ್ಯಕ್ರಮ

ನ.26ರಂದು ಸಾಮಗಾನ ವತಿಯಿಂದ ಜಯ ಭಾರತ ಜನನಿಯ ತನುಜಾತೆ ವಿಶಿಷ್ಠ ಕಾರ್ಯಕ್ರಮ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | 75ನೆಯ ಸ್ವಾತಂತ್ರೋತ್ಸವ ಹಾಗೂ ಕನ್ನಡ ರಾಜ್ಯೋತ್ಸವ ಪ್ರಯುಕ್ತ ದೇಶ ಹಾಗೂ ಭಾಷೆ ಕುರಿತ ಸಂಗೀತ ನೃತ್ಯ ವೈಭವ ‘ಜಯ ಭಾರತ ಜನನಿಯ ತನುಜಾತೆ’ ಎಂಬ ವಿಶೇಷ ಕಾರ್ಯಕ್ರಮವನ್ನು ನ.26 ರಂದು ಕುವೆಂಪು ರಂಗಮಂದಿರದಲ್ಲಿ ...

ದೈಹಿಕವಾಗಿ ಆರೋಗ್ಯವಾಗಿದ್ದು ಮಾನಸಿಕ ವೈಫಲ್ಯತೆ ಇರುವವರು ನಿಜವಾದ ವಿಕಲಚೇತನರು

ದೈಹಿಕವಾಗಿ ಆರೋಗ್ಯವಾಗಿದ್ದು ಮಾನಸಿಕ ವೈಫಲ್ಯತೆ ಇರುವವರು ನಿಜವಾದ ವಿಕಲಚೇತನರು

ಕಲ್ಪ ಮೀಡಿಯಾ ಹೌಸ್   |  ಸೊರಬ  | ದೈಹಿಕವಾಗಿ ಅಂಗ ವೈಫಲ್ಯತೆ ಹೊಂದಿದವರು ವಿಕಲಚೇತನರಲ್ಲ. ಆದರೆ, ದೈಹಿಕವಾಗಿ ಆರೋಗ್ಯವಾಗಿದ್ದು ಮಾನಸಿಕವಾಗಿ ವೈಫಲ್ಯತೆ ಹೊಂದಿರುವ ವ್ಯಕ್ತಿಗಳು ನಿಜವಾದ ವಿಕಲಚೇತನರು ಎಂದು ರಾಷ್ಟ್ರ ಪ್ರಶಸ್ತಿ ಪುರಸ್ಕೃತ, ನಡೆದಾಡುವ ಕಂಪ್ಯೂಟರ್ ಖ್ಯಾತಿಯ ಬೆಳಗಾವಿ ಜಿಲ್ಲಾ ಅಥಣಿ ...

ಮಧುಮೇಹ ಹೆಚ್ಚಾಗಲು ನಮ್ಮ ತಪ್ಪು ಜೀವನ ಶೈಲಿಯೇ ಕಾರಣ: ಡಾ. ವೀಣಾ ಎಸ್. ಭಟ್ ಅಭಿಪ್ರಾಯ

ಮಧುಮೇಹ ಹೆಚ್ಚಾಗಲು ನಮ್ಮ ತಪ್ಪು ಜೀವನ ಶೈಲಿಯೇ ಕಾರಣ: ಡಾ. ವೀಣಾ ಎಸ್. ಭಟ್ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಹೆಚ್ಚುತ್ತಿರುವ ಮಧುಮೇಹಕ್ಕೆ ನಮ್ಮ ತಪ್ಪು ಜೀವನ ಶೈಲಿಯೇ ಕಾರಣವಾಗಿದ್ದು, ಪ್ರಸ್ತುತ ಆಹಾರದಲ್ಲಿ ಹೆಚ್ಚುತ್ತಿರುವ ಅಧಿಕ ಶರ್ಕರ ಪಿಷ್ಠ(ಕಾರ್ಬೋಹೈಡ್ರೇಟ್) ಬಳಕೆಯನ್ನು ಕಡಿಮೆ ಮಾಡಿ ಬದಲಾಗಿ ಬೇಳೆಕಾಳುಗಳು, ತರಕಾರಿ, ಮೊಳಕೆಕಾಳು, ಹಸಿರು ಸೊಪ್ಪುಗಳನ್ನು ಸೇವಿಸುವುದು ಮತ್ತು ...

Page 398 of 765 1 397 398 399 765
  • Trending
  • Latest
error: Content is protected by Kalpa News!!